Thursday, June 11, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನಿಂದ ಕಾಟುಕುಕ್ಕೆಗೆ ಬಸ್ ಸೇವೆ : ಸಾರಿಗೆ ಇಲಾಖೆ ಕಮಿಷನರ್ ಜೊತೆ ಶಾಸಕ ಅಶೋಕ್ ರೈ ಮಾತುಕತೆ- ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನಿಂದ ಕಾಸರಗೋಡು ಜಿಲ್ಲೆಯ ಕಾಟುಕುಕ್ಕೆಗೆ ಕೆಎಸ್ಆರ್ಟಿಸಿ ಬಸ್ ಸಂಚಾರ ಪ್ರಾರಂಭ ಮಾಡುವಲ್ಲಿ ಇಲಾಖೆಯ ಅನುಮತಿಯ ಕುರಿತು ಸಾರಿಗೆ ಇಲಾಖೆಯ‌ ಕಮಿಷನರ್ ಯೋಗಿಶ್ ರವರ ಜೊತೆ ಶಾಸಕ ಅಶೋಕ್ ರೈ ಮಾತುಕತೆ ನಡೆಸಿದ್ದಾರೆ. ಕಾಟುಕುಕ್ಕೆಗೆ ಅಂತರಾಜ್ಯ ಬಸ್ ಸೇವೆಗೆ ಪರವಾನಿಗೆ ಅಗತ್ಯವಾಗಿದೆ. ಈ ಹಿಂದೆ ಕಾಟುಕುಕ್ಕೆಗೆ ಇದ್ದ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಕಾಸರಗೋಡು ಜಿಲ್ಲೆಯಿಂದ ಬೆಟ್ಟಂಪಾಡಿ ಪ್ರಥಮ ದರ್ಜೆ ಕಾಲೇಜಿಗೆ ಅನೇಕ ವಿದ್ಯಾರ್ಥಿಗಳು ವ್ಯಾಸಂಗಕ್ಕಾಗಿ ಬರುತ್ತಿದ್ದು ಬಸ್ ಸಂಚಾರವಿಲ್ಲದ ಕಾರಣ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸಿಎ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಅಮ್ಟಾಡಿಯ ರೀಚಾ ಶಿಪಾಲಿ ಡಿಸೋಜ- ಕಹಳೆ ನ್ಯೂಸ್

ಬಂಟ್ವಾಳ: ಕಳೆದ ಮೇ ತಿಂಗಳಲ್ಲಿ ನಡೆದ ಸಿಎ ಪರೀಕ್ಷೆಯಲ್ಲಿ ಬಂಟ್ವಾಳದ ಅಮ್ಟಾಡಿಯ ರೀಚಾ ಶಿಪಾಲಿ ಡಿಸೋಜ ಅವರು ತೇರ್ಗಡೆ ಹೊಂದಿದ್ದಾರೆ. ಇವರು ಪ್ರೌಢ ಶಿಕ್ಷಣವನ್ನು ಬಂಟ್ವಾಳ ವಿದ್ಯಾಗಿರಿ ಎಸ್.ವಿ.ಎಸ್.ಆಂಗ್ಲ ಮಾಧ್ಯಮ ಶಾಲೆ ಹಾಗೂ ಎಸ್.ವಿ.ಎಸ್.ಕಾಲೇಜಿನಲ್ಲಿ ಬಿ.ಕಾಂ. ಪದವಿ ಪಡೆದಿದ್ದರು. ಮಂಗಳೂರಿನ ಕಂಕನಾಡಿ ರಾಜನ್ ಡಿಸೋಜ ಅವರಿಂದ ಸಿಎ ತರಬೇತಿ ಹಾಗೂ ಮುಂಬಯಿನ ದೋಯ್ಜಿ ಬ್ಯಾಂಕಿನಲ್ಲಿ ಕೈಗಾರಿಕಾ ತರಬೇತಿ ಪಡೆದಿದ್ದರು. ಅವರು ಅಮ್ಟಾಡಿ ಬಡಾಜೆಯ ರೊನಾಲ್ಡ್ ಡಿಸೋಜ ಹಾಗೂ ಕ್ರಿಸ್ತಿನ್ ಡಿಸೋಜ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿ.ಸಿ.ರೋಡು ಸಂಚಯಗಿರಿಯ ಅನುಷಾ ಜಿ.ಎಲ್. ಸಿಎ ಪರೀಕ್ಷೆಯಲ್ಲಿ ತೇರ್ಗಡೆ- ಕಹಳೆ ನ್ಯೂಸ್

