Monday, April 27, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಮಂಗಳೂರುಸುದ್ದಿ

ಲಕ್ಕಿ ಸ್ಕೀಮ್ ಹೆಸರಿನಲ್ಲಿ ಹಣ ಸಂಗ್ರಹಿಸಿ ವಂಚನೆ :  ಕಂಪೆನಿ ಕಚೇರಿಗೆ ಗ್ರಾಹಕರ ಮುತ್ತಿಗೆ

ಸುರತ್ಕಲ್, ಕಾಟಿಪಳ್ಳ, ಕೃಷ್ಣಾಪುರ ಪರಿಸರದಲ್ಲಿ ಲಕ್ಕಿ ಸ್ಕಿಂಗಳ ಹಾವಳಿ ಮಿತಿಮೀರಿದ್ದು ಈಗಾಗಲೇ ಕೆಲವು ಸ್ತ್ರೀಂಗಳು ಕೋಟ್ಯಂತರ ರೂಪಾಯಿ ಹಣವನ್ನು ಗ್ರಾಹಕರಿಗೆ ಪಂಗನಾಮ ಹಾಕಿ ಬಾಗಿಲು ಎಳೆದು ಕೊಂಡಿವೆ. ಇವುಗಳ ಸಾಲಿಗೆ ಹೊಸ ಕಂಪೆನಿಯೊಂದು ಸೇರ್ಪಡೆಯಾಗಿದ್ದು ಗ್ರಾಹಕರಿಂದ ಪ್ರತೀ ತಿಂಗಳು ಸಾವಿರ ಸಾವಿರ ರೂಪಾಯಿ ಕಂತು ಪಡೆದು ಹೇಳಿದ ಆಫರ್ ನೀಡದೆ, ಹಣವನ್ನೂ ಹಿಂದಿರುಗಿಸಲು ವಿಳಂಬ ಮಾಡುತ್ತಿರುವ ಕಾರಣ ಗ್ರಾಹಕರು ಕಚೇರಿಗೆ ಮುತ್ತಿಗೆ ಹಾಕಿ ದಾಂಧಲೆಗೈದಿರುವ ಘಟನೆ ಗುರುವಾರ ಬೆಳಗ್ಗೆ ಕೃಷ್ಣಾಪುರದಲ್ಲಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ನಾಳೆ ಸೌದಿ ಅರೇಬಿಯಾದ ಜುಬೈಲ್ ನಲ್ಲಿ ಕೆಐಸಿ ಎಲೆವೇಶನ್ ಸಮ್ಮಿಟ್ ಯುಟಿ ಖಾದರ್,ಶಾಸಕ ಅಶೋಕ್ ರೈ ಭಾಗಿ-ಕಹಳೆ ನ್ಯೂಸ್

ಪುತ್ತೂರು; ನಾಳೆ ಸೌದಿ ಅರೇಬಿಯಾದ ಅಲ್ ಜುಬೈಲ್ ನಲ್ಲಿ ನಡೆಯಲಿರುವ ಕೆಐಸಿ ಎಲೆವೇಶನ್ ಸಮ್ಮಿಟ್ ಕಾರ್ಯಕ್ರಮದಲ್ಲಿ ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ,ಪುತ್ತೂರು ಶಾಸಕ ಅಶೋಕ್ ರೈ,ಕೆಪಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ,ಅನಿವಾಸಿ ಭಾರತೀಯ ಉದ್ಯಮಿಗಳಾದ ಝಕರಿಯ್ಯಾ ಜೋಕಟ್ಟೆ. ಯು ಟಿ ಇಫ್ತಿಕಾರ್ ಮೊಹಮ್ಮದ್ ಆಸಿಫ್ ,ಮುಸ್ತಫಾ ಭಾರತ್ ಸಹಿತ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ. ಕುಂಬ್ರ ಕರ್ನಾಟಕ ಇಸ್ಲಾಮಿಕ್ ಸೆಂಟರ್ ಇದರ ಅಂತರಾಷ್ಟ್ರಿಯ ಸಮಿತಿ ಅಧೀನದಲ್ಲಿ ಈ ಕಾರ್ಯಕ್ರಮ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು:  ಮಾದಕವಸ್ತು MDMA ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿ ಅರೆಸ್ಟ್-ಕಹಳೆ ನ್ಯೂಸ್

ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ ಡ್ರಗ್ ಪೆಡ್ಲರ್ ಒಬ್ಬನನ್ನು ಪುತ್ತೂರು ನಗರ ಠಾಣಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಮಹಮ್ಮದ್‌ ಮುಸ್ತಾಫ ಎಂದು ಗುರುತಿಸಲಾಗಿದೆ. ಆರೋಪಿ ದಿನಾಂಕ:15-11-2025 ರಂದು ಪುತ್ತೂರು ನಗರ ಠಾಣಾ ವ್ಯಾಪ್ತಿಯ ಕೆಮ್ಮಿಂಜೆ ಗ್ರಾಮದ, ಮುಕ್ರಂಪಾಡಿ ಕಮ್ಮಾಡಿ ಮರದ ಮಿಲ್‌ ಬಳಿ ವೀಣಾ ಎಂಬವರ ಬಾಬ್ತು ಬಾಡಿಗೆ ಕೋಣೆಯಲ್ಲಿ ಅಕ್ರಮವಾಗಿ ನಿಷೇದಿತ ಮಾದಕ ವಸ್ತು MDMA ನ್ನು ಮಾರಾಟ ಮಾಡುತ್ತಿರುವ ಬಗ್ಗೆ ಬಂದ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ದಿಲ್ಲಿಯಲ್ಲಿ ಇತ್ತೀಚಿಗೆ ನಡೆದ ವಿಧ್ವಂಸಕ ಕೃತ್ಯ ಮತ್ತು ‘ವೋಟ್ ಚೋರಿ’ ವಿರುದ್ಧ ಬೃಹತ್ ಪಂಜಿನ ಮೆರವಣಿಗೆ-ಕಹಳೆ ನ್ಯೂಸ್

ಯುವ ಕಾಂಗ್ರೆಸ್ ಮಂಗಳೂರು ಉತ್ತರ ವತಿಯಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ನೇತೃತ್ವದಲ್ಲಿ ದಿಲ್ಲಿಯಲ್ಲಿ ಇತ್ತೀಚಿಗೆ ನಡೆದ ವಿಧ್ವಂಸಕ ಕೃತ್ಯ ಮತ್ತು 'ವೋಟ್ ಚೋರಿ' ವಿರುದ್ಧ ಬೃಹತ್ ಪಂಜಿನ ಮೆರವಣಿಗೆ ಬುಧವಾರ ಸಂಜೆ ಕೃಷ್ಣಾಪುರ ಕ್ರಾಸ್ ನಿಂದ ಸುರತ್ಕಲ್ ಪೇಟೆಯವರೆಗೆ ನಡೆಯಿತು. ಬಳಿಕ ನಡೆದ ಸಭೆಯಲ್ಲಿ ಮಾತಾಡಿದ ಇನಾಯತ್ ಅಲಿ ಅವರು, "ಬಿಜೆಪಿ ಪಕ್ಷ ದೇಶದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ವಾಮಮಾರ್ಗವನ್ನು ಅನುಸರಿಸುತ್ತಿರುವುದು ಖಂಡನೀಯ. ಮತಗಳ್ಳತನ ಈಗಾಗಲೇ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವೀರಕಂಭ ಗ್ರಾಮ ಪಂಚಾಯತ್ ನಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ “ಗ್ರಾಮಭಿವೃದ್ಧಿಯ ಹೊಸ ಹಾದಿ-ಯುಕ್ತಧಾರ ” ಮಾರ್ಗ ಸೂಚಿಗಳನ್ನು ಅನುಸರಿಸಿ 2026-27 ನೇ ಸಾಲಿನ ಕಾರ್ಮಿಕ ಅಯಾವ್ಯಯ ತಯಾರಿಸುವ ವಿಶೇಷ ಗ್ರಾಮ ಸಭೆ-ಕಹಳೆ ನ್ಯೂಸ್

ಕಲ್ಲಡ್ಕ :ಬಂಟ್ವಾಳ ತಾಲೂಕು ವೀರಕಂಭ ಗ್ರಾಮ ಪಂಚಾಯತ್ ನಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ "ಗ್ರಾಮಭಿವೃದ್ಧಿಯ ಹೊಸ ಹಾದಿ-ಯುಕ್ತಧಾರ " ಮಾರ್ಗ ಸೂಚಿಗಳನ್ನು ಅನುಸರಿಸಿ 2026-27 ನೇ ಸಾಲಿನ ಕಾರ್ಮಿಕ ಅಯಾವ್ಯಯ ತಯಾರಿಸುವ ವಿಶೇಷ ಗ್ರಾಮ ಸಭೆ ದಿನಾಂಕ ನಂಬರ್ 20 ಗುರುವಾರ ವೀರಕಂಭ ಗ್ರಾಮ ಪಂಚಾಯತ್ ನ ಸಭಾಂಗಣದಲ್ಲಿ ಜರುಗಿತು. ವೀರಕಂಭ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಲಲಿತ ರವರ ಅಧ್ಯಕ್ಷತೆ ವಹಿಸಿದ್ದರು. ಮಹಾತ್ಮ ಗಾಂಧಿ ನರೇಗಾ ಯೋಜನೆ...
ದಕ್ಷಿಣ ಕನ್ನಡಸುದ್ದಿ

