Friday, June 12, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಮಂಗಳೂರುಸುದ್ದಿ

ರಾಹುಲ್ ಗಾಂಧಿ ವಿರುದ್ಧ ಹೇಳಿಕೆ ನೀಡಿದ ಆರೋಪದಡಿ ಶಾಸಕ ಡಾ.ಭರತ್ ಶೆಟ್ಟಿಯವರ ಮೇಲೆ ಪ್ರಕರಣ ದಾಖಲು : ಕಾಂಗ್ರೆಸ್ ನಾಯಕರ ನಡೆ ಖಂಡಿಸಿದ ಶಾಸಕ ವೇದವ್ಯಾಸ ಕಾಮತ್ – ಕಹಳೆ ನ್ಯೂಸ್

ರಾಹುಲ್ ಗಾಂಧಿ ವಿರುದ್ಧ ಹೇಳಿಕೆ ನೀಡಿದ ಆರೋಪದಡಿ ಶಾಸಕ ಡಾ.ಭರತ್ ಶೆಟ್ಟಿಯವರ ಮೇಲೆ ಕಾಂಗ್ರೆಸ್ ನಾಯಕರ ಆಣತಿಯಂತೆ ರಾಜಕೀಯ ಪ್ರೇರಿತ ಪ್ರಕರಣ ದಾಖಲಾಗಿದ್ದನ್ನು ಶಾಸಕ ವೇದವ್ಯಾಸ ಕಾಮತ್ ಅವರು ತೀವ್ರವಾಗಿ ಖಂಡಿಸಿದರು. ವಿದೇಶದಲ್ಲಿದ್ದಾಗ ಭಾರತದ ವಿರುದ್ದ, ಸ್ವದೇಶದಲ್ಲಿದ್ದಾಗ ಹಿಂದೂಗಳ ವಿರುದ್ಧ ಹೇಳಿಕೆ ನೀಡುವ ರಾಹುಲ್ ಗಾಂಧಿಗೆ ಪ್ರತಿಭಟನೆ ಮೂಲಕ ಬಿಸಿ ಮುಟ್ಟಿಸದೇ ಹಾರ ಹಾಕಿ ಗೌರವಿಸಬೇಕಿತ್ತಾ? ಅಥವಾ ಬಹುಮಾನ ಘೋಷಿಸಬೇಕಿತ್ತಾ? ಕಾಂಗ್ರೆಸ್ಸಿಗರಿಗೆ ಅಂತಹ ದುರ್ಗತಿ ಬಂದಿರಬಹುದು. ನಮ್ಮದು ಎಂದಿಗೂ ರಾಷ್ಟ್ರ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಮಣ್ಣು ಹೇರಿಕೊಂಡು ಹೋಗುತ್ತಿದ್ದ ಬೃಹತ್ ಗಾತ್ರದ ಲಾರಿ ರಿಕ್ಷಾಕ್ಕೆ ಡಿಕ್ಕಿ –ಕಹಳೆ ನ್ಯೂಸ್

