Monday, April 27, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಡೇಶಿವಾಲಯ ದ.ಕ ಜಿ.ಪಂ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ : ಸಕಾರಾತ್ಮಕತೆ ಮಕ್ಕಳ ಬದುಕಿನ ಧನ್ಯತೆ ಮಾನ್ಯತೆಗಳಿಗೆ ಪೂರಕ: -ರಮೇಶ ಎಂ ಬಾಯಾರು-ಕಹಳೆ ನ್ಯೂಸ್

ಕಲ್ಲಡ್ಕ : ಮಕ್ಕಳು ತಮ್ಮ ಸಕಾರಾತ್ಮಕ ಚಿಂತನೆಗಳಿಂದ ಬದುಕಿನಲ್ಲಿ ಧನ್ಯತೆ ಮತ್ತು ಮಾನ್ಯತೆಯನ್ನು ಗಳಿಸಬಹುದಾಗಿದೆ. ಮಕ್ಕಳ ಬೌದ್ಧಿಕ ವಿಕಾಸಕ್ಕೆ ಮಾತ್ರವೇ ಹೆಚ್ಚು ಮಹತ್ವ ನೀಡಿ, ಮಾನಸಿಕ ವಿಕಾಸದತ್ತ ಅಸಡ್ಡೆ ತೋರಿದರೆ ಅವರು ವಿದ್ಯಾವಂತರಾದರೂ ಮುಂದೆ ಸಮಾಜ ಘಾತುಕರಾಗುವ ಅಪಾಯವಿದೆ. ಇತ್ತೀಚೆಗೆ ದೆಹಲಿಯಲ್ಲಿ ನಡೆದ ಬಾಂಬ್‌ ಸ್ಫೋಟ ಪ್ರಕರಣ ವಿದ್ಯಾವಂತರಿಂದಾಗಿದೆ. ಮನಸ್ಸು ಕಟ್ಟುವಲ್ಲಿ ಶಿಕ್ಷಣ ಸೋಲುತ್ತಿದೆಯೆಂಬುದರ ನಿದರ್ಶನವಿದು ಜ್ಞಾನ ದಾನಕ್ಕಿಂದ ಧನ ಸಂಚಯನದ ಗುರಿ ಪ್ರಮುಖವಾದಾಗ, ಸಾಮಾಜಿಕ ಅಲ್ಲೋಲ ಕುಲ್ಲೋಲಗಾಳಾಗುತ್ತವೆ ಎಂದು...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಳ್ತಂಗಡಿಸುದ್ದಿ

ಸೇವಾಹೆಜ್ಜೆಯ ಹೊಸ ಆಯಾಮಕ್ಕೆ ಮುನ್ನುಡಿ ಬರೆದ ಯುವಶಕ್ತಿ ಸೇವಾಪಥ-ಕಹಳೆ ನ್ಯೂಸ್

ಬೆಳ್ತಂಗಡಿ: ಯುವಶಕ್ತಿ ಸೇವಾಪಥ ಬಹುಮಹತ್ವದ ಸೇವಾನಿಧಿ ಯೋಜನೆಯಲ್ಲಿ ಪ್ರಮುಖವಾದುದು ಶುಭನಿಧಿ ಯೋಜನೆಯಾಗಿದೆ. ಸೇವಾಹೆಜ್ಜೆಯ ಹೊಸ ಆಯಾಮಕ್ಕೆ ಮುನ್ನುಡಿ ಬರೆದ ಯುವಶಕ್ತಿ ಸೇವಾಪಥ ಸಂಸ್ಥೆಯು ಈ ಬಾರಿ ಶುಭನಿಧಿ ಸೇವಾಭಿಯಾನದಲ್ಲಿ ಬೆಳ್ತಂಗಡಿ ತಾಲೂಕಿನ ಉಜಿರೆ ಕಲ್ಮಂಜ ಸರ್ಕಾರಿ ಶಾಲೆಗೆ ಬಣ್ಣ ಬಳಿಯುವ ಮೂಲಕ ಹೊಸ ಮೆರುಗು ನೀಡಿದ್ದಾರೆ. ಯುವಶಕ್ತಿ ತಂಡದ ಸುಮಾರು 25 ಕಾರ್ಯಕರ್ತರು ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಸುಮಾರು 70,000 ಮೌಲ್ಯದ ಪೈಂಟ್ ಬಳಿಯುವ ಮೂಲಕ ಸೇವಾಪಥದ ಪಥಕ್ಕೆ ಹೊಸ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಶ್ವ ಫ್ರೆಂಡ್ಸ್ ಬೀರನಹಿತ್ಲು ನೂತನ ಪದಾಧಿಕಾರಿಗಳ ಆಯ್ಕೆ-ಕಹಳೆ ನ್ಯೂಸ್

