Thursday, June 11, 2026

ದಕ್ಷಿಣ ಕನ್ನಡ

ಕ್ರೀಡೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ವಿಟ್ಲ: ಸಾರ್ವಜನಿಕ ಶಿಕ್ಷಣ ಇಲಾಖೆಯ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ : ಬಾಲಕ-ಬಾಲಕಿಯರ ಪ್ರೌಢಶಾಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಸೈಂಟ್ ರೀಟಾ ಶಾಲೆ- ಕಹಳೆ ನ್ಯೂಸ್

ವಿಟ್ಲ: ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಪ್ರೌಢಶಾಲಾ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಕೆಪಿಎಸ್‌ ಸರಕಾರಿ ಪ್ರೌಢಶಾಲೆ ಕನ್ಯಾನದಲ್ಲಿ ನಡೆಯಿತು. ಹುಡುಗರ ವಿಭಾಗದಲ್ಲಿ ಸೈಂಟ್ ರೀಟಾ ಪ್ರೌಢ ಶಾಲೆ ವಿಟ್ಲ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ವಿಠಲ ಪ್ರೌಢಶಾಲೆ ವಿಟ್ಲ ದ್ವಿತೀಯ ಸ್ಥಾನವನ್ನು ಗಳಿಸಿದೆ ಹುಡುಗಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಸೈಂಟ್ ರೀಟಾ ಪ್ರೌಢ ಶಾಲೆ ವಿಟ್ಲ ಪಡೆದುಕೊಂಡಿದೆ ದ್ವಿತೀಯ ಸ್ಥಾನವನ್ನು ಸೂರ್ಯ ಸರಕಾರಿ ಪ್ರೌಢಶಾಲೆ ಗಳಿಸಿದೆ. ಒಟ್ಟು 15 ಹುಡುಗರ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಫಿಜ್ಜಾ ಬೈ ನೆಕ್ಸಸ್ ಮಾಲ್ ನಲ್ಲಿ ಭಾರತದ ಮೊಟ್ಟಮೊದಲ ಬಾಹ್ಯಾಕಾಶ ದಿನದ ಆಚರಣೆ- ಕಹಳೆ ನ್ಯೂಸ್ 

ಮಂಗಳೂರಿನ ಪ್ರತಿಷ್ಠಿತ ಫಿಜ್ಜಾ ಬೈ ನೆಕ್ಸಸ್ ಮಾಲ್ ನಲ್ಲಿ ತಾರೀಕು 23 ಆಗಸ್ಟ್ 2024 ರಂದು ಭಾರತದ ಮೊಟ್ಟ ಮೊದಲ "ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ" (Maiden National Space Day) ಆಚರಿಸಲಾಯಿತು. ಈ ಹಿನ್ನೆಲೆಯಲ್ಲಿ ಆಸ್ಟ್ರೋ ಕಿಡ್ಸ್ ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಅಗಸ್ಟ್ 25ರವರೆಗೆ ನಡೆಸಲಾಗುವುದು. "ಆಸ್ಟ್ರೋ ಕಿಡ್ಸ್ ಎಂಬುದು ವಿಶೇಷವಾದ ಪ್ರದರ್ಶನ. ನಮ್ಮ ರಾಷ್ಟ್ರದ ಇಸ್ರೋ ತಯಾರಿಸಿದ , ಗಗನಕ್ಕೆ ಕಳಿಸಿಕೊಟ್ಟ ಬಾಹ್ಯಾಕಾಶ ರಾಕೆಟ್ ಗಳನ್ನು ಮತ್ತು ಸೆಟಲೈಟ್...
ಕ್ರೀಡೆಜಿಲ್ಲೆದಕ್ಷಿಣ ಕನ್ನಡಪುತ್ತೂರು

ಸೀನಿಯರ್ ವೆಯ್ಟ್ ಲಿಫ್ಟಿಂಗ್ ನಲ್ಲಿ ಚಿನ್ನದ ಪದಕ ಪಡೆದ ರಜತ್ ರೈ ಗೆ ಅಭಿನಂದನೆ ಸಲ್ಲಿಸಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ – ಕಹಳೆ ನ್ಯೂಸ್