ಬಂಟ್ವಾಳ: ಕಳೆದ ಮೇ ತಿಂಗಳಲ್ಲಿ ನಡೆದ ಸಿಎ ಪರೀಕ್ಷೆಯಲ್ಲಿ ಬಿ.ಸಿ.ರೋಡು ಸಂಚಯಗಿರಿಯ ಅನುಷಾ ಜಿ.ಎಲ್. ಅವರು ತೇರ್ಗಡೆ ಹೊಂದಿದ್ದಾರೆ. ಇವರು ಪ್ರೌಢ ಶಿಕ್ಷಣವನ್ನು ಬಂಟ್ವಾಳ ವಿದ್ಯಾಗಿರಿ ಎಸ್.ವಿ.ಎಸ್.ಆಂಗ್ಲ ಮಾಧ್ಯಮ ಶಾಲೆ ಹಾಗೂ ಎಸ್.ವಿ.ಎಸ್.ಕಾಲೇಜಿನಲ್ಲಿ ಬಿ.ಕಾಂ. ಪದವಿ ಪಡೆದಿದ್ದರು. ಮಂಗಳೂರಿನ ಕಂಕನಾಡಿ ರಾಜನ್ ಡಿಸೋಜ ಅವರಿಂದ ಸಿಎ ತರಬೇತಿ ಹಾಗೂ ಮುಂಬಯಿನ ದೋಯ್ಜಿ ಬ್ಯಾಂಕಿನಲ್ಲಿ ಕೈಗಾರಿಕಾ ತರಬೇತಿ ಪಡೆದಿದ್ದರು. ಅವರು ಸಂಚಯಗಿರಿ ನಿವಾಸಿ, ಸಜೀಪನಡು ಸರಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕ‌ ಲೋಕನಾಯಕ್ ಹಾಗೂ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ದಕ್ಷಿಣ ಕನ್ನಡದ ರೈಲ್ವೆ ಸಮಸ್ಯೆಗಳ ಕುರಿತು ಮಂಗಳೂರಿನಲ್ಲಿ ಸಭೆ ನಡೆಸಲು ಮಾನ್ಯ ಸಚಿವ ವಿ. ಸೋಮಣ್ಣರಲ್ಲಿ ವಿನಂತಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ – ಕಹಳೆ ನ್ಯೂಸ್

ದಕ್ಷಿಣ ಕನ್ನಡದ ನಾಗರಿಕರ ಪರವಾಗಿ ಮತ್ತು ವಿಶೇಷವಾಗಿ ರೈಲು ಪ್ರಯಾಣಿಕರ ಪರವಾಗಿ, ನಮ್ಮ ಜಿಲ್ಲೆಯ ರೈಲ್ವೆ ಸಮಸ್ಯೆಗಳನ್ನು ಪರಿಹರಿಸಲು ಮಾನ್ಯ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ಶ್ರೀ ವಿ. ಸೋಮಣ್ಣರನ್ನು ಮಂಗಳೂರಿನಲ್ಲಿ ಸಭೆ ನಡೆಸುವಂತೆ ಪತ್ರ ಬರೆದು ವಿನಂತಿಸಲಾಗಿದೆ. ಈ ಸಭೆಯಲ್ಲಿ ಪ್ರಮುಖ ಎರಡು ವಿಷಯಗಳ ಕುರಿತು ಚರ್ಚೆ ನಡೆಸುವ ಉದ್ದೇಶವಿದೆ. ಕೊಂಕಣ ರೈಲ್ವೆ ಮತ್ತು ಭಾರತೀಯ ರೈಲ್ವೆಯ ವಿಲೀನ: ಇದು ಕೊಂಕಣ ಭಾಗದಲ್ಲಿ ಪ್ರಯಾಣಿಸುತ್ತಿರುವ ಪ್ರಯಾಣಿಕರ ಬಹುಕಾಲದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಆಗಸ್ಟ್ ತಿಂಗಳಲ್ಲಿ ಪುತ್ತೂರಿಗೆ 30 ಕೆಎಸ್‌ಆರ್‌ಟಿಸಿ ಬಸ್ : ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸಾರಿಗೆ ಸಚಿವ- ಕಹಳೆ ನ್ಯೂಸ್

