Thursday, June 11, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ರಾಜೀವ್ ಯುವಜನ ಸೇವಾ ಟ್ರಸ್ಟ್ (ರಿ )ಬಾಯಿಲ ಇದರ ನೂತನ ಅಧ್ಯಕ್ಷರಾಗಿ ಸತೀಶ್ ಪೂಜಾರಿ ಬಾಯಿಲ ಆಯ್ಕೆ-ಕಹಳೆ ನ್ಯೂಸ್

ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ರಾಜೀವ್ ಯುವಜನ ಸೇವಾ ಟ್ರಸ್ಟ್ (ರಿ )ಬಾಯಿಲ ಇದರ ಮಹಾಸಭೆಯು ಸುಧಾಕರ ಶೆಟ್ಟಿ ಶಂಭುಗ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು . ಅದರಂತೆ ಗೌರವ ಅಧ್ಯಕ್ಸರಾಗಿ ಎ ನೊಣಯ ಪೂಜಾರಿ, ಅಧ್ಯಕ್ಷರಾಗಿ ಸತೀಶ್ ಪೂಜಾರಿ ಬಾಯಿಲ, ಉಪಾಧ್ಯಕ್ಷರಾಗಿ ಯೋಗೀಶ್ ನಾಯ್ಕ ಕಾಜರ್ಲೆಕೋಡಿ, ಕಾರ್ಯಧರ್ಶಿ ಪ್ರಶಾದ್ ಬಾಯಿಲ, ಜೊತೆ ಕಾರ್ಯದರ್ಶಿ ಜಯಂತ ಬಾಯಿಲ, ಕೋಶಾಧಿಕಾರಿ ಹರೀಶ್ ಗೊಳಿಮಾರ್,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಪಘಾತದಲ್ಲಿ ಸಾವನ್ನಪ್ಪಿದ್ದ ವ್ಯಕ್ತಿಯ ಮೃತದೇಹವನ್ನು ತನ್ನದೆ ಕಾರಿನಲ್ಲಿ ಸಾಗಿಸಿ ಮಾನವೀಯತೆ ಮೆರೆದ ಇಬ್ಬರು ಯುವಕರು- ಕಹಳೆ ನ್ಯೂಸ್

ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾವು ಸಮೀಪ ಬೈಕ್ ಮತ್ತು ಪಿಕಪ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಅಮ್ಚಿನಡ್ಕದ ಕ್ಷೌರಿಕರೊಬ್ಬರು ಮೃತಪಟ್ಟ ಘಟನೆ ಆ.18ರಂದು ಬೆಳಗ್ಗೆ ನಡೆದಿತ್ತು. ಅಮ್ಚಿನಡ್ಕದಲ್ಲಿ ಕ್ಷೌರಿಕ ವೃತ್ತಿ ಮಾಡುತ್ತಿರುವ ಮಾಡ್ನೂರು ಗ್ರಾಮದ ಕಾವು ಬಜಕುಡೇಲು ದಿ. ರಾಮ ಭಂಡಾರಿ ಎಂಬವರ ಪುತ್ರ ಅವಿವಾಹಿತ ಸುರೇಶ್ ಭಂಡಾರಿ(45 ವ)ರವರು ಸ್ಥಳದಲ್ಲೆ ಮೃತಪಟ್ಟಿದ್ದರು. ಸುಮಾರು ಹೊತ್ತು ಮೃತದೇಹ ಅಪಾಘತವಾದ ಸ್ಥಳದಲ್ಲೆ ಇತ್ತು, ಯಾರೂ ಕೂಡಾ ಅದನ್ನು...
ಕ್ರೀಡೆದಕ್ಷಿಣ ಕನ್ನಡಪುತ್ತೂರುಸುದ್ದಿ

ಬೆಂಗಳೂರಿನ ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ನಡೆದ ವಿದ್ಯಾಭಾರತಿ ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನ ವಿದ್ಯಾರ್ಥಿನಿ ಕು|ಸಿಯಾ – ಕಹಳೆ ನ್ಯೂಸ್

