Thursday, June 11, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು : ಮಾಣಿ-ಮೈಸೂರು ಹೆದ್ದಾರಿಯ ತೆಂಕಿಲದಲ್ಲಿ ಗುಡ್ಡ ಕುಸಿತ : ಬೈಪಾಸ್ ಮೂಲಕ ವಾಹನ ಸಂಚಾರ ಸ್ಥಗಿತ | – ಕಹಳೆ ನ್ಯೂಸ್

ಪುತ್ತೂರು: ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿ ಪುತ್ತೂರು ಬೈಪಾಸ್ ತೆಂಕಿಲದಲ್ಲಿ ರಸ್ತೆಗೆ ಅಡ್ಡವಾಗಿ ಗುಡ್ಡ ಕುಸಿದು ಬಿದ್ದ ಘಟನೆ ಇಂದು ನಸುಕಿನ ಜಾವ ನಡೆದಿದೆ. ಪರಿಣಾಮ ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತೊಂದರೆಯುಂಟಾಗಿದ್ದು, ಬದಲಿ ರಸ್ತೆಯಾಗಿ ಪುತ್ತೂರು ಪೇಟೆ ಬಳಸಿ ವಾಹನ ಸಂಚರಿಸಬೇಕಾಗಿದೆ. ಬೈಪಾಸ್ ಬಂದ್ ಆಗಿದೆ. ಮಾಣಿ - ಮೈಸೂರು ಹೆದ್ದಾರಿಯ ಪುತ್ತೂರಿನ ತೆಂಕಿಲದಲ್ಲಿ ರಸ್ತೆ ಕುಸಿತ ಉಂಟಾಗುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆಯೂ ಹಲವು ಬಾರಿ ಗುಡ್ಡ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ನೇರಳಕಟ್ಟೆಯ ಜನಪ್ರಿಯ ಗಾರ್ಡನ್ ನಲ್ಲಿ ಮದುವೆ : ಮಾಣಿಯವರೆಗೆ ರಸ್ತೆ ಬ್ಲಾಕ್ : ವಾಹನ ಸವಾರರ ಪರದಾಟ..!!!- ಕಹಳೆ ನ್ಯೂಸ್

ಪುತ್ತೂರು : ರಸ್ತೆ ಬ್ಲಾಕ್ ಆದ ಹಿನ್ನಲೆ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾದ ಘಟನೆ ಮಾಣಿ ಸಮೀಪದ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮಾಣಿ ಸಮೀಪದ ನೇರಳಕಟ್ಟೆಯ ಜನಪ್ರಿಯ ಗಾರ್ಡನ್ ನಲ್ಲಿ ಮದುವೆ ಇದ್ದ ಹಿನ್ನಲೆ ಹಲವಾರು ವಾಹನಗಳು ಆಗಮಿಸಿ, ನಿರ್ಗಮಿಸುತ್ತಿದ್ದು, ಈ ಹಿನ್ನಲೆ ರಸ್ತೆ ಬ್ಲಾಕ್ ಆಗಿದೆ. ಮಾಣಿಯಿಂದ ಮಿತ್ತೂರು ತನಕ ವಾಹನಗಳು ಬ್ಲಾಕ್ ಆಗಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಭಾರೀ ಮಳೆಯ ಜೊತೆಗೆ ಮದುವೆ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುರಾಜ್ಯಸುದ್ದಿ

ಮಂಗಳೂರು 40 ಮಂದಿ ವಿಚಾರಣಾಧೀನ ಕೈದಿಗಳು ಡ್ರಗ್ಸ್ ಸೇವಿಸಿರುವುದು ದೃಢ, 25 ಮೊಬೈಲ್‌ ವಶ : ಆಯುಕ್ತ ಅನುಪಮ್‌ ಅಗರ್‌ವಾಲ್‌ – ಕಹಳೆ ನ್ಯೂಸ್

