Friday, June 12, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪೆಟ್ರೋಲ್ ಡೀಸೆಲ್ ಬೆಲೆಏರಿಕೆ ಖಂಡಿಸಿ,ಬಂಟ್ವಾಳ ಬಿಜೆಪಿ ವತಿಯಿಂದ ಬಿಸಿರೋಡಿನಲ್ಲಿ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ –ಕಹಳೆ ನ್ಯೂಸ್

ಬಂಟ್ವಾಳ: ಪೆಟ್ರೋಲ್ ಡೀಸೆಲ್ ಬೆಲೆಏರಿಕೆಯನ್ನು ಖಂಡಿಸಿ,ಬಂಟ್ವಾಳ ಬಿಜೆಪಿ ವತಿಯಿಂದ ಬಿಸಿರೋಡಿನಲ್ಲಿ ಹೆದ್ದಾರಿ ತಡೆ ನಡೆಸಿ ಕಾಂಗ್ರೆಸ್ ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಿತು. ಕಾಂಗ್ರೆಸ್ ಸರಕಾರದ ವಿರುದ್ಧ ಘೋಷಣೆ ಕೂಗಿದರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಮಾತನಾಡಿ, ಬಜೆಟ್ ನಲ್ಲಿ ತೆರಿಗೆ ಏರಿಕೆ ಮಾಡಿ ರಾಜ್ಯದ ಬೊಕ್ಕಸ ತುಂಬಿಸಲು ಹೊರಟಿರುವ ಸಿದ್ದರಾಮಯ್ಯ ಅವರು ಈಗ ಮತ್ತೆ ಬೆಲೆ ಏರಿಕೆ ಮಾಡುವ ಮೂಲಕ ರಾಜ್ಯದ ಜನತೆಗೆ ದೊಡ್ಡ ಅನ್ಯಾಯ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು : ಜು.21ರಂದು ವಿಷ್ಣು ಗೆಳೆಯರ ಬಳಗ ವೈಕುಂಠಪುರ ಇದರ ವತಿಯಿಂದ 3ನೇ ವರ್ಷದ ಕೆಸರ್‍ಡ್ ಒಂಜಿ ದಿನ-2024 ಕೆಸರುಗದ್ದೆ ಕ್ರೀಡಾಕೂಟ – ಕಹಳೆ ನ್ಯೂಸ್

ಪುತ್ತೂರು : ಜು.21ರಂದು ವಿಷ್ಣು ಗೆಳೆಯರ ಬಳಗ ವೈಕುಂಠಪುರ ಇದರ ವತಿಯಿಂದ ಮಹಿಳೆಯರ ಹಾಗೂ ಪುರುಷರ ಸಾರ್ವಜನಿಕ ಹಿಂದೂ ಬಾಂಧವರ 3ನೇ ವರ್ಷದ ಕೆಸರ್‍ಡ್ ಒಂಜಿ ದಿನ-2024 ಕೆಸರುಗದ್ದೆ ಕ್ರೀಡಾಕೂಟವು ಬೆಳಿಯೂರುಕಟ್ಟೆ ಕಾಡ್ಲ ವಠಾರದ ಗದ್ದೆಯಲ್ಲಿ ನಡೆಯಲಿದೆ. ಮಹಿಳೆಯರಿಗೆ , ಪುರುಷರಿಗೆ ಹಾಗೂ ಮಕ್ಕಳಿಗೆ ವಿವಿಧ ಕ್ರೀಡಾ ಸ್ಫರ್ಧೆಗಳು ನಡೆಯಲಿದೆ....
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪೆರ್ನೆಯ ಬಿಳಿಯೂರಿನ ಚಿಕ್ಕಮ್ಮನನ್ನು ಕೊಂದು ಕಥೆ ಕಟ್ಟಿದ ಅಪ್ರಾಪ್ತ ಬಾಲಕ ; ಪರಚಿದ ಗಾಯವೇ ಸಾಕ್ಷಿ ಹೇಳಿತು – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪದ ಗ್ರಾಮವೊಂದರಲ್ಲಿ ದೈಹಿಕ ಸುಖ ಬಯಸಿ ಅದನ್ನು ನೀಡದ ಚಿಕ್ಕಮ್ಮನನ್ನು ಉಸಿರುಗಟ್ಟಿಸಿ ಕೊಂದ ಆರೋಪದಲ್ಲಿ ಅಪ್ರಾಪ್ತ ಬಾಲಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಈತ 10ನೇ ತರಗತಿಯ ವಿದ್ಯಾರ್ಥಿಯಾಗಿದ್ದಾನೆ. ಉಪ್ಪಿನಂಗಡಿಯ ಪೆರ್ನೆ ಗ್ರಾಮದಲ್ಲಿ ಘಟನೆ ನಡೆದಿದೆ. ವಿವಾಹಿತ ಮಹಿಳೆಯೊಬ್ಬರು ರಾತ್ರಿ ಮಲಗಿದ್ದಲ್ಲೇ ಸಾವನ್ನಪ್ಪಿದ್ದರು. ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಭಾನುವಾರ ತಡ ರಾತ್ರಿ ಸಂಶಯಾಸ್ಪದವಾಗಿ ಮೃತಪಟ್ಟಿದ್ದು, ಇದಕ್ಕೆ ಸಂಬಂಧಿಸಿ 10ನೇ ತರಗತಿ ವಿದ್ಯಾರ್ಥಿ ಬಾಲಕನನ್ನು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಸಾಮಾಜಿಕ ಅರಣೀಕರಣ ಕಾರ್ಯಕ್ರಮದ ಪೂರ್ವಭಾವಿ ಸಭೆ –ಕಹಳೆ ನ್ಯೂಸ್

