Friday, June 12, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಸುಬ್ರಹ್ಮಣ್ಯ: ಕೆ.ಎಸ್.ಆರ್.ಟಿ. ಸಿ ಬಸ್ ತಂಗುದಾಣದಲ್ಲಿ ರಾಶಿ ರಾಶಿ ಕಸ –ಕಹಳೆ ನ್ಯೂಸ್

ಸುಬ್ರಹ್ಮಣ್ಯದ ಕೆ.ಎಸ್.ಆರ್.ಟಿ .ಸಿ ಬಸ್ ತಂಗುದಾಣದಲ್ಲಿ ಕಸದ ರಾಶಿ ಕಂಡು ಬಂದಿದೆ. ಬಸ್ ತಂಗುದಾಣದ ಸುತ್ತಮುತ್ತ ಕಸದ ರಾಶಿ ಬಿದ್ದಿದ್ದು, ಕಸವನ್ನು ಕಟ್ಟಿ ಇಟ್ಟ ಚೀಲಗಳು ರಾಶಿ ಬೀಳಲಾರಂಬಿಸಿವೆ.   ಕಳೆದ 4-5 ದಿನಗಳಿಂದ ಕಸ ಹಾಗೇ ಇದ್ದು ವಿಲೇವಾರಿ ಮಾಡದೆ ವಾಸನೆ ಏಳಲಾರಂಭಿಸಿದೆ. ಇನ್ನು ರೋಗ ಹರಡಲೊಂದೇ ಬಾಕಿ ಎಂಬAತಾಗಿದೆ. ದಿನಂಪ್ರತಿ ಸಾವಿರಾರು ಯಾತ್ರಾರ್ಥಿಗಳು ಬರವ ತಾಣದಲ್ಲಿ ಗಲೀಜು ತುಂಬಿ ತುಳುಕಲು ಆರಂಭಿಸಿದ್ದು ಯಾತ್ರಾರ್ಥಿಗಳು ಹಿಡಿಶಾಪ ಹಾಕಲು ಆರಂಭಿಸಿದ್ದಾರೆ....
ದಕ್ಷಿಣ ಕನ್ನಡಮಂಗಳೂರುಸುದ್ದಿ

ಬಿಜೆಪಿ ಎಸ್ಸಿ ಮೋರ್ಚಾ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಕುದ್ಮುಲ್ ರಂಗರಾವ್ ರವರ 165ನೇ ಜನ್ಮದಿನಾಚರಣೆಯ ಪ್ರಯುಕ್ತ ಸಮಾಧಿಗೆ ಪುಷ್ಪಾರ್ಚನೆ ಹಾಗೂ ಗೌರವ ನಮನ ಸಲ್ಲಿಸುವ ಕಾರ್ಯಕ್ರಮ –ಕಹಳೆ ನ್ಯೂಸ್

ಮಂಗಳೂರು: ಪೂಜ್ಯನೀಯ ಕುದ್ಮುಲ್ ರಂಗರಾವ್ ಮೆಮೋರಿಯಲ್ ಎಜ್ಯುಕೇಶನ್ ಟ್ರಸ್ಟ್ ಅತ್ತಾವರ ಬಾಬುಗುಡ್ಡ, ಬಿಜೆಪಿ ಎಸ್ಸಿ ಮೋರ್ಚಾ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಕುದ್ಮುಲ್ ರಂಗರಾವ್ ರವರ 165ನೇ ಜನ್ಮದಿನಾಚರಣೆಯ ಪ್ರಯುಕ್ತ ಬಾಬುಗುಡ್ದದಲ್ಲಿರುವ ಸಮಾಧಿಗೆ ಪುಷ್ಪಾರ್ಚನೆ ಹಾಗೂ ಗೌರವ ನಮನ ಸಲ್ಲಿಸುವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, ಈ ದೇಶದಲ್ಲಿ ದಲಿತೋದ್ಧಾರಕ್ಕಾಗಿ ಶ್ರಮಿಸಿದ ಹಲವಾರು ಮಹನೀಯರನ್ನು ಕಾಣಬಹುದು. ಆದರೆ ದಲಿತೋದ್ಧಾರಕ್ಕಾಗಿ ತನ್ನ ಬದುಕನ್ನೇ ಸಮರ್ಪಣೆ...
ದಕ್ಷಿಣ ಕನ್ನಡಸುದ್ದಿ

ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಮಹಿಳೆಯ ಚೂಡಿದಾರವನ್ನು ಕಚ್ಚಿ ಹಿಡಿದು ಜೀವ ಉಳಿದ ಸಾಕು ನಾಯಿ-ಕಹಳೆ ನ್ಯೂಸ್

