Thursday, June 11, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಾತೃಶಕ್ತಿ ದುರ್ಗಾ ವಾಹಿನಿ ಕಲ್ಲಡ್ಕ ಪ್ರಖಂಡದ ವತಿಯಿಂದ ಆ.14 (ಇಂದು) ಅಖಂಡ ಭಾರತ ಸಂಕಲ್ಪ ದಿನಾಚರಣೆ – ಕಹಳೆ ನ್ಯೂಸ್

ಬಂಟ್ವಾಳ : ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಾತೃಶಕ್ತಿ ದುರ್ಗಾ ವಾಹಿನಿ ಕಲ್ಲಡ್ಕ ಪ್ರಖಂಡದ ವತಿಯಿಂದ ಆ.14 (ಇಂದು) ಅಖಂಡ ಭಾರತ ಸಂಕಲ್ಪ ದಿನಾಚರಣೆ ನಡೆಯಲಿದೆ. ಶ್ರೀರಾಮ ವಿದ್ಯಾಕೇಂದ್ರದಿಂದ ಹೊರಟು, ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ಪಂಜಿನ ಮೆರವಣಿಗೆಯ ಸಮಾರೋಪ ಸಮಾರಂಭ ನಡೆಯಲಿದೆ. ಇನ್ನು ವಕೀಲರಾದ ಶ್ರೀಧರಶೆಟ್ಟಿ ಪುಳಿಂಚ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರೋಪ ಕಾರ್ಯಕ್ರಮದಲ್ಲಿ ವಿಶ್ವ ಹಿಂದು ಪರಿಷತ್ ಕರ್ನಾಟಕ ದಕ್ಷಿಣ ಕಾರ್ಯಕಾರಿ ಸದಸ್ಯರಾದ ರಘು ಜಿ ಸಕಲೇಶಪುರ  ದಿಕ್ಸೂಚಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿದ್ಯಾ ಭಾರತಿ ಆಯೋಜಿತ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಅಂಬಿಕಾ ವಿದ್ಯಾರ್ಥಿಗಳಿಂದ ಗಮನಾರ್ಹ ಸಾಧನೆ-ಕಹಳೆನ್ಯೂಸ್

ಪುತ್ತೂರು: ವಿದ್ಯಾ ಭಾರತಿ ಹಾಗೂ ಮಂಗಳೂರಿನ ಶಕ್ತಿ ರೆಸಿಡೆನ್ಸಿಯಲ್ ಸ್ಕೂಲ್ ಸಹಯೋಗದಲ್ಲಿ ಶಕ್ತಿ ಸ್ವಿಮ್ಮಿಂಗ್ ಪೂಲ್ ನಲ್ಲಿ ನಡೆದ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಥಮ ಪಿ.ಯು ವಿದ್ಯಾರ್ಥಿನಿ ಪ್ರತೀಕ್ಷಾ ಯನ್ ಶೆಣೈ ಇವರು 50 ಮೀಟರ್ ಬ್ರೆಸ್ಟ್ ಸ್ಟ್ರೋಕ್, 100 ಮೀಟರ್ ಬ್ರೆಸ್ಟ್ ಸ್ಟ್ರೋಕ್, 200 ಮೀಟರ್ ಬ್ರೆಸ್ಟ್ ಸ್ಟ್ರೋಕ್‍ನಲ್ಲಿ ಪ್ರಥಮ ಹಾಗೂ 4x100ಮೀಟರ್ ಫ್ರೀ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಶ್ವ ಹಿಂದೂ ಪರಿಷದ್ ಬಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ನಡೆದ ಬೃಹತ್ ವಾಹನ ಜಾಥ-ಕಹಳೆನ್ಯೂಸ್

ವಿಶ್ವ ಹಿಂದೂ ಪರಿಷದ್ ಬಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಬೃಹತ್ ವಾಹನ ಜಾಥ ನಡೆಯಿತು. ಹಿರಿಯರಾದ ಶ್ರೀನಿವಾಸ ಶೆಣೈ ಬಂಟ್ವಾಳ, ವಿಶ್ವ ಹಿಂದೂ ಪರಿಷದ್ ಬಂಟ್ವಾಳ ಪ್ರಖಂಡ ಅಧ್ಯಕ್ಷರಾದ ಪ್ರಸಾದ್ ಕುಮಾರ್ ಪಿ, ಬಜರಂಗದಳ ಜಿಲ್ಲಾ ಸಂಯೋಜಕ್ ಭರತ್ ಕುಮ್ಡೇಲ್, ಬಜರಂಗದಳ ಜಿಲ್ಲಾ ಸುರಕ್ಷಾ ಪ್ರಮುಖ್ ಸಂತೋಷ್ ಸರಪಾಡಿ, ಭಾ.ಜ.ಪ ದ ಕಾರ್ಯದರ್ಶಿ ಸುದರ್ಶನ್ ಬಜ, ಸುರೇಶ್ ಬೆಂಜನಪದವು, ವಿಶ್ವ ಹಿಂದೂ ಪರಿಷದ್...
ದಕ್ಷಿಣ ಕನ್ನಡಮಂಗಳೂರುಸಂತಾಪಸಿನಿಮಾಸುದ್ದಿ

