Friday, June 12, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುವಾಣಿಜ್ಯಸುದ್ದಿ

ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನದಂತ ಅಪ್ಪ ನನ್ನ ಅಪ್ಪ ವಿಶೇಷ ಅನುಭಂದ ಕಾರ್ಯಕ್ರಮ – ಕಹಳೆ ನ್ಯೂಸ್

ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನದಂತ ಅಪ್ಪ ನನ್ನ ಅಪ್ಪ ವಿಶೇಷ ಅನುಭಂದ ಕಾರ್ಯಕ್ರಮ ಪುತ್ತೂರು: ಒಳ್ಳೆ ವಿಚಾರಗಳನ್ನು ನಮ್ಮ ಸಂಸ್ಕೃತಿಗೆ ಅಳವಡಿಸಿಕೊಳ್ಳುವುದು ಹಿರಿಯರಿಂದ ನಡೆದು ಬಂದ ಸಂಪ್ರದಾಯವಾಗಿದೆ. ಈ ನಿಟ್ಟಿನಲ್ಲಿ ಮುಳಿಯದ ವತಿಯಿಂದ ಅಪ್ಪಂದಿರ ದಿನಕ್ಕೆ ವಿಶೇಷ ಸ್ಥಾನವನ್ನು ನೀಡಿ ಆಚರಣೆಗೆ ತರಲಾಗಿದೆ. ಐದು ಶೋರೂಂ ನಲ್ಲಿ ಸೇರಿದ ಜನರನ್ನು ನೋಡಿದರೆ ಮಹತ್ವವಿದೆ ಎಂಬುದು ತಿಳಿಯುತ್ತದೆ ಎಂದು ಮುಳಿಯ ಜ್ಯುವೆಲ್ಸ್ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಹೇಳಿದರು. ಶನಿವಾರ ಪುತ್ತೂರು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಉಚಿತ ಆರೋಗ್ಯ ತಪಾಸಣಾ ಶಿಬಿರ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ –ಕಹಳೆ ನ್ಯೂಸ್

ಸುರತ್ಕಲ್ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪಡುಬೆಳ್ಳೆ ಒಕ್ಕೂಟ, ಗೆಳೆಯರ ಬಳಗ (ರಿ.) ಪಡುಬೆಳ್ಳೆ, ನವಚೇತನ ಮಹಿಳಾ ಮಂಡಲ (ರಿ.) ಪಡುಬೆಳ್ಳೆ ಹಾಗೂ ಶ್ರೀನಿವಾಸ ಆಸ್ಪತ್ರೆ ಮುಕ್ತ ಸುರತ್ಕಲ್ ಮಂಗಳೂರು ಇವರ ಆಶ್ರಯದಲ್ಲಿ  ಪಡುಬೆಳ್ಳೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾದ "ಉಚಿತ ವೈದ್ಯಕೀಯ ತಪಾಸಣಾ ಶಿಬಿರ"ದ ಉದ್ಘಾಟನೆಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಬೆಳ್ಳೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿವ್ಯಾ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಭಾರತೀಯ ಜನಸಂಘದ ಸ್ಥಾಪಕರಾದ ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಬಲಿದಾನ ದಿನವಾದ ಇಂದು ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಅವರ ತ್ಯಾಗ ಮತ್ತು ಶೌರ್ಯವನ್ನು ಸ್ಮರಿಸಲಾಯಿತು-ಕಹಳೆ ನ್ಯೂಸ್

ಬಂಟ್ವಾಳ : ಭಾರತೀಯ ಜನಸಂಘದ ಸ್ಥಾಪಕರಾದ ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಬಲಿದಾನ ದಿನವಾದ ಇಂದು ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಅವರ ತ್ಯಾಗ ಮತ್ತು ಶೌರ್ಯವನ್ನು ಸ್ಮರಿಸಲಾಯಿತು. ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್ ಪ್ರಮುಖರಾದ ರವೀಶ್ ಶೆಟ್ಟಿ, ಸುಲೋಚನಾ ಜಿ ಕೆ ಭಟ್,ದೇವದಾಸ್ ಶೆಟ್ಟಿ,ಕಮಲಾಕ್ಷಿ ಪೂಜಾರಿ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿ “ಉದ್ದಜಿಗಿತ ” ಕ್ರೀಡಾಕೂಟದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ –ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕಿನ ಕಲ್ಲಡ್ಕ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಚರಣ್. ಎನ್ , ಎಚ್ ಸಿ ಎಲ್ ಸಂಸ್ಥೆ ವತಿಯಿಂದ ದಿನಾಂಕ 21-06-2024 ರಂದು ಆಂಧ್ರಪ್ರದೇಶದ ವಿಜಯವಾಡದ ನಾಗಾರ್ಜುನ ಯುನಿವರ್ಸಿಟಿಯಲ್ಲಿ ನಡೆಸಿದ ದಕ್ಷಿಣ ವಲಯ ಮಟ್ಟದ ಕ್ರೀಡಾಕೂಟದ "ಉದ್ದಜಿಗಿತದಲ್ಲಿ" ಭಾಗವಹಿ ಪ್ರಥಮ ಸ್ಥಾನ ಪಡೆದು ಚೆನೈಯಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ಚರಣ್ ಎನ್ ರವರ ಸಾಧನೆಗೆ ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ಶಾಲಾ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂತ್ರಿಮಂಡಲ ಹಾಗೂ ವಿವಿಧ ಸಂಘಗಳ ಪದಗ್ರಹಣ ಸಮಾರಂಭ –ಕಹಳೆ ನ್ಯೂಸ್

