ಅಸ್ಟ್ರೇಲಿಯಾದಲ್ಲಿ ಲೈಫ್ ಸೇವಿಂಗ್ ವರ್ಲ್ಡ್ ಚಾಂಪಿಯನ್‌ಶಿಪ್ ; ಪುತ್ತೂರು ಅಕ್ಷೆಟಿಕ್ ಕ್ಲಬ್‌ನ ನಾಲ್ವರು ಈಜುಪಟುಗಳು ಆಯ್ಕೆ ಕಹಳೆ ನ್ಯೂಸ್
ಪುತ್ತೂರು: ಆಸ್ಟ್ರೇಲಿಯಾದ ಕ್ಲೀನ್ ಬ್ಯಾಂಡ್ ನಲ್ಲಿ ಆಗಸ್ಟ್ನಲ್ಲಿ ನಡೆಯಲಿರುವ ಲೈಫ್ ಸೇವಿಂಗ್ ವರ್ಲ್ಡ್ ಚಾಂಪಿಯನ್ ಶಿಪ್‌ನಲ್ಲಿ ಪ್ರತ್ತೂರು ಅಥ್ಲೆಟಿಕ್ ಕ್ಲಬ್ ಈಜುಪಟುಗಳಾದ ಸ್ವೀಕೃತ್ ಆನಂದ್, ಅನ್ವಿತ್ ರೈ ಬಾರಿಕೆ, ದಿಗಂತ್ ವಿ.ಎಸ್. ಹಾಗೂ ಧನ್ವಿತ್ ರವರು ಭಾರತ ದೇಶದ ತಂಡವನ್ನು ಪ್ರತಿನಿಧಿಸಲಿದ್ದಾರೆ. ವಿಶಾಖಪಟ್ಟಣದಲ್ಲಿ ರಾಷ್ಟ್ರೀಯ ಲೈಫ್ ಸೇವಿಂಗ್ ಸೊಸೈಟಿಯ(ಆಲ್ 19ರ ತನಕ ನಡೆದ ಭಾರತ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ ಇವರು ಭಾಗವಹಿಸಿ ಭಾರತದ ತಂಡಕ್ಕೆ ಆಯ್ಕೆಯಾಗಿದ್ದಾರೆ. ಪುತ್ತೂರಿನ ಈಜು ಪಟುಗಳಾದ...