ಪುತ್ತೂರು: ಅಶ್ವ ಫ್ರೆಂಡ್ಸ್ ಬೀರನಹಿತ್ಲು(ರಿ) ಚಿಕ್ಕಮಡ್ನೂರು ಸಂಘಟನೆಯು ಕಳೆದ 10 ವರ್ಷಗಳಿಂದ ಕಾರ್ಯ ನಿರ್ವಹಿಸಿಕೊಂಡು ಬರುತ್ತಿದ್ದು ಇತ್ತೀಚೆಗೆ ಇದರ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಶ್ವ ಫ್ರೆಂಡ್ಸ್ ನ ಗೌರವಾಧ್ಯಕ್ಷರಾಗಿ ರಾಜು ಶೆಟ್ಟಿ, ಅಧ್ಯಕ್ಷರಾಗಿ ವಿಶ್ವನಾಥ್ ಪಿ, ಕಾರ್ಯದರ್ಶಿಯಾಗಿ ವಸಂತ್ ಅನಂತಿಮಾರ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ವಿಘ್ನೇಶ್ ಕೆಮ್ಮಾಯಿ, ಕೋಶಾಧಿಕಾರಿಯಾಗಿ ರಂಜಿತ್ ಹೆಚ್ ಜಿ, ನವೀನ್, ಉಪಕಾರ್ಯದರ್ಶಿಯಾಗಿ ನಾಗೇಶ್ ಕೆಮ್ಮಾಯಿ, ಖಜಾಂಜಿಯಾಗಿ ರೋಹಿತ್ ಪಿ, ಸಂಘಟನಾ ಕಾರ್ಯದರ್ಶಿಯಾಗಿ ಜೀವನ್ ಕೆಮ್ಮಾಯಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಸ್ವರ ಸಿಂಚನ ಸಂಗೀತ ಶಾಲೆ ವಿಟ್ಲ ದಶ ಸಂಭ್ರಮ ಸನ್ಮಾನ ಪ್ರಶಸ್ತಿ ಪ್ರಧಾನ;ಜೀವನದಲ್ಲಿ ಹಟ ಮತ್ತು ಛಲ ಇದ್ದರೆ ಏನನ್ನು ಸಾಧಿಸಬಹುದು ಕುಮಾರ್ ಪೆರ್ನಾಜೆ. -ಕಹಳೆ ನ್ಯೂಸ್

ಪೆರ್ನಾಜೆ:ಪ್ರತಿಭೆ ಎಲ್ಲರಲ್ಲೂ ಇದೆ ಆದರೆ ಅದಕ್ಕೆ ಸೂಕ್ತ ಪ್ರೋತ್ಸಾಹ ವೇದಿಕೆ ಅಗತ್ಯ ಹಾಗೆ ಜೀವನದಲ್ಲಿ ಹಟ ಛಲ ಇದ್ದರೆ ಏನನ್ನು ಸಾಧಿಸಬಹುದು ಎಂದು ಸ್ವರ ಸಿಂಚನ ಸಂಗೀತ ಶಾಲೆ, ವಿಟ್ಲ ಪಡಿಬಾಗಿಲು ಶಾಖೆಯ ದಶ ಸoಭ್ರಮದಲ್ಲಿ ಡಿ 14ರಂದು ವಿಟ್ಲದ ಜಿಎಲ್ ಆಡಿಟೋರಿಯಂ ನಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಕೃಷಿಕರು ಜೇನು ಗಡ್ಡ ಬರಹಗಾರರು,ಕಲಾ ನಿರ್ದೇಶಕರು, ಕಲಾ ಪೋಷಕರು ಆದ ಕುಮಾರ್ ಪೆರ್ನಾಜೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸರಪಾಡಿಯ ಪೆರಿಯಾಪಾದೆ ಎಂಬಲ್ಲಿ ಅಕ್ರಮ ಗೋ ಸಾಗಾಟ : ವಾಹನ ತಡೆದು ಗೋವು ಸಹಿತ ವಾಹನ ಮತ್ತು ಚಾಲಕನನ್ನು ಪೋಲಿಸರಿಗೊಪ್ಪಿಸಿದ ಬಂಟ್ವಾಳದ ಬಜರಂಗದಳ ಕಾರ್ಯಕರ್ತರು- ಕಹಳೆ ನ್ಯೂಸ್