ಪುತ್ತೂರು: ಬೆಂಗಳೂರಿನ ರಾಮಮೂರ್ತಿ ನಗರದಲ್ಲಿರುವ ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಇದೇ ಆಗಸ್ಟ್ 17ನೇ ಶನಿವಾರದಂದು ನಡೆದ ವಿದ್ಯಾ ಭಾರತಿ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನ 9ನೇ ತರಗತಿ ವಿದ್ಯಾರ್ಥಿನಿಯಾದ ಕು|ಸಿಯಾ ಭಾವಿನ್ ಸವ್ಜಾನಿ ಇವರು, 200 ಮೀಟರ್ ಫ್ರೀ ಸ್ಟೈಲ್ ಮತ್ತು 100 ಮೀಟರ್ ಫ್ರೀ ಸ್ಟೈಲ್ ನಲ್ಲಿ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಅಂತೆಯೇ, 100ಮೀಟರ್ ಬ್ಯಾಕ್ ಸ್ಟ್ರೋಕ್, 4×100 ರಿಲೇ, 4×100...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪಡುಮಲೆ ಸಾರಥ್ಯದಲ್ಲಿ ನಡೆದ ಪ್ರಥಮ ವರ್ಷದ ಕೆಸರ್‌ಡ್ ಒಂಜಿದಿನ- ಕಹಳೆ ನ್ಯೂಸ್

ಪಡುಮಲೆ:ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪಡುಮಲೆ ಇದರ ಆಶ್ರಯದಲ್ಲಿ ಪ್ರಥಮ ವರ್ಷದ ಕೆಸರ್‌ಡ್ ಒಂಜಿದಿನ ಕಾರ್ಯಕ್ರಮ ಆದಿತ್ಯವಾರ ಶ್ರೀ ಕೂವೆ ವಿಷ್ಣು ಮೂರ್ತಿ ದೇವಸ್ಥಾನ ವಠಾರದ ಡಾ. ರಮಾ ಕೆ ಟಿ ಭಂಡಾರಿ ಪೇರಾಲು ವೇದಿಕೆ ಮುಂಭಾಗದಲ್ಲಿನ ಗದ್ದೆಯಲ್ಲಿ ಸಂಭ್ರಮದಿAದ ನಡೆದಿದೆ.   ಕಾರ್ಯಕ್ರಮದ ಉದ್ಘಾಟನೆಯನ್ನು ತುಳುನಾಡಿನ ಸಂಪ್ರಾದಾಯದAತೆ ಮಾಡಲಾಗಿದ್ದು ಕಂಬಳ ಕೋಣವನ್ನು ಗದ್ದೆಗೆ ಇಳಿಸುವುದರ ಮುಖಾಂತರ ಅದ್ಧೂರಿ ಚಾಲನೆಯನ್ನು ನೀಡಲಾಗಿದೆ....
ದಕ್ಷಿಣ ಕನ್ನಡಸುದ್ದಿ

ಮಾಹೆಯಿಂದ ದೇಶವಿಭಜನೆಯ ಕರಾಳತೆಯ ಸ್ಮೃತಿ ದಿನಾಚರಣೆ-ಕಹಳೆ ನ್ಯೂಸ್

ಮಣಿಪಾಲ : ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನ ವಿದ್ಯಾರ್ಥಿ ವ್ಯವಹಾರ ವಿಭಾಗ ವು ಇತ್ತೀಚೆಗೆ ದೇಶವಿಭಜನೆಯ ಕರಾಳತೆಯನ್ನು ನೆನಪಿಸುವ ದಿನವನ್ನು ಆಚರಿಸಿತು. ಮಾಹೆಯ ಸಹಕುಲಾಧಿಪತಿಗಳಾದ ಡಾ. ಎಚ್. ಎಸ್. ಬಲ್ಲಾಳ್ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ, ದೇಶವಿಭಜನೆಯ ಸಂದರ್ಭದಲ್ಲಾದ ದುರಂತ ಘಟನೆಗಳನ್ನು ನೆನಪಿಸಿಕೊಳ್ಳಬೇಕಾದ ಔಚಿತ್ಯದ ಕುರಿತು ಮಾತನಾಡಿದರು. ಮಾಹೆಯ ಉಪಕುಲಪತಿಗಳಾದ ಲೆ. ಜ. ಎಂ. ಡಿ. ವೆಂಕಟೇಶ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದು ಅವರು ತಮ್ಮ ಭಾಷಣದಲ್ಲಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ : ಆಟೋ ಚಾಲಕನಿಗೆ ಚೂರಿ ಇರಿತ : ಆರೋಪಿ ಅರೆಸ್ಟ್-ಕಹಳೆ ನ್ಯೂಸ್

