Thursday, June 11, 2026

ದಕ್ಷಿಣ ಕನ್ನಡ

ಉಡುಪಿಉತ್ತರಕನ್ನಡದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಇಂದಿನಿಂದ ಮೂರು ದಿನ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ರಾಜ್ಯದಾದ್ಯಂತ ಭಾರೀ ಮಳೆ : ಹವಾಮಾನ ಇಲಾಖೆ! – ಕಹಳೆ ನ್ಯೂಸ್

ಬೆಂಗಳೂರು:- ಇಂದಿನಿಂದ ಮೂರು ದಿನ ರಾಜ್ಯದಾದ್ಯಂತ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ಕೊಟ್ಟಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ರಾಮನಗರದಲ್ಲಿ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಚದುರಿದಂತೆ ಮತ್ತು ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಉತ್ತರ ಒಳನಾಡಿನಲ್ಲಿ ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ,...
ದಕ್ಷಿಣ ಕನ್ನಡಮಂಗಳೂರುಯಕ್ಷಗಾನ / ಕಲೆಸುದ್ದಿ

ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್‌ ಅವರಿಗೆ “ಶೇಣಿ ಪ್ರಶಸ್ತಿ-2024′ ಪ್ರದಾನ – ಕಹಳೆ ನ್ಯೂಸ್

ಮಂಗಳೂರು: ಶೇಣಿ ಪ್ರಶಸ್ತಿ ನನ್ನ ಪಾಲಿಗೆ ದೇವರ ವರವಾಗಿದೆ. ಪ್ರಶಸ್ತಿಯ ನಿರೀಕ್ಷೆಯೇ ಇರಲಿಲ್ಲ. ಶೇಣಿ ಗೋಪಾಲಕೃಷ್ಣ ಭಟ್‌ ಅವರ ಜತೆ ಒಡನಾಟ ಹೊಂದಿ ಕಲಾಮಾತೆಯ ಸೇವೆ ಮಾಡಿದ್ದರಿಂದ ಈ ಪ್ರಶಸ್ತಿ ನನಗೆ ಒಲಿದಿರಬಹುದು ಎಂದು ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್‌ ಹೇಳಿದರು. ಶೇಣಿ ಗೋಪಾಲಕೃಷ್ಣ ಭಟ್‌ ಚಾರಿಟೆಬಲ್‌ ಟ್ರಸ್ಟ್‌, ಉರ್ವಸ್ಟೋರ್‌ ಶ್ರೀ ಮಹಾಗಣಪತಿ ದೇವಸ್ಥಾನದ ಸಹಯೋಗದೊಂದಿಗೆ ದೇವಸ್ಥಾನದ ವಠಾರದಲ್ಲಿ ಗುರುವಾರ ಆಯೋಜಿಸಿದ ಶೇಣಿ ಸಂಸ್ಮರಣೆ, ಪ್ರಶಸ್ತಿ ಪ್ರದಾನ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪರಂಗಿಪೇಟೆಯಲ್ಲಿ ಬೆಂಗಳೂರಿನಿಂದ ಬರುತ್ತಿದ್ದ ಬಸ್ ಪಲ್ಟಿ ; ಹತ್ತಕ್ಕೂ ಅಧಿಕ ಪ್ರಯಾಣಿಕರು ಗಂಭೀರ – ಕಹಳೆ ನ್ಯೂಸ್

ಬಂಟ್ವಾಳ, ಆ 16 : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿಯಾಗಿ ಹತ್ತಕ್ಕೂ ಅಧಿಕ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಪರಂಗಿಪೇಟೆ ಸಮೀಪದ ಹತ್ತನೇ ಮೈಲಿಕಲ್ಲು ಎಂಬಲ್ಲಿ ಇಂದು ಮುಂಜಾನೆ ನಡೆದಿದೆ. ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಫರಂಗಿಪೇಟೆ ಹತ್ತನೇ ಮೈಲಿ ಕಲ್ಲು ಬಳಿ ಬಸ್ ಪಲ್ಟಿಯಾಗಿದೆ. ಘಟನೆಗೆ ಸ್ಪಷ್ಟವಾದ ಕಾರಣ ಇನ್ನೂ ಕೂಡ ತಿಳಿದು ಬಂದಿಲ್ಲ, ಚಾಲಕನ ಅತಿ ವೇಗದ ಚಾಲನೆ...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ವಿದೇಶದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್ ಕಾರ್ಡ್ಗಳನ್ನು ಸಂಗ್ರಹ – 86 ಸಿಮ್ ಸಹಿತ ಬೆಳ್ತಂಗಡಿಯ ಶಮದ್ ಮಹಮ್ಮದ್ ಸಮರ್ ಮತ್ತು ಮಹಮ್ಮದ್ ಅಜೀಂನನ್ನು ಬಂಧಿಸಿದ ಮಂಗಳೂರು ಪೊಲೀಸರು-ಕಹಳೆ ನ್ಯೂಸ್

