Thursday, June 11, 2026

ದಕ್ಷಿಣ ಕನ್ನಡ

ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನ ಶೆರ್ ಲಾಕ್ ಪಬ್‌ನಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನ ; ಪುತ್ತೂರಿನ ನಾಲ್ವರು ಅಂದರ್..!! – ಕಹಳೆ ನ‌್ಯೂಸ್

ಮಂಗಳೂರು, ಆ.06 : ಪಬ್‌ವೊಂದಕ್ಕೆ ಬಂದಿದ್ದ ಮಹಿಳೆಯೊಬ್ಬರಿಗೆ ಕಿರುಕುಳ ನೀಡಿ, ನಿಂದನೆ ಮಾಡಿರುವ ಆರೋಪದಲ್ಲಿ ನಾಲ್ವರು ಆರೋಪಿಗಳನ್ನು ಪಾಂಡೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ನಿವಾಸಿಗಳಾದ ಮಹೇಶ್ (28), ವಿನಯ್ (30), ನಿತೇಶ್ (32), ಪ್ರಿತೇಶ್ (33) ಬಂಧಿತರು. ಪಾಂಡೇಶ್ವರದ ಮಾಲ್‌ವೊಂದರಲ್ಲಿರುವ ಪಬ್‌ಗೆ ಜುಲೈ ೩ರಂದು ಮಹಿಳೆಯೊಬ್ಬರು ತನ್ನ ಗೆಳತಿಯೊಂದಿಗೆ ತೆರಳಿದ್ದರು. ಈ ವೇಳೆ ಪಬ್‌ನಲ್ಲಿ ಪಾರ್ಟಿ ಮಾಡುತ್ತಿದ್ದ ಯುವಕರ ತಂಡ, ಮಹಿಳೆಗೆ ಕಿರುಕುಳ ನೀಡಿದ್ದಾರೆ. ಜೊತೆಗೆ ಮಹಿಳೆಯೊಂದಿಗೆ ಅಸಭ್ಯವಾಗಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅನ್ಯಕೋಮಿನ ಯುವಕನಿಂದ ವಿವಾಹಿತ ಮಹಿಳೆಗೆ ಕಿರುಕುಳ -ಕಹಳೆ ನ್ಯೂಸ್

ಬಂಟ್ವಾಳ : ಅನ್ಯಕೋಮಿನ ಯುವಕನೋರ್ವ ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿದ ಘಟನೆ ಬಂಟ್ವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಕರಿಯಂಗಳದಲ್ಲಿ ನಡೆದಿದೆ.ಅನ್ಯ ಕೋಮಿನ ಯುವಕನೋರ್ವ ವಿವಾಹಿತ ಮಹಿಳೆಯನ್ನು ಅಡ್ಡಗಟ್ಟಿ ನನಗೆ ನೀನು ಬೇಕು, ನಿನ್ನನ್ನು ಅನುಭವಿಸದೆ ಬಿಡುವುದಿಲ್ಲ ಎಂಬುವುದಾಗಿ ಹೇಳಿ, ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಮಹಿಳೆ ದೂರನ್ನು ನೀಡಿದ್ದಾಳೆ. ಆರೋಪಿಯನ್ನು ಕರಿಯಂಗಳ ನಿವಾಸಿ ಉಸ್ಮಾನ್ ಎಂಬಾತನ ಮಗ ತಸ್ಸೀಫ್ ಎಂದು ಗುರುತಿಸಲಾಗಿದೆ. ಈ ಹಿಂದೆಯೂ ಕೂಡ ಕಿಟಕಿಯಲ್ಲಿ ಇಣುಕಿ ಕಿರುಕುಳ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ಬೋಟ್‌ಗೆ ಬೆಂಕಿ-ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ಧಕ್ಕೆಯಿಂದ ಆಳ ಸಮುದ್ರ ಮೀನುಗಾರಿಕೆ ತೆರಳಿದ್ದ ಬೋಟ್ ವೊಂದು ಸೋಮವಾರ ಬೆಳಗಿನ ಜಾವ ಸಮುದ್ರ ಮಧ್ಯೆ ಬೆಂಕಿಗಾಹುತಿಯಾದ ಘಟನೆ ವರದಿಯಾಗಿದೆ. ಹುಸೈನ್ ಎಂಬವರ ಮಾಲಕತ್ವದ ಸಫವಿ ಹೆಸರಿನ ಬೋಟ್ ಬೆಂಕಿಗಾಹುತಿಯಾಗಿದೆ. ಈ ವೇಳೆ ಬೋಟ್ ನಲ್ಲಿದ್ದ 10 ಮೀನುಗಾರರನ್ನು ಇನ್ನೊಂದು ಬೋಟ್ ನಲ್ಲಿದ್ದವರು ರಕ್ಷಿಸಿದ್ದಾರೆ. ಅವರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ‘‘ರವಿವಾರ ಬೆಳಗ್ಗೆ 10 ಮಂದಿ ಮೀನುಗಾರರೊಂದಿಗೆ ನಮ್ಮ ಬೋಟ್ ಮೀನುಗಾರಿಕೆಗೆ ತೆರಳಿದ್ದು, ಸೋಮವಾರ ಬೆಳಗ್ಗಿನ ಹೊತ್ತು ಏಕಾಏಕಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ : ಬುಡೋಳಿ ಮತ್ತು ಗಡಿಯಾರದಲ್ಲಿ ಸಣ್ಣ ಸಣ್ಣ ಗೂಡಂಗಡಿಗಳಿಗೆ ನುಗ್ಗಿದ ಕಳ್ಳರು-ಕಹಳೆ ನ್ಯೂಸ್