ಮಂಗಳೂರು, ಆ 1 : ಜಿಲ್ಲಾ ಕಾರಾಗೃಹದ 40 ಮಂದಿ ವಿಚಾರಣಾಧೀನ ಕೈದಿಗಳು ಡ್ರಗ್ಸ್ ಸೇವನೆ ಮಾಡಿರುವುದು ಪರೀಕ್ಷೆ ವೇಳೆ ಗೊತ್ತಾಗಿದೆ ಎಂದು ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ತಿಳಿಸಿದ್ದಾರೆ. ಇತ್ತೀಚೆಗೆ ಜೈಲಿಗೆ ದಾಳಿ ನಡೆಸಿದಾಗ 25 ಮೊಬೈಲ್‌, ಗಾಂಜಾ ಸ್ಯಾಚೆಟ್‌ಗಳು ಪತ್ತೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಕಾರಾಗೃಹದಲ್ಲಿರುವ 389 ವಿಚಾರಣಾಧೀನ ಕೈದಿಗಳ ಪೈಕಿ 110 ಮಂದಿಯನ್ನು ಡ್ರಗ್ಸ್‌ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರಲ್ಲಿ 40 ಮಂದಿಯಲ್ಲಿ ಪಾಸಿಟಿವ್‌ ಬಂದಿದೆ. ಉಳಿದವರನ್ನು ಕೂಡ ಪರೀಕ್ಷೆಗೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು : ಸೆ.07ರಿಂದ ಸೆ.10ರವರೆಗೆ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯುವ 58ನೇ ವರ್ಷದ ಗಣೇಶೋತ್ಸವದ ಚಪ್ಪರ ಮುಹೂರ್ತ – ಕಹಳೆ ನ್ಯೂಸ್

ಪುತ್ತೂರು : ಸೆ.07ರಿಂದ ಸೆ.10ರವರೆಗೆ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯುವ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶ್ರೀ ಮಹಾಲಿಂಗೇಶ್ವರ ದೇವಳದ ವಠಾರ, ಪುತ್ತೂರು ಇದರ 58ನೇ ವರ್ಷದ ಗಣೇಶೋತ್ಸವದ ಪೂರ್ವಭಾವಿಯಾಗಿ ಇಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಚಪ್ಪರ ಮುಹೂರ್ತ ನಡೆಯಿತು. ಈ ಸಂದರ್ಭದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ಡಾ. ಎಂ.ಕೆ. ಪ್ರಸಾದ್, ಅಧ್ಯಕ್ಷ ಸುಧೀಂದ್ರ ಪ್ರಭು, ಕಾರ್ಯದರ್ಶಿ ರಾಧಕೃಷ್ಣ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿಯಲ್ಲಿ‌ ಮತ್ತೆ‌ ಹೆಚ್ಚುತ್ತಿರುವ ಉಭಯ ನದಿಗಳ ನೀರಿನ ಮಟ್ಟ ; ಎರಡನೇಯ ಬಾರಿ ಆಗುತ್ತಾ ಸಂಗಮ..!? – ಕಹಳೆ ನ್ಯೂಸ್

ಉಪ್ಪಿನಂಗಡಿ : ಸಂಗಮ‌ ಕ್ಷೇತ್ರವಾದ ಉಪ್ಪಿನಂಗಡಿಯಲ್ಲಿ ನಿನ್ನೆ ತಾನೆ ಸಂಗಮವಾಗಿ ನೀರಿನ ಮಟ್ಟ ಉಭಯ ನದಿಗಳಲ್ಲೂ ಇಳಿದಿತ್ತು. ಇದರೆ ಇಂದು ಮತ್ತೆ ನೀರಿನ ಮಟ್ಟ ಹೆಚ್ಚಾಗುತ್ತಿದ್ದು, ಮತ್ತೆ ಸಂಗಮ ಆಗಬಹುದಾ ಎಂಬ ಮಾತುಗಳು ಜನಸಾಮಾನ್ಯರ ವಲಯದಲ್ಲಿ ಕೇಳಿ ಬರುತ್ತಿದೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಆ.05ರಿಂದ ಪುತ್ತೂರಿನ ‘ರಾಧಾಸ್’ ವಸ್ತ್ರ ಮಳಿಗೆಯಲ್ಲಿ ‘ಮಾನ್ಸೂನ್ ಮೇಳ’ – ಕಹಳೆ ನ್ಯೂಸ್

