Friday, June 12, 2026

ದಕ್ಷಿಣ ಕನ್ನಡ

ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಕಾರಾಗೃಹದ ‘ಎ’ಬ್ಲಾಕ್ ನಲ್ಲಿ ಎರಡು ಗುಂಪುಗಳ ನಡುವೆ ಹಲ್ಲೆ ; ಆಸ್ಪತ್ರೆಗೆ ದಾಖಲು..!? – ಕಹಳೆ ನ್ಯೂಸ್

ಮಂಗಳೂರು : ಕಾರಾಗೃಹದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಬಗ್ಗೆ ವರದಿಯಾಗಿದೆ. ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕಾರಾಗೃಹದ  'ಎ'ಬ್ಲಾಕ್ ನಲ್ಲಿ ಘಟನೆ ನಡೆದಿದೆ. ವಿಚಾರಣಾಧೀನ ಕೈದಿಗಳ ಎರಡು ಗುಂಪುಗಳ ನಡುವೆ ಜಗಳ ನಡೆದಿದೆನ್ನಲಾಗಿದೆ. ಘಟನೆಯಲ್ಲಿ ಇಬ್ಬರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಲ್ಲೆ ಮಾಡಿದ ತಂಡದ ಸೆಲ್ ಗಳ ಮೇಲೆ ರೈಡ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸಿಡಿಲಾಘಾತಕ್ಕೊಳಗಾಗಿ ಚೇತರಿಸಿಕೊಳ್ಳುತ್ತಿರುವ ಪಂಜಿಕಲ್ಲು ಪಾಂಗಾಳ ನಿವಾಸಿ ಶ್ರೀಮತಿ ದೇವಿಕಾರವರ ಮನೆಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ-ಕಹಳೆ ನ್ಯೂಸ್

 ಪಂಜಿಕಲ್ಲು:ಸಿಡಿಲಾಘಾತಕ್ಕೊಳಗಾಗಿ ಚೇತರಿಸಿಕೊಳ್ಳುತ್ತಿರುವ ಪಂಜಿಕಲ್ಲು ಪಾಂಗಾಳ ನಿವಾಸಿ ಶ್ರೀಮತಿ ದೇವಿಕಾರವರ ಮನೆಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಪಂಜಿಕಲ್ಲು ಗ್ರಾ.ಪಂ ಅಧ್ಯಕ್ಷೆ ನಳಿನಿ, ಪಂಚಾಯತ್ ಸದಸ್ಯರಾದ ಸಂಜೀವ ಪೂಜಾರಿ, ಲಕ್ಷ್ಮೀನಾರಾಯಣ ಗೌಡ,ಬಿಜೆಪಿ ಪ್ರಮುಖರಾದ ಸುದರ್ಶನ್ ಬಜ ಉಪಸ್ಥಿತರಿದ್ದರು....
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕುಳಾಯಿ 9ನೇ ವಾರ್ಡ್ ಅಡ್ಕ ಪ್ರದೇಶದಲ್ಲಿ ಶಾಸಕರ ಅನುದಾನದಲ್ಲಿ ನೂತನವಾಗಿ ನಿರ್ಮಿಸಲ್ಪಟ್ಟ ಕಾಂಕ್ರೀಟ್ ರಸ್ತೆಯ ನಾಮಕರಣ ಮತ್ತು ಅಭಿನಂದನಾ ಕಾರ್ಯಕ್ರಮ-ಕಹಳೆ ನ್ಯೂಸ್

