Monday, April 27, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್‌ (ರಿ.) ವಿಟ್ಲ ಯೋಜನಾ ಕಚೇರಿ ವ್ಯಾಪ್ತಿಯಲ್ಲಿ ಡಾ| ಡಿ ವೀರೇಂದ್ರ ಹಗ್ಗೆಡೆಯವರ ಜನುಮ ದಿನದ ನಿಮಿತ್ತ ವಿಶೇಷ ಕಾರ್ಯಕ್ರಮ -ಕಹಳೆ ನ್ಯೂಸ್

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್‌ (ರಿ.) ವಿಟ್ಲ ಯೋಜನಾ ಕಚೇರಿ ವ್ಯಾಪ್ತಿಯಲ್ಲಿ ಡಾ| ಡಿ ವೀರೇಂದ್ರ ಹಗ್ಗೆಡೆಯವರ ಜನುಮ ದಿನಾಚರಣೆಯ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಅದರಂತೆ ಕನ್ಯಾನ ಭಾರತ ಸೇವಾಶ್ರಮದಲ್ಲಿ ಅನ್ನದಾನ ಸೇವೆಯನ್ನು ಮಾಡಲಾಯಿತು . ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್‌ (ರಿ) ದ.ಕ ಜಿಲ್ಲಾ ನಿರ್ದೇಶಕರಾದ ಬಾಬು ನಾಯ್ಕ ರವರು ಮಾತನಾಡುತ್ತಾ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು : ಆಗಾಗ ಹದಗೆಡುವ ಆರೋಗ್ಯ, ಜಿಗುಪ್ಸೆಗೊಂಡ ಯುವತಿ ಜೀವಾಂತ್ಯ..!

ಪುತ್ತೂರು : 22 ರ ಹರೆಯದ ಯುತಿಯೊಬ್ಬಳು ಜೀವನದಲ್ಲಿ ಜಿಗುಪ್ಸೆಗೊಂಡು ಜೀವಾಂತ್ಯ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಕೆಯ್ಯೂರು ಗ್ರಾಮದಲ್ಲಿ ನಡೆದಿದೆ. ನೀತಾ (22) ಜೀವಾಂತ್ಯ ಮಾಡಿಕೊಂಡ ಯುವತಿಯಾಗಿದ್ದಾಳೆ. ಘಟನೆ ಕುರಿತು ಮೃತರ ಅಕ್ಕ ಗೀತಾ ಅವರು ಸಂಖ್ಯೆ ಪೊಲೀಸರಿಗೆ ದೂರು ನೀಡಿದ್ದಾರೆ. ‘ತಂದೆ ಗುಡ್ಡಪ್ಪ ಯವರು ಸುಮಾರು 20 ವರ್ಷಗಳ ಹಿಂದೆ ಕೌಟುಂಬಿಕ ಕಲಹದ ಕಾರಣದಿಂದ ದೂರವಿದ್ದುದರಿಂದ ಮನೆಯಲ್ಲಿ ತಾಯಿ ಮತ್ತು ಅಕ್ಕ, ತಂಗಿ ಮಾತ್ರ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ಬ್ಯಾಂಕಿಂಗ್ ವ್ಯವಹಾರಗಳ ಕುರಿತು ಮಾಹಿತಿ ಕಾರ್ಯಗಾರ-ಕಹಳೆ ನ್ಯೂಸ್

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವಾಣಿಜ್ಯ ಸಂಘದ ಆಶ್ರಯದಲ್ಲಿ ನ 24 ರಂದು ಕಾಲೇಜು ಸಭಾಂಗಣದಲ್ಲಿ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ವ್ಯವಹಾರಗಳ  ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು. ಕಾರ್ಯಕ್ರಮದ  ಸಂಪನ್ಮೂಲ ವ್ಯಕ್ತಿಗಳಾದ ಬೆಳ್ತಂಗಡಿ ಅಮೂಲ್ಯ ಫೈನಾನ್ಸಿಯಲ್ ಲಿಟರಸಿ ಸೆಂಟರ್ ಇದರ ಸಲಹೆಗಾರರಾದ ಉಷಾ ವಿ ನಾಯಕ್ ಮಾತನಾಡಿ, ಬ್ಯಾಂಕಿಂಗ್ ವ್ಯವಹಾರದಲ್ಲಿ ಆಗಿರುವ ಬೆಳವಣಿಗೆಗಳ ಬಗ್ಗೆ ತಿಳಿಸಿದ ಅವರು, ಬ್ಯಾಂಕಿಂಗ್ ಕ್ಷೇತ್ರದ ಮೂಲಭೂತ ಅವಶ್ಯಕತೆಗಳು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನಲ್ಲಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಗೆ ಚಾಲನೆ !-ಕಹಳೆ ನ್ಯೂಸ್

