Thursday, June 11, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಆ.26ರಂದು ಸಾಜ ಶ್ರೀ ದುರ್ಗಾ ವೆಂಕಟ್ರಮಣ ಭಜನಾ ಮಂದಿರದಲ್ಲಿ 17ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ -ಕಹಳೆ ನ್ಯೂಸ್

ಪುತ್ತೂರು: ವಿಶ್ವ ಹಿಂದೂ ಪರಿಷದ್ ಸಾಜ ಇದರ ನೇತೃತ್ವದಲ್ಲಿ ಶ್ರೀ ದುರ್ಗಾ-ವೆಂಕಟ್ರಮಣ ಭಜನಾ ಮಂದಿರ (ರಿ.) ಸಾಜ, ಬಲ್ನಾಡು ಇದರ ಸಹಯೋಗದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಠಮಿ ಸಮಿತಿ ಸಾಜ ಇವರ ಸಂಯುಕ್ತ ಆಶ್ರಯದಲ್ಲಿ 17ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಆ.26ರಂದು ಸಾಜ ಶ್ರೀ ದುರ್ಗಾ ವೆಂಕಟ್ರಮಣ ಭಜನಾ ಮಂದಿರದಲ್ಲಿ ನಡೆಯಲಿದೆ. ಬೆಳಿಗ್ಗೆ ಮಕ್ಕಳಿಗೆ ,ಮಹಿಳೆಯರಿಗೆ ಹಾಗೂ ಪುರುಷರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದ್ದು, ಮದ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ....
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿ ನೆಕ್ಕಿಲಾಡಿ ಜಂಕ್ಷನ್ ಬಳಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಮೊಹಮ್ಮದ್ ನಾಸೀರ್, ಮಹಮ್ಮದ್ ಆಸೀಫ್ .ಬಿ ಅರೆಸ್ಟ್ – ಕಹಳೆ ನ್ಯೂಸ್

ಉಪ್ಪಿನಂಗಡಿ: ವಾಹನ ತಪಾಸಣೆ ವೇಳೆ ಆಟೋರಿಕ್ಷಾದಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಪುತ್ತೂರು ತಾಲೂಕು ನೆಕ್ಕಿಲಾಡಿ ಗ್ರಾಮದ ನೆಕ್ಕಿಲಾಡಿ ಜಂಕ್ಷನ್ ಬಳಿ ಶುಕ್ರವಾರ ನಡೆದಿದೆ. ಕೆದಿಲ ಗ್ರಾಮದ ಗಡಿಯಾರ ನಿವಾಸಿ ಮೊಹಮ್ಮದ್ ನಾಸೀರ್ (24), ಪೆರಾಜೆ ಗ್ರಾಮದ ಏನಾಜೆ ಬುಡೋಳಿ ನಿವಾಸಿ ಮಹಮ್ಮದ್ ಆಸೀಫ್ .ಬಿ (21), ಮತ್ತು ಸಿನಾನ್ ಬಂಧಿತ ಆರೋಪಿಗಳು. ಉಪ್ಪಿನಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಅವಿನಾಶ್ ಹೆಚ್ ಮತ್ತು ಸಿಬ್ಬಂದಿಗಳು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಖಂಡ ಬಾರತ ಸಂಕಲ್ಪ ದಿನದ ಅಂಗವಾಗಿ ಆ.11 ವಿಶ್ವ ಹಿಂದೂ ಪರಿಷದ್ ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಬೃಹತ್ ವಾಹನ ಜಾಥ- ಕ ನ್ಯೂಸ್

ಅಖಂಡ ಬಾರತ ಸಂಕಲ್ಪ ದಿನದ ಅಂಗವಾಗಿ ವಿಶ್ವಹಿಂದೂಪರಿಷದ್ ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಬೃಹತ್ ವಾಹನ ಜಾಥ ನಡೆಯಲಿದೆ. ಬಂಟ್ವಾಳ ಬೈಪಾಸ್ ನಿಂದ ಹೊರಟು ಬಿಸಿರೋಡ್ ನಾರಾಯಣ ಗುರು ವೃತ್ತದಿಂದ ಸಾಗಿ ಕೈಕಂಬ ತುಂಬೆ ಜಂಕ್ಷನ್ ನಿಂದ ಕಡೆಗೋಳಿ ತಲುಪಿ ಅದೇ ಮಾರ್ಗವಾಗಿ ಪುನಃ ಬಿಸಿರೋಡ್ ರಕ್ತೇಶ್ವರಿ ದೇವಸ್ಥಾನದಲ್ಲಿ ವಾಹನ ಜಾಥ ಸಂಪನ್ನಗೊಳ್ಳಲಿದೆ ಸಜ್ಜನ ಹಿಂದೂ ಬಾಂದವರು ದೇಶಭಕ್ತರು ತಮ್ಮ ತಮ್ಮ ವಾಹನಗಳಲ್ಲಿ ಕೇಸರಿ ಧ್ವಜ ಕಟ್ಟಿಕೊಂಡು ಈ ವಾಹನ...
ಅಂತಾರಾಷ್ಟ್ರೀಯಕ್ರೀಡೆದಕ್ಷಿಣ ಕನ್ನಡಮಂಗಳೂರುಸುದ್ದಿ