ಕುಳಾಯಿ 9ನೇ ವಾರ್ಡ್ ಅಡ್ಕ ಪ್ರದೇಶದಲ್ಲಿ ಶಾಸಕರ ಅನುದಾನದಲ್ಲಿ ನೂತನವಾಗಿ ನಿರ್ಮಿಸಲ್ಪಟ್ಟ ಕಾಂಕ್ರೀಟ್ ರಸ್ತೆಯ ನಾಮಕರಣದ ಕಾರ್ಯಕ್ರಮವು ಇಂದು ಶಾಸಕರ ನೇತೃತ್ವದಲ್ಲಿ ನಡೆಯಿತು, ಸ್ಥಳವನ್ನು ಉಚಿತವಾಗಿ ದಾನವಾಗಿ ನೀಡಿದ ಕುಳಾಯಿ ಗುತ್ತು ಜಗನ್ನಾಥ ಶೆಟ್ಟಿ ಮತ್ತು ಅವರ ಧರ್ಮಪತ್ನಿ, ಕುಟುಂಬಿಕರನ್ನು ಶಾಸಕರು ಶಾಲು ಹಾಕಿ ಗೌರವಿಸಿದರು. ಮನಾಪ ಸದಸ್ಯರಾದ ವೇದವತಿ ಅವರು, ಯೋಗೀಶ್ ಸನಿಲ್ ಕುಳಾಯಿ, ಚಂದ್ರಹಾಸ ಕರ್ಕೆರ , ರತನ್ ಊPಅಐ, ಬೇಬಿ ಪದ್ಮನಾಭ ಮತ್ತು ಅಡ್ಕ ಪರಿಸರದ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು : ಟ್ರಾನ್ಸ್ ಪೋರ್ಟ್ ಕಂಟ್ರಾಕ್ಟರ್ ಮತ್ತು ಏಜೆಂಟರುಗಳ ಅಸೋಸಿಯೇಷನ್ ಇದರ ನೂತನ ಸಾಲಿನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ-ಕಹಳೆ ನ್ಯೂಸ್

ಮಂಗಳೂರು ಟ್ರಾನ್ಸ್ ಪೋರ್ಟ್ ಕಂಟ್ರಾಕ್ಟರ್ ಮತ್ತು ಏಜೆಂಟರುಗಳ ಅಸೋಸಿಯೇಷನ್ ಇದರ ನೂತನ ಸಾಲಿನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಅಸೋಸಿಯೇಷನ್ ಗೌರವಾಧ್ಯಕ್ಷರು ಆದ ಡಾ.ವೈ. ಭರತ್ ಶೆಟ್ಟಿ ಯವರು ಭಾಗವಹಿಸಿ, ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಳಿಕೆ ಗ್ರಾಮದ ಮೂವಾಜೆಯ ಶ್ರೀ ಧೂಮಾವತಿ ದೈವಸ್ಥಾನದ ಜೀರ್ಣೋದ್ಧಾರ ಸಲುವಾಗಿ ಶ್ರಮದಾನ ಕಾರ್ಯಕ್ರಮ-ಕಹಳೆ ನ್ಯೂಸ್

ವಿಟ್ಲ: ಅಳಿಕೆ ಗ್ರಾಮದ ಮೂವಾಜೆಯ ಶ್ರೀ ಧೂಮಾವತಿ ದೈವಸ್ಥಾನದ ಜೀರ್ಣೋದ್ಧಾರ ಸಲುವಾಗಿ ಶ್ರಮದಾನ ಕಾರ್ಯಕ್ರಮ ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಮೂವಾಜೆಯ ಶ್ರೀ ಧೂಮಾವತಿ ದೈವಸ್ಥಾನದ ಜೀರ್ಣೋದ್ಧಾರ ನಿಮಿತ ಶ್ರಮದಾನ ಕಾರ್ಯಕ್ರಮ ನಡೆಯಿತು. ಊರಿನ ಗ್ರಾಮಸ್ಥರು, ಸ್ತ್ರೀ ಶಕ್ತಿ ಸ್ವ ಸಹಾಯ ಸಂಘದ ಸದಸ್ಯರು ಮಕ್ಕಳು ಸೇರಿ ಸುರಿವ ಮಳೆಯಲ್ಲೂ ಶ್ರಮದಾನದ ಸೇವೆ ಮಾಡಿದರು. ಶ್ರಮ ಸೇವೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಚಹಾ ತಿಂಡಿ ಮತ್ತು ಊಟದ ವ್ಯವಸ್ಥೆಯನ್ನು ಗೋಪಾಲ ಮೇಸ್ತ್ರಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಉಳ್ಳಾಲ ಸೋಮೇಶ್ವರ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ-ಕಹಳೆ ನ್ಯೂಸ್

