Recent Posts

Saturday, September 12, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಪ್ರಾದೇಶಿಕಮೂಡಬಿದಿರೆಸುದ್ದಿ

ಬೃಹತ್ ಉಚಿತ ಉದ್ಯೋಗ ಮೇಳ “ಆಳ್ವಾಸ್ ಪ್ರಗತಿ–2026″ರಲ್ಲಿ 15,539 ಉದ್ಯೋಗಾಕಾಂಕ್ಷಿಗಳಲ್ಲಿ 2,394 ಮಂದಿಗೆ ಸ್ಥಳದಲ್ಲೇ ಉದ್ಯೋಗ – ಕಹಳೆ ನ್ಯೂಸ್

ಮೂಡುಬಿದಿರೆ : ವಿದ್ಯಾಗಿರಿ ಆವರಣದಲ್ಲಿ ನಡೆದ 16ನೇ ಆವೃತ್ತಿಯ ಎರಡು ದಿನಗಳ ಬೃಹತ್ ಉಚಿತ ಉದ್ಯೋಗ ಮೇಳ "ಆಳ್ವಾಸ್ ಪ್ರಗತಿ–2026"ರಲ್ಲಿ 2,394 ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಉದ್ಯೋಗಾವಕಾಶ ದೊರೆತಿದ್ದು, 5,935 ಅಭ್ಯರ್ಥಿಗಳನ್ನು ಮುಂದಿನ ಹಂತದ ಆಯ್ಕೆ ಪ್ರಕ್ರಿಯೆಗೆ ಶಾರ್ಟ್‌ಲಿಸ್ಟ್ ಮಾಡಲಾಗಿದೆ. ಮೊದಲ ದಿನ 326 ಹಾಗೂ ಎರಡನೇ ದಿನ 6 ಸೇರಿದಂತೆ ಒಟ್ಟು 332 ಕಂಪನಿಗಳು ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದವು. ದೇಶದ ವಿವಿಧ ಭಾಗಗಳಿಂದ 15,539 ಉದ್ಯೋಗಾಕಾಂಕ್ಷಿಗಳು ಪಾಲ್ಗೊಂಡಿದ್ದು, ಎರಡನೇ ದಿನ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವಶಕ್ತಿ ರಕ್ತನಿಧಿ ಮಂಗಳೂರು ವತಿಯಿಂದ ಸ್ನೇಹಿತರ ದಿನಾಚರಣೆ ಕಾರ್ಯಕ್ರಮ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ – ಕಹಳೆ ನ್ಯೂಸ್

ಕಲ್ಲಡ್ಕ : ಯುವಜನತೆ ರಕ್ತದಾನ ಶಿಬಿರ ದಂತಹ ಕಾರ್ಯಕ್ರಮಗಳ ಮೂಲಕ ಜೀವದಾನದ ಕೆಲಸವನ್ನು ನಿರ್ವಹಿಸಿದಾಗ ಆರೋಗ್ಯವಂತ ಸಮಾಜದ ರಚನೆಯಾಗಿ ದೇಶದ ಭದ್ರ ಅಡಿಪಾಯವನ್ನು ರಚಿಸುವಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತದೆ. ಇಂದಿನ ಯುವಕರು ಸಮಾಜಮುಖಿ ಕೆಲಸಗಳನ್ನು ಮಾಡುವ ಮೂಲಕ ಉತ್ತಮ ಹವ್ಯಾಸವನ್ನು ಬೆಳೆಸಿಕೊಂಡಿರುವುದು ಅಭಿನಂದನೀಯವಾಗಿದೆ ಎಂದು ಮಾಜಿ ಸೈನಿಕ ಚಂದ್ರಶೇಖರ್ ಮೃಗಶಿರ ತೆಕ್ಕಿಪಾಪು ಹೇಳಿದರು. ಅವರು ಆಗಸ್ಟ್ 2 ಭಾನುವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಮಜಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಮಹಾಲಿಂಗೇಶ್ವರ ದೇವಸ್ಥಾನ ರಸ್ತೆ ಗೊಂದಲ: ಪಾರದರ್ಶಕ ಅಭಿವೃದ್ಧಿಗೆ ವಿಹಿಂಪ ಮನವಿ – ಕಹಳೆ ನ್ಯೂಸ್

