ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಸಂಪೂರ್ಣ ಸುರಕ್ಷಾ ಸಹಾಯಧನ ವಿತರಣೆ.-ಕಹಳೆ ನ್ಯೂಸ್
ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಬಂಟ್ವಾಳ ಇದರ ತುಂಬೆ ವಲಯದ ಪರಂಗಿಪೇಟೆ ಶ್ರೀ ಅಂಬಿಕಾ ಸ್ವ ಸಹಾಯ ಸಂಘದ ಸದಸ್ಯರಾದ ಮೀನಾಕ್ಷಿ ರವರ ಪುತ್ರ ವಾಹನ ಅಪಘಾತದಲ್ಲಿ ಮರಣ ಹೊಂದಿದ್ದು ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಪೂರ್ಣ ಸುರಕ್ಷಾ ವಿಭಾಗದಿಂದ ರೂ 25,000/- ಮೊತ್ತದ ಚೆಕ್ಕನ್ನು ಸಹಾಯಧನವಾಗಿ ವಿತರಿಸಲಾಯಿತು. ಅಲ್ಲದೆ ಮೀನಾಕ್ಷಿರವರು ಸಂಘದಿAದ 1ಲಕ್ಷ ರೂಪಾಯಿ ಸಾಲವನ್ನು...







