Friday, June 12, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ರಿ ಬಂಟ್ವಾಳ ಘಟಕ ಇದರ ವತಿಯಿಂದ ನಾರಾಯಣ ಗುರು ತತ್ವ ಪ್ರಚಾರ ಹಾಗೂ ಅನುಷ್ಠಾನ ಅಂಗವಾಗಿ “ಗುರುತತ್ವವಾಹಿನಿ” ಮಾಲಿಕೆ-1 ಕಾರ್ಯಕ್ರಮ- ಕಹಳೆ ನ್ಯೂಸ್

ಬಂಟ್ವಾಳ : ನಾರಾಯಣ ಗುರುಗಳ ಸಂದೇಶದ ಜೊತೆ ಯುವವಾಹಿನಿ ಸದಸ್ಯರ ಬಾಂದವ್ಯದ ಬೆಸುಗೆ ಬಲಿಷ್ಟವಾಗುತ್ತದೆ ಸಮಾಜದ ಸ್ವಾಸ್ತ್ಯ ಮತ್ತು ಸಂಘಟನೆಗೆ ಈ ರೀತಿಯ ಕಾರ್ಯಕ್ರಮದ ಅಗತ್ಯ ಇದೆ ಎಂದು ಮಾಜಿ ಅಧ್ಯಕ್ಷ ಪ್ರೇಮನಾಥ್ ಕೆ ಅಭಿಪ್ರಾಯ ಪಟ್ಟರು. ಅವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ. )ಬಂಟ್ವಾಳ ಘಟಕ ಇದರ ವತಿಯಿಂದ ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ಏಲಬೆ ನಾಗೇಶ್ ಪೂಜಾರಿ ಯವರ ಮನೆಯಲ್ಲಿ ನಾರಾಯಣ ಗುರು ತತ್ವ...
ಉಡುಪಿಉತ್ತರಕನ್ನಡದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ರಾಜ್ಯದ ಹಲವೆಡೆ ಭಾರೀ ಮಳೆ ಮುನ್ಸೂಚನೆ ; ಕರಾವಳಿಗೆ 2 ದಿನ ರೆಡ್‌ ಅಲರ್ಟ್..! – ಕಹಳೆ ನ್ಯೂಸ್

ಬೆಂಗಳೂರು :- ರಾಜ್ಯದ ಹಲವೆಡೆ ಭಾರೀ ಮಳೆ ಮುನ್ಸೂಚನೆ ನೀಡಲಾಗಿದ್ದು, ಕರಾವಳಿಗೆ 2 ದಿನ ರೆಡ್‌ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇನ್ನೂ ಹೆಚ್ಚಾಗಿದೆ. ಜುಲೈ 6 ಮತ್ತು ಜುಲೈ 7 ರಂದು ಕರಾವಳಿ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮಂಡ್ಯ,...
ದಕ್ಷಿಣ ಕನ್ನಡಪುತ್ತೂರುಯಕ್ಷಗಾನ / ಕಲೆಸಂತಾಪಸುದ್ದಿ

ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನ – ಕಹಳೆ ನ್ಯೂಸ್

ಪುತ್ತೂರು: ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಯಾಘಾತಕ್ಕೀಡಾಗಿ ಜುಲೈ 5ರಂದು ನಿಧನರಾಗಿದ್ದಾರೆ. 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಸಮೀಪದ ಬೇರಿಕೆ ನಿವಾಸಿ ಶ್ರೀಧರ ರಾವ್ ಅವರಿಗೆ ಬೆಳಿಗ್ಗೆ ತೀವ್ರ ಎದೆ ನೋವು ಕಾಣಿಸಿಕೊಂಡಿದ್ದು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಕುಂಬ್ಳೆ ಶ್ರೀಧರ ರಾವ್ ಪರಿಚಯ: 1948ರಲ್ಲಿ ಕಾಸರಗೋಡು ಜಿಲ್ಲೆಯ ಕುಂಬಳೆಯಲ್ಲಿ ಮಹಾಲಿಂಗ ಮತ್ತು ಕಾವೇರಿ ದಂಪತಿಯ ಪುತ್ರರಾಗಿ ಜನಿಸಿದ ಶ್ರೀಧರ ರಾವ್‌ರವರು 34...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ನಿರ್ಮಾಣ ಹಂತದಲ್ಲಿರುವ ಇಳಂತಿಲ ಕೇಶವ ಶಿಶುಮಂದಿರಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ ಕಲ್ಲಡ್ಕ ಡಾ. ಪ್ರಭಾಕರ್ ಭಟ್ – ಕಹಳೆ ನ್ಯೂಸ್

ಬೆಳ್ತಂಗಡಿ : ನಿರ್ಮಾಣ ಹಂತದಲ್ಲಿರುವ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಅಂಗ ಸಂಸ್ಥೆಯಾಗಿರುವ ಇಳಂತಿಲ ವಾಣಿನಗರದ ಕೇಶವ ಶಿಶುಮಂದಿರಕ್ಕೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ....
ದಕ್ಷಿಣ ಕನ್ನಡಸುದ್ದಿ

