ಡಿ.27 ರಂದು ಮೇಕ್ ಎ ಚೇಂಜ್ ಫೌಂಡೇಶನ್ ಮತ್ತು ನಗರ ಪೊಲೀಸ್ ಸಹಭಾಗಿತ್ವದಲ್ಲಿ ‘ನಶೆ ಮುಕ್ತ ಅಭಿಯಾನ -ಕಹಳೆನ್ಯೂಸ್
ಡಿಸೆಂಬರ್ 27, 2025 ಮಂಗಳೂರು ನಗರ ಪೊಲೀಸ್ ಸಹಭಾಗಿತ್ವದಲ್ಲಿ ಮೇಕ್ ಎ ಚೇಂಜ್ ಫೌಂಡೇಶನ್ ಪ್ರಯುಕ್ತ “ನಶೆ ಮುಕ್ತ ಮಂಗಳೂರು’ ಅಭಿಯಾನವನ್ನು 102 ಕಾರ್ಯಕ್ರಮಗಳ ಸಹಿತ ಬ್ರಹತ್ ಮಟ್ಟದಲ್ಲಿ ಆಯೋಜಿಸಲು ಉದ್ದೇಶಿಸಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಸುಹೈಲ್ ಕಂದಕ್ ರವರು ತಿಳಿಸಿದ್ದಾರೆ. ಈ ಕಾರ್ಯಕ್ರಮದುದ್ಘಾಟನೆಯನ್ನು ಕರ್ನಾಟಕ ಸನ್ಮಾನ್ಯ ಕರ್ನಾಟಕ ರಾಜ್ಯ ಸಭಾಧ್ಯಕ್ಷರಾದ ಯುಟಿ ಖಾದರ್, ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಹಾಗೂ ಮಂಗಳೂರು...