ಬಂಟ್ವಾಳ: ಮಣ್ಣು ಹೇರಿಕೊಂಡು ಹೋಗುತ್ತಿದ್ದ ಬೃಹತ್ ಗಾತ್ರದ ಲಾರಿಯೊಂದು ರಿಕ್ಷಾ ನಿಲ್ದಾಣವೊಂದಕ್ಕೆ ಡಿಕ್ಕಿ ಹೊಡೆದು ಬಳಿಕ ರಿಕ್ಷಾವೊಂದಕ್ಕೆ ಡಿಕ್ಕಿಯಾದ ಘಟನೆ ಬಡಕಬೈಲು ಎಂಬಲ್ಲಿ ನಡೆದಿದೆ. ಗುರುಪುರ ಕೈಕಂಬ ಕಡೆಯಿಂದ ಬಿಸಿರೋಡು ಕಡೆಗೆ ತೆರಳುತ್ತಿದ್ದ ಲಾರಿ ಚಾಲಕನ ನಿಯಂತ್ರಣ ಕಳೆದುಕೊಂಡು ರಿಕ್ಷಾ ನಿಲ್ಣಾಣಕ್ಕೆ ಡಿಕ್ಕಿಯಾಗಿದೆ. ಅದೃಷ್ಟವಶಾತ್ ನಿಲ್ಣಾದಲ್ಲಿದ್ದ ರಿಕ್ಷಾದಲ್ಲಿದ್ದ ಚಾಲಕರು ಹೊರಗಡೆಯಿದ್ದರಿಂದ ಚಾಲಕನಿಗೆ ಯಾವುದೇ ಗಾಯವಾಗಿಲ್ಲ.ರಿಕ್ಷಾ ಸಂರ‍್ಣ ಜಖಂಗೊಂಡಿದೆ. ರಿಕ್ಷಾ ನಿಲ್ದಾಣ ಸಂರ‍್ಣ ಜಖಂಗೊಂಡಿದೆ. ಬಳಿಕ ಲಾರಿ ರಸ್ತೆ ಬದಿಗೆ ವಾಲಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ದ .ಕ .ಜಿ. ಪಂ. ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ದೇಲಂತಬೆಟ್ಟು ಇಲ್ಲಿ 2024- 25 ಸಾಲಿನ ಸ್ಪೋಕನ್ ಇಂಗ್ಲಿಷ್ ತರಗತಿ ಉದ್ಘಾಟನೆ -ಕಹಳೆ ನ್ಯೂಸ್

ವಿಟ್ಲ : ಬಂಟ್ವಾಳ ತಾಲೂಕಿನ ದ ಕ ಜಿ ಪಂ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ದೇಲಂತಬೆಟ್ಟು ಇಲ್ಲಿ 2024 - 25 ನೇ ಸಾಲಿನ ಸ್ಪೋಕನ್ ಇಂಗ್ಲಿಷ್ ತರಗತಿ ಉದ್ಘಾಟನಾ ಕಾರ್ಯಕ್ರಮ ನೆರೆವೆರಿತು. ಕಾರ್ಯಕ್ರಮ ವನ್ನು ಉದ್ಘಾಟಿಸಿದ ಕನ್ಯಾನ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಚಂದ್ರಶೇಖರ್ ಕೆ. ಗ್ರಾಮೀಣ ಪ್ರದೇಶದ ಸರಕಾರಿ ಶಾಲೆ ಗಳಲ್ಲಿ ಮಕ್ಕಳಿಗೆ ಆಂಗ್ಲ ಭಾಷೆ ಮಾತನಾಡಲು ಕಲಿಸುವಂತ ಯೋಜನೆ ಬಹಳ ಒಳ್ಳೆಯ ಯೋಜನೆ ಯಾಗಿದು...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನಿಂದ ನಾಪತ್ತೆಯಾಗಿದ್ದ ಹಿಂದೂ ಯುವತಿಯನ್ನು ನಟೋರಿಯಸ್ ರೌಡಿಶೀಟರ್, ಜಿಹಾದಿ ಮಹಮ್ಮದ್ ಅಶ್ಪಕ್ ಜೊತೆ ಪತ್ತೆಹಚ್ಚಿದ ಪೋಲಿಸರು – ಕಹಳೆ ನ್ಯೂಸ್