ಬಂಟ್ವಾಳ: ಸಣ್ಣ ಸಣ್ಣ ಗೂಡಂಗಡಿಗಳಿಗೆ ನುಗ್ಗಿದ ಕಳ್ಳರು ಸಾಮಾಗ್ರಿಗಳನ್ನು ಕಳವು ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಬುಡೋಳಿ ಮತ್ತು ಗಡಿಯಾರ ಎಂಬಲ್ಲಿ ನಡೆದಿದೆ. ಬುಡೋಳಿ ಕೇಶವ ಎಂಬವರ ಅಂಗಡಿಗೆ ನುಗ್ಗಿದ ಕಳ್ಳರು ಚಿಲ್ಲರೆ ಸಾಮಾಗ್ರಿಗಳಾದ ಸಿಗರೇಟ್ ಕಳವು ಮಾಡಿದ್ದು ಇವರು ಪೋಲೀಸ್ ದೂರು ನೀಡಿಲ್ಲ ಎಂದು ಹೇಳಲಾಗಿದೆ. ಗಡಿಯಾರ ಹರೀಶ್ ಪೂಜಾರಿ ಮತ್ತು ಲೋಕೇಶ್ ಕುಲಾಲ್ ಎಂಬವರ ಗೂಡಂಗಡಿಗೆ ನುಗ್ಗಿ ಒಂದು ಅಂಗಡಿಯಿAದ ಅಡುಗೆ ಗ್ಯಾಸ್ ನ ಸಿಲಿಂಡರ್ ಕಳವು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಆಟಿ ಅಮವಾಸ್ಯೆ ತೀರ್ಥಸ್ನಾನಕ್ಕೆ ಹರಿದು ಬಂದ ಭಕ್ತ ಜನಸಾಗರ-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕು ಕಾವಳಮೂಡೂರು ಗ್ರಾಮದ ಕಾರಿಂಜ ಪುರಾಣ ಪ್ರಸಿದ್ಧ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ರವಿವಾರ ಆಟಿ ಅಮವಾಸ್ಯೆ ಪ್ರಯುಕ್ತ ತೀರ್ಥಸ್ನಾನಕ್ಕೆ ಭಕ್ತ ಜನಸಾಗರ ಹರಿದು ಬಂತು. ಸಾವಿರಾರು ಭಕ್ತಾದಿಗಳು ಆಗಮಿಸಿ ಇಲ್ಲಿನ ಗದಾತೀರ್ಥ ಎಂಬ ಬೃಹತ್ ಕೆರೆಯಲ್ಲಿ ತೀರ್ಥಸ್ನಾನ ಮಾಡಿ ಬಾಗಿನ ಅರ್ಪಿಸಿದರು. ಬಳಿಕ ಶ್ರೀ ಪಾರ್ವತೀ-ಪರಮೇಶ್ವರರನ್ನು ದರ್ಶಿಸಿ ಪ್ರಸಾದ ಸ್ವೀಕರಿಸಿದರು. ಆಟಿ ಅಮವಾಸ್ಯೆ ಸಂದರ್ಭದಲ್ಲಿ ನವದಂಪತಿಗಳು ಬಾಗಿನ ಅರ್ಪಿಸಿದರೆ ದಾಂಪತ್ಯ ಜೀವನ ಒಳಿತಾಗುವುದು ಮತ್ತು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಅಪರಿಚಿತ ವ್ಯಕ್ತಿಯೋರ್ವನ ಮೃತದೇಹದ ಗುರುತು ಪತ್ತೆಗಾಗಿ ಬಂಟ್ವಾಳ ಪೋಲೀಸರು ಮನವಿ -ಕಹಳೆ ನ್ಯೂಸ್