ಪ್ಯಾರಿಸ್ ಒಲಿಂಪಿಕ್ಸ್‌ನ ಟೇಬಲ್ ಟೆನಿಸ್‌ನ ಭರವಸೆ ಮಂಗಳೂರಿನ ಅರ್ಚನಾ ಕಾಮತ್ – ಕಹಳೆ ನ್ಯೂಸ್

ಮಂಗಳೂರಿನ ಪದವಿನಂಗಡಿ ಮೂಲದ, ಬೆಂಗಳೂರಿನ ಪ್ರಸಿದ್ಧ ಕಣ್ಣಿನ ವೈದ್ಯರಾದ ಡಾ. ಗಿರೀಶ್ ಕಾಮತ್ ಮತ್ತು ಡಾ. ಅನುರಾಧಾ ಕಾಮತ್ ದಂಪತಿಯ ಮಗಳು ಅರ್ಚನಾ ಕಾಮತ್. ಕೂತೂಹಲಕ್ಕೆಂದು ತನ್ನ ಸಂಬಂಧಿಕರ ಜೊತೆಗೆ ಟೇಬಲ್ ಟೆನಿಸ್ ಆಡಲು ಶುರುಮಾಡಿದ ಅರ್ಚನಾ ಅವರು ಒಂಭತ್ತು ವರ್ಷ ವಯಸ್ಸಿನ ಹುಡುಗಿಯಾಗಿದ್ದಾಗಿನಿಂದ ಗಂಭೀರವಾಗಿ ಈ ಆಟವನ್ನು ಪರಿಗಣಿಸಿದರು.   24 ವರ್ಷದ ಯುವ ಟೇಬಲ್ ಟೆನಿಸ್ ಆಟಗಾರ್ತಿ ಅರ್ಚನಾ ಕಾಮತ್, ಎರಡು ಬಾರಿಯ ನ್ಯಾಷನಲ್ ಚಾಂಪಿಯನ್. ಕಳೆದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀರಾಮ ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ನಡೆದ   2024-2025ನೇ ಸಾಲಿನ 8 ಮತ್ತು 9ನೇ ತರಗತಿಯ ಪೋಷಕರ ಸಭೆ-ಕಹಳೆ ನ್ಯೂಸ್

8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳ ಪೋಷಕರ ಸಭೆಯು ಶ್ರೀರಾಮ ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮದಲ್ಲಿ ವಿದ್ಯಾಕೇಂದ್ರದ ಸಂಸ್ಥಾಪಕರು ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾಗಿರುವ ಡಾ.ಪ್ರಭಾಕರ ಭಟ್ ಕಲ್ಲಡ್ಕ ಇವರು ಉಪಸ್ಥಿತರಿದ್ದು ವಿದ್ಯಾರ್ಥಿಯ ಪ್ರಗತಿಯ ಬಗ್ಗೆ ಶಿಕ್ಷಕ ಮತ್ತು ಪೋಷಕರ ಜವಾಬ್ದಾರಿಯನ್ನು ನೆನಪಿಸಿದರು. ವೇದಿಕೆಯಲ್ಲಿ ವಿದ್ಯಾಕೇಂದ್ರದ ಅಧ್ಯಕ್ಷರಾದ ನಾರಾಯಣ ಸೋಮಯಾಜಿ, ಸಹ ಸಂಚಾಲಕರಾದ ರಮೇಶ್ ಎನ್, ಪ್ರೌಢಶಾಲೆಯ ಶಿಕ್ಷಣ ಪರಿವೀಕ್ಷಕರಾದ ಶ್ರೀಮತಿ ಲಕ್ಷ್ಮೀ ರಘುರಾಜ್,...
ದಕ್ಷಿಣ ಕನ್ನಡಬೆಂಗಳೂರುಮಂಗಳೂರುಸುದ್ದಿಹಾಸನ

ಹಾಸನ-ಮಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತ ; ರೈಲು ಸಂಚಾರ ಸ್ಥಗಿತ – ಕಹಳೆ ನ್ಯೂಸ್