ಪುತ್ತೂರು: ಆಗಸ್ಟ್ ತಿಂಗಳಲ್ಲಿ ಪುತ್ತೂರಿಗೆ ಹೆಚ್ಚುವರಿಯಾಗಿ 30 ಬಸ್‌ಗಳನ್ನು ನೀಡುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಪುತ್ತೂರಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಕೊರತೆ ಇದ್ದು ಶಾಲಾ ಕಾಲೇಜು ವಿದ್ಯಾರ್ಥಿಗಳು, ಕಾರ್ಮಿಕರು ಬಸ್ ಇಲ್ಲದೆ ತೊಂದರೆಗೊಳಗಾಗಿದ್ದಾರೆ. ಸುಮಾರು 10 ಬಸ್ಸುಗಳು ಸ್ಕ್ರ್ಯಾಪ್ ಸೇರಿದ್ದರಿಂದ ಪುತ್ತೂರು ಡಿಪೋದಲ್ಲಿ ಬಸ್ಸಿನ ಕೊರತೆ ಹೆಚ್ಚಾಗುವಂತೆ ಮಾಡಿದೆ. ಬಸ್ಸುಗಳ ಕೊರತೆಯಿಂದಾಗಿ ಕೆಲವೊಂದು ಗ್ರಾಮೀಣ ಭಾಗಗಳಿಗೆ ಬಸ್ ಸಂಚಾರ ಕಡಿಮೆ ಮಾಡಲಾಗಿದೆ ಇದು ಗ್ರಾಮೀಣ ಭಾಗದ ಜನ ಸಾಮಾನ್ಯರಿಗೆ ತೊಂದರೆಯುಂಟು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಸರಕಾರಿ‌ ಆಸ್ಪತ್ರೆಗೆ‌ ಆರೋಗ್ಯ ರಕ್ಷಾ‌ಸಮಿತಿ ಸದಸ್ಯರ ದಿಡೀರ್ ಭೇಟಿ: ಲ್ಯಾಬ್ ವ್ಯವಸ್ಥೆ ಬಗ್ಗೆ ಪರಿಶೀಲನೆ : ಇಬ್ಬರು‌ ಲ್ಯಾಬ್ ಟೆಕ್ನಿಶಿಯನ್ ನೇಮಕ ಅಗತ್ಯ: ಶಾಸಕರ ಮೂಲಕ ಆರೋಗ್ಯ ಸಚಿವರಿಗೆ ಮನವಿ- ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಗೆ ಸರಕಾರಿ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಸುದೇಶ್ ಶೆಟ್ಡಿ ಹಾಗೂ ಆಸ್ಕರ್ ಆನಂದ್ ರವರು ಭೇಟಿ‌ನೀಡಿ‌ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು. ಆಸ್ಪತ್ರೆಯ ಲ್ಯಾಬ್ ವ್ಯವಸ್ಥೆ ಸರಿಯಾಗಿಲ್ಲ, ಸಂಜೆ ನಾಲ್ಕರ ಬಳಿ ಅಲ್ಲಿ ಯಾವುದೇ ರಕ್ತ ಪರೀಕ್ಷೆಗಳು ನಡೆಯುತ್ತಿಲ್ಲ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿತ್ತು. ಸಾರ್ಬಜನಿಕರು‌ಸಾಮಾಜಿಕ ತಾಣದಲ್ಲಿ ವ್ಯಕ್ತಪಡಿಸಿದ‌ ಕೆಲವೊಂದು ಆರೋಪಗಳ ಬಗ್ಗೆ ಪರಿಶೀಲನೆ ನಡೆಸಲು ಆಸ್ಪತ್ರೆಗೆ ಭೇಟಿ ನೀಡಿದರು. ಲ್ಯಾಬ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ತಾಲೂಕು ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ಸಭೆ – ಕಹಳೆ ನ್ಯೂಸ್