ಸೂಪರ್ ಹಿಟ್ ತುಳು ನಾಟಕ ಒರಿಯರ್ದೊರಿ ಅಸಲ್ ಖ್ಯಾತಿಯ ರಂಗನಟ, ಖ್ಯಾತ ಕಲಾವಿದ ಅಶೋಕ್ ಶೆಟ್ಟಿ ಇನ್ನಿಲ್ಲ – ಕಹಳೆ ನ್ಯೂಸ್

ಮಂಗಳೂರು : ಖ್ಯಾತ ಕಲಾವಿದ, ತುಳು ನಾಟಕ ರಂಗದ ಬರಹಗಾರ, ಸೂಪರ್ ಹಿಟ್ ತುಳು ನಾಟಕ ಒರಿಯರ್ದೊರಿ ಅಸಲ್‌ನಲ್ಲಿ ತೆಂಗಿನಕಾಯಿ ಕೀಳುವ ನಾಥು ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ಅಶೋಕ್ ಶೆಟ್ಟಿ ಅಂಬ್ಲಿಮೊಗರು(53) ಸೋಮವಾರ ನಿಧನರಾದರು.   ಅಶೋಕ್ ಸೋಮವಾರ ಬೆಳಗ್ಗೆ ಅಂಬ್ಲಿಮೊಗರುವಿನ ತಮ್ಮ ಮನೆಯಲ್ಲಿ ತೀವ್ರ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ವೃತ್ತಿಪರ ರಂಗಭೂಮಿಯ ನಟ ಮತ್ತು ಬರಹಗಾರ ಅಶೋಕ್ ಹಲವು ದಶಕಗಳ ಕಾಲ ವಿಜಯ ಕುಮಾರ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಶಿವಾಜಿ ಯುವಕ ಮಂಡಲ(ರಿ.) ನೆಹರು ನಗರ ಕಲ್ಲೇಗ ಇವರ ಆಶ್ರಯದಲ್ಲಿ 49ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಕಲ್ಲೇಗ ಮೊಸರು ಕುಡಿಕೆ ಉತ್ಸವ 2024ರ ಆಮಂತ್ರಣ ಪತ್ರಿಕೆ ಬಿಡುಗಡೆ – ಕಹಳೆ ನ್ಯೂಸ್

ಪುತ್ತೂರು : ಶಿವಾಜಿ ಯುವಕ ಮಂಡಲ(ರಿ.) ನೆಹರು ನಗರ ಕಲ್ಲೇಗ ಇವರ ಆಶ್ರಯದಲ್ಲಿ 49ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಕಲ್ಲೇಗ ಮೊಸರು ಕುಡಿಕೆ ಉತ್ಸವ 2024 ಸೆ.01ರಂದು ಭಾರತ್ ಮಾತಾ ಸಮುದಾಯ ಭವನ ಕಲ್ಲೇಗದಲ್ಲಿ ನಡೆಯಲಿದೆ. ಈ ಪ್ರಯುಕ್ತ ಇಂದು ಕಲ್ಲೇಗ ದೈವಸ್ಥಾನದಲ್ಲಿ ಕಲ್ಲೇಗ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ನಡೆಯಿತು. ಈ ಸಂದರ್ಭದಲ್ಲಿ ದೈವಸ್ಥಾನದ ಅಡಳಿತ ಮಂಡಳಿಯ ಜೀವಂಧರ್ ಜೈನ್ , ಅಜಿತ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ರೆಖ್ಯ : ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಮತ್ತು ವಿಶ್ವ ಹಿಂದೂ ಪರಿಷತ್ ಬಜರಂಗದಳದ ನೇತೃತ್ವದಲ್ಲಿ ಆ.25ರಂದು 25ನೇ ವರ್ಷದ ಬೆಳ್ಳಿ ಹಬ್ಬ ಸಂಭ್ರಮದ ಮೊಸರು ಕುಡಿಕೆ ಉತ್ಸವ – ಕಹಳೆ ನ್ಯೂಸ್

