Thursday, June 11, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಶ್ವಹಿಂದೂ ಪರಿಷದ್ ಭಜರಂಗದಳ ಬಂಟ್ವಾಳ ಪ್ರಖಂಡದ ಸಾರಥ್ಯದಲ್ಲಿ 25ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಅದ್ಧೂರಿ ಸಂಭ್ರಮಾಚರಣೆ- ಕಹಳೆ ನ್ಯೂಸ್

ಬಂಟ್ವಾಳ :ವಿಶ್ವಹಿಂದೂ ಪರಿಷದ್ ಭಜರಂಗದಳ ಶಿವಾಜಿ ಶಾಖೆ ಬೈರವಿನಗರ ಬೆದ್ರಗುಡ್ಡೆ ಬಂಟ್ವಾಳ ಪ್ರಖಂಡ ಇದರ ನೇತೃತ್ವದಲ್ಲಿ 25ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಹಾಗೂ ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನದ ಅಂಗವಾಗಿ ದಿನಾಂಕ 25ನೇ ಆದಿತ್ಯವಾರ ಸಂಜೆ 4 ಗಂಟೆಯಿಂದ 100ನೇ ಸತ್ಸಂಗ, ಸಂಜೆ 6 ರಿಂದ ಪುಟಾಣಿ ಮಕ್ಕಳಿಂದ ಕೃಷ್ಣಾ ವೇಶ ಸ್ಪರ್ಧೆ, ಸಂಜೆ 7 ಕ್ಕೆ ಯಕ್ಷಕಾವ್ಯ ತರಂಗಿಣಿ ಪ್ರತಿಷ್ಠಾನ ದರ್ಬೆ ಬಂಟ್ವಾಳ ಇವರಿಂದ ಯಕ್ಷಗಾನ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

2-09-2024 ರಿಂದ 7-09-2024 ವರೆಗೆ ಐತಿಹಾಸಿಕ ಸುಳ್ಳಮಲೆ ಗುಹಾ ತೀರ್ಥಸ್ಥಾನದಲ್ಲಿ ವರ್ಷಪ್ರತಿಯಂತೆ ಧಾಮಿಕ ಆಚರಣೆ- ಕಹಳೆ ನ್ಯೂಸ್

ಬಂಟ್ವಾಳ: ವರ್ಷಂಪ್ರತಿ ನಡೆಯುವ ಐತಿಹಾಸಿಕ ಧಾರ್ಮಿಕ ಹಿನ್ನೆಲೆಯುಳ್ಳ ಸುಳ್ಳಮಲೆ ಗುಹಾತೀರ್ಥ ಸ್ಥಾನ ದಿನಾಂಕ 2-09-2024 ನೇ ಸೋಮವಾರದಿಂದ ದಿನಾಂಕ 7-09-2024 ನೇ ಶನಿವಾರದ ಭಾದ್ರಪದ ಶುಕ್ಲ ಚೌತಿಯವರಗೆ ಜರಗಲಿದೆ ಎಂದು ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತಸರರು ಸಚಿನ್ ರೈ ಮಾಣಿಗುತ್ತು ತಿಳಿಸಿದ್ದಾರೆ. ಸೋಣ ಅಮಾವಾಸ್ಯೆಯಂದು ಬಿದಿರಿನ ಕೇರ್ಪು(ಏಣಿ) ಇಡುವ ಸಂಪ್ರದಾಯದ ಬಳಿಕ ಅರಸು ಶ್ರೀ ಗುಡ್ಡೆಚಾಮುಂಡಿ ಮತ್ತು ಪ್ರಧಾನ ಶ್ರೀ ಪಂಜುರ್ಲಿ ದೈವಗಳಿಗೆ ತಂಬಿಲ ಸೇವೆ ಒಳಗೊಂಡAತೆ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು – ಕಾಂಗ್ರೆಸ್ ನಾಯಕ ಐವನ್ ಡಿಸೋಜ ಮನೆ ಮೇಲೆ ಕಲ್ಲು ತೂರಾಟ – ಕಹಳೆ ನ್ಯೂಸ್

ಮಂಗಳೂರು,ಆ.22  : ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ನಾಯಕ, ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಅವರ ವಿವಾದಾತ್ಮಕ ಹೇಳಿಕೆ ಸಂಘರ್ಷದ ವಾತಾವರಣ ನಿರ್ಮಾಣ ಮಾಡಿದ್ದು ಮಂಗಳೂರಿನಲ್ಲಿರುವ ಐವನ್ ಡಿಸೋಜ ಅವರ ಮನೆಗೆ ಕಲ್ಲು ತೂರಾಟ ನಡೆಸಲಾಗಿದೆ. ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ವಿಚಾರದಲ್ಲಿ ವಿರೋಧ ಪಕ್ಷಗಳು ಸಾಕಷ್ಟು ಪ್ರತಿಭಟನೆಗಳನ್ನು ನಡೆಸುವ ಆಕ್ರೋಶಗಳನ್ನು ವ್ಯಕ್ತಪಡಿಸುತ್ತಿದೆ. ಈ ಮಧ್ಯೆ ಬುಧವಾರ ರಾತ್ರಿ ಸುಮಾರು 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು ಈ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕೂಳೂರು ಹಳೆ ಸೇತುವೆಯಲ್ಲಿ ಬಿರುಕು – ಸಂಚಾರ ಬಂದ್!!-ಕಹಳೆ ನ್ಯೂಸ್