ಪುತ್ತೂರಿನ ಕೋರ್ಟ್ ರಸ್ತೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ‘ರಾಧಾಸ್’ ಸಿಲ್ಕ್ಸ್,ಟೆಕ್ಸ್ ಟೈಲ್ಸ್, ರೆಡಿಮೇಡ್ ಫ್ಯಾಮಿಲಿ ಶೋರೂಂನಲ್ಲಿ ಆ.5 ರಿಂದ ಪ್ರಾರಂಭಗೊಳ್ಳಲಿದೆ. ಪ್ರತಿ ವರ್ಷದಂತೆ ಈ ಬಾರಿಯೂ ‘ಮಾನ್ಸೂನ್ ಮೇಳ’ ಅತಿದೊಡ್ಡ ಸಂಗ್ರಹದೊAದಿದೆ ಆರಂಭಗೊಳ್ಳಲಿದೆ. ಅತೀ ಕಡಿಮೆ ಬೆಲೆಯ ಜೊತೆ ಪ್ರತಿದಿನ ಹೊಸ ಸಂಗ್ರಹವಿದ್ದು, ಗ್ರಾಹಕರಿಗೆ ಮೆಚ್ಚುಗೆಯಾಗುವಂತಹ ವಸ್ತ್ರಗಳ ಭರ್ಜರಿ ಕಲೆಕ್ಷನ್ ಗಳಿರಲಿವೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ‘ಆಟಿ ಸೇಲ್’ : ವಜ್ರಾಭರಣ, ಚಿನ್ನಾಭರಣ, ಬೆಳ್ಳಿಯ ಆಭರಣಗಳ ಖರೀದಿಗೆ ಆಕರ್ಷಕ ಕೊಡುಗೆ – ಕಹಳೆ ನ್ಯೂಸ್

ಪುತ್ತೂರು : ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ‘ಜಿ.ಎಲ್. ಆಚಾರ್ಯ’ ಜ್ಯುವೆಲ್ಲರ್ಸ್ ‘ಆಟಿ ಸೇಲ್’ ಪ್ರಯುಕ್ತ ಗ್ರಾಹಕರಿಗೆ ಜುಲೈ 29 ರಿಂದ ವಜ್ರಾಭರಣಗಳು, ಚಿನ್ನದ ಆಭರಣಗಳು ಹಾಗೂ ಬೆಳ್ಳಿಯ ಆಭರಣಗಳ ಖರೀದಿಗೆ ಆಕರ್ಷಕ ಕೊಡುಗೆಗಳನ್ನು ನೀಡುತ್ತಿದೆ. ಈ ಆಫರ್ ನಲ್ಲಿ ಗ್ರಾಹಕರು ಖರೀದಿಸುವ ಚಿನ್ನಾಭರಣಗಳ ಮೇಲೆ ಪ್ರತೀ ಗ್ರಾಂ.ಗೆ ರೂ.200ರವರೆಗೆ ಕಡಿತ ಹಾಗೂ ಪ್ರತೀ 1 ಕ್ಯಾರೆಟ್ ವಜ್ರಾಭರಣಗಳ ಖರೀದಿಯಲ್ಲಿ ರೂ. 5000/-ವರೆಗಿನ ಕಡಿತ ಮತ್ತು ಬೆಳ್ಳಿಯ ಆಭರಣಗಳ ಖರೀದಿಗೆ ಪ್ರತೀ...
ಕ್ರೀಡೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ರಾಷ್ಟ್ರ ಮಟ್ಟದ ಕ್ರೀಡಾ ಕೂಟದಲ್ಲಿ ಕಲ್ಲಡ್ಕ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಚರಣ್.ಎನ್ ಗೆ ತೃತೀಯ ಸ್ಥಾನ- ಕಹಳೆ ನ್ಯೂಸ್

ಕಲ್ಲಡ್ಕ: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕ ಇಲ್ಲಿನ ವಿದ್ಯಾರ್ಥಿ ಚರಣ್.ಎನ್ ರಾಷ್ಟ್ರ ಮಟ್ಟದ ಕ್ರೀಡಾ ಕೂಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಎಚ್.ಸಿ.ಎಲ್ ಸಂಸ್ಥೆಯ ವತಿಯಿಂದ ಜು. 23ರಂದು ತಮಿಳುನಾಡಿನ ಶ್ರೀ ಸುಬ್ರಹ್ಮಣ್ಯ ನಡಾರ್ ಕಾಲೇಜ್ ಆಫ್ ಇಂಜಿನಿಯರಿಂಗ್ ಇಲ್ಲಿ ನಡೆದ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಲಾಂಗ್ ಜಂಪ್ (ಉದ್ದ ಜಿಗಿತ) ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಚರಣ್ ಅವರ ಈ ಸಾಧನೆಗೆ ಶಾಲಾ ಮುಖ್ಯಶಿಕ್ಷಕರು, ಶಿಕ್ಷಕ ವೃಂದ,...
1 349 350 351 352 353 739
Page 351 of 739