ವಿದೇಶದಲ್ಲಿ ವಿದ್ಯಾಭ್ಯಾಸಕ್ಕೆಂದು ಮನೆಯಲ್ಲಿ ಸುಳ್ಳು ಹೇಳಿ ಅನ್ಯಕೋಮಿನ ಯುವಕನೊಂದಿಗೆ ಪರಾರಿಯಾಗಲು ಯತ್ನಿಸಿದ ಸುಳ್ಯದ ಹಿಂದೂ ಯುವತಿ ಪತ್ತೆ – ಕಹಳೆ ನ್ಯೂಸ್
ಬೆಂಗಳೂರು : ವಿದೇಶದಲ್ಲಿ ವಿದ್ಯಾಭ್ಯಾಸಕ್ಕೆಂದು ಮನೆಯಿಂದ ತೆರಳಿದ್ದ ಸುಳ್ಯ ತಾಲೂಕಿನ ಹಿಂದೂ ಯುವತಿಯೊಬ್ಬಳ ನಾಪತ್ತೆಯಾದ ಪ್ರಕರಣ ನಡೆದಿದ್ದು ಇದೀಗ ಯುವತಿ ಮುಸ್ಲಿಂ ಯುವಕನೊಂದಿಗೆ ಪರಾರಿಯಾಗಲು ಯತ್ನಿಸಿದ್ದಳು ಎಂದು ತಿಳಿದು ಬಂದಿದೆ. ಪಿಯುಸಿ ಮುಗಿಸಿದ್ದ ಯುವತಿ ಮುಂದಿನ ವಿದ್ಯಾಭ್ಯಾಸಕ್ಕೆಂದು ವಿದೇಶಕ್ಕೆ ತೆರಳುವುದಾಗಿ ಹೇಳಿ ಪೋಷಕರನ್ನು ನಂಬಿಸಿ ಆಗಸ್ಟ್ 25 ರಂದು ಮನೆ ಬಿಟ್ಟಿದ್ದಳು. ಯುವತಿ ಪೋಷಕರು ತಮ್ಮ ಮಗಳು ವಿದೇಶಕ್ಕೆ ಹೋದಳೆಂದು ನಂಬಿದ್ದರೆ, ಸವಣೂರು ಮೂಲದ ಮುಸ್ಲಿಂ ಯುವಕನ ಜೊತೆ ಸೇರಿದ...






