Thursday, June 11, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿಯ ನೇತ್ರಾವತಿ ನದಿಯಲ್ಲಿ ತೇಲಿ ಬರುತ್ತಿದ್ದ ದನದ ರಕ್ಷಣೆ – ಕಹಳೆ ನ್ಯೂಸ್

ಉಪ್ಪಿನಂಗಡಿ : ತುಂಬಿದ ನೇತ್ರಾವತಿ ನದಿಯಲ್ಲಿ ತೇಲಿ ಬರುತ್ತಿದ್ದ ದನವೊಂದನ್ನು ಉಪ್ಪಿನಂಗಡಿಯಲ್ಲಿರುವ ಗೃಹರಕ್ಷಕದಳದವರನ್ನೊಳಗೊಂಡ ಪ್ರವಾಹ ರಕ್ಷಣಾ ತಂಡ ದೋಣಿಯ ಮೂಲಕ ನದಿ ಮಧ್ಯಕ್ಕೆ ಹೋಗಿ ರಕ್ಷಣೆ ಮಾಡಿ ದಡಕ್ಕೆ ಕರೆತಂದ ಘಟನೆ ಉಪ್ಪಿನಂಗಡಿಯಲ್ಲಿ ಇಂದು ನಡೆದಿದೆ. ನೇತ್ರಾವತಿ ನದಿಯ ನೀರಿನ ಮಟ್ಟ ಇಂದು ಮತ್ತಷ್ಟು ಏರಿಕೆಯಾಗಿದ್ದು, 28.05 ಮೀ. ಎತ್ತರದಲ್ಲಿ ನೀರು ಹರಿಯುತ್ತಿತ್ತು. ರಭಸದಿಂದ ಹರಿಯುತ್ತಿದ್ದ ಈ ನದಿಯು ಮಧ್ಯದಲ್ಲಿ ದನವೊಂದು ತೇಲಿಕೊಂಡು ಹೋಗುತ್ತಿರುವುದನ್ನು ಗಮನಿಸಿದ ಹಳೆಗೇಟು ಸಮೀಪದ ದಡ್ಡು ಎಂಬಲ್ಲಿರುವ...
ದಕ್ಷಿಣ ಕನ್ನಡಸುದ್ದಿ

ಗುಂಡ್ಯ – ಉಪ್ಪಿನಂಗಡಿ ಮಾರ್ಗದಲ್ಲಿ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ನಿರಂತರ KSRTC ಬಸ್ ಸಮಸ್ಯೆ : 2 ದಿನಗಳಲ್ಲಿ ಬಸ್ ಸಮಸ್ಯೆ ಸರಿಪಡಿಸದಿದ್ದಲ್ಲಿ ಎಂಜಿರದಲ್ಲಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ :  ಧರ್ಮಸ್ಥಳ ಪೊಲೀಸ್ ಅಧಿಕಾರಿಗಳಿಗೆ ಸಾರಿಗೆ ಇಲಾಖೆ ವಿರುದ್ಧ ದೂರು- ಕಹಳೆ ನ್ಯೂಸ್

ಗುಂಡ್ಯ ದಿಂದ ಉಪ್ಪಿನಂಗಡಿ ಮಾರ್ಗದಲ್ಲಿ ಶಾಲಾ - ಕಾಲೇಜು ವಿದ್ಯಾರ್ಥಿಗಳಿಗೆ ಸರಿಯಾದ ಬಸ್ ವ್ಯವಸ್ಥೆ ಇಲ್ಲದಾಗಿದೆ. ಹಲವು ಬಾರಿ ಸಾರಿಗೆ ಇಲಾಖೆಯ ಗಮನಕ್ಕೆ ತಂದರು ಯಾವುದೇ ಸ್ಪಂದನೆ ಕಂಡುಬರುತ್ತಿಲ್ಲ. ಈ ಬಗ್ಗೆ ವಿದ್ಯಾರ್ಥಿಗಳು ಸಾರಿಗೆ ಇಲಾಖೆಗೆ 2 ದಿನದ ಗಂಡುವು ನೀಡಿದೆ. 2 ದಿನಗಳಲ್ಲಿ ಬಸ್ ಸಮಸ್ಯೆ ಸರಿಪಡಿಸದಿದ್ದಲ್ಲಿ ಎಂಜಿರದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ....
ದಕ್ಷಿಣ ಕನ್ನಡಬಂಟ್ವಾಳ

