Friday, June 12, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಸುದ್ದಿ

‘ಇಂಟರ್ನ್ ವಿಥ್ ಕ್ಯಾಪ್ಟನ್’ ಇಲ್ಲಿದೆ ಸಂಸದರ ಜೊತೆ ನಿಕಟವಾಗಿ ಕೆಲಸ ಮಾಡುವ ಅವಕಾಶ –ಕಹಳೆ ನ್ಯೂಸ್

ಚುನಾವಣೆಯ ಪೂರ್ವದಲ್ಲಿ ತನಗೆ ತಾನೇ ಹಾಕಿಕೊಂಡಿದ್ದ 'ನವಯುಗ - ನವಪಥ' ದ ಕಾರ್ಯಸೂಚಿಯನ್ನು ಪೂರೈಸಲು ಈಗಾಗಲೇ ಹಲವಾರು ಯೋಜನೆಗಳನ್ನು ರೂಪಿಸಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಇದೀಗ ಕ್ಯಾಪ್ಟನ್ಸ್ ಪಲ್ಟನ್ ಎಂಬ ಕಲ್ಪನೆಯೊಂದಿಗೆ 'ಇಂಟರ್ನ್ ವಿಥ್ ಕ್ಯಾಪ್ಟನ್' ಎಂಬ ನೂತನ ಕಾರ್ಯಕ್ರಮದ ಮೂಲಕ ಮತ್ತೆ ಸುದ್ದಿಗೆ ಬಂದಿದ್ದಾರೆ. ಏನಿದು ಇಂಟರ್ನ್ ವಿಥ್ ಕ್ಯಾಪ್ಟನ್ ? ಇಂಟರ್ನ್ ವಿಥ್ ಕ್ಯಾಪ್ಟನ್ ಸಾಮಾಜಿಕ ಚಟುವಟಿಕೆಗಳಲ್ಲಿ ಆಸಕ್ತಿ...
ಕ್ರೀಡೆದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡುಮಾರ್ನಾಡು ಸ.ಪ್ರೌ.ಶಾಲೆಯ ವಿದ್ಯಾರ್ಥಿ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ – ಕಹಳೆ ನ್ಯೂಸ್

ಮೂಡುಬಿದಿರೆ: ತಾಲೂಕಿನ ಮೂಡುಮಾರ್ನಾಡು ಸರಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಮಂತ್ ಎಸ್ ಆಂಧ್ರ ಪ್ರದೇಶದ ಗುಂಟೂರಿನ ಆಚಾರ್ಯ ನಾಗಾರ್ಜುನ ವಿವಿಯಲ್ಲಿ ನಡೆದ ದಕ್ಷಿಣ ಭಾರತ ವಲಯ ಚಾಂಪಿಯನ್ ಶಿಪ್‌ನಲ್ಲಿ 600ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಹಿಂದೆ ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಗಳಿಸಿದ್ದರು. ಬೆಂಗಳೂರಿನ ಹೆಚ್‌ಸಿಎಲ್ ಫೌಂಡೇಶನ್ ಈ ಕ್ರೀಡಾಕೂಟಗಳನ್ನು ಆಯೋಜಿಸಿತ್ತು. ಕೆಲ್ಲಪುತ್ತಿಗೆಯ ಶೇಖರ ಪೂಜಾರಿ ಮತ್ತು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿ.ಸಿ.ರೋಡಿನ ಸ್ಪರ್ಶಕಲಾ ಮಂದಿರದಲ್ಲಿ ವಿಶ್ವ ಹಿಂದೂ ಪರಿಷದ್ ಬಂಟ್ವಾಳ ಪ್ರಖಂಡ ವತಿಯಿಂದ ನಡೆದ ಚಿಂತನ ಬೈಠಕ್ – ಕಹಳೆ ನ್ಯೂಸ್

ಬಂಟ್ವಾಳ : ಸ್ಪರ್ಶಕಲಾ ಮಂದಿರ ಬಿ.ಸಿ ರೋಡು ಇಲ್ಲಿ ವಿಶ್ವ ಹಿಂದೂ ಪರಿಷದ್ ಬಂಟ್ವಾಳ ಪ್ರಖಂಡ ವತಿಯಿಂದ ನಮ್ಮ ತಾಲೂಕಿನಲ್ಲಿ ಆಚರಣೆ ಆಗುತ್ತಿರುವ ಶ್ರೀ ಕೃಷ್ಣ ಜನ್ಮಾಷ್ಠಮಿ, ಚೌತಿ, ಶಾರದೋತ್ಸವ ವಿವಿಧ ಸಮಿತಿಗಳ ಪ್ರಮುಖರ ಚಿಂತನ ಬೈಠಕ್ ನಡೆಯಿತು. ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾಧ್ಯಕ್ಷ ಶ್ರೀ ಡಾ. ಕೃಷ್ಣಪ್ರಸನ್ನ, ಜಿಲ್ಲಾ ಸತ್ಸಂಗ ಪ್ರಮುಖರಾದ ಕಶೆಕೋಡಿ ಸೂರ್ಯನಾರಾಯಣ ಭಟ್, ಬಂಟ್ವಾಳ ಪ್ರಖಂಡ ಅಧ್ಯಕ್ಷರಾದ ಶ್ರೀ ಪ್ರಸಾದ್ ಕುಮಾರ್ ರೈಯವರು ಧಾರ್ಮಿಕ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್ -ಕಹಳೆ ನ್ಯೂಸ್