ಉಳ್ಳಾಲ : ಲೋಕಸಭೆ ಅಧಿವೇಶದ ನಡುವಿನಲ್ಲಿ ಕಾರ್ಯಕರ್ತರ ಅಭಿನಂದನಾ ಸಮಾರಂಭದಲ್ಲಿ ಭಾಗಿಯಾಗಲು ಮಂಗಳೂರಿಗೆ ಆಗಮಿಸಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುತ್ತಾರು ಮದನಿ ನಗರದಲ್ಲಿ ಪಕ್ಕದ ಮನೆಯ ಗೋಡೆ ಮನೆಯೊಂದರ ಮೇಲೆ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಾಟನಾ ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ ಪರಿಹಾರವನ್ನು ಶೀಘ್ರವಾಗಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇದಾದ ಬಳಿಕ ಉಳ್ಳಾಲ ಸೋಮೇಶ್ವರ ಸಮುದ್ರತೀರದಲ್ಲಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

Campco ಮಾಜಿ ಅಧ್ಯಕ್ಷ, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಸಹಕಾರಿ ಕ್ಷೇತ್ರದ ಧುರೀಣ ಎಲ್.ಎನ್. ಕೂಡೂರು ಇನ್ನಿಲ್ಲ ; – ಕಹಳೆ ನ್ಯೂಸ್

ವಿಟ್ಲ: ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಸಹಕಾರಿ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ ವಿಟ್ಲಕಸಬಾ ಗ್ರಾಮದ ಕೂಡೂರು ನಿವಾಸಿ ಎಲ್.ಎನ್.ಕೂಡೂರು (67) ಅವರು ಜೂ.30ರಂದು ಹೃದಯಾಘಾತದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.   ಅವರು ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ, ದೇಗುಲದ ಬ್ರಹ್ಮಕಲಶ ಸಂಭ್ರಮದ ರೂವಾರಿಯಾಗಿ ಜನಮೆಚ್ಚುಗೆ ಗಳಿಸಿದ್ದರು. ಸಹಕಾರಿ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಕ್ಯಾಂಪ್ಕೊ ಮಾಜಿ ಅಧ್ಯಕ್ಷರಾಗಿ, ವಿಟ್ಲ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ : ಶ್ರೀ ದುರ್ಗಾ ಕಲಾ ತಂಡದ ಪುಗರ್ತೆ ಕಲಾವಿದರು ಮೈರ ಕೇಪು ನಾಟಕ ತಂಡದ ಮುಹೂರ್ತ ಹಾಗೂ ಶೀರ್ಷಿಕೆ ಬಿಡುಗಡೆ –ಕಹಳೆ ನ್ಯೂಸ್

ವಿಟ್ಲ : ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ಶ್ರೀ ದುರ್ಗಾ ಕಲಾ ತಂಡದ ಪುಗರ್ತೆ ಕಲಾವಿದರು ಮೈರ ಕೇಪು ನಾಟಕ ತಂಡದ ಮುಹೂರ್ತ ಹಾಗೂ ಶೀರ್ಷಿಕೆ ಬಿಡುಗಡೆ ಕಾರ್ಯಕ್ರಮ ಇಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಕೃಷ್ಣಯ್ಯ ಕೆ ಅರಮನೆ, ಮುಖ್ಯ ಅಥಿತಿಯಾಗಿ ಶ್ರೀಮತಿ ಮತ್ತು ಶ್ರೀ ಮನು ಎಂ ತೊಂಡಚ್ಚನ್ ಇಂಡಸ್ಟ್ರೀಸ್ ಪಂಜ, ಶ್ರೀ ದುರ್ಗಾ ಮಿತ್ರ ವೃoದ (ರಿ) ಮೈರ ಇದರ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ ಬೆಂಗ್ರೋಡಿ, ಜಗಜ್ಜಿವನ್ ರಾಮ್...
1 371 372 373 374 375 739
Page 373 of 739