ಮಂಗಳೂರು: ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯ ಪ್ರಮುಖ ಹಾಗೂ ಹಳೆಯ ಸೇತುವೆ ಕೂಳೂರು ಹಳೆ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ದುರಸ್ತಿ ಕಾಮಗಾರಿ ಪ್ರಾರಂಭವಾಗಿದೆ. ಕೆಲ ದಿನಗಳವರೆಗೆ ನಿಗದಿತ ಸಮಯದಲ್ಲಿ ಮಾತ್ರ ಸಂಚರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿರ್ಬಂಧ ಹೇರಿದೆ. ಸದ್ಯ ಕಾಮಗಾರಿ ಪ್ರಾರಂಭವಾಗಿದ್ದು, ಸಂಚಾರ ಬಂದ್ ಮಾಡಲಾಗಿದೆ. ಇಂದು ರಸ್ತೆಯುದ್ದಕ್ಕೂ ಟ್ರಾಫಿಕ್ ಜಾಮ್ ಆಗಿರುವ ದೃಶ್ಯ ಕಂಡುಬಂದಿದೆ. ವಾಹನ ಸಂಚಾರಕ್ಕೆ ಒಂದು ಕಡೆಯ ಸೇತುವೆ ಮೇಲೆ ಅವಕಾಶ ನೀಡಿದ್ದು,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀ ಶಾರದಾಂಭ ಸೇವಾ ಸಮಾಜ ಸುಧಾರಣಾ ಸಂಘ (ರಿ.) ಪುತ್ತೂರು ಮತ್ತು ಆರ್ಯ ತಂಡ ಆಶ್ರಯದಲ್ಲಿ ಪುತ್ತೂರಿನ ಬಪ್ಪಳಿಗೆ ಶ್ರೀಶಾರದಾ ಭವನದಲ್ಲಿ ಆ.25ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ದಂತ ಚಿಕಿತ್ಸಾ ಶಿಬಿರ – ಕಹಳೆ ನ್ಯೂಸ್

ಪುತ್ತೂರು : ಪುತ್ತೂರಿನ ಬಪ್ಪಳಿಗೆ ಶ್ರೀಶಾರದಾ ಭವನದಲ್ಲಿ ಆ.25ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ದಂತ ಚಿಕಿತ್ಸಾ ಶಿಬಿರವು ಶ್ರೀ ಶಾರದಾಂಭ ಸೇವಾ ಸಮಾಜ ಸುಧಾರಣಾ ಸಂಘ (ರಿ.) ಪುತ್ತೂರು ಮತ್ತು ಆರ್ಯ ತಂಡ ಹಾಗೂ ಜಸ್ಟೀಸ್ ಕೆ.ಎಸ್. ಹೆಗ್ಡೆ ಆಸ್ಪತ್ರೆ, ದೇರಳಕಟ್ಟೆ ಮಂಗಳೂರು ಇದರ ಸಹಯೋಗದೊಂದಿ ನಡೆಯಲಿದೆ. ಇನ್ನು ಶಿಬಿರದಲ್ಲಿ ಸಾಮಾನ್ಯ ವೈದ್ಯಕೀಯ ವಿಭಾಗ, ಕಣ್ಣಿನ ವಿಭಾಗ, ಎಲುಬು ಕೀಲು ರೋಗಗಳ ವಿಭಾಗ, ಕಿವಿ - ಗಂಟಲು...
ಕಾರ್ಕಳದಕ್ಷಿಣ ಕನ್ನಡಸುದ್ದಿ