ಮಂಗಳೂರು: ಮಂಗಳೂರಿನ ಬಂಟ್ಸ್ ಹಾಸ್ಟೆಲ್‌ನ ಮಾತೃ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ೨೫ಕ್ಕೂ ಹೆಚ್ಚು ಹಿಂದೂ ಮುಖಂಡರು ಪಾಲ್ಗೊಂಡು, ಎಲ್ಲಾ ಸಂಘಟನೆಗಳು ಒಟ್ಟಾಗಿ ಕಾರ್ಯನಿರ್ವಹಿಸುವ ಬಗ್ಗೆ ಚರ್ಚೆ ನಡೆಸಿದರು. ದಿನೇ ದಿನೇ ಹಿಂದೂಗಳ ಮೇಲಿನ ಅತ್ಯಾಚಾರಗಳು ಹೆಚ್ಚಾಗುತ್ತಿವೆ. ಶಿವಮೊಗ್ಗದಲ್ಲಿ ಹಿಂದೂ ಎನ್ನುವ ಕಾರಣಕ್ಕಾಗಿ ಮತಾಂಧರು ಆತನಿಗೆ ಥಳಿಸಿದರು. ಕಾರ್ಕಳದಲ್ಲಿ ಹಿಂದೂ ವಿದ್ಯಾರ್ಥಿಗೆ ಜನಿವಾರ ತೆಗೆಸಿದ್ದು, ಈ ರೀತಿಯ ಅನೇಕ ಘಟನೆಗಳು ನಿರಂತರವಾಗಿ ನಡೆಯುತ್ತಿವೆ. ಹಾಗಾಗಿ, ಇಂತಹ ಘಟನೆಗಳಾದಾಗ ಒಂದೊಂದೇ ಸಂಘಟನೆಗಳು ಹೋರಾಟ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಕುವೆಟ್ಟು ಗ್ರಾಮ ಶಕ್ತಿನಗರ- ಪಿಲಿಚಾಮುಂಡಿಕಲ್ಲು ಸಂಪರ್ಕ ರಸ್ತೆಯ ಮರುಡಾಮರೀಕರಣ ಕಾಮಗಾರಿ ಬಗ್ಗೆ ಶಾಸಕ ಹರೀಶ್ ಪೂಂಜರಿಗೆ ಕುವೆಟ್ಟು ಪಂಚಾಯತ್ ಸದಸ್ಯರಾದ ಪ್ರದೀಪ್ ಶೆಟ್ಟಿ ನೇತೃತ್ವದಲ್ಲಿ ಕುವೆಟ್ಟು 114 ನೇ ಬೂತ್ನ ನಾಗರಿಕರಿಂದ ಮನವಿ – ಕಹಳೆ ನ್ಯೂಸ್

ಬೆಳ್ತಂಗಡಿ : ಹಲವಾರು ವರ್ಷಗಳ ಬಹುಬೇಡಿಕೆಯ ಕುವೆಟ್ಟು ಗ್ರಾಮ ಶಕ್ತಿನಗರ- ಪಿಲಿಚಾಮುಂಡಿಕಲ್ಲು ಸಂಪರ್ಕ ರಸ್ತೆಯ ಮರುಡಾಮರೀಕರಣ ಮಾಡಿಸಿಕೊಡುವ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಗೆ ಕುವೆಟ್ಟು 114 ನೇ ಬೂತ್ ನ ನಾಗರಿಕರು ಮನವಿ ಸಲ್ಲಿಸಿದರು, ಶಾಸಕರು ಮನವಿ ಸ್ಪಂದಿಸಿ ಬೇಡಿಕೆ ಈಡೇರಿಸುವುದಾಗಿ ಭರವಸೆಯಿತ್ತರು. ಈ ಸಂದರ್ಭದಲ್ಲಿ ಕುವೆಟ್ಟು ಪಂಚಾಯತ್ ಸದಸ್ಯರು,ಕುವೆಟ್ಟು ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಶೆಟ್ಟ ಪಾಡ್ಯರ್ ನೇತೃತ್ವದಲ್ಲಿ ಮಂಡಲ ಒಬಿಸಿ ಮೋರ್ಚಾಪ್ರಧಾನ ಕಾರ್ಯದರ್ಶಿ ವಿಠಲ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸುಧೀರ್ಘ 27 ವರ್ಷಗಳಿಂದ ಬಾಯಿಲ ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ ಶಿಕ್ಷಕಿ ಜೆಸಿಂತಾ ರವರ ಬೀಳ್ಕೊಡುಗೆ ಕಾರ್ಯಕ್ರಮ- ಕಹಳೆ ನ್ಯೂಸ್