ಬಂಟ್ವಾಳ : ಸರಪಾಡಿ ಗ್ರಾಮದ ಪೆರಿಯಾಪಾದೆ ಎಂಬಲ್ಲಿAದ ಉರ್ಲಡ್ಕ ಎಂಬಲ್ಲಿಗೆ ಅಕ್ರಮವಾಗಿ ವಾಹನದಲ್ಲಿ ದನ ಸಾಗಿಸುತ್ತಿರುವ ಸಂದರ್ಭದಲ್ಲಿ ತೆಕ್ಕಾರು ಗ್ರಾಮದ ಬೊಗ್ಗಿಗುಂಡಿ ಎಂಬಲ್ಲಿ ಬಂಟ್ವಾಳದ ಬಜರಂಗದಳ ಕಾರ್ಯಕರ್ತರು ತಡೆದು ಪೂಂಜಾಲಕಟ್ಟೆ ಪೋಲಿಸರಿಗೆ ಮಾಹಿತಿ ನೀಡಿ ಗೋವು ಸಹಿತ ವಾಹನ ಮತ್ತು ಚಾಲಕ ಶ್ರೀಧರ ಪೂಜಾರಿ ನೈಬೇಲುರವರನ್ನು ವಶಪಡಿಸಿಕೊಂಡರು. ಬ್ರೋಕರ್ ದಾವೂದ್ ತಲೆಮರೆಸಿಕೊಂಡಿದ್ದಾನೆ....
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬಂದಾರು: ನಾಳೆ (ಡಿ.14) ಶಿವಫ್ರೆಂಡ್ಸ್ ಕುರಾಯ -ಖಂಡಿಗ ಮೈರೋಳ್ತಡ್ಕ -ಬಂದಾರು ಗ್ರಾಮ, ಇದರ ಆಶ್ರಯದಲ್ಲಿ ತಾಲೂಕು ವಾಲಿಬಾಲ್ ಅಸೋಶಿಯೇಷನ್ ಬೆಳ್ತಂಗಡಿ ಇದರ ಸಹಯೋಗದೊಂದಿಗೆ 10 ನೇ ವರ್ಷದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ, ಪುರುಷರ ಮತ್ತು ಮಹಿಳೆಯರ ಮುಕ್ತ ಸಿಂಗಲ್ ಗ್ರಿಪ್ ಮಾದರಿಯ ಹಗ್ಗಜಗ್ಗಾಟ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ ಮತ್ತು ಸಾಧಕರಿಗೆ ಸನ್ಮಾನ – ಕಹಳೆ ನ್ಯೂಸ್

ಬಂದಾರು: ಶಿವಫ್ರೆಂಡ್ಸ್ ಕುರಾಯ -ಖಂಡಿಗ ಮೈರೋಳ್ತಡ್ಕ -ಬಂದಾರು ಗ್ರಾಮ, ಇದರ ಆಶ್ರಯದಲ್ಲಿ ತಾಲೂಕು ವಾಲಿಬಾಲ್ ಅಸೋಶಿಯೇಷನ್ ಬೆಳ್ತಂಗಡಿ ಇದರ ಸಹಯೋಗದೊಂದಿಗೆ 10 ನೇ ವರ್ಷದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ, ಪುರುಷರ ಮತ್ತು ಮಹಿಳೆಯರ ಮುಕ್ತ ಸಿಂಗಲ್ ಗ್ರಿಪ್ ಮಾದರಿಯ ಹಗ್ಗಜಗ್ಗಾಟ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ ನಾಳೆ ಡಿ.14 ಆದಿತ್ಯವಾರ ದoದು ಶಿವಫ್ರೆಂಡ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಬೆಳಗ್ಗೆ 9.0 ಗಂಟೆಗೆ ಪಂದ್ಯಕೂಟ ಉದ್ಘಾಟನೆ, ಸಂಜೆ 6.0...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ವಜ್ರಾಭರಣಗಳ ವಾರ್ಷಿಕ ಮಹೋತ್ಸವ “ಗ್ಲೋ ಫೆಸ್ಟ್” -ಕಹಳೆ ನ್ಯೂಸ್

ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲಸ್‌ರ್‌ ನಲ್ಲಿ ಡಿಸೆಂಬರ್ 15ರಿಂದ ಜನವರಿ 15ರವರೆಗೆ "ಗ್ಲೋಫೆಸ್ಟ್" ವಜ್ರಾಭರಣಗಳ ವಾರ್ಷಿಕ ಮಹೋತ್ಸವವನ್ನು ಆಯೋಜಿಸಲಾಗಿದ್ದು ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್‌ ರೂ.7000/-ವರೆಗೆ ವಿಶೇಷ ರಿಯಾಯಿತಿ ನೀಡಲಾಗಿದೆ. ವೈವಿಧ್ಯಮಯ ವಜ್ರಾಭರಣಗಳ ವಿನೂತನ ಸಂಗ್ರಹವಿದ್ದು, ವಜ್ರಾಭರಣಗಳು ದುಬಾರಿ ಎಂದೇ ಭಾವನೆಯಲ್ಲಿರುವ ಜನರಿಗೆ ಕೈಗೆಟಕುವ ದರದಲ್ಲೂ ವಜ್ರಾಭರಣಗಳು ಲಭ್ಯವಿದೆ.ರೂ.3500/-ರಿಂದ ವಜ್ರಾಭರಣದ ಬೆಲೆಗಳು ಪ್ರಾರಂಭವಾಗುತ್ತದೆ. ಗ್ಲೋ ವಜ್ರಾಭರಣಗಳು ಅಂತರಾಷ್ಟ್ರೀಯ ಪ್ರಯೋಗಾಲಯದಿಂದ ಪ್ರಮಾಣಿಕರಿಸಲ್ಪಟ್ಟ, ಉತ್ಕೃಷ್ಟ ಶ್ರೇಣಿಯ ಮೂಗುತಿ,...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ – ಕಹಳೆ ನ್ಯೂಸ್

ಬೆಳ್ತಂಗಡಿ : ತಾಲೂಕು ಮಾತ್ರವಲ್ಲದೆ ಜಿಲ್ಲೆಯಾದ್ಯಂತ ಬಹಳಷ್ಟು ಖ್ಯಾತಿ ಪಡೆದಿರುವ "ಸಾಲ್ಯಾನ್ ಎಲ್ ಇಡಿ" ಇಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಪ್ರಮಾಣಪತ್ರವನ್ನು ತನ್ನದಾಗಿಸಿಕೊಂಡಿದೆ. ಮಂಗಳೂರಿನಲ್ಲಿ ನಡೆದ ದಿ| ಕಿಶೋರ್‌ಕುಮಾರ್‌ಹಾಡುಗಳ ಗಾಯನ ದಾಖಲೆ, 100 ಗಾಯಕರು, ನಿರಂತರ 40 ಗಂಟೆಗಳ ಕಾಲ ಕರೋಕೆ ಸ್ವರೂಪದ ಗಾಯನ ಸ್ಪರ್ಧೆಯಲ್ಲಿ ಸಾಲ್ಯಾನ್ ಎಲ್ ಇಡಿ ಮಾಲಕ ಸುದೀಪ್ ಅವರು ತಮ್ಮ ಎಲ್ ಇಡಿ ಪ್ರದರ್ಶನವನ್ನು ಮಾಡುವ ಮೂಲಕ ಈ ದಾಖಲೆಯ ಪಾಲು...
1 31 32 33 34 35 725
Page 33 of 725