ಕಾರ್ಕಳ : ಬಸ್ಸಿನಿಂದ ಎಸೆಯಲ್ಪಟ್ಟು ವಿದ್ಯಾರ್ಥಿ ಮೃ*ತ್ಯು.!!-ಕಹಳೆ ನ್ಯೂಸ್

ಕಾರ್ಕಳ : ಬಸ್ಸಿನಿಂದ ಬಿದ್ದು ಕಾಲೇಜ್ ವಿದ್ಯಾರ್ಥಿಯೋರ್ವ ಮೃತಪಟ್ಟ ದಾರುಣ ಘಟನೆ ಬುಧವಾರ ಬೆಳಗ್ಗೆ ಕಾರ್ಕಳದ ನಿಟ್ಟೆಯಲ್ಲಿ ಸಂಭವಿಸಿದೆ. ಮಾಳ ಗ್ರಾಮದ ಹುಕ್ರಟ್ಟೆಯ ಜನಿತ್ ಶೆಟ್ಟಿ (19) ಮೃತ ವಿದ್ಯಾರ್ಥಿಯಾಗಿದ್ದಾನೆ. ಜನಿತ್ ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ವರ್ಷದ ಬಿಎಸ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದು, ಇಂದು ಬೆಳಿಗ್ಗೆ ಕಾರ್ಕಳದಿಂದ ಮಂಗಳೂರಿಗೆ ಹೋಗುವ ಖಾಸಗಿ ಬಸ್ಸಿನಲ್ಲಿ ಕಾಲೇಜಿಗೆ ಹೋಗುತ್ತಿದ್ದ ಸಂದರ್ಭ ಚಲಿಸುತ್ತಿದ್ದ ಬಸ್ಸಿನಿಂದ ಕೆಳಗೆ ಎಸೆಯಲ್ಪಟ್ಟಿದ್ದು ಈ ಸಂದರ್ಭ ಆತನ ಮೈ ಮೇಲೆ ಬಸ್ಸಿನ...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿಯ ಮನೆ ಅಂಗಳದಲ್ಲೇ ನಿವೃತ್ತ ಶಿಕ್ಷಕ ಎಸ್.ಪಿ ಬಾಲಕೃಷ್ಣ ಭಟ್ ಬರ್ಬರ ಹತ್ಯೆ – ಕಹಳೆ ನ್ಯೂಸ್

ಬೆಳ್ತಂಗಡಿ,  ಆ.21 : ಮನೆ ಅಂಗಳದಲ್ಲಿಯೇ ನಿವೃತ್ತ ಶಿಕ್ಷಕನನ್ನು ಮಾರಕಾಸ್ತçಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳ್ತಂಗಡಿಯ ಬೆಳಾಲು ಗ್ರಾಮದ ಎಸ್‌ಪಿಬಿ ಕಂಪೌಂಡ್ ನಲ್ಲಿ ನಡೆದಿದೆ. ನಿವೃತ್ತ ಶಿಕ್ಷಕ ಎಸ್.ಪಿ ಬಾಲಕೃಷ್ಣ ಭಟ್(73) ಹತ್ಯೆಯಾದವರು. ಬಾಲಕೃಷ್ಣ ಅವರು ಕೊಲ್ಪಾಡಿ ಮತ್ತು ಕೊಯ್ಯೂರು ಸರ್ಕಾರಿ ಶಾಲೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮಂಗಳವಾರ ಮಧ್ಯಾಹ್ನದ ನಂತರ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಕೊಲೆ ಮಾಡಿದ ವ್ಯಕ್ತಿ ಯಾರೂ, ಕೊಲೆ ಹಿಂದಿನ ಉದ್ದೇಶವೇನು ಎಂಬ ಬಗ್ಗೆ ಇನ್ನು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಹರೀಶ್ ಸಾಲ್ಯಾನ್ ಅಜೆಕಲ ಇವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ 8ರ ಗುರುಸಂದೇಶ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ: ಮೇಲು ಕೀಳೆಂದು ಬೀಗುವ, ಬಿಗು ನೀತಿಯ ಖಂಡಿಸಿ ಪಾಮರಪರ ಶಕ್ತಿಯಾಗಿ, ಏಕ ದೇವತಾರಾಧನೆಯ ಬೋಧಿಸಿ,ಸರ್ವರಿಗೂ ಸಮಾನ ಅವಕಾಶದ ಏರು ದ್ವನಿಯಾಗಿ ಹೋರಾಡಿ ಮೌನ ಕ್ರಾಂತಿಯ ಮೂಲಕ ಪಂಡಿತ-ಪಾಮರರೆಂಬ ಬೇಧವಿಲ್ಲದೆ ಕೃತಕ ಗೋಡೆಯನ್ನೊಡೆದು ಸಕಲರೊಳಗೊಂದಾದ ಅಗೋಚರ ಶಕ್ತಿಯ ಅರಿವು ಮೂಡಿಸಿದ ಮಹಾಶಕ್ತಿ ನಾರಾಯಣಗುರುವರ್ಯರು ಸಕಲ ಶೋಷಿತ ಸಮಾಜದ ಆಶಾಕಿರಣ ಎಂದು ಯುವವಾಹಿನಿ ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷ ರಾಜೇಶ್ ಸುವರ್ಣ ಹೇಳಿದರು. ಅವರು ಹರೀಶ್ ಸಾಲ್ಯಾನ್ ಅಜೆಕಲ ಇವರ ಮನೆಯಲ್ಲಿ...
1 337 338 339 340 341 739
Page 339 of 739