ಮಂಗಳೂರು: ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ಹಿಂದೂ ಯುವತಿಯನ್ನು ನಟೋರಿಯಸ್ ಮುಸ್ಲಿಂ ಯುವಕನ ಜೊತೆ ಪತ್ತೆ ಹಚ್ಚಿರುವ ಘಟನೆ ನಗರದ ಪಾಂಡೇಶ್ವರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಂಗಳೂರಿನ ಪ್ರತಿಷ್ಟಿತ ಖಾಸಗಿ ಕಾಲೇಜಿನಲ್ಲಿ ಬಿಸಿಎ ಕಲಿಯುತ್ತಿದ್ದ ಯುವತಿಯನ್ನು ಜುಲೈ 4ರಂದು ಮಹಮ್ಮದ್ ಅಶ್ಪಕ್ ಕಿಡ್ನಪ್ ಮಾಡಿದ್ದು ಆ ಕೂಡಲೇ ವಿದ್ಯಾನಗರ ಪೋಲಿಸ್ ಠಾಣೆಯಲ್ಲಿ ದೂರನ್ನು ದಾಖಲಿಸಲಾಗಿತ್ತು ಮತ್ತು ಯುವತಿಯನ್ನು ದುಷ್ಟ ಅಶ್ಪಕ್ ಮುಷ್ಟಿಯಿಂದ ಬಿಡಿಸಲಾಗಿತ್ತು. ಆದರೆ ಮತ್ತೆ ಜೂ. 30ರಂದು ಯುವತಿಯ...
ಕ್ರೀಡೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಂತರಾಷ್ಟ್ರೀಯ ಜೀವ ರಕ್ಷಕ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಫಿಲೋಮಿನಾ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ- ಕಹಳೆ ನ್ಯೂಸ್

ಪುತ್ತೂರು: ರಾಷ್ಟ್ರೀಯ ಲೈಫ್ ಸೇವಿಂಗ್ ಸೊಸೈಟಿ ಇವರು ಆಯೋಜಿಸಿದ 2024ನೇ ರಾಷ್ಟ್ರಮಟ್ಟದ ಜೀವ ರಕ್ಷಕ ವಿಶ್ವ ಚಾಂಪಿಯನ್ ಶಿಪ್ ಅಂತರಾಷ್ಟ್ರ ಮಟ್ಟದ ಆಯ್ಕೆ ಶಿಬಿರದಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಮೂರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಪ್ರಥಮ ವಿಜ್ಞಾನ ವಿಭಾಗದ ದಿಗಂತ್ ವಿ ಎಸ್ , ಆರ್ ಅಮನ್ ರಾಜ್ ಹಾಗೂ ಅನ್ವಿತ್ ರೈ ಬಾರಿಕೆ ಇವರು ಆಯ್ಕೆಯಾಗಿರುತ್ತಾರೆ. ಇವರು ಆಗಸ್ಟ್ ನಲ್ಲಿ ಆಸ್ಟ್ರೇಲಿಯದಲ್ಲಿ ನಡೆಯುವ ಜೀವ ರಕ್ಷಕ ವಿಶ್ವ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಭಾರತೀಯ ಚಿಂತನೆಗಳ ಕೇಂದ್ರವಾಗಿ ರೂಪುಗೊಳ್ಳುತ್ತಿರುವ ಅಂಬಿಕಾ ಸಂಸ್ಥೆಗಳು : ಭಾರತೀಯತೆ, ಆತ್ಮವಿಜ್ಞಾನಗಳ ಮೂಲಕ ಪುತ್ತೂರಿನಲ್ಲಿ ಶಿಕ್ಷಣ ಕ್ರಾಂತಿ – ಕಹಳೆ ನ್ಯೂಸ್

ಪುತ್ತೂರು: ಸಾಮಾನ್ಯವಾಗಿ ಶಿಕ್ಷಣ ಸಂಸ್ಥೆಗಳಲ್ಲಿ ಆಯಾ ಶಿಕ್ಷಣ ಮಂಡಳಿಗಳು, ವಿಶ್ವವಿದ್ಯಾನಿಯಗಳಿಂದ ಉಕ್ತವಾದ ಪಠ್ಯವಿಚಾರಗಳ ಬಗೆಗೆ ಚರ್ಚೆ ನಡೆಯುವುದಿದೆ. ಪಠ್ಯಕ್ರಮ ಆಧಾರಿತ ನಾನಾ ಬಗೆಯ ಪ್ರಬಂಧ ಮಂಡನೆಗಳು, ಚರ್ಚಾಗೋಷ್ಠಿಗಳು ನಡೆಯುತ್ತಿರುತ್ತವೆ. ಹಾಗಾಗಿ ಸ್ವಾತಂತ್ರ್ಯಾ ನಂತರದ ಭಾರತದಲ್ಲಿ ಶಿಕ್ಷಣ ಸಂಸ್ಥೆಯೆಂದರೆ ಹೀಗೆಯೇ ಎಂಬ ಕಲ್ಪನೆ ಆಳವಾಗಿ ಬೇರೂರಿದೆ. ಇಂತಹ ಸಂದರ್ಭದಲ್ಲಿ ಈ ಎಲ್ಲಾ ಪಾಶ್ಚಿಮಾತ್ಯ ಶಿಕ್ಷಣ ಕಲ್ಪನೆಗಳನ್ನು ತಲೆಕೆಳಗು ಮಾಡಿ, ಒಂದು ರೀತಿಯಲ್ಲಿ ಪ್ರವಾಹದ ವಿರುದ್ಧ ಈಜಿದಂತೆ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಯಾಗಿ ರೂಪುಗೊಂಡಿರುವ ಪುತ್ತೂರಿನ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಳಿಕೆ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಅಳಿಕೆ ಹಿಂದೂ ರುದ್ರ ಭೂಮಿ ಸ್ವಚ್ಛತಾ ಶ್ರಮದಾನ ಕಾರ್ಯಕ್ರವ – ಕಹಳೆ ನ್ಯೂಸ್