ಕಲ್ಲಡ್ಕ : ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಬಾಯಿಲ ಕಿರಿಯ ಪ್ರಾಥಮಿಕ ಶಾಲೆ ರವಿವಾರ ವಿಶೇಷ ಕಾರ್ಯಕ್ರಮಕ್ಕೆ ಸಾಕ್ಷಿ ಯಾಗಿತ್ತು. ಶಾಲೆಯಲ್ಲಿ ಸುದೀರ್ಘ 27 ವರ್ಷಗಳಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ಇಲಾಖೆಯ ನಿಯಮದ ಪ್ರಕಾರ ಬೇರೆ ಶಾಲೆಗೆ ವರ್ಗಾವಣೆಗೊಂಡ ಶಿಕ್ಷಕಿ ಜೆಸಿಂತಾ ಪ್ಲೇವಿ ಮಸ್ಕರೇನಸ್ ರವರ ಬೀಳ್ಕೊಡುಗೆ ಕಾರ್ಯಕ್ರಮ ವಿಶೇಷವಾಗಿ ಜರಗಿತು.   ಶಾಲಾ ಹಿರಿಯ ವಿದ್ಯಾರ್ಥಿಗಳು ಸೇರಿ ಗುರುವಿಗೆ ಗುರುದಕ್ಷಿಣೆಯಾಗಿ ಶಾಲೆಯಲ್ಲಿ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ಬಂಟ್ವಾಳ ಘಟಕದ ಪ್ರೀಮಿಯರ್ ಲೀಗ್ ಕ್ರಿಕೆಟ್ ಸಂಪನ್ನ : ಬಿಲ್ಲವ ಫ್ರೆಂಡ್ಸ್ ದಿಂಡಿಕೆರೆ ಬೈದಶ್ರೀ 2025 ಚಾಂಪಿಯನ್- ಕಹಳೆ ನ್ಯೂಸ್

ಬಂಟ್ವಾಳ : ನವೆಂಬರ್ 22 ಹಾಗೂ 23ರಂದು ಬಂಟ್ವಾಳ ಭಂಡಾರಿಬೆಟ್ಟು ಎಸ್‌ವಿ‌ಎಸ್ ಶಾಲಾ ಮೈದಾನದಲ್ಲಿ, ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ, ಸೇವಾ ಚಟುವಟಿಕೆಗಳಿಗೆ ಸಹಾಯಾರ್ಥವಾಗಿ ಬಂಟ್ವಾಳ ತಾಲೂಕು ಮಟ್ಟದ 12 ತಂಡಗಳೊಂದಿಗೆ ಆಯೋಜಿಸಲ್ಪಟ್ಟ ಬೈದ್ಯಶ್ರೀ ಪ್ರೀಮಿಯರ್ ಲೀಗ್ ಬಿಲ್ಲವ ಕ್ರಿಕೆಟ್ ಪಂದ್ಯಾಟದಲ್ಲಿ ನಾಗೇಶ್ ಪೂಜಾರಿ ಏಲಾಬೆ ಮಾಲಕತ್ವದ ಬಿಲ್ಲವ ಫ್ರೆಂಡ್ಸ್ ದಿಂಡಿಕೆರೆ ಮೂವತ್ತು ಸಾವಿರ ನಗದು ಹಾಗೂ ಬೈದಶ್ರೀ ಟ್ರೋಫಿ ಮೂಲಕ ಚಾಂಪಿಯನ್ ಪಟ್ಟ ಅಲಂಕರಿಸಿತು. ಪೃಥ್ವಿರಾಜ್ ಮಣಿಹಳ್ಳ ಮಾಲಕತ್ದದ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಮಾನ್ಯ ಶಾಸಕರರಾದ ಹರೀಶ್ ಪೂಂಜ ರವರನ್ನು ಭೇಟಿ ಮಾಡಿ ಕುಶಲೋಪಚಾರಿ ಮಾತುಕತೆ – ಕಹಳೆ ನ್ಯೂಸ್

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಮಾನ್ಯ ಶಾಸಕರರಾದ ಹರೀಶ್ ಪೂಂಜ ರವರನ್ನು ಭೇಟಿ ಮಾಡಿ ಕುಶಲೋಪಚಾರಿ ಮಾತುಕತೆ ನಡೆಸಲಾಯಿತು. ಇದೆ ಸಮಯದಲ್ಲಿ ತನ್ನ ವಾಗ್ದಾನದಂತೆ ವಿಶೇಷ ಅನುದಾನದಲ್ಲಿ ರೂ.1 ಕೋಟಿ ಅನುದಾನವನ್ನು ಮಿಸಲಿರಿಸುವುದಾಗಿ ಶಾಸಕರು ಸಂಪೂರ್ಣ ಭರವಸೆಯನ್ನು ನೀಡಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷರಾದ ಕುಶಾಲಪ್ಪ ಗೌಡ ಪೂವಾಜೆ, ಗೌರವಾಧ್ಯಕ್ಷರಾದ ಪದ್ಮ ಗೌಡ,ಪ್ರಧಾನ ಕಾರ್ಯದರ್ಶಿ ಗಣೇಶ್...
1 40 41 42 43 44 725
Page 42 of 725