ರೆಖ್ಯ : ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಮತ್ತು, ವಿಶ್ವ ಹಿಂದೂ ಪರಿಷತ್ ಬಜರಂಗದಳ ರೆಖ್ಯ ಘಟಕ ಇದರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಮತ್ತು ಊರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ನೇತೃತ್ವದಲ್ಲಿ 25 ನೇ ವರ್ಷದ ಬೆಳ್ಳಿಹಬ್ಬ ಸಂಭ್ರಮದ ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮ ಆ.25ರಂದು ರೆಖ್ಯದ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ವಿವಿಧ ಆಟೋಟ ಸ್ಪರ್ಧೆಗಳು, ಧಾರ್ಮಿಕ ಸಭಾ ಕಾರ್ಯಕ್ರಮದೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸಿಟಿಗುಡ್ಡೆ: ನಮ್ಮಿಂದ ವೋಟು ಪಡೆದವರು ನಮ್ಮನ್ನು ಮರೆತಿದ್ದಾರೆ: ಸಾರ್ವಜನಿಕರ ಆರೋಪ– ಕಹಳೆ ನ್ಯೂಸ್

ಪುತ್ತೂರು: ನಮ್ಮ ಏರಿಯಾದ ಹೆಚ್ಚಿನ ಜನರು ಒಂದೇ ಪಕ್ಷಕ್ಕೆ ವೋಟು ಹಾಕುತ್ತಾರೆ, ಕಳೆದ ಹಲವು ವರ್ಷಗಳಿಂದ ನಾವು ಅವರನ್ನೇ ಬೆಂಬಲಿಸುತ್ತಾ ಬಂದಿದ್ದೇವೆ ಆದರೆ ನಮ್ಮಿಂದ ವೋಟು ಪಡೆದವರು ನಮ್ಮನ್ನು ಸಂಪೂರ್ಣ ಮರೆತಿದ್ದಾರೆ, ನಮ್ಮ ಭಾಗದ ಸಮಸ್ಯೆಯನ್ನು ಆಲಿಸಲೂ ಬರುತ್ತಿಲ್ಲ ಎಂದು ಪುತ್ತೂರು ನಗರಸಭಾ ವ್ಯಾಪ್ತಿಯ ಸಿಟಿಗುಡ್ಡೆ ನಿವಾಸಿಗಳು ಆರೋಪಿಸಿದ್ದಾರೆ. ಭಾನುವಾರ ಶಾಸಕರಾದ ಅಶೋಕ್ ರಐ ಯವರು ಆ ಭಾಗದ ಜನರ ಬೇಡಿಕೆಯಂತೆ ಅಲ್ಲಿನ ರಸ್ತೆ ವೀಕ್ಷಣೆಗೆ ತೆರಳಿದ್ದರು. ಸಿಟಿಗುಡ್ಡೆಗೆ ತೆರಳುವ...
ದಕ್ಷಿಣ ಕನ್ನಡಸುದ್ದಿ

ಪುಂಜಾಲಕಟ್ಟೆ  ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪುನರಾರಂಭ-ಕಹಳೆ ನ್ಯೂಸ್

ಪುಂಜಾಲಕಟ್ಟೆ : ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯು ಕುಂಟುತ್ತಾ ಸಾಗಿದ್ದು ಇದರಿಂದ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಯನ್ನು ಮನಗೊಂಡು ಇದನ್ನು ಬಗೆಹರಿಸಲು ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಶಾಸಕರಾದ ಹರೀಶ್ ಪೂಂಜ ಅವರು ಜೊತೆಸೇರಿ ಎರಡು ತಿಂಗಳುಗಳಿಂದ ನಿರಂತರ ಸಭೆಗಳನ್ನು ನಡೆಸಿದ್ದರು. ಇದಕ್ಕೆ ಫಲಶೃತಿ ದೊರಕಿದ್ದು ಇದೀಗ ರಾಷ್ಟ್ರೀಯ ಹೆದ್ದಾರಿಯ ಬ್ಯಾಕ್ ಟು ಬ್ಯಾಕ್ ಮಾದರಿಯ ಅಡಿಯಲ್ಲಿ ಕಾಮಗಾರಿಯನ್ನು ಗುತ್ತಿಗೆದಾರರಾದ ಡಿ.ಪಿ ಜೈನ್‌ ಅವರಿಂದ ಮುಗ್ರೋಡಿ ಕಂಸ್ಟ್ರಕ್ಷನೆಗೆ ವಹಿಸಲಾಗಿದೆ‌. ನೂತನ...
1 342 343 344 345 346 739
Page 344 of 739