ಜನಜಾಗೃತಿ ವೇದಿಕೆ ಬಂಟ್ವಾಳ ವತಿಯಿಂದ ಸಹಾಯಧನ ವಿತರಣೆ – ಕಹಳೆ ನ್ಯೂಸ್
ಬಂಟ್ವಾಳ ತಾಲೂಕು ಜನಜಾಗೃತಿ ಸದಸ್ಯರು ಹಾಗೂ ಬಂಟ್ವಾಳ ತಾಲೂಕಿನ ಪ್ರಗತಿ ಬಂದು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಮಾಜಿ ಅಧ್ಯಕ್ಷರಾದ ಮಾಧವ ವಲವೂರು ರವರು ಅನಾರೋಗ್ಯದಿಂದ ಇದ್ದು ಬಂಟ್ವಾಳ ತಾಲೂಕಿನ ಜನಜಾಗೃತಿ ವೇದಿಕೆಯ ಸದಸ್ಯರು ಶ್ರೀಯುತರ ಮನೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿ ರೂಪಾಯಿ 15,000 ಸಹಾಯಧನವನ್ನು ವಿತರಿಸಿದ್ದರು. ಈ ಸಂದರ್ಭ ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ರೊನಾಲ್ಡ್ ಡಿಸೋಜ, ಗ್ರಾಮಾಭಿವೃಡಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕರಾದ...