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಾಮಾಜಿಕ ಅರಣೀಕರಣ ಕಾರ್ಯಕ್ರಮದ ಅಂಗವಾಗಿ ಒಲಂಪುರಿ ಸಾಲುಮರ ತಿಮ್ಮಕ್ಕ ವೃಕ್ಷೋದ್ಯಮ ದಲ್ಲಿ ನಡೆಯುವ  ಗಿಡ ನಾಟಿ ಕಾರ್ಯಕ್ರಮದ ಪೂರ್ವಭಾವಿ ಸಮಾಲೋಚನ ಸಭೆಯು ಬಂಟ್ವಾಳ ತಾಲೂಕಿನ ವಗ್ಗದ ಪಚ್ಚಜೆ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಶರ್ಮ ಅಧ್ಯಕ್ಷತೆಯಲ್ಲಿ ಜರಗಿತು. ಪಚ್ಚಜೆ ಸಭಾಂಗಣದ ಮುಖ್ಯಸ್ಥರಾದ ಜಿನರಾಜ್ ಆರೀಗ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಗ್ರಾಮಾಭಿವೃದ್ಧಿ ಯೋಜನೆಯ ಯೋಜನೆಯ ಪ್ರಾದೇಶಿಕ ನಿರ್ದೇಶಕರಾದ ವಿವೇಕ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು : ಪದಡ್ಕ ಎಂಬಲ್ಲಿ ರಸ್ತೆ ಬದಿ ಅಪಾಯಕಾರಿ ಮರ ತೆರವು-ಕಹಳೆ ನ್ಯೂಸ್

ಪುತ್ತೂರು; ಪಡುವನ್ನೂರು ಗ್ರಾಮದ ಪದಡ್ಕ ಎಂಬಲ್ಲಿ ರಸ್ತೆ ಬದಿಯಲ್ಲಿದ್ದ ಅಪಾಹಕಾರಿ ಮರವನ್ನು ತೆರವು ಮಾಡಲಾಗಿದೆ. ಮರ ಒಣಗಿದ್ದು ರಸ್ತೆ ಬದಿಯಲ್ಲಿದ್ದ ಕಾರಣ ಅಪಾಯಕಾರಿಯಾಗಿತ್ತು .ಮರ ತೆರವು ಮಾಡುವಂತೆ ಸ್ಥಳೀಯರು ಅರಣ್ಯಇಲಾಖೆ ಮನವಿ ಮಾಡಿದ್ದು. ಸ್ಥಳಿಯ ಕಾಂಗ್ರೆಸ್ ಮುಂದಾಳು ರಾಕೇಶ್ ರೈ ಕುದ್ಕಾಡಿಯವರು ಮರವನ್ನು ತೆರವು ಮಾಡುವ ಮೂಲಕ ಅಪಾಯ ತೆರವು ಮಾಡಿದ್ದಾರೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಜೂನ್ 20ರಂದು ಬಿ.ಸಿ.ರೋಡ್ ನಲ್ಲಿ ಪೆಟ್ರೋಲ್,ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಸರಕಾರದ ವಿರುದ್ಧ ನಡೆಯಲಿರುವ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆ-ಕಹಳೆ ನ್ಯೂಸ್

