ನಮ್ಮ ಆಚರಣೆಗಳು ಮತ್ತು ಸಂಸ್ಕೃತಿಯ ಮೇಲೆ ಪ್ರಹಾರ ಮಾಡುವ ವ್ಯವಸ್ಥಿತ ಹುನ್ನಾರ: ಕ್ಯಾಪ್ಟನ್ ಬ್ರಿಜೇಶ್ ಚೌಟ-ಕಹಳೆ ನ್ಯೂಸ್
ಶಾಲಾ ಆವರಣ ಮತ್ತು ಮೈದಾನವನ್ನು ಯಾವುದೇ ಶೈಕ್ಷಣಿಕೇತರ ಚಟುವಟಿಕೆಗಳಿಗೆ ಬಳಸುವುದನ್ನು ನಿಷೇಧಿಸಿ ಸುತ್ತೋಲೆ ಹೊರಡಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕ್ರಮವನ್ನು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಖಂಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ದೈವ ದೇವರ ನಾಡು, ಸಾಂಸ್ಕೃತಿಕ ಹಾಗೂ ದೈವೀಕ ಆಚರಣೆಯನ್ನು ಸದಾ ಮೈಗೂಡಿಸಿಕೊಂಡಿರುವ ನೆಲೆ, ಹಬ್ಬ ಹರಿದಿನಗಳು ಸಮೀಪಿಸುತ್ತಿರುವ ಸಂದರ್ಭದಲ್ಲಿ, ಹಿಂದೂ ಆಚರಣೆಗಳಿಗೆ ತೊಡಕನ್ನು ಉಂಟು ಮಾಡಿ ನಮ್ಮ ಸಂಸ್ಕೃತಿಯ ಮೇಲೆ ಪ್ರಹಾರ...