ಸರಕಾರಿ ಪದವಿ ಪೂರ್ವ ಕಾಲೇಜು ಬಿ ಮೂಡದಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ – ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ )ಬಂಟ್ವಾಳ ಪ್ರಗತಿ ಬಂದು ಸ್ವ ಸಹಾಯ ಸಂಘಗಳ ಒಕ್ಕೂಟ ಪಾಣೆಮಂಗಳೂರು ವಲಯ. ಸರಕಾರಿ ಪದವಿ ಪೂರ್ವ ಕಾಲೇಜು ಬಿ ಮೂಡ ಇವುಗಳ ಸoಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ನಡೆಸಲಾಯಿತು. ವಲಯ ಜನಜಾಗ್ರತಿ ವೇದಿಕೆಯ ಅಧ್ಯಕ್ಷರಾದ ಶ್ರೀನಿವಾಸ ಪೂಜಾರಿ ಮೆಲ್ಕಾರ್ ಕಾರ್ಯಕ್ರಮ ಉದ್ಘಾಟಿಸಿ ಕಾರ್ಯಕ್ರಮದ ಸದುಪಯೋಗವನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅನುಷ್ಠಾನ ಮಾಡಿಕೊಡುವಂತೆ. ತಿಳಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಂಜೂರುರಾದ ಕ್ರಿಟಿಕಲ್ ಫಂಡ್ ಸಹಾಯಧನ ಚೆಕ್ ವಿತರಣೆ- ಕಹಳೆ ನ್ಯೂಸ್

ಕಲ್ಲಡ್ಕ - ಅನಾರೋಗ್ಯ ನಿಮಿತ್ತ ಚಿಕಿತ್ಸೆಗಾಗಿ ಶ್ರೀ ಕ್ಷೇತ್ರದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಂಜೂರು ಆದ ಕ್ರಿಟಿಕಲ್ ಫಂಡ್ ಸಹಾಯಧನ ರೂಪಾಯಿ 30,000/ ಚೆಕ್ಕನ್ನು ಬಂಟ್ವಾಳ ತಾಲೂಕಿನ ವೀರಕಂಬ ಗ್ರಾಮದ ಬಾಯಿಲ ನಿವಾಸಿ ಹೇಮಲತಾ ರವರಿಗೆ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ವೀರಕಂಬ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜನಾರ್ಧನ ಪೂಜಾರಿ, ಬಿಲ್ಲವ ಸಂಘ ವೀರಕಂಭ ಗ್ರಾಮ ಸಮಿತಿಯ ಅಧ್ಯಕ್ಷ ಜಯಪ್ರಕಾಶ್ ತೆಕ್ಕಿಪಾಪು.ಗ್ರಾಮಾಭಿವೃದ್ಧಿ ತಾಲೂಕ್ ಯೋಜನಾಧಿಕಾರಿ ರಮೇಶ್, ಯೋಜನೆಯ ಕಲ್ಲಡ್ಕ...
ದಕ್ಷಿಣ ಕನ್ನಡ

ಕಡಲತೀರದಿಂದ ಹಿಡಿದು ಐತಿಹಾಸಿಕ ಪ್ರಾಮುಖ್ಯತೆಯನ್ನು ಹೊಂದಿರುವ ತಾಣಗಳನ್ನು ಹೊಂದಿರುವ ದ‌.ಕ ಜಿಲ್ಲೆಯ ಸಾಮರ್ಥ್ಯ ಜಗತ್ತಿಗೆ ಪರಿಚಯವಾಗಲಿ : ಕ್ಯಾಪ್ಟನ್ ಬ್ರಿಜೇಶ್ ಚೌಟ- ಕಹಳೆ ನ್ಯೂಸ್

ಭಾರತದ ಪಶ್ಚಿಮ ಕರಾವಳಿಯ ಅಧ್ಬುತ ತಾಣ ಮಂಗಳೂರಿನ ಪ್ರವಾಸೋದ್ಯಮಕ್ಕೆ ಒತ್ತು ನೀಡುವಂತೆ ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಬಳಿ ಮನವಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ. 'ಸಸಿಹಿತ್ಲು ಬೀಚ್‌ನಲ್ಲಿ ಸಾಹಸ ಪ್ರವಾಸೋದ್ಯಮವನ್ನು ಪರಿಚಯಿಸಬೇಕು ಹಾಗೂ ಭಾರತದಲ್ಲಿ ಪ್ರಥಮ ವಿಶ್ವಮಟ್ಟದ ಪ್ಯಾಡ್ಲಿಂಗ್ ಸ್ಪರ್ಧೆ ಆಯೋಜನೆಗೊಂಡ ಸಸಿಹಿತ್ಲು ಬೀಚ್‌ಗೆ ಬ್ಲೂ ಫ್ಲ್ಯಾಗ್ ಪ್ರಮಾಣೀಕರಣ ನೀಡಬೇಕು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತಷ್ಟು 'ಯುವ ಪ್ರವಾಸೋದ್ಯಮ...
ಚಿಕ್ಕಮಂಗಳೂರುದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಚಿಕ್ಕಮಗಳೂರು ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಮರಗಳು ಬಿದ್ದು ಸಂಚಾರ ಸ್ಥಗಿತ – ಕಹಳೆ ನ್ಯೂಸ್

