Monday, April 27, 2026

ದಕ್ಷಿಣ ಕನ್ನಡ

ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಸೋಷಿಯಲ್ ಮೀಡಿಯಾದಲ್ಲಿ ಮತ್ತೆ ‘ಪ್ರತೀಕಾರ’ ಪೋಸ್ಟ್‌ಗಳ ಅಬ್ಬರ- ಕಹಳೆ ನ್ಯೂಸ್

ಪೊಲೀಸರ ಕಟ್ಟುನಿಟ್ಟಿನ ಕ್ರಮದ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಗಲಭೆ, ಹಿಂಸೆಗೆ ದುಪ್ರೇರಣೆ ನೀಡುವ ಪೋಸ್ಟ್‌ಗಳು ಕಡಿಮೆಯಾಗಿದ್ದವು. ಇದೀಗ ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ಇಂತಹಾ ಪೋಸ್ಟ್‌ಗಳು ಕಾಣಿಸಿದ್ದು ಆತಂಕಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಬಗ್ಗೆ ಸಂದೇಶಗಳು ಓಡಾಡುತ್ತಿದ್ದು, Target 900, Team Target Boys, Immu Bai ಇನ್ನಾ ಗ್ರಾಮ್ ಪೇಜ್‌ಗಳಲ್ಲಿ ಭಯ ಹುಟ್ಟಿಸುತ್ತಿರುವ ರೀತಿಯಲ್ಲಿ ಪೋಸ್ಟ್ ಮಾಡಲಾಗಿದೆ. 2017ರಲ್ಲಿ ನಡೆದ ಎಸ್‌ಡಿಪಿಐ ಮುಖಂಡ ಕಲಾಯಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸಂಘ ಶತಾಬ್ದಿ : ವಿಹಿಂಪ, ಬಜರಂಗದಳದಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ-ಕಹಳೆನ್ಯೂಸ್

ಪುತ್ತೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ ಶತಾಬ್ಧಿಯ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳದ ವತಿಯಿಂದ ಮುಂಡೂರಿನಲ್ಲಿ ನೂತನವಾಗಿ ನಿರ್ಮಾಣ ಮಾಡಿದ ಶಿವಕೃಪಾ ಮನೆಯನ್ನು ಬಡ ಅಶಕ್ತ ಕುಟುಂಬಕ್ಕೆ ಹಸ್ತಾಂತರ ಮಾಡಲಾಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರು ವರುಷ ಪೂರೈಸಿದ ಸವಿನೆನಪಿಗಾಗಿ ನಡೆದ ಕಾರ್ಯಕ್ರಮದಲ್ಲಿ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಆಶೀರ್ವಚ ನೀಡಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಪ್ರಚಾರಕ ದ.ಮಾ.ರವೀಂದ್ರ ಅವರು ಆಗಮಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಡಿ.14 ರಂದು ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕಲ್ಲಡ್ಕ ಪೇಟೆ ಸ್ವಚ್ಛತಾ ಕಾರ್ಯಕ್ರಮ-ಕಹಳೆನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಲ್ಲಡ್ಕ ವಲಯ ಹಾಗು ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಲ್ಲಡ್ಕ, ಗೋಳ್ತಮಜಲು ಗ್ರಾಮ ಪಂಚಾಯತ್, ಬಾಳ್ತಿಲ ಗ್ರಾಮ ಪಂಚಾಯತ್ ಹಾಗೂ ಶ್ರೀ ಶಾರದಾ ಸೇವಾ ಪ್ರತಿಷ್ಠಾನ ಕಲ್ಲಡ್ಕ, ಹಸಿರು ಸೇವಾದಳ ಮಂಗಳೂರು, ಆಶೀರ್ವಾದ ಸಂಜೀವಿನಿ ಒಕ್ಕೂಟ ಗೋಳ್ತಮಜಲು ಜಂಟಿ ಆಶ್ರಯದಲ್ಲಿ ಸ್ಥಳೀಯ ಸಂಘಟನೆಗಳ ಸಹಕಾರದೊಂದಿಗೆ ಕಲ್ಲಡ್ಕ ಪೇಟೆಯ ಸ್ವಚ್ಛತಾ ಕಾರ್ಯಕ್ರಮ ದಿನಾಂಕ 14-12-2025 ನೆ ಭಾನುವಾರ ಬೆಳಿಗ್ಗೆ ಗಂಟೆ 6.30...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ (ರಿ) ಪುತ್ತೂರು ತಾಲೂಕು ಉಪಾಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರ್ ಮತ್ತು ಪ್ರಜ್ವಲ್ ಕೋಟ್ಯಾನ್, ಕೋಶಾಧಿಕಾರಿಯಾಗಿ ಅಶ್ವಿನಿ ಪರುವಾಯಿ, ಜತೆ ಕಾರ್ಯದರ್ಶಿಯಾಗಿ ಸುಮನ ಕೇಪು ಆಯ್ಕೆ-ಕಹಳೆನ್ಯೂಸ್

ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಹಾಸಭೆ ಪುತ್ತೂರು ದರ್ಬೆ ಪ್ರಶಾಂತ್‌ ಮಹಲ್‌ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾಧ್ಯಕ್ಷರಾದ ತಾರನಾಥ ಗಟ್ಟಿ ಇವರ ಸಭಾಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯಲ್ಲಿ ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ (ರಿ) ದಕ್ಷಿಣ ಕನ್ನಡ ಜಿಲ್ಲಾ ಗೌರವಾಧ್ಯಕ್ಷರಾದ ಹರೀಶ್‌ ಬಂಟ್ವಾಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕ್ಯಾನುಟ್ ಜೆ ಪಿಂಟೊ, ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್ ಪುತ್ತೂರು ತಾಲೂಕು ಅಧ್ಯಕ್ಷರಾದ ರಾಮ್‌ದಾಸ್ ಶೆಟ್ಟಿ, ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ ಸುಳ್ಯ...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಮಂಗಳೂರುಸುದ್ದಿಸುಳ್ಯ

ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಹಾಸಭೆ : ನೂತನ ಜಿಲ್ಲಾಧ್ಯಕ್ಷರಾಗಿ ಈಶ್ವರ ವಾರಣಾಶಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಜ್ಯೋತಿ ಪ್ರಕಾಶ್ ಪುಣಚ ಆಯ್ಕೆ-ಕಹಳೆನ್ಯೂಸ್

ಪುತ್ತೂರು: ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಹಾಸಭೆ ಪುತ್ತೂರು ದರ್ಬೆ ಪ್ರಶಾಂತ್‌ ಮಹಲ್‌ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾಧ್ಯಕ್ಷರಾದ ತಾರನಾಥ ಗಟ್ಟಿ ಇವರ ಸಭಾಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯಲ್ಲಿ ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ (ರಿ) ದಕ್ಷಿಣ ಕನ್ನಡ ಜಿಲ್ಲಾ ಗೌರವಾಧ್ಯಕ್ಷರಾದ ಹರೀಶ್‌ ಬಂಟ್ವಾಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕ್ಯಾನುಟ್ ಜೆ ಪಿಂಟೊ, ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್ ಪುತ್ತೂರು ತಾಲೂಕು ಅಧ್ಯಕ್ಷರಾದ ರಾಮ್‌ದಾಸ್ ಶೆಟ್ಟಿ, ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಮಂಗಳೂರುಯಕ್ಷಗಾನ / ಕಲೆಸುದ್ದಿ

ಡಿ.10ರಂದು ಮಂಗಳೂರಿನ ಪುರಭವನದಲ್ಲಿ ತುಳು ರಂಗಭೂಮಿಯ ಇತಿಹಾಸದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಕ್ಷುದ್ರ ಶಕ್ತಿಯೊಂದರ ಭಯಾನಕ ಕಥೆ ‘ಬ್ರಹ್ಮರಕ್ಕಸ’ ವಿನೂತನ ನಾಟಕ -ಕಹಳೆ ನ್ಯೂಸ್