ಮಂಗಳೂರು :- ಮೈಸೂರಿನಲ್ಲಿ ನಡೆದ ಸೀನಿಯರ್ ವಿಭಾಗದ ವೆಯ್ಟ್ ಲಿಫ್ಟಿಂಗ್ ನ 81 ಕೆ ಜಿ ವಿಭಾಗದಲ್ಲಿ ಚಿನ್ನದ ಪದಕ ಪಡೆದ ರಜತ್ ರೈ ಅವರನ್ನು ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಅಭಿನಂದಿಸಿದರು. ಮೈಸೂರಿನಲ್ಲಿ ನಡೆದ ಸೀನಿಯರ್ ವೆಯಿಟ್ ಲಿಫ್ಟಿಂಗ್ ನಲ್ಲಿ 81 ಕೆಜಿ ವಿಭಾಗದಲ್ಲಿ ರಜತ್ ರೈ ಚಿನ್ನದ ಪದಕ ಪಡೆದಿದ್ದರು ಜೊತೆಗೆ ಒಟ್ಟು 298 ಕೆಜಿ ಭಾರ ಎತ್ತುವ ಮೂಲಕ ಹೊಸ ರಾಜ್ಯಕೂಟ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸೀನಿಯರ್ ವೈಟ್ ಲಿಫ್ಟಿಂಗ್ ನಲ್ಲಿ ಚಿನ್ನದ ಪದಕ ಪಡೆದ ರಜತ್ ರೈ ಗೆ ಅಭಿನಂದನೆ ಸಲ್ಲಿಸಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ – ಕಹಳೆ ನ್ಯೂಸ್

ಮಂಗಳೂರು: ಮೈಸೂರಿನಲ್ಲಿ ನಡೆದ ಸೀನಿಯರ್ ವಿಭಾಗದ ವೈಟ್ ಲಿಫ್ಟಿಂಗ್ ನ 81 ಕೆ ಜಿ ವಿಭಾಗದಲ್ಲಿ ಚಿನ್ನದ ಪದಕ ಪಡೆದ ರಜತ್ ರೈ ಅವರನ್ನು ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಅಭಿನಂದಿಸಿದರು. ಮೈಸೂರಿನಲ್ಲಿ ನಡೆದ ಸೀನಿಯರ್ ವೆಯಿಟ್ ಲಿಫ್ಟಿಂಗ್ ನಲ್ಲಿ 81 ಕೆಜಿ ವಿಭಾಗದಲ್ಲಿ ರಜತ್ ರೈ ಚಿನ್ನದ ಪದಕ ಪಡೆದಿದ್ದರು ಜೊತೆಗೆ ಒಟ್ಟು 298 ಕೆಜಿ ಭಾರ ಎತ್ತುವ ಮೂಲಕ ಹೊಸ ರಾಜ್ಯಕೂಟ ದಾಖಲೆಯನ್ನು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ನಕಲಿ ಚೂರಿ ಇರಿತ ಪ್ರಕರಣವನ್ನು ಖಂಡಿಸಿ ಪುತ್ತೂರಿನ ಕಾಲೇಜು ವಿದ್ಯಾರ್ಥಿಗಳ ಸಭೆ ನಡೆಯಿತು- ಕಹಳೆ ನ್ಯೂಸ್

  ಪುತ್ತೂರು ಸರಕಾರಿ ಕಾಲೇಜಿನ ಅನ್ಯಕೋಮಿನ ವಿದ್ಯಾರ್ಥಿನಿ ನೀಡಿದ ನಕಲಿ ಚೂರಿ ಇರಿತ ಪ್ರಕರಣವನ್ನು ಖಂಡಿಸಿ ಪುತ್ತೂರಿನ ಕಾಲೇಜು ವಿದ್ಯಾರ್ಥಿಗಳ ಸಭೆ ನಡೆಯಿತು. ನಕಲಿ ದೂರು ನೀಡಿ ಸಂತ್ರಸ್ತ ವಿದ್ಯಾರ್ಥಿಯ ಮಾನಹಾನಿ ಮಾಡಿದ ವಿದ್ಯಾರ್ಥಿನಿಯನ್ನು ಕೂಡಲೇ ಕಾಲೇಜಿಂದ ವಜಾ ಮಾಡಬೇಕು ಹಾಗು ಸಾಮಾಜಿಕ ಜಾಲತಾಣಗಳಲ್ಲಿ ವಿದ್ಯಾರ್ಥಿಯ ಭಾವಚಿತ್ರ ಹಾಕಿ ಬೆದರಿಕೆಯೊಡ್ಡುತ್ತಿರುವವರ ಮೇಲೆ ಕ್ರಮಕೈಗೊಳ್ಳಬೇಕೆಂದು ಸಭೆಯಲ್ಲಿ ಆಗ್ರಹಿಸಲಾಯಿತು. ಸಭೆಯಲ್ಲಿ ಅನ್ಯಾನ್ಯ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.  ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದ ವಿದ್ಯಾರ್ಥಿನಿ ಸಹೋದರಿಯರು ರಾಷ್ಟ್ರ ಮಟ್ಟದ ಸ್ಪರ್ಧೆ ಗೆ ಆಯ್ಕೆ-ಕಹಳೆ ನ್ಯೂಸ್