ಬಂಟ್ವಾಳ: ಅಗಸ್ಟ್ 1 ನೇ ತಾರೀಖಿನಂದು ಬಿಸಿ ರೋಡ್ ನ ಕೆ.ಎಸ್.ಆರ್.ಟಿ.ಸಿ ಬಸ್ಸುನಿಲ್ದಾಣದಲ್ಲಿ ಸುಮಾರು 50 ರಿಂದ 55 ವರ್ಷ ವಯಸ್ಸಿನ ಅನಾಮಿಕ ವ್ಯಕ್ತಿಯು ಅಸೌಖ್ಯದಿಂದ ನರಳುತ್ತಿದ್ದನ್ನು ಕಂಡ ಸಾರ್ವಜನಿಕರು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಆಸೌಖ್ಯದಿಂದ ನರಳುತ್ತಿದ್ದ ಈತನ ಹೆಸರು ಪ್ರಕಾಶ ಎಂಬುದಾಗಿ ತಿಳಿಸಿದ್ದು,ಬಳಿಕ ಈತನನ್ನು 108 ತುರ್ತುಸೇವೆಯ ಆಂಬ್ಯುಲೇನ್ಸ್ ಮೂಲಕ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿ ದಾಖಲು ಮಾಡಲಾಗಿತ್ತು. ಆದರೆ ಆತ ಆಸ್ಪತ್ರೆಯಲ್ಲಿ ಸುಮಾರು...
ಕ್ರೀಡೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿದ್ಯಾಭಾರತಿ ಜಿಲ್ಲಾಮಟ್ಟದ ಟೇಬಲ್ ಟೆನ್ನಿಸ್ ಸ್ಪರ್ಧೆ : ವಿವೇಕಾನಂದ ಪದವಿಪೂರ್ವ ವಿದ್ಯಾರ್ಥಿಗಳ ಸಾಧನೆ – ಕಹಳೆ ನ್ಯೂಸ್

ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಮತ್ತು ಬಾಲಕರ ತಂಡ ದ್ವಿತೀಯ ಸ್ಥಾನವನ್ನು ಗಳಿಸಿರುತ್ತದೆ. ಪ್ರಥಮ ಸ್ಥಾನ ಪಡೆದ ಬಾಲಕಿಯರ ತಂಡ ಆ. 10 ರಂದು ಬೆಂಗಳೂರಿನ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ನಡೆಯುವ ರಾಜ್ಯಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕಿಯರ ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಅನನ್ಯ ಪಿ.ಆರ್, ಶ್ರೇಯ ಎಮ್ ಹಾಗೂ ದ್ವಿತೀಯ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ನಗರ ಪೊಲೀಸ್ ಠಾಣೆ ಹಾಗೂ ಪುತ್ತೂರು ಉಮೇಶ್ ನಾಯಕ್ ನೇತೃತ್ವದಲ್ಲಿ ‘ಡೆಲ್ಲಿ ಬಾಬು’ ರಕ್ಷಣೆ ಪುನರ್ವಸತಿ ಕೇಂದ್ರಕ್ಕೆ ಸೇರ್ಪಡೆ- ಕಹಳೆ ನ್ಯೂಸ್

ಪುತ್ತೂರು, ಕಳೆದ ಒಂದು ವಾರದಿಂದ ಪುತ್ತೂರಿನ ಮುರ ಜಂಕ್ಷನ್ ಬಳಿಯ ಹೋಟೆಲ್ ನ್ಯೂ ವಿಶಾಲ್ ಪಕ್ಕದಲ್ಲಿ ಅನಾಥ ಹಾಗೂ ಅಸಹಾಯಕ ಸ್ಥಿತಿಯಲ್ಲಿ ವಾಸವಿದ್ದು, ಇಲ್ಲೇ ಮಲಮೂತ್ರ ವಿಸರ್ಜನೆ ಮಾಡಿ ಪರಿಸರವನ್ನು ಮಾಲಿನ್ಯ ಮಾಡುತ್ತಿದ್ದ ಸುಮಾರು 70 ವರ್ಷ ವಯೋಮಾನದ 'ಬಾಬು' ಎಂಬವರನ್ನು ಸ್ಥಳೀಯರ ದೂರಿನ ಮೇರೆಗೆ ನಡೆಸಿದ ಕಾರ್ಯಾಚರಣೆಯಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆ ಹೆಡ್ ಕಾನ್ಸ್ಟೇಬಲ್ ವಸಂತಗೌಡ ಎನ್ ಹಾಗೂ ರೋಟರಿ ಕ್ಲಬ್ ಪುತ್ತೂರು ಇದರ ಮಾಜಿ ಅಧ್ಯಕ್ಷರಾದ...
1 347 348 349 350 351 739
Page 349 of 739