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳಿಗೆ ಸಂಪೂರ್ಣ ಬೆಂಬಲವಿದೆ. ಆದರೆ ಅಭಿವೃದ್ಧಿ ಯೋಜನೆಗಳು ಪಾರದರ್ಶಕವಾಗಿ ಹಾಗೂ ಭಕ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಡೆಯಬೇಕು ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷದ್ ದೇವಸ್ಥಾನದ ಆಡಳಿತ ಮಂಡಳಿಗೆ ಮನವಿ ಸಲ್ಲಿಸಿದೆ. ದೇವಸ್ಥಾನವು ಇನ್ನಷ್ಟು ಅಭಿವೃದ್ಧಿ ಹೊಂದಬೇಕು, ಭಕ್ತರಿಗೆ ಉತ್ತಮ ಸೌಲಭ್ಯಗಳು ದೊರೆಯಬೇಕು ಹಾಗೂ ಧಾರ್ಮಿಕ ವೈಭವ ಹೆಚ್ಚಬೇಕು ಎಂಬುದು ತಮ್ಮ ಆಶಯವಾಗಿದೆ ಎಂದು ವಿಹಿಂಪ ತಿಳಿಸಿದೆ. ಆದರೆ ದೇವಸ್ಥಾನದ ಅಭಿವೃದ್ಧಿ ಹಾಗೂ ಹೊಸ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ರಾಯಿಯಲ್ಲಿ ತೋಡಿಗೆ ಬಿದ್ದು ವ್ಯಕ್ತಿ ಕೊಚ್ಚಿಹೋದ ಶಂಕೆ; ಎನ್‌ಡಿಆರ್‌ಎಫ್‌ನಿಂದ ತೀವ್ರ ಶೋಧ! – ಕಹಳೆ ನ್ಯೂಸ್

ಮಂಗಳೂರು : ರಾಯಿ ಗ್ರಾಮದ ಪಾಂಚಕೋಡಿ ಎಂಬಲ್ಲಿ ಧಾರಾಕಾರ ಮಳೆಯ ನಡುವೆ ಕಾಲುಸಂಕ ದಾಟುತ್ತಿದ್ದ ವ್ಯಕ್ತಿಯೊಬ್ಬರು ಹರಡುತ್ತಿರುವ ತೋಡಿಗೆ ಬಿದ್ದು ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದ್ದು, ಅವರ ಪತ್ತೆಗಾಗಿ ಎನ್‌ಡಿಆರ್‌ಎಫ್ (NDRF) ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಭಾನುವಾರ ದಿನವಿಡೀ ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ರಾಯಿ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಅವರ ಪುತ್ರ ಜೀವನ್ ಪಿಂಟೋ (48) ನಾಪತ್ತೆಯಾದ ವ್ಯಕ್ತಿ. ವಿದೇಶದಲ್ಲಿ ಉದ್ಯೋಗದಲ್ಲಿದ್ದ ಜೀವನ್ ಅವರು ಕೆಲ ತಿಂಗಳ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಮುಳಿಯ ಜುವೆಲ್ಲರ್ಸ್ ಸಂಸ್ಥೆಯಿಂದ ಪೆರ್ಲ ಬೈಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದರಿಂದ ನಾಲ್ಕನೇ ತರಗತಿ ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್ ವಿತರಣೆ – ಕಹಳೆ ನ್ಯೂಸ್

ಬಂದಾರು ಗ್ರಾಮದ ಪೆರ್ಲ ಬೈಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದರಿಂದ ನಾಲ್ಕನೇ ತರಗತಿ ಮಕ್ಕಳಿಗೆ ಬೆಳ್ತಂಗಡಿ ಮುಳಿಯ ಜುವೆಲ್ಲರ್ಸ್ ಸಂಸ್ಥೆಯಿಂದ ಉಚಿತವಾಗಿ ಸ್ಕೂಲ್ ಬ್ಯಾಗ್ ವಿತರಿಸಲಾಗಿದೆ. ಈ ಸಂದರ್ಭದಲ್ಲಿ ಮುಳಿಯ ಸಂಸ್ಥೆಯ ಮ್ಯಾನೇಜರ್ ಲೋಹಿತ್ ಬೆಳಾಲು, ಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷರು ಪದಾಧಿಕಾರಿಗಳು,ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಮಹಾಲಿಂಗೇಶ್ವರ ದೇವಸ್ಥಾನ ರಸ್ತೆ ವಿವಾದ: ವಿಹಿಂಪ ಪ್ರಮುಖರ ಸಭೆ : ಆಗಸ್ಟ್ 3ಕ್ಕೆ ದೇವಸ್ಥಾನದ ಆಡಳಿತ ಮಂಡಳಿಗೆ ಮನವಿ – ಕಹಳೆ ನ್ಯೂಸ್

