ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವ ಬಗ್ಗೆ ಸಂಸತ್ತಿನಲ್ಲಿ ಪ್ರಶ್ನೆ ಎತ್ತಿದ ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ- ಕಹಳೆ ನ್ಯೂಸ್
ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ತುಳು ಭಾಷೆಯನ್ನು 8 ನೇ ಪರಿಚ್ಛೇದಕ್ಕೆ ಸೇರಿಸುವ ಬೇಡಿಕೆಯ ಪ್ರಸ್ತುತ ಹಂತ ಹಾಗೂ ತುಳು ಭಾಷೆಯನ್ನು 8 ನೇ ಪರಿಚ್ಛೇದಕ್ಕೆ ಸೇರಿಸುವಂತೆ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಭಾಗದ ಜನರು ಒತ್ತಾಯಿಸುತ್ತಿರುವುದು ಸರಕಾರದ ಗಮನದಲ್ಲಿ ಇದೆಯೇ ? ಎಂದು ಪ್ರಶ್ನೆ ಮಾಡಿದರು ಮತ್ತು ಸರ್ಕಾರ ಈ ಬಗೆಗೆ ಯಾವೆಲ್ಲಾ ಕ್ರಮ ಕೈಗೊಂಡಿದೆ ಎಂದು ಕೇಳಿದರು. ಪಹ್ವಾ (1996) ಮತ್ತು ಸೀತಾಕಾಂತ್...