ಬಂಟ್ವಾಳ : ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿಯಾದ ಘಟನೆ ರಾ.ಹೆ.75ರ ತುಂಬೆ ರಾಮಲಕಟ್ಟೆ ಬಳಿ ನಡೆದಿದೆ. ಪ್ರಯಾಣಿಕರು ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದಾರೆ. ಬಸ್ ಬಿ.ಸಿ.ರೋಡು ಭಾಗದಿಂದ ಮಂಗಳೂರು ಕಡೆ ಸಂಚರಿಸುತ್ತಿದ್ದು, ಚಾಲಕನ ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನೆಯಿಂದ ಕೆಲ ಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಬಳಿಕ ಬಸ್ ತೆರವು ಮಾಡಲಾಗಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಮುಖ್ಯಮಂತ್ರಿ‌ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ : ಮೆಡಿಕಲ್ ಕಾಲೇಜು ಮತ್ತು ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಮನವಿ-ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಬೆಂಗಳೂರಿನಲ್ಲಿ ಸಿ ಎಂ‌ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರಿಗೆ‌ ಮೆಡಿಕಲ್ ಕಾಲೇಜು ಮತ್ತು ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಮನವಿ ಮಾಡಿದರು. ಸುಮಾರು‌ ಅರ್ಧ ಗಂಟೆಗಳ ಕಾಲ ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ ಶಾಸಕರು ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಡಿಕೆಯನ್ನು ನೆನಪಿಸಿದರು. ಬಜೆಟ್ ನಲ್ಲಿ ಈ ಬಾರಿ ಅನುಮೋದನೆಯಾಗಬೇಕು ಮತ್ತು ತನ್ನ ಕ್ಷೇತ್ರದ ಜನರ ಬಹುಕಾಲದ ಬೇಡಿಕೆಯಾದ ಮೆಡಿಕಲ್ ಕಾಲೇಜನ್ನು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕಟ್ಟಡ ನಿರ್ಮಾಣ ವೇಳೆ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ – ಕಹಳೆ ನ್ಯೂಸ್

ಮಂಗಳೂರು: ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿದು, ಕಾರ್ಮಿಕರು ಸಿಲುಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಕಾರ್ಮಿಕನನ್ನು ರಕ್ಷಿಸಲಾಗಿದೆ. ಮಂಗಳೂರಿನ ಬಲ್ಮಠದಲ್ಲಿ ಖಾಸಗಿ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಏಕಾಏಕಿ ಮಣ್ಣು ಕುಸಿದು, ಅವಶೇಷಗಳ ಅಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿಕೊಂಡಿದ್ದರು. ಅವರಲ್ಲಿ ಓರ್ವ ಕಾರ್ಮಿಕನನ್ನು ರಕ್ಷಿಸಲಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೋರ್ವ ಕಾರ್ಮಿಕನಿಗಾಗಿ ಅಗ್ನಿಶಾಮಕ ಸಿಬ್ಬಂದಿ, ಎಸ್ ಡಿ ಆರ್ ಎಫ್ ತಂಡ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದೆ. ಘಟನಾ ಸ್ಥಳಕ್ಕೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮುರುವ ಮಾಣಿಲ ದಲ್ಲಿ ಪರಿಸರ ಮಾಹಿತಿ ಮತ್ತು ಗಿಡಗಳ ನಾಟಿ ಕಾರ್ಯಕ್ರಮ-ಕಹಳೆ ನ್ಯೂಸ್

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ವಿಟ್ಲ.ಗ್ರಾಮ ಪಂಚಾಯತ್ ಮಾಣಿಲ.ಪ್ರಗತಿ ಬಂಧು ಸ್ವ ಸಹಾಯ ಒಕ್ಕೂಟ ಮಾಣಿಲ ಶೌರ್ಯ ವಿಪತ್ತು ಘಟಕ ಕೇಪು ವಲಯ ಇವುಗಳ ಸಹಯೋಗದಲ್ಲಿ ಬಂಟ್ವಾಳ ತಾಲೂಕಿನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮುರುವ ಮಾಣಿಲ ದಲ್ಲಿ ಪರಿಸರ ಮಾಹಿತಿ ಮತ್ತು ಗಿಡಗಳ ನಾಟಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮಾಣಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿ.ಹಿಂ.ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ ನೇಮಕ –ಕಹಳೆ ನ್ಯೂಸ್

  ಪುತ್ತೂರು : ವಿಶ್ವ ಹಿಂದೂ ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿಯವರನ್ನು ನೇಮಕ ಮಾಡಲಾಗಿದೆ. ವಿಶ್ವ ಹಿಂದೂ ಪರಿಷದ್ ನ ಜಿಲ್ಲೆಯ ಕಾರ್ಯಾಲಯದಲ್ಲಿ ನಡೆದ ಬೈಠಕ್ ನಲ್ಲಿ ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ ಘೋಷಿಸಿದರು. ವಿಶ್ವ ಹಿಂದೂ ಪರಿದ್ ನ ಜಿಲ್ಲಾ ಉಪಾಧ್ಯಕ್ಷ ಸತೀಶ್ ಬಿ.ಎಸ್., ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಸೇವಾ ಪ್ರಮುಖ್ ಸೀತಾರಾಮ ಭಟ್, ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ...
1 369 370 371 372 373 739
Page 371 of 739