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ .ಸಿ ಟ್ರಸ್ಟ್ (ರಿ.)ವಿಟ್ಲ ತಾಲೂಕಿನ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ಸಭೆ ಮತ್ತು ಗ್ರಾಮಾಭಿವೃದ್ಧಿ ಯೋಜನೆಯ ತ್ರೈಮಾಸಿಕ ಸಾಧನೆಯ ಅವಲೋಕನ ಸಭೆ ವಿಟ್ಲ ಯೋಜನಾ ಕಚೇರಿಯ ಸಭಾಭವನದಲ್ಲಿ ನಡೆಯಿತು. ಸಭೆಯ ಉದ್ಘಾಟಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ರೋನಾಲ್ಡ್ ಡಿಸೋಜ ಮಾತನಾಡಿ ತಾಲೂಕಿನಲ್ಲಿ ಯೋಜನೆಯ ಮೂಲಕ ನಡೆಯುವ ಎಲ್ಲಾ ಕಾರ್ಯಕ್ರಮಗಳ ಮಾಹಿತಿಯನ್ನು ಜನಜಾಗ್ರತಿ ವೇದಿಕೆಯ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ರಿ. ಬಂಟ್ವಾಳ ಘಟಕದ ಆಶ್ರಯದಲ್ಲಿ ನಾರಾಯಣ ಗುರು ತತ್ವ ಪ್ರಚಾರ ಮತ್ತು ಅನುಷ್ಠಾನದ ಅಂಗವಾಗಿ ಕ್ರೀಡಾ ನಿರ್ದೇಶಕ ಮಧುಸೂಧನ್ ಮಧ್ವ ಇವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ- 2 ಕಾರ್ಯಕ್ರಮ- ಕಹಳೆ ನ್ಯೂಸ್

ಬಂಟ್ವಾಳ : ನಾರಾಯಣ ಗುರುಗಳ ಸಂದೇಶವನ್ನು ನಮ್ಮನಮ್ಮ ಜೀವನದಲ್ಲಿ ಅನುಷ್ಠಾನ ಮಾಡುವುದೇ ಗುರುಗಳಿಗೆ ಮಾಡುವ ನಿಜವಾದ ಪೂಜೆ ಎಂದು ಯುವವಾಹಿನಿ( ರಿ.) ಬಂಟ್ವಾಳ ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಅಭಿಪ್ರಾಯಪಟ್ಟರು. ಅವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ರಿ. ಬಂಟ್ವಾಳ ಘಟಕದ ಆಶ್ರಯದಲ್ಲಿ ನಾರಾಯಣ ಗುರು ತತ್ವ ಪ್ರಚಾರ ಮತ್ತು ಅನುಷ್ಠಾನದ ಅಂಗವಾಗಿ ಕ್ರೀಡಾ ನಿರ್ದೇಶಕ ಮಧುಸೂಧನ್ ಮಧ್ವ ಇವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ 2...
1 363 364 365 366 367 739
Page 365 of 739