Thursday, June 11, 2026

ದಕ್ಷಿಣ ಕನ್ನಡ

ಕ್ರೀಡೆದಕ್ಷಿಣ ಕನ್ನಡಪುತ್ತೂರುಸುದ್ದಿ

ಮೈಸೂರಿನಲ್ಲಿ ನಡೆದ 81ಕೆ.ಜಿ ವಿಭಾಗದ ಸೀನಿಯರ್ ವೈಟ್ ಲಿಫ್ಟಿಂಗ್ ನಲ್ಲಿ ಪುತ್ತೂರಿನ ರಜತ್ ರೈಗೆ ಚಿನ್ನದ ಪದಕ – ಕಹಳೆ ನ್ಯೂಸ್

ಪುತ್ತೂರು: ಮೈಸೂರಿನಲ್ಲಿ ನಡೆದ ಸೀನಿಯರ್ ವೈಟ್ ಲಿಫ್ಟಿಂಗ್ ನ 81ಕೆ.ಜಿ ವಿಭಾಗದಲ್ಲಿ ಪುತ್ತೂರಿನ ರಜತ್ ರೈ ಚಿನ್ನದ ಪದಕ ಪಡೆದಿದ್ದು, ಒಟ್ಟು 298 ಕೆ.ಜಿ ಭಾರ ಎತ್ತುವ ಮೂಲಕ ಹೊಸ ರಾಜ್ಯ ಕೂಟ ದಾಖಲೆಯನ್ನು ಮಾಡಿದ್ದಾರೆ. ಕಳೆದ 2ವರ್ಷಗಳಲ್ಲಿ ಚಿನ್ನದ ಪದಕ ಪಡೆದಿರುವ ರಜತ್‌ ರೈ 3ನೇ ವರ್ಷದಲ್ಲಿಯೂ ಚಿನ್ನದ ಪದಕ ಪಡೆಯುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ರಜತ್‌ ರೈ ಹಿಮಾಚಲ್ ಪ್ರದೇಶದಲ್ಲಿ ಮಂಬರುವ ಅಕ್ಟೋಬರ್ ತಿಂಗಳಲ್ಲಿ ನಡೆಯಲಿರುವ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ರಾಮಚಂದ್ರ ವಿದ್ಯಾಲಯದ ನೂತನ ಹಿರಿಯ ವಿದ್ಯಾರ್ಥಿ ಸಂಘ ರಚನೆ – ಕಹಳೆ ನ್ಯೂಸ್

ಉಪ್ಪಿನಂಗಡಿ: ಶ್ರೀ ರಾಮಚಂದ್ರ ವಿದ್ಯಾಲಯದ ನೂತನ ಹಿರಿಯ ವಿದ್ಯಾರ್ಥಿ ಸಂಘ 78ನೇ ಸ್ವಾತಂತ್ರತ್ರೋತ್ಸವದಂದು ವಿದ್ಯಾಸಂಸ್ಥೆಯ ಸುವರ್ಣ ವೇದಿಕೆಯಲ್ಲಿ ನಾಮ ನಿರ್ದೇಶನದ ಮೂಲಕ ಸರ್ವನುಮತದಿಂದ ಪದಾಧಿಕಾರಿಗಳನ್ನ ಪ್ರಾಚಾರ್ಯರ ಹಾಗೂ ಮುಖ್ಯಗುರುಗಳ ಮಾರ್ಗದರ್ಶನದಲ್ಲಿ ಆಯ್ಕೆಮಾಡಲಾಯಿತು.         ಅಧ್ಯಕ್ಷ ಮ್ಯಾಕ್ಸಿಮ್ ಲೋಬೊ                         ಕಾರ್ಯದರ್ಶಿ ಸನತ್ ಆಳ್ವ             ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ 1994-95 ನೇ ಸಾಲಿನ ಎಸ್ ಎಸ್ ಎಲ್ ಸಿ ಕ್ಲಾಸ್ ಮೇಟ್ಸ್ ತಂಡದ ವತಿಯಿಂದ 2 ನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ 1994-95 ನೇ ಸಾಲಿನ ಎಸ್ ಎಸ್ ಎಲ್ ಸಿ ಕ್ಲಾಸ್ ಮೇಟ್ಸ್ ತಂಡದ ವತಿಯಿಂದ 2 ನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮ ಬಿಸಿರೋಡಿನ ಹೋಟೆಲ್ ರಂಗೋಲಿಯಲ್ಲಿ ನಡೆಯಿತು. ತುಳುನಾಡಿನ ಬಗೆ ಬಗೆ ಯ ತಿಂಡಿ ತಿನಿಸುಗಳನ್ನು ತಂದು ಸವಿದರು. ತಂಡದ ಮುಂದಾಳತ್ವವನ್ನು ಪ್ರಜ್ಞಾ, ಶುಕರಾಜ್ ಎಸ್ ಕೊಟ್ಟಾರಿ, ಗಂಗಾಧರ್ ಗೌಡ ಮಾಣಿ ವಹಿಸಿದ್ದರು. ತಂಡದ ಸದಸ್ಯರಾದ ಶುಕರಾಜ್ ಎಸ್ ಕೊಟ್ಟಾರಿ ವಕೀಲರು ಮಂಗಳೂರು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಬ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಲ್ಲಡ್ಕ ಕ್ಲಸ್ಟರ್ ನ ಶಿಕ್ಷಕರ ಸಮಾಲೋಚನಾ ಸಭೆ- ಕಹಳೆ ನ್ಯೂಸ್