ಕೇಂದ್ರ ಸಚಿವರನ್ನು ಭೇಟಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಸಾಥ್ ನೀಡುವಂತೆ ಕೇಳಿಕೊಂಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ-ಕಹಳೆ ನ್ಯೂಸ್

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಸಂಸದನಾಗಿ ಪ್ರತಿಜ್ಞೆ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಮೊದಲ ಅಧಿವೇಶನದ ಸಮಯದಲ್ಲಿ ಹಲವು ಕೇಂದ್ರ ಸಚಿವರುಗಳನ್ನು ಭೇಟಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮುನ್ನುಡಿ ಬರೆದಿದ್ದಾರೆ. ಕೇಂದ್ರ ಬಂದರು, ಶಿಪ್ಪಿಂಗ್ ಮತ್ತು ಜಲಮಾರ್ಗಗಳ ಸಚಿವರಾದ ಶ್ರೀ ಸರ್ಬಾನಂದ ಸೋನೋವಾಲ್ ಅವರನ್ನು ಅವರ ದೆಹಲಿಯ ನಿವಾಸದಲ್ಲಿ ಭೇಟಿಯಾಗಿ ಎನ್‌ಎಮ್‌ಪಿಎ ಯ ಅಭಿವೃದ್ಧಿಯ ದೃಷ್ಟಿಯಿಂದ ಇರುವ ಸಾಧ್ಯತೆಗಳು, ಸಾಗರ್‌ಮಾಲಾ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಲೋಕೋಪಯೋಗಿ ಮತ್ತು ಸಣ್ಣ ನೀರಾವರಿ ಸಚಿವರನ್ನು ಭೇಟಿಯಾದ ಶಾಸಕ ಅಶೋಕ್ ರೈ ಕ್ಷೇತ್ರಕ್ಕೆ ಹೆಚ್ಚಿನ‌ ಅನುದಾನ ಮೀಸಲಿಡುವಂತೆ ಮನವಿ–ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈಯವರು ಲೋಕೋಪಯೋಗಿ ಸಚಿಬ ಹಾಗೂ ಸಣ್ಣ ನೀರಾವರಿ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಮೀಸಲಿಡುವಂತೆ ಮನವಿ ಮಾಡಿದರು. ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾದ ಶಾಸಕರು ತನ್ನ ಕ್ಷೇತ್ರದಲ್ಲಿ ರಸ್ತೆ ಕಾಮಗಾರಿಗೆ ಅನುದಾನ ನೀಡಬೇಕು. ಗ್ರಾಮೀಣ ಭಾಗದಲ್ಲಿ ಅನೇಕ ರಸ್ತೆಗಳು ಇನ್ನೂ ಕಾಂಕ್ರೀಟ್ ಕಂಡಿಲ್ಲ. ತಮ್ಮ ಗ್ರಾಮದ ರಸ್ತೆ ಅಭುವೃದ್ದಿಗೆ ಗ್ರಾಮಸ್ಥರಿಂದ ಬೇಡಿಕೆ ಬರುತ್ತಿದೆ. ಕಾಲು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲದ ಪ್ರಮಾಣ ವಚನ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರು : ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆ ಪುತ್ತೂರು ಇಲ್ಲಿ 2024 2025 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮಂತ್ರಿ ಮಂಡಲದ ಪ್ರಮಾಣ ವಚನ ಸ್ವೀಕಾರ ಮತ್ತು ಉದ್ಘಾಟನಾ ಸಮಾರಂಭವು ಜುಲೈ 3ರಂದು ಶಾಲಾ ಸಭಾಂಗಣದಲ್ಲಿ ನೆರವೇರಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಪುತ್ತೂರು ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್ ರವರು ಮಾತನಾಡಿ ಇಂದಿನ ಎಳೆಯರು ನಾಡಿನ ನಾಳಿನ ನಾಯಕರು. ಆ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಪಾಲಿಕೆ ಆಯುಕ್ತ C.L. ಆನಂದ ವರ್ಗಾವಣೆ–ಕಹಳೆ ನ್ಯೂಸ್

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾದ ಸಿ ಎಲ್ ಆನಂದ ಅವರನ್ನು ರಾಜ್ಯ ಸರ್ಕಾರ ಡಿಢೀರ್ ವರ್ಗಾವಣೆ ಗೊಳಿಸಿದೆ. ಅವರ ಸ್ಥಾನಕ್ಕೆ ಶಿವಮೊಗ್ಗ ತುಂಗಾ ಮೆಲ್ದಂಡೆ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿ ರವಿಚಂದ್ರ ನಾಯಕ್ ಅವರನ್ನು ನಿಯುಕ್ತಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವರ್ಗಾವಣೆಗೊಂಡ ಸಿ ಎಲ್ ಆನಂದ ಅವರಿಗೆ ಆದೇಶದಲ್ಲಿ ಯಾವುದೇ ಸ್ಥಾನ ತೋರಿಸಿಲ್ಲ....
1 368 369 370 371 372 739
Page 370 of 739