ವಿಟ್ಲ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಅಳಿಕೆ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಅಳಿಕೆ ಹಿಂದೂ ರುದ್ರ ಭೂಮಿಯ ಸುತ್ತ ಮುತ್ತ ಬೆಳೆದಂತ ಕುರುಚಲು ಗಿಡಗಂಟಿಯ ಸ್ವಚ್ಛತೆ ಮತ್ತು ಅಪಾಯಕಾರಿ ಮರಗಳ ತೆರವು ಮಾಡಲಾಯಿತು. ಈ ಶ್ರಮದಾನ ಕಾರ್ಯಕ್ರಮದಲ್ಲಿ ಅಳಿಕೆ ವಲಯ ಮೇಲ್ವಿಚಾರಕಿ ಮಾಲತಿ ಶೌರ್ಯ ಘಟಕ ಸಂಯೋಜಕಿ ರೂಪಾ, ಘಟಕ ಪ್ರತಿನಿಧಿ ದೀಪಕ್,ಅಳಿಕೆ ಹಿಂದೂ ರುದ್ರ...
ದಕ್ಷಿಣ ಕನ್ನಡ

ಉಡುಪಿ ಜಿಲ್ಲೆಯ ಜನರ ನೋವಿಗೆ ಸ್ಪಂದಿಸದ ಉಸ್ತುವಾರಿ ಸಚಿವರನ್ನು ಬದಲಾಯಿಸಿ : ಶ್ರೀನಿಧಿ ಹೆಗ್ಡೆ – ಕಹಳೆ ನ್ಯೂಸ್

ಉಡುಪಿ ಜಿಲ್ಲೆಯಲ್ಲಿ ವರುಣನ ಆರ್ಭಟ ದೊಡ್ಡ ಮಟ್ಟದಲ್ಲಿ ಹಾನಿಗೀಡು ಮಾಡಿದರು ಕೂಡ ನಮ್ಮ ಜಿಲ್ಲಾ ಉಸ್ತುವಾರಿ ಸಚಿವರು ಇನ್ನು ಜಿಲ್ಲೆಯ ಜನರ ಸಮಸ್ಯೆಗೆ ಪರಿಹಾರ ಅಥವಾ ಕನಿಷ್ಠ ಪಕ್ಷ ಜನತೆಗೆ ಸಾಂತ್ವನ ಹೇಳುವ ಕೆಲಸಕ್ಕೂ ಮುಂದಾಗಲಿಲ್ಲ ಎನ್ನುವುದು ವಿಪರ್ಯಾಸ. ದೂರದ ಬೆಳಗಾವಿಯ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಉಡುಪಿಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಿಲ್ಲೆಯ ಕುರಿತು ಕಾಳಜಿ ವಹಿಸದೇ ಇರುವುದು ನಮ್ಮ ಜಿಲ್ಲೆಯ ದುರಾದೃಷ್ಟವೆ ಸರಿ, ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕರು...
1 364 365 366 367 368 739
Page 366 of 739