ಮಂಗಳೂರು : ತುಳು ರಂಗಭೂಮಿಯ ಇತಿಹಾಸದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಕ್ಷುದ್ರ ಶಕ್ತಿಯೊಂದರ ಭಯಾನಕ ಕಥೆ ಅನಾವರಣಗೊಳ್ಳಲಿದೆ. ತ್ರಿನೇತ್ರ ಕಲಾವಿದರು ಕುಡ್ಲ ಅಭಿನಯಿಸುವ 'ಬ್ರಹ್ಮರಕ್ಕಸ' ವಿನೂತನ ನಾಟಕ ಜನಮನ ರಂಜಿಸಲು ಬರುತ್ತಿದೆ. ಅದ್ದೂರಿ ರಂಗ ವಿನ್ಯಾಸದ ಎಲ್‌ಇಡಿ ಹೊಸ ತಂತ್ರಜ್ಞಾನದ ತುಳು ನಾಟಕ ಇದಾಗಿದ್ದು, ಡಿಸೆಂಬರ್ 10 ರಂದು ಬುಧವಾರ 6 ಗಂಟೆಗೆ ಮಂಗಳೂರು ಪುರಭವನದಲ್ಲಿ ಪ್ರದರ್ಶನಗೊಳ್ಳಲಿದೆ. ಈ ನಾಟಕಕ್ಕೆ ನರೇಶ್ ಕುಮಾರ್ ಸಸಿಹಿತ್ತು ಕಥೆ, ಸಂಭಾಷಣೆ, ಸಾಹಿತ್ಯ, ಪರಿಕಲ್ಪನೆ,...
ಕ್ರೀಡೆದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ರಾಜ್ಯ ಮಟ್ಟದ ಬಾಲ್‌ ಬ್ಯಾಡ್ಮಿಂಟನ್: ಆಳ್ವಾಸ್ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ-ಕಹಳೆನ್ಯೂಸ್

ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪಿಯು) ಹಾಸನ ಹಾಗೂ ಎಚ್‌ಎಸ್‌ಕೆ ಪಿಯು ಕಾಲೇಜಿನ ಆಶ್ರಯದಲ್ಲಿ ಹಾಸನದಲ್ಲಿ ನಡೆದ ಕರ್ನಾಟಕ ರಾಜ್ಯ ಮಟ್ಟದ ಟೂರ್ನಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಬಾಲಕ ಹಾಗೂ ಬಾಲಕಿಯರ ತಂಡವು ಎರಡೂ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಗೆದ್ದುಕೊಂಡಿತು. ಬಾಲಕರ ವಿಭಾಗದಲ್ಲಿ ಆಳ್ವಾಸ್ ತಂಡವು ಬೆಂಗಳೂರು ದಕ್ಷಿಣ ತಂಡವನ್ನು 2-0 ಅಂತರದಲ್ಲಿ ಸೋಲಿಸಿ ಪ್ರಶಸ್ತಿ ಪಡೆದರೆ, ಬಾಲಕಿಯರ ವಿಭಾಗದಲ್ಲಿ ಆಳ್ವಾಸ್ ತಂಡವು ಬೆಂಗಳೂರು ದಕ್ಷಿಣ ತಂಡವನ್ನು 2-0...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ದೇಶದ ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಮೊಗ್ರು ಗ್ರಾಮ ಮುಗೇರಡ್ಕ ಶ್ರೀ ಅಶೋಕ್ ಪಿ.ಎಲ್ ರವರಿಗೆ ಬಂದಾರು ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನ ಪತ್ರ-ಕಹಳೆನ್ಯೂಸ್

ಬಂದಾರು : ದೇಶದ ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಬಂದಾರು ಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮ ಮುಗೇರಡ್ಕದ ಶ್ರೀ ಅಶೋಕ್ ಪಿ.ಎಲ್ ರವರಿಗೆ ಬಂದಾರು ಪಂಚಾಯತ್ ನಲ್ಲಿ ಡಿ. 09 ರಂದು ಸನ್ಮಾನ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ಅಶೋಕ್ ತಾಯಿ ಕುಸುಮ, ಪತ್ನಿ ಚೇತನ ಮತ್ತು ಮಕ್ಕಳು,ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಉಪಾಧ್ಯಕ್ಷರಾದ ಪುಷ್ಪಾವತಿ ಬರಮೇಲು, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರು...
1 33 34 35 36 37 725
Page 35 of 725