ಮಂಗಳೂರು  : ನಗರದ ಕೆನರಾ ಹೈಸ್ಕೂಲ್ ಸಿ ಬಿಎಸ್‌ಸಿ ಶಾಲೆಯ ವಿದ್ಯಾರ್ಥಿ ಮಂತ್ರಿ ಮಂಡಲದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭವು ದಿನಾಂಕ 22.06.2024ರಂದು ಟಿ ವಿ ರಮಣ್ ಪೈ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕೆನರಾ ಸಮೂಹ ಸಂಸ್ಥೆಯ ಆಡಳಿತ ಮಂಡಳಿಯ ಗೌರವಾನ್ವಿತ ಸದಸ್ಯರಾದ ಸಿಎ ಗಿರಿಧರ್ ಕಾಮತ್ ರವರು, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ಕೆನರಾ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳು ತಮ್ಮ ಛಾಪನ್ನು ಮೂಡಿಸಿದ್ದಾರೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ : ಬೈಕ್ ಗೆ ಪಿಕಪ್ ವಾಹನ ಡಿಕ್ಕಿ –ಕಹಳೆ ನ್ಯೂಸ್

ಬಂಟ್ವಾಳ: ಪೆಟ್ರೋಲ್ ಹಾಕುವ ಉದ್ದೇಶದಿಂದ ನಿಲ್ಲಿಸಿದ ಬೈಕ್ ಗೆ ಪಿಕಪ್ ವಾಹನ ಡಿಕ್ಕಿಯಾಗಿ ಸವಾರ ಗಾಯಗೊಂಡ ಘಟನೆ ಫರಂಗಿಪೇಟೆಯಲ್ಲಿ ನಡೆದಿದೆ. ಅಮ್ಟಾಡಿ ಗ್ರಾಮದ ನಲ್ಕೆಮಾರ್ ನಿವಾಸಿ ವೀರಣ್ಣ ಗೌಡ ಗಾಯಗೊಂಡ ವ್ಯಕ್ತಿ. ರ‍್ತವ್ಯದ ನಿಮಿತ್ತ ಫರಂಗಿಪೇಟೆಗೆ ತೆರಳುವ ವೇಳೆ ಪೆಟ್ರೋಲ್ ಹಾಕುವ ಉದ್ದೇಶದಿಂದ ಪಂಪ್ ಗೆ ತೆರಳುವ ಮುನ್ನ ರಸ್ತೆ ಬದಿಯಲ್ಲಿ ನಿಲ್ಲಿಸಿದ ಬೈಕ್ ಗೆ ಬಿಸಿರೋಡಿನ ಕಡೆಯಿಂದ ಫರಂಗಿಪೇಟೆಯ ಕಡೆಗೆ ತೆರಳುತ್ತಿದ್ದ ಪಿಕಪ್ ವಾಹನ ಚಾಲಕನ ಅಜಾಗರೂಕತೆಯಿಂದ ಡಿಕ್ಕಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಇಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ–ಕಹಳೆ ನ್ಯೂಸ್

ಬಂಟ್ವಾಳ ತಾಲೂಕು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಇಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ರವಿ ಅಂಚನ್ ರವರ ಅಧ್ಯಕ್ಷತೆಯಲ್ಲಿ ಜರಗಿತು. ನಿವೃತ್ತ ವಿಜಯ ಬ್ಯಾಂಕ್ ಅಧಿಕಾರಿ ದಿವಾಕರ ಶಂಭೂರು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು ಬಂಟ್ವಾಳ ತಾಲೂಕು ವಿಶೇಷ ಚೇತನ ವಿದ್ಯಾರ್ಥಿಗಳ ನೋಡೆಲ್ ಅಧಿಕಾರಿ ಶ್ರೀಮತಿ ಸುರೇಖಾ ವಿದ್ಯಾರ್ಥಿಗಳಿಗೆ ಯೋಗಾಸನ ಮಾಡುವುದರಿಂದ ಆಗುವ ಪ್ರಯೋಜನ ಹಾಗೂ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತೂರಿನ ದರ್ಬೆ ಬೆಥನಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ – ರಕ್ಷಕ ಶಿಕ್ಷಕ ಸಂಘದ ಮಹಾಸಭೆ –ಕಹಳೆ ನ್ಯೂಸ್

ದರ್ಬೆ : ಪುತ್ತೂರಿನ ಶೈಕ್ಷಣಿಕ ಕ್ಷೇತ್ರದ ಇತಿಹಾಸದಲ್ಲಿ ಶೈಕ್ಷಣಿಕವಾಗಿ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಮುಂಚೂಣಿ ಸಂಸ್ಥೆಯಾದ ಬೆಥನಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಪಾಂಗ್ಲಾಯ್ ದರ್ಬೆ ಪುತ್ತೂರು ಇಲ್ಲಿನ ರಕ್ಷಕ - ಶಿಕ್ಷಕ ಸಂಫದ ಮಹಾಸಭೆಯು ದಿನಾಂಕ 22/06/2024 ನೇ ಶನಿವಾರದಂದು ಶಾಲಾ ಸಭಾಂಗಣದಲ್ಲಿ ರಕ್ಷಕ - ಶಿಕ್ಷಕ ಸಂಘದ ಅಧ್ಯಕ್ಷರಾದ ವಂದನೀಯ ಭಗಿನಿ ಪ್ರಶಾಂತಿ ಬಿ ಎಸ್ ಅಧ್ಯಕ್ಷತೆಯಲ್ಲಿ ನೆರವೇರಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸಂತ ಅಲೋಶಿಯಸ್ ವಿಶ್ವವಿದ್ಯಾಲಯ ಮಂಗಳೂರು...
1 379 380 381 382 383 739
Page 381 of 739