ಮಾನಸಿಕ ಖಿನ್ನತೆ, ತಾಯಿಯನ್ನು ಕಾಲೇಜಿಗೆ ಬಿಟ್ಟು ಬಂದು ಜೀವಾಂತ್ಯಗೊಳಿಸಿದ ಕಡಬದ ಯುವಕ..!-ಕಹಳೆ ನ್ಯೂಸ್

ಕಡಬ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನೋರ್ವ ಜೀವಾಂತ್ಯಗೊಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಸಂಭವಿಸಿದೆ. ಇಲ್ಲಿನ ನೂಜಿಬಾಳ್ತಿಲ ಗ್ರಾಮದ ಕೊಡಂಕೇರಿ ಆಕೋಟತ್ತಡ್ಕದ ದಿ.ವಾಲ್ಟರ್ ರೋಡ್ರಿಗಸ್ ಎಂಬವರ ಪುತ್ರ ಚೇತನ್ ಜೀವಾಂತ್ಯಗೊಳಿಸಿದ ಯುವಕನಾಗಿದ್ದಾನೆ. ತನ್ನ ಮನೆಯಲ್ಲೇ ರೂಮಿಗೆ ಅಳವಡಿಸಿದ ಫ್ಯಾನಿಗೆ ನೇಣು ಬಿಗಿದುಕೊಂಡು ಚೇತನ್ ಅವರು ಜೀವಾಂತ್ಯ ಮಾಡಿಕೊಂಡಿದ್ದಾರೆ . ಪದವಿ ಮುಗಿಸಿ ಮನೆಯಲ್ಲಿ ಕೃಷಿ ಕೆಲಸ ಮಾಡಿ ಕೊಂಡಿದ್ದ ಚೇತನ್ ಕಳೆದ ಕೆಲ ಸಮಯದಿಂದ ಮಾನಸಿಕ ಖಿನ್ನತೆಗೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಜಿ.ಎಲ್ ಕರಿಮಣಿ ಮೇಳ : ಇನ್ನು ಕೇವಲ 4 ದಿನ ಮಾತ್ರ : ಇನ್ಯಾಕೆ ತಡ ಇಂದೇ ಭೇಟಿ ನೀಡಿ

ಪುತ್ತೂರು: ಅನಾದಿಕಾಲದಿಂದಲೂ ‘ಕರಿಮಣಿ’ ಹೆಣ್ಣಿನ ಮನಸಿಗೂ–ಘನತೆಗೂ ಹಾಗೂ ಗಂಡನ ಆಯಸ್ಸು–ಶ್ರೇಯಸ್ಸು–ಆರೋಗ್ಯಕ್ಕೂ ಸಂಬಂಧ ಬೆಸೆಯುತ್ತ ಬಂದಿದೆ. ಮಂಗಳಸೂತ್ರ, ತಾಳಿ, ಕಂಠಿ, ಕರಿಮಣಿ ಇತ್ಯಾದಿ ವಿವಿಧ ಹೆಸರುಗಳಿರುವ, ಅತಿ ಪಾವಿತ್ರ್ಯದ, ಅತ್ಯಂತ ಭಾವನಾತ್ಮಕವಾದ ಆಭರಣ ಕರಿಮಣಿ ಸರ. ಇಷ್ಟೊಂದು ಪ್ರಾಮುಖ್ಯತೆ ಪಡೆದಿರುವ ಕರಿಮಣಿಯನ್ನು ಸುಮಂಗಲಿಯರು ಬದಲಾಯಿಸಲು ಅಥವಾ ಹೊಸ ಕರಿಮಣಿ ಸರ ಖರೀದಿಸಲು ಬಯಸುತ್ತಿದ್ದರೆ ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ಜಿಎಲ್ ಆಚಾರ್ಯ ಜ್ಯುವೆಲ್ಲರ‍್ಸ್‌ಗೆ ಭೇಟಿ ನೀಡಿ. ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್.ಆಚಾರ್ಯ ಜ್ಯುವೆಲ್ಲರ‍್ಸ್‌...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸುರಕ್ಷಾ ಸಂಗಮ ಪೂರ್ಲಿಪ್ಪಾಡಿ ಇದರ 2025-2026 ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ಕೆ ಆರ್ ಜಯಪ್ರಶಾಂತ್ ಕುದ್ರೆಮಾರ್ ಆಯ್ಕೆ -ಕಹಳೆ ನ್ಯೂಸ್

ಕಲ್ಲಡ್ಕ: ಸುರಕ್ಷಾ ಸಂಗಮ ಪೂರ್ಲಿಪ್ಪಾಡಿ ಕಲ್ಲಡ್ಕ ಇದರ 2025-2026 ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಕೆ ಆರ್ ಜಯಪ್ರಶಾಂತ್ ಕುದ್ರೆಮಾರ್, ಉಪಾಧ್ಯಕ್ಷರಾಗಿ ಪ್ರಕಾಶ್ ನಾಯ್ಕ್ ಬಿ.