ಉಪ್ಪಿನಂಗಡಿ: ಪತಿಯೊಂದಿಗೆ ಮುನಿಸಿಕೊಂಡು ಆತ್ಮಹತ್ಯೆ ಮಾಡುವ ಸಲುವಾಗಿ ನೇತ್ರಾವತಿ ಸೇತುವೆಯ ತಡೆಗೋಡೆ ಏರಿದ್ದ ಮಹಿಳೆಯ ಜೀವ ಹಿಂಬಾಲಿಸಿಕೊAಡು ಬಂದಿದ್ದ ಸಾಕು ನಾಯಿಯಿಂದಾಗಿ ಉಳಿದಿದೆ. ಪಿಲಿಗೂಡು ನಿವಾಸಿ ಮಹಿಳೆ ಪತಿಯೊಂದಿಗಿನ ವಿರಸದಿಂದ ಗುರುವಾರ ರಾತ್ರಿ ನಡೆದುಕೊಂಡೇ 4 ಕಿ.ಮೀ. ದೂರದ ನೇತ್ರಾವತಿ ಸೇತುವೆಗೆ ಬಂದು ನದಿಗೆ ಹಾರಲು ಯತ್ನಿಸುತ್ತಿದ್ದರು. ಆದರೆ ಅವರನ್ನು ಮನೆಯಿಂದಲೇ ಹಿಂಬಾಲಿಸಿಕೊAಡು ಬಂದಿದ್ದ ಸಾಕು ನಾಯಿ ಅಪಾಯ ವನ್ನು ಅರಿತು ಮಹಿಳೆಯ ಚೂಡಿದಾರವನ್ನು ಕಚ್ಚಿ ಹಿಡಿದು, ಬೊಗಳುತ್ತಾ ರಸ್ತೆಯಲ್ಲಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಾನವೀಯತೆ ಸ್ನೇಹ ಪರಾವ ವ್ಯಕ್ತಿತ್ವವನ್ನ ಅಳವಡಿಸಿಕೊಂಡಾಗ ಪರಿಪೂರ್ಣ ಜೀವನ ಸಾಧ್ಯ ; ಡಾ. ಭರತ್ ಶೆಟ್ಟಿ ವೈ –ಕಹಳೆ ನ್ಯೂಸ್

ಮಂಗಳೂರು : ಸಮಾಜದಲ್ಲಿ ಇತರರೊಂದಿಗೆ ಬೆರೆತು ಬಾಳುವುದರ ಜೊತೆಗೆ ಮಾನವೀಯತೆ ಸ್ನೇಹ ಪರಾವ ವ್ಯಕ್ತಿತ್ವವನ್ನ ಅಳವಡಿಸಿಕೊಂಡಾಗ ಪರಿಪೂರ್ಣ ಜೀವನ ಸಾಧ್ಯ ಎಂದು ಡಾ. ಭರತ್ ಶೆಟ್ಟಿ ವೈ ಹೇಳಿದರು. ಅವರು ಶಕ್ತಿನಗರದಲ್ಲಿರುವ ಶಕ್ತಿ ವಸತಿ ಪದವಿ ಪೂರ್ವ ಶಕ್ತಿ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದರು. ಸಮಾಜದಲ್ಲಿ ಯಾರು ಒಬ್ಬಂಟಿಯಾಗಿ ಜೀವನ ನಡೆಸುತ್ತೇನೆ ಎಂದರೆ ಅದು ಸಾಧ್ಯವಾಗದು. ವೈದ್ಯರು ನ್ಯಾಯವಾದಿಗಳು ವ್ಯಾಪಾರಿಗಳು ಹೀಗೆ ಎಲ್ಲಾ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಾಲ್ಡೀವ್ಸ್ ನಲ್ಲಿದ್ದ ಸುಳ್ಯದ ಯುವಕನ ಸಂಕಷ್ಟಕ್ಕೆ ಸ್ಪಂದಿಸಿದ ದ.ಕ ಜಿಲ್ಲೆಯ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ-ಕಹಳೆ ನ್ಯೂಸ್

ಮಂಗಳೂರು : ತಂದೆಯ ನಿಧನ ಹಿನ್ನೆಲೆಯಲ್ಲಿ ಊರಿಗೆ ಬರಲು ಯತ್ನಿಸಿದ ಸುಳ್ಯ ಮೂಲದ ಯುವಕನಿಗೆ ರಜೆ ಕೊಡದೆ, ಪಾಸ್ ಪೋರ್ಟ್ ತೆಗೆದಿಟ್ಟು ಸತಾಯಿಸಿದ ವಿಷಯ ತಿಳಿದ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ವಿದೇಶಾಂಗ ಇಲಾಖೆ ಮತ್ತು ಮಾಲ್ಡೀವ್ಸ್ ಎಂಬಸ್ಸಿ ಕಚೇರಿಯನ್ನು ಸಂಪರ್ಕಿಸಿ ಸಮಸ್ಯೆ ಬಗೆಹರಿಸಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಗುರುಪ್ರಸಾದ್ ಗೋಳ್ಯಾಡಿ ಜೂ.20ರಂದು ನಿಧನರಾಗಿದ್ದು, ಅವರ ಮಗ ತ್ರಿಶೂಲ್...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಉಜಿರೆಯಲ್ಲಿ ಭೀಕರ ಕಾರು ಅಫಘಾತ ; ಪ್ರತಿಷ್ಠಿತ ಉದ್ಯಮಿಯ ಮಗ ಮೃತ್ಯ – ಕಹಳೆ ನ್ಯೂಸ್