  ವಿಟ್ಲ : ಆಟೋ ಚಾಲಕನಿಗೆ ಯುವಕನೋರ್ವ ಚೂರಿಯಿಂದ ಇರಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಉರಿಮಜಲು ಜಂಕ್ಷನ್ನಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇಡ್ಕಿದು ಗ್ರಾಮ ಪಂಚಾಯತ್ ಕಚೇರಿ ಮುಂಭಾಗದಲ್ಲಿ ಘಟನೆ ನಡೆದಿದೆ. ಆಟೋ ಚಾಲಕ ಶರೀಫ್ ಗಾಯಗೊಂಡವರಾಗಿದ್ದು, ಆತನನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಯಡಿ ನಿವಾಸಿ ರಾವೂಫ್ ಎಂಬವರ ಪುತ್ರ ಆಪೀ ಬಂಧಿತ ಆರೋಪಿ. ಘಟನೆಗೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ಬಂಟ್ವಾಳ ತಾಲೂಕಿನ ಪೊಳಲಿ ಜ್ಞಾನ ವಿಕಾಸ ಕೇಂದ್ರಗಳ ವಾರ್ಷಿಕೋತ್ಸವ ಕಾರ್ಯಕ್ರಮ -ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಬಂಟ್ವಳ ತಾಲೂಕಿನ ಪೊಳಲಿ ವಲಯದ ಬೆಂಜನಪದವು ಬ್ರಹ್ಮರಕೊಟ್ಲು ಮೇರೇ ಮಜಲು, ಕೊಡಮನ್ ಕಾರ್ಯಕ್ಷೇತ್ರದ ಶ್ರೀ ದುರ್ಗಾ, ಸೌಭಾಗ್ಯ, ವ್ಯಾಘ್ರಶ್ವರಿ, ಅಮ್ಮ ಜ್ಞಾನವಿಕಾಸ ಕೇಂದ್ರ ವಾರ್ಷಿಕೋತ್ಸವ ಕಾರ್ಯಕ್ರಮ ಸರಕಾರಿ ಪ್ರೌಢಶಾಲೆ ಬೆಂಜನಪದವುನಲ್ಲಿ ಜರಗಿತು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ತಾಲೂಕಿನ ಅಧ್ಯಕ್ಷ ರೋನಾಲ್ಡ್ ಡಿ ಸೋಜ ಕಾರ್ಯಕ್ರಮ ಉದ್ಘಾಟಿಸಿ ಮಹಿಳೆಯರಿಗೆ ಜ್ಞಾನ ವಿಕಾಸ ಕೇಂದ್ರ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಉಜ್ರುಪಾದೆ ಬಲ್ನಾಡು ಇದರ 25ನೇ ವರ್ಷದ ಬೆಳ್ಳಿಹಬ್ಬ ವತಿಯಿಂದ ಮೊಸರು ಕುಡಿಕೆ ಉತ್ಸವ ಪ್ರಯುಕ್ತ ನಡೆದ ಚಪ್ಪರ ಮುಹೂರ್ತ – ಕಹಳೆ ನ್ಯೂಸ್

ಪುತ್ತೂರು : ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಉಜ್ರುಪಾದೆ ಬಲ್ನಾಡು ಇದರ 25ನೇ ವರ್ಷದ ಬೆಳ್ಳಿಹಬ್ಬ ವತಿಯಿಂದ ಮೊಸರು ಕುಡಿಕೆ ಉತ್ಸವ ಪ್ರಯುಕ್ತ ದಂಡನಾಯಕ ಉಳ್ಳಾಲ್ತಿ ದೈವಸ್ಥಾನ ಬಲ್ನಾಡು ಇದರ ಪ್ರದಾನ ಅರ್ಚಕರಾದ ರವಿಚಂದ್ರ ನೆಲ್ಲಿತ್ತಾಯರು ಇವರ ನೇತೃತ್ವದಲ್ಲಿ ಚಪ್ಪರ ಮುಹೂರ್ತ ಕಾರ್ಯಕ್ರಮ ನೇರವೇರಿತು. ಈ ಸಂದರ್ಭದಲ್ಲಿ ಬಾಲಸುಬ್ರಹ್ಮಣ್ಯ ಕೋಟ್ಯಾನ್ ಅಧ್ಯಕ್ಷರು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ, ಬಾಬುಪೂಜಾರಿ ಕುಕ್ಕುತಡಿ ಗೌರವಾಧ್ಯಕ್ಷರು, ಜೊತೆ ಕಾರ್ಯದರ್ಶಿ ರೂಪೇಶ್ ಬಲ್ನಾಡು, ಕೋಶಾಧಿಕಾರಿ ಅಶೋಕ್...
1 339 340 341 342 343 739
Page 341 of 739