ಬಿಜೆಪಿ ಬಂಟ್ವಾಳ ಮಂಡಲದ ಪ್ರಮುಖರ ಸಭೆ ಬಿ.ಸಿ ರೋಡ್ ನ ಪಕ್ಷದ ಕಛೇರಿಯಲ್ಲಿ ಇಂದು ನಡೆಯಿತು.ಪೆಟ್ರೋಲ್,ಡೀಸೆಲ್ ಬೆಲೆ ಏರಿಕೆ ಮಾಡಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಜೂನ್ 20ರಂದು ಬಿ.ಸಿ ರೋಡ್ ನಲ್ಲಿ ಬೃಹತ್ ಪ್ರತಿಭಟನೆಗೆ ತೀರ್ಮಾನಿಸಲಾಯಿತು. ಬಳಿಕ ಸಭೆಯಲ್ಲಿ ಇಂದು ನಿಧನರಾದ ಲೋಕಸಭಾ ಕ್ಲಸ್ಟರ್ ಸಂಚಾಲಕರು, ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ಹಿರಿಯ ಬಿಜೆಪಿ ನಾಯಕರಾದ ಶ್ರೀ ಭಾನುಪ್ರಕಾಶ್ ಅವರು ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಭೆಯಲ್ಲಿ ಬಂಟ್ವಾಳ ಶಾಸಕರಾದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 91ನೇ ಶೌರ್ಯ ವಿಪತ್ತು ನಿರ್ವಹಣಾ ಬಂಟ್ವಾಳ ತಾಲೂಕು ಸಮಿತಿಯ ಮಾಸ್ಟರ್ ಹಾಗೂ ಕ್ಯಾಪ್ಟನ್ ಆಯ್ಕೆ –ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆಯ 91ನೇ ಶೌರ್ಯ ವಿಪತ್ತು ನಿರ್ವಹಣಾ ಬಂಟ್ವಾಳ ತಾಲೂಕು ಸಮಿತಿಯ ಮಾಸ್ಟರ್ ಆಗಿ ವಗ್ಗ ವಾಮದಪದವು ವಲಯದ ಪ್ರಕಾಶ್ ಎಸ್ ಪೂಜಾರಿ ಹಾಗೂ ಬಂಟ್ವಾಳ ತಾಲೂಕು ಸಮಿತಿಯ ಕ್ಯಾಪ್ಟನ್ ಆಗಿ ಬಿ ಸಿ ರೋಡ್ ವಲಯದ ನಿತಿನ್ ಕುಮಾರ್ ಕುಲಾಲ್ ಆಯ್ಕೆಯಾದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ಯೋಜನಾ ಕಚೇರಿಯ ಉನ್ನತಿ ಸೌದದಲ್ಲಿ ಜರಗಿದ ಶ್ರೀಕ್ಷೇತ್ರ ಧರ್ಮಸ್ಥಳ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶಂಭೂರು ದ.ಕ.ಜಿ.ಪಂ.ಹಿ.ಪ್ರಾ.ಶಾಲೆಯಲ್ಲಿ ಗುಬ್ಬಚ್ಚಿ ಗೂಡು ಜಾಗೃತಿ ಅಭಿಯಾನ ಕಾರ್ಯಕ್ರಮ– ಕಹಳೆ ನ್ಯೂಸ್

ಬಂಟ್ವಾಳ : ಅಳಿವಿನಂಚಿನಲ್ಲಿರುವ ಪಕ್ಷಿ ಸಂಕುಲಗಳ ಉಳಿವಿಗೆ ಸಸ್ಯರಾಶಿಗಳ ಮಹತ್ವ ಜಾಗೃತಿ ಕಾರ್ಯಾಗಾರ ಬಂಟ್ವಾಳ ತಾಲೂಕಿನ ದ. ಕ. ಜಿ. ಪಂ. ಹಿ. ಪ್ರಾ. ಶಾಲೆ ಶಂಭೂರು ಇಲ್ಲಿ ನಡೆಯಿತು. ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ರೂವಾರಿ ನಿತ್ಯಾನಂದ ಶೆಟ್ಟಿ ಪಕ್ಷಿ ಸಂರಕ್ಷಣೆ ನಮ್ಮೆಲ್ಲರ ಹೊಣೆ ,ಪಕ್ಷಿಗಳ ಪಾಲಿಗೆ ನಾವೆಲ್ಲರೂ ಆಪತ್ಬಂಧವರಾಗೋಣ ಎಂದು ಪ್ರಾತ್ಯಕ್ಷಿಕೆ ನಡೆಸಿ ನೀರು, ಆಹಾರ ಇಡುವ ಕ್ರಮವನ್ನು ವಿವರಿಸಿದರು. ಮುಖ್ಯ ಶಿಕ್ಷಕರಾದ ಜಯರಾಮ ಡಿ ಕಾರ್ಯಕ್ರಮ ನಿರೂಪಿಸಿ,...
1 382 383 384 385 386 739
Page 384 of 739