ಕನ್ನಡ ಭಾಷೆ ,ಸಾಹಿತ್ಯದ ಬೆಳವಣಿಗೆಗೆ ಪ್ರಾಥಮಿಕ ಮಟ್ಟದಲ್ಲಿಯೇ ಮಕ್ಕಳಿಗೆ ಪ್ರೋತ್ಸಾಹ ನೀಡಬೇಕು. ತಾಯಿಯಿಂದ ಮಾತೃಭಾಷೆಯ ಮೂಲಕ ಕನ್ನಡ ಭಾಷೆಯಲ್ಲಿ ಸಂವಹನ ನಡೆದಾಗ ಭಾಷೆ ಗಟ್ಟಿಯಾಗುತ್ತದೆ. ಶಿಕ್ಷಕರು ಮೊದಲು ತನ್ನನ್ನು ತಾನು ಅರಿತು ಕೊಂಡಾಗ ವಿದ್ಯಾರ್ಥಿಗಳಲ್ಲಿ ಧನಾತ್ಮಕ ಪರಿಣಾಮಗಳನ್ನು ಉಂಟುಮಾಡಲು ಸುಲಭ ಸಾಧ್ಯವಾಗುತ್ತದೆ. ತಾನು ಬದಲಾಗಿ ತನ್ನ ಜೊತೆಗೆ ಇತರರನ್ನು ಹೊಂದಿಕೊಂಡು ಬೆಳೆಯುವುದೇ ಶಿಕ್ಷಕ ಧರ್ಮ ಎಂದು ಉಪನ್ಯಾಸಕ ಜಯಾನಂದ ಪೆರಾಜೆ ಹೇಳಿದರು. ಅವರು ದ. ಕ. ಜಿಲ್ಲಾ ಪಂಚಾಯತ್ ಹಿರಿಯ...
ಕ್ರೀಡೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿದ್ಯಾಭಾರತಿ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟ- ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಪ್ರಥಮ- ಕಹಳೆ ನ್ಯೂಸ್

ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕ ಇದರ ಸಹಯೋಗದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿಯರಾದ ಪ್ರಣತಿ, ಆದ್ಯಾ ಬಿ.ಆರ್‌, ವರ್ಷ.ಕೆ, ಯಜ್ಞಾ, ವೀಕ್ಷಾ ಪಿ, ಶ್ರಾವ್ಯಾ ಯು, ಗ್ರೀಷ್ಮಾ ಎಸ್. ಎ, ತ್ರಿಶಾಲಿ ಕೆ.ಆರ್‌, ರಕ್ಷಾ ಎ.ಎಲ್ ಹಾಗೂ ದ್ವಿತೀಯ ಪಿಯುಸಿಯ ಕಾರ್ತಿಕಾ, ಧನುಶ್ರೀ ಹಾಗೂ ತ್ರಿಶಾ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಬಂಟ್ವಾಳ ಇದರ ವಗ್ಗ ವಲಯದ ಕಾಡಬೆಟ್ಟು ಒಕ್ಕೂಟದ ವತಿಯಿಂದ ನಡೆದ ಅಟಿದ ಲೇಸ್ ಕಾರ್ಯಕ್ರಮ- ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಬಂಟ್ವಾಳ ಇದರ ವಗ್ಗ ವಲಯದ ಕಾಡಬೆಟ್ಟು ಒಕ್ಕೂಟದ ವತಿಯಿಂದ ಅಟಿದ ಲೇಸ್ ಕಾರ್ಯಕ್ರಮ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕಾಡಬೆಟ್ಟು ವಗ್ಗ ಇಲ್ಲಿ ಜರಗಿತು. ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್ ದೀಪ ಬೆಳಗಿಸಿ ಚೆನ್ನೆಮನೆ ಆಟ ಆಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ ಹಿಂದಿನ ಕಾಲದ ಜೀವನ ಪದ್ಧತಿಯನ್ನು ಮೆಲುಕು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪೊಳಲಿ, ಉಳಾಯಿಬೆಟ್ಟು ಸೇತುವೆ ಘನ ವಾಹನ ಸಂಚಾರ ನಿಷೇಧ : ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಂಕಷ್ಟ,ತುರ್ತು ಓಡಾಟ ಅನುಮತಿಗೆ ಶಾಸಕರು ,ಸಂಸದರ ಸಲಹೆ -ಕಹಳೆ ನ್ಯೂಸ್