ಮಂಗಳೂರು:ದ.ಕ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಭೀಕರ ಅಫಘಾತ. ಅಫಘಾತದ ತೀವ್ರತೆಗೆ ಕಾರು ಪೀಸ್ ಪೀಸ್ ಉದ್ಯಮಿ ಪುತ್ರ ಚಲಾಯಿಸುತ್ತಿದ್ದ ಕಾರು ನಿಯಂತ್ರಣಕ್ಕೆ ಸಿಗದೇ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಉದ್ಯಮಿ ಪುತ್ರ ಪ್ರಜ್ವಲ್ ಸ್ಥಳದಲ್ಲೇ ಸಾವು. ಉಜಿರೆಯ ಉದ್ಯಮಿ ಎಂ ಆರ್ ನಾಯಕ್ ಪುತ್ರ ಪ್ರಜ್ವಲ್ ಅತೀ ವೇಗದ ಚಾಲನೆಯಿಂದ ನಡೆದ ಅಫಘಾತ ಇಂದು ಮುಂಜಾನೆ ಘಟನೆ ನಡೆದಿದೆ. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ:ಮಳೆಗೆ ವಿಪತ್ತು ಸಂಭವಿಸಬಹುದಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಬೇಟಿ-ಕಹಳೆ ನ್ಯೂಸ್

ಬಂಟ್ವಾಳ: ಮಳೆಗೆ ವಿಪತ್ತು ಸಂಭವಿಸಬಹುದಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಅವರು ಬೇಟಿ ನೀಡಿ ಪರಿಶೀಲನೆ ನಡೆಸಿ, ಅವಶ್ಯಕತೆ ಇರುವ ಕಡೆಗಳಲ್ಲಿ ಸೂಕ್ತವಾದ ಕ್ರಮ ಕೈಗೊಳ್ಳುವಂತೆ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸ್ಥಳದಲ್ಲಿ ನಿರ್ದೇಶನ ನೀಡಿದರು. ಮಳೆಗೆ ಬೇಕಾಗಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಮಾಡಿಸುವುದು, ನೆರೆ, ಗುಡ್ಡ ಜರಿತ ಸಹಿತ ಇನ್ನಿತರ ಪ್ರಮುಖ ಸಮಸ್ಯೆಗಳನ್ನು ಟಾಸ್ಕ್ ಪೋರ್ಸ್ ಮೂಲಕ ತಂಡವಾಗಿ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ಮಾಣಿಯಲ್ಲಿ ಕುಸಿದು ಬೀಳಬಹುದಾದ ಅಪಾಯಕಾರಿ ಮನೆಯ ಪರಿಶೀಲಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್– ಕಹಳೆ ನ್ಯೂಸ್

ಮಾಣಿ : ಇಲ್ಲಿನ ಹಳೀರ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಗೆ ಅವೈಜ್ಞಾನಿಕ ರೀತಿಯಲ್ಲಿ ಮಣ್ಣು ತೆಗೆದು ತಡೆಗೋಡೆ ನಿರ್ಮಿಸದ ಕಾರಣದಿಂದ ಹೆದ್ದಾರಿ ಬದಿ ಎತ್ತರದಲ್ಲಿದ್ದ ಖತೀಜಮ್ಮ,ಮತ್ತು ದಿವಂಗತ ಡ್ರೈವರ್ ಉಮ್ಮರ್ ಎಂಬವರ ಮನೆಯು ಕುಸಿದು ಬೀಳುವ ಹಂತದಲ್ಲಿದ್ದು ಶುಕ್ರವಾರ ಮಧ್ಯಾಹ್ನ ವೇಳೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ ನೀಡಿ ಪರಿಶೀಲಿಸಿದರು ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿ ಬೇಕಾದ ವ್ಯವಸ್ಥೆ ಮಾಡಿಕೊಡುವ ಬಗ್ಗೆ ಭರವಸೆ ನೀಡಿದರು.ಬಂಟ್ವಾಳ...
1 373 374 375 376 377 739
Page 375 of 739