ಬಂಟ್ವಾಳ :ಅ. 22 ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಥಣಿಸಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ರಾಜ್ಯ ಮಟ್ಟದ 14 ವರ್ಷ ಒಳಗಿನ ಹುಡುಗಿಯರ ಈಜು ಸ್ಪರ್ಧೆಯಲ್ಲಿ ಅನನ್ಯ ಎ.ಆರ್. 6 ನೇ ತರಗತಿ ಶ್ರೀ ರಾಮ ಪ್ರಾಥಮಿಕ ಶಾಲೆ ಕಲ್ಲಡ್ಕ ಇವಳು 200 ಮೀ ಬಟರ್ ಫ್ಲೈಮತ್ತು 4× 100 ಮೀ. ಫ್ರೀಸ್ಟೈಲ್ ರಿಲೇ ಯಲ್ಲಿ 2 ಬೆಳ್ಳಿ ಮತ್ತು 200 ಮೀ. ಬ್ಯಾಕ್ ಸ್ಟ್ರೋಕ್ ಮತ್ತು 200 ಮೀ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಚೂರಿ ಇರಿತದ ಸುಳ್ಳು ಕಥೆ ಸೃಷ್ಟಿಸಿ ಕೋಮು ಭಾವನೆ ಸೃಷ್ಟಿಸುವ ಹುನ್ನಾರ ನಡೆಸಿದ ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ವಜಾಗೊಳಿಸುವಂತೆ ಆಗ್ರಹ- ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ಸರಕಾರಿ ಪದವಿಪೂರ್ವ ಕಾಲೇಜು ಕೊಂಬೆಟ್ಟು ಇಲ್ಲಿ ನಡೆದ ಚೂರಿ ಇರಿತದ ವಿದ್ಯಾರ್ಥಿನಿಯೊರ್ವಳ ಕಟ್ಟು ಕಥೆಯು ಪುತ್ತೂರಿನಲ್ಲಿ ಮೊನ್ನೆಯಿಂದ ಸಂಚಲನ ಸೃಷ್ಟಿಸಿತ್ತು. ವಿದ್ಯಾರ್ಥಿನಿಯ ಈ ಕಟ್ಟು ಕಥೆ ಸಮಾಜದಲ್ಲಿ ಕೋಮು ಗಲಭೆ ಸೃಷ್ಟಿಸುವ ಪೂರ್ವ ನಿಯೋಜಿತ ಕೃತ್ಯ. ಸುಳ್ಳು ದೂರು ನೀಡಿ ಯುವಕನ ಮಾನ ಹಾನಿಗೊಳಿಸಿ ಸಮಾಜದಲ್ಲಿ ಅಶಾಂತಿಗೆ ಕಾರಣಲಾದ ವಿಧ್ಯಾರ್ಥಿನಿಯ ಮೇಲೆ ಈ ಕೂಡಲೇ ಕ್ರಮ ಕೈಗೊಂಡು ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ವಜಾಗೊಳಿಸುವಂತೆ ಆಗ್ರಹಿಸಿ ಕಾಲೇಜಿನ ವಿದ್ಯಾರ್ಥಿ ಸಂಘಟನೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅವಿವಾಹಿತ ವ್ಯಕ್ತಿಯೋರ್ವ ಬಿಸಿರೋಡಿನ ಪ್ರತಿಷ್ಠಿತ ಅಪಾರ್ಟ್ ಮೆಂಟ್‍ನಲ್ಲಿ ನೇಣು ಬಿಗಿದು ಆತ್ಮಹತ್ಯೆ-ಕಹಳೆ ನ್ಯೂಸ್

ಬಂಟ್ವಾಳ: ಟಿಂಬರ್ ವ್ಯಾಪಾರ ಮಾಡುತ್ತಿದ್ದ ಅವಿವಾಹಿತ ವ್ಯಕ್ತಿಯೋರ್ವ ಬಿಸಿರೋಡಿನ ಪ್ರತಿಷ್ಠಿತ ಅಪಾರ್ಟ್ ಮೆಂಟ್ ಒಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಮೂಲತಃ ಸಜೀಪ ಪಡು ಗ್ರಾಮದ ದೋಟ ನಿವಾಸಿ ಭಕ್ತ ಕುಮಾರ್ ಶೆಟ್ಟಿ ( 64) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ. ಬಿಸಿರೋಡಿನ ಕೃಷ್ಣಾ ಪ್ರೈಮ್ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದ ಇವರು ರಾತ್ರಿ ವೇಳೆ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಹೇಳಲಾಗಿದೆ. ಅವಿವಾಹಿತನಾಗಿರುವ ಇವರು ಅಪಾರ್ಟ್ ಮೆಂಟ್...
1 336 337 338 339 340 739
Page 338 of 739