ಸಕಲೇಶಪುರ: ರೈಲ್ವೆ ಹಳಿ ಮೇಲೆ ಮತ್ತೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿತವಾಗಿದ್ದು ಮರಗಳ ಸಮೇತವಾಗಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿರುವ ಘಟನೆ ತಾಲೂಕಿನ ಬಾಳ್ಳುಪೇಟೆ ಸಮೀಪ ಕಿಲೋಮೀಟರ್ ಸಂಖ್ಯೆ 42/43 ರ ಮಧ್ಯೆ ನಡೆದಿದ್ದು ಇದರಿಂದ ಹಾಸನ-ಮಂಗಳೂರು ಮಾರ್ಗದ ರೈಲುಗಳ ಸಂಚಾರ ಸ್ಥಗಿತವಾಗಿದೆ.   ಶುಕ್ರವಾರ (ಆಗಸ್ಟ್ 9) ಮಧ್ಯರಾತ್ರಿ ಈ ಘಟನೆ ನಡೆದಿದ್ದು ಹಾಸನದಿಂದ ಮಂಗಳೂರಿಗೆ, ಮಂಗಳೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ರೈಲುಗಳ ಸಂಚಾರ ಸ್ಥಗಿತವಾಗಿದೆ. ಸಕಲೇಶಪುರ, ಯಡಕುಮಾರಿ, ಶಿರವಾಗಿಲು,...
ಕ್ರೀಡೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿದ್ಯಾಭಾರತಿ ಜಿಲ್ಲಾಮಟ್ಟದ ಈಜು ಸ್ಪರ್ಧೆ: ವಿವೇಕಾನಂದ ಪದವಿಪೂರ್ವ ವಿದ್ಯಾರ್ಥಿ ಆಶಿಶ್‌ ಕೆ ರಾಜ್ಯಮಟ್ಟಕ್ಕೆ ಆಯ್ಕೆ- ಕಹಳೆ ನ್ಯೂಸ್

ಶಕ್ತಿ ಪದವಿಪೂರ್ವ ಕಾಲೇಜು ಮಂಗಳೂರು ಇದರ ಸಹಯೋಗದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಆಶಿಶ್.‌ ಕೆ ಇವರು ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು 50 ಮೀಟರ್‌ ಬಟರ್‌ಫ್ಲೈ ಹಾಗೂ 50 ಮೀಟರ್‌ ಫ್ರೀ ಸ್ಟೈಲ್ ವಿಭಾಗದಲ್ಲಿ ಕಂಚಿನ ಪದಕ, 50 ಮೀಟರ್‌ ಬ್ಯಾಕ್ ಸ್ಟ್ರೋಕ್‌ ನಲ್ಲಿ ಬೆಳ್ಳಿಯ ಪದಕವನ್ನು ಪಡೆಯುವುದರ ಮೂಲಕ ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ....
ದಕ್ಷಿಣ ಕನ್ನಡದೆಹಲಿಪುತ್ತೂರುರಾಷ್ಟ್ರೀಯವಾಣಿಜ್ಯಸುದ್ದಿ

ಪುತ್ತೂರು ಗೇರು ಸಂಶೋಧನಾ ಕೇಂದ್ರದ ಎರಡು ತಳಿ ಪ್ರಧಾನಿ ನರೇಂದ್ರ ಮೋದಿಯಿಂದ ಬಿಡುಗಡೆ – ಕಹಳೆ ನ್ಯೂಸ್

ಪುತ್ತೂರು: ಕೇಂದ್ರ ಸರಕಾರವು 100 ದಿನಗಳನ್ನು ಪೂರೈಸುತ್ತಿರುವ ಹೊತ್ತಿನಲ್ಲಿ ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮಗಳ ಅಂಗವಾಗಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಆಗಸ್ಟ್‌ ಎರಡನೇ ವಾರದಲ್ಲಿ ವಿವಿಧ ವಾರ್ಷಿಕ ಹಾಗೂ ತೋಟಗಾರಿಕೆ ಬೆಳೆಗಳಲ್ಲಿ ಒಟ್ಟು 109 ಸುಧಾರಿತ, ಹವಾಮಾನ ಬದಲಾವಣೆಗೆ ಸ್ಪಂದಿಸುವ ಪೋಷಕಾಂಶ ಸಮೃದ್ಧ ತಳಿಗಳು ಬಿಡುಗಡೆಗೊಳ್ಳಲಿವೆ. ಇದರಲ್ಲಿ ಪುತ್ತೂರಿನ ರಾಷ್ಟ್ರೀಯ ಗೇರು ಸಂಶೋಧನ ಕೇಂದ್ರದ ಎರಡು ಸುಧಾರಿತ ಗೇರು ಹೈಬ್ರಿಡ್‌ ತಳಿಗಳಾದ ನೇತ್ರಾ ಜಂಬೋ-1 ಮತ್ತು ನೇತ್ರಾ ಗಂಗಾ ಸೇರಿವೆ....
1 343 344 345 346 347 739
Page 345 of 739