ಕರ್ನಾಟಕದಾದ್ಯಂತ ಮಳೆ ಅಬ್ಬರ ಮುಂದುವರಿದಿದ್ದು ಕರಾವಳಿ ಕರ್ನಾಟಕ, ಮಲೆನಾಡು, ಉತ್ತರ ಕರ್ನಾಟಕದ ಹಲವು ಪ್ರದೇಶಗಳಲ್ಲಿ ವರ್ಷಧಾರೆ ಸುರಿಯುತ್ತಿದೆ. ಪರಿಣಾಮವಾಗಿ ಹಲವು ಕಡೆ ಅವಾಂತರಗಳು ಉಂಟಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಜೋಕಟ್ಟೆ ಬಳಿ ಮನೆ ಕುಸಿದ ಬಾಲಕ ಮೃತಪಟ್ಟಿದ್ದಾನೆ. ಚಿಕ್ಕಮಗಳೂರು ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಮರಗಳು ಬಿದ್ದು ಅವಾಂತರ ಸೃಷ್ಟಿಯಾಗಿದೆ.ಬೆಂಗಳೂರು, ಜುಲೈ 26: ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸುತ್ತಿರುವ ಮುಂಗಾರು ಮಳೆ ಅನೇಕ ಅವಾಂತರಗಳನ್ನು...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನಲ್ಲಿ ಹೈ ಬೀಮ್ ಲೈಟ್ ವಿರುದ್ಧ ಭರ್ಜರಿ ಕಾರ್ಯಾಚರಣೆ ; 5.86 ಲಕ್ಷ ರೂ. ದಂಡ ಸಂಗ್ರಹ – ಕಹಳೆ ನ್ಯೂಸ್

ಮಂಗಳೂರು, ಜುಲೈ 25: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಹೈ ಬೀಮ್ ಹಾಗೂ ಅತಿ ಹೆಚ್ಚು ಪ್ರಖರವಾಗಿ ಬೆಳಗುವ ಅಥವಾ ಕಣ್ಣುಕುಕ್ಕುವ ಎಲ್​ಇಡಿ ಲೈಟ್ ಹೊಂದಿರುವ ವಾಹನಗಳ ವಿರುದ್ಧ ಸಂಚಾರ ಪೊಲೀಸರು ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ. ಜುಲೈ 15 ರಿಂದ 23 ರವರೆಗೆ 1170 ಪ್ರಕರಣಗಳು ದಾಖಲಾಗಿದ್ದು, 5.86 ಲಕ್ಷ ರೂಪಾಯಿ ದಂಡ ವಸೂಲಿ ಮಾಡಲಾಗಿದೆ. 1989 ರ ಕೇಂದ್ರ ಮೋಟಾರು ವಾಹನ ಕಾಯ್ದೆಯಲ್ಲಿ ನಿರ್ದಿಷ್ಟಪಡಿಸಿದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಸಾರ್ವಜನಿಕರು ವಾನಹಗಳಲ್ಲಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಜು.27ರಂದು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ) ಪುತ್ತೂರು ತಾಲೂಕು ವತಿಯಿಂದ ಪತ್ರಿಕಾ ದಿನಾಚರಣೆ, ಉಪನ್ಯಾಸ ; ಹಿರಿಯ ಪತ್ರಕರ್ತ ಪ್ರೊ.ವಿ.ಬಿ.ಅರ್ತಿಕಜೆ ಅವರಿಗೆ ಸನ್ಮಾನ – ಕಹಳೆ ನ್ಯೂಸ್

ಪುತ್ತೂರು : ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ) ಪುತ್ತೂರು ತಾಲೂಕು ವತಿಯಿಂದ ವಿವೇಕಾನಂದ ಕಾಲೇಜು(ಸ್ವಾಯತ್ತ) ಪುತ್ತೂರು ಹಾಗೂ ಪತ್ರಿಕೋದ್ಯಮ ವಿಭಾಗ ಇದರ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ, ಉಪನ್ಯಾಸ – ಸನ್ಮಾನ ಕಾರ್ಯಕ್ರಮವು ಜು.27 ಶನಿವಾರ ಅಪರಾಹ್ನ ಗಂಟೆ 2ರಿಂದ ಪುತ್ತೂರು ನೆಹರೂ ನಗರ ವಿವೇಕಾನಂದ ಮಹಾವಿದ್ಯಾಲಯದ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಅಶೋಕ್ ಕುಮಾರ್ ರೈ ಶಾಸಕರು ಪುತ್ತೂರು ವಿಧಾನಸಭಾ ಕ್ಷೇತ್ರ ಇವರು ನಡೆಸಲಿದ್ದಾರೆ. ರಾಮದಾಸ್...
1 353 354 355 356 357 739
Page 355 of 739