ಗುರುಪುರ : ಪೊಳಲಿ ಸೇತುವೆ, ಉಳಾಯಿಬೆಟ್ಟು ಸೇತುವೆ ಸಹಿತ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು ಆರು ಹಳೆ ಸೇತುವೆಗಳ ದುರಸ್ತಿ ಅಥವಾ ಹೊಸ ಸೇತುವೆ ನಿರ್ಮಾಣ ಹಿನ್ನೆಲೆಯಲ್ಲಿ ಪೊಳಲಿ ಮತ್ತು ಉಳಾಯಿಬೆಟ್ಟು ಸೇತುವೆಯಲ್ಲಿ ಘನ ವಾಹನ ಸಂಚಾರ ನಿಷೇಧಗೊಳಿಸಿ ಆದೇಶ ಹೊರಡಿಸಿರುವ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರೊಂದಿಗೆ ಆ. 16ರಂದು ಮಂಗಳೂರು ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಡಾ. ಭರತ್ ಶೆಟ್ಟಿ, ರಾಜೇಶ್ ನಾಯ್ಕ್ ಅವರು ಡೀಸಿ...
ದಕ್ಷಿಣ ಕನ್ನಡಸುದ್ದಿ

78ನೇ ಸ್ವಾತಂತ್ರ‍್ಯೋತ್ಸವದ ಅಂಗವಾಗಿ ವಿಷ್ಣುಸೇವಾ ಶಕ್ತಿ ನಿಡ್ವಾಳ ಸಂಘಟನೆಯವರಿಂದ ನಿಡ್ವಾಳದ ಸುತ್ತಮುತ್ತ ಶ್ರಮದಾನ-ಕಹಳೆ ನ್ಯೂಸ್

ಕರಿಕ್ಕಳ :ದೇಶದೆಲ್ಲೆಡೆ ನಿನ್ನೆ 78ನೇ ಸ್ವಾತಂತ್ರ‍್ಯೋತ್ಸವದ ಸಂಭ್ರಮ ಮನೆ ಮಾಡಿತ್ತು. 78ನೇ ಸ್ವಾತಂತ್ರ‍್ಯೋತ್ಸವದ ಅಂಗವಾಗಿ ವಿಷ್ಣುಸೇವಾ ಶಕ್ತಿ ನಿಡ್ವಾಳ ' ಸಂಘಟನೆಯವರು ಶ್ರಮದಾನವನ್ನು ಮಾಡಿದರು. ನಿಡ್ವಾಳದಿಂದ ಹೊರಟ ಸ್ವಯಂ ಸೇವಕರು ಅಲೆಂಗಾರ, ಮೇಲ್ಪಾಡಿ, ಅತ್ಯಡ್ಕಕ್ಕೆ ಸಂರ‍್ಕಿಸುವ ರಸ್ತೆಯನ್ನು ಸ್ವಚ್ಛ ಮತ್ತು ದುರಸ್ತಿ ಗೊಳಿಸಿದರು. ಈ ಸಂರ‍್ಭದಲ್ಲಿ ಸಂಘಟನೆಯ ಪ್ರಮುಖರು ಮತ್ತು ಸ್ರ‍್ಯ ಸೇವಕರು ಹಾಜರಿದ್ದರು. ವಿಷ್ಣುಸೇವಾ ಶಕ್ತಿ ನಿಡ್ವಾಳ ' ಸಂಘಟನೆಯವರ ಕರ‍್ಯ ಊರಿನವರ ಮೆಚ್ಚುಗೆಗೆ ಪಾತ್ರವಾಯಿತು....
1 340 341 342 343 344 739
Page 342 of 739