ಬೆಳ್ತಂಗಡಿ : ವಿದೇಶದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್ ಕಾರ್ಡ್‌ಗಳನ್ನು ಸಂಗ್ರಹಿಸುತ್ತಿದ್ದ, ಆರೋಪದಲ್ಲಿ ಬೆಳ್ತಂಗಡಿಯ ಒಬ್ಬ ವಿದ್ಯಾರ್ಥಿ ಸೇರಿದಂತೆ ಇಬ್ಬರನ್ನು ಮಂಗಳೂರು ನಗರ ಸೆನ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಆರೋಪಿಗಳಿಂದ ಏರ್‌ಟೆಲ್ ಕಂಪೆನಿಯ 86 ಸಿಮ್ ಕಾರ್ಡ್ಗಳು , 2 ಮೊಬೈಲ್ ಪೋನ್‌ಗಳು, ಸ್ವಿಫ್ಟ್ ಕಾರು ಸಹಿತ 5,49,300 ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿರುವುದಾಗಿ ತಿಳಿದು ಬಂದಿದೆ. ಬೆಳ್ತಂಗಡಿ ತಾಲೂಕಿನ ನಿವಾಸಿ ಗಳಾದ ಶಮದ್ ಮಹಮ್ಮದ್ ಸಮರ್ (26ವ) ಮತ್ತು...
ದಕ್ಷಿಣ ಕನ್ನಡಸುದ್ದಿ

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ- ಕಹಳೆ ನ್ಯೂಸ್

ಕೆವಿಜಿ ಮಾತೃ ಸಂಸ್ಥೆ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು. ಅಕಾಡೆಮಿ ಆಪ್ ಲಿಬರಲ್ ಎಜುಕೇಷನ್ ಸುಳ್ಯದ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಇವರು ದ್ವಜಾರೋಹಣ ನೆರವೇರಿಸಿದರು. ನೆಹರೂ ಮೆಮೋರಿಯಲ್ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲು ಮಾದಕ ವ್ಯಸನ ಮುಕ್ತ ದೇಶಕ್ಕಾಗಿ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ. ಎಂ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಜಿ ಎಲ್ ಆಚಾರ್ಯ ಚಿನ್ನದ ಮಳಿಗೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ- ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ಪ್ರತಿಷ್ಠಿತ ಚಿನ್ನದ ಮಳಿಗೆ ಜಿ ಎಲ್ ಆಚಾರ್ಯ ದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣದಲ್ಲಿ ಮಾಜಿ ಸೈನಿಕ ರಾಧಾಕೃಷ್ಣ ಗೌಡ, ಪ್ರಮುಖರಾದ ಬಲರಾಮ ಆಚಾರ್ಯ, ರಾಜೇಶ್ವರಿ ಬಲರಾಮ್ ಆಚಾರ್ಯ, ವೇಧ ಲಕ್ಷ್ಮಿಕಾಂತ್ ಬಿ ಆಚಾರ್ಯ, ಸುಧನ್ವ ಬಿ ಆಚಾರ್ಯ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು....
ದಕ್ಷಿಣ ಕನ್ನಡಪುತ್ತೂರು

ಪುತ್ತೂರು ಬಿಜೆಪಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ- ಕಹಳೆ ನ್ಯೂಸ್

ಪುತ್ತೂರು ಬಿಜೆಪಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠoದೂರ್, ಅರುಣ್ ಕುಮಾರ್ ಪುತ್ತಿಲ, ಪಿ.ಜಿ. ಜಗನ್ನಿವಾಸ್ ರಾವ್, ಸಾಜ ರಾಧಾಕೃಷ್ಣ ಆಳ್ವ, ದಯಾನಂದ ಶೆಟ್ಟಿ ಉಜಿರೆಮಾರ್, ಶಿವಕುಮಾರ್ ಕಲ್ಲಿಮಾರ್, ಅನಿಲ್ ತೆಂಕಿಲ, ಹಾಗೂ ಎಲ್ಲಾ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ರೇಡಿಯೋ ಪಾಂಚಜನ್ಯದಲ್ಲಿ ತಾಲೂಕು ಮಟ್ಟದ ದೇಶಭಕ್ತಿಗೀತೆ ಸ್ಪರ್ಧೆ-ಫಲಿತಾಂಶ-ಕಹಳೆ ನ್ಯೂಸ್

ಪುತ್ತೂರು: ಸಂಸ್ಕಾರ ಭಾರತೀ ದ.ಕ. ಜಿಲ್ಲೆ ಪುತ್ತೂರು ವಿಭಾಗದ ಆಶ್ರಯದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ ರೇಡಿಯೋ ಪಾಂಚಜನ್ಯ ಮತ್ತು ಇನ್ನವ್ಹೀðಲ್ ಕ್ಲಬ್ ಪುತ್ತೂರು ಇದರ ಸಹಯೋಗದೊಂದಿಗೆ ತಾಲೂಕು ಮಟ್ಟದ ದೇಶಭಕ್ತಿಗೀತೆ ಸ್ಪರ್ಧೆ ಆ. 14ರಂದು ರೇಡಿಯೋ ಪಾಂಚಜನ್ಯ ಸ್ಟುಡಿಯೋದಲ್ಲಿ ನಡೆಯಿತು. ರೇಡಿಯೋ ಪಾಂಚಜನ್ಯ ದ ಅಧ್ಯಕ್ಷ ಕೃಷ್ಣವೇಣಿ ಪ್ರಸಾದ್ ಮುಳಿಯ ಸ್ವಾಗತಿಸಿದರು. ಸಂಸ್ಕಾರ ಭಾರತೀ ದ.ಕ. ಜಿಲ್ಲೆ ಉಪಾಧ್ಯಕ್ಷೆರೂಪಲೇಖಅವರುಪ್ರಸ್ತಾವಿಕ ನುಡಿಗಳನ್ನಾಡಿದರು ,ಇನ್ನೆರವೀಲ್ ಕ್ಲಬ್ ಪುತ್ತೂರು ಅಧ್ಯಕ್ಷೆ ರಾಜೇಶ್ವರಿ ಸುಧೀರ್...
1 341 342 343 344 345 739
Page 343 of 739