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿ ಸಾರ್ವಜನಿಕ ರಸ್ತೆ ನಿರ್ಮಾಣದ ಗೊಂದಲ ಬಗ್ಗೆ ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲೆ ವತಿಯಿಂದ ಪ್ರಮುಖರ ಸಭೆ ಹಾಗೂ ಸೋಮವಾರ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಆಡಳಿತ ಮಂಡಳಿಗೆ ಹಲವು ಬೇಡಿಕೆಗಳನ್ನು ಆಗ್ರಹಿಸಿ ಮನವಿ ನೀಡಲು ನಿರ್ಧಾರ. ಪುತ್ತೂರು ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಯೋಜಿಸಿರುವ ದೇವಸ್ಥಾನದ ಜಾಗದಲ್ಲಿ ಸಾರ್ವಜನಿಕ ರಸ್ತೆ ನಿರ್ಮಾಣ ಮತ್ತು ನಾಗ,ಅಯ್ಯಪ್ಪ ಮತ್ತು ನವಗ್ರಹ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ  : ರೂ.20 ಲಕ್ಷ ಪರಿಹಾರಕ್ಕೆ ಕ್ರಮ – ಕಹಳೆ ನ್ಯೂಸ್

ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ಕೃಷಿ ಕಾರ್ಮಿಕರಾದ ಶ್ರೀ ಬಾಲಕೃಷ್ಣ ಗೌಡ ಅವರು ದಿನಾಂಕ 01.08.2026ರಂದು ರಾತ್ರಿ ನಡೆದ ಕಾಡಾನೆ ದಾಳಿಯಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ, ಶಾಸಕ ಶ್ರೀ ಹರೀಶ್ ಪೂಂಜ ಅವರು ಇಂದು ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮೃತರ ಕುಟುಂಬಕ್ಕೆ ಸರ್ಕಾರದ ವತಿಯಿಂದ ಒಟ್ಟು ರೂ.20 ಲಕ್ಷ ಪರಿಹಾರವನ್ನು ಮಂಜೂರು ಮಾಡುವ ಕುರಿತು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳದಲ್ಲೇ ಚರ್ಚಿಸಿ,...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಗುರುತತ್ವವಾಹಿನಿ – 73ನೇ ಮಾಲಿಕೆ : ಎಲ್ಲ ಧರ್ಮಗಳ ಸಾರ : ಮಾನವೀಯತೆಯೇ ಶ್ರೇಷ್ಠ ಧರ್ಮ – ಪ್ರಶಾಂತ್ ಅನಂತಾಡಿ – ಕಹಳೆ ನ್ಯೂಸ್

ಕಲ್ಲಡ್ಕ : "ಎಲ್ಲಾ ಮತಧರ್ಮಗಳಲ್ಲಿರುವ ಉತ್ತಮಾಂಶಗಳ ಸಾರವನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವುದೇ ನಿಜವಾದ ಆಧ್ಯಾತ್ಮಿಕತೆ. ಶ್ರೀ ನಾರಾಯಣಗುರುಗಳ ಸಂದೇಶಗಳಲ್ಲಿ ಈ ವಿಶಾಲ ಮಾನವೀಯ ದೃಷ್ಟಿಕೋನ ಸ್ಪಷ್ಟವಾಗಿ ಕಾಣುತ್ತದೆ" ಎಂದು ಕೊಂಬೆಟ್ಟು ಸರಕಾರಿ ಪ್ರೌಢಶಾಲೆಯ ಸಹಶಿಕ್ಷಕರಾದ ಪ್ರಶಾಂತ್ ಅನಂತಾಡಿ ಹೇಳಿದರು. ಅವರು ಜುಲೈ 31ರಂದು ಮುರಬೈಲು–ಗೊಳ್ತಮಜಲು, ಕಲ್ಲಡ್ಕದ ಮೋಹನ್ ಪೂಜಾರಿ ಅವರ ನಿವಾಸದಲ್ಲಿ ಯುವವಾಹಿನಿ (ರಿ.) ಬಂಟ್ವಾಳ ಘಟಕದ ಆಶ್ರಯದಲ್ಲಿ ನಡೆದ ಗುರುತತ್ವವಾಹಿನಿ – 73ನೇ ಮಾಲಿಕೆ ಕಾರ್ಯಕ್ರಮದಲ್ಲಿ ಗುರುಸಂದೇಶ ನೀಡಿದರು....
1 2 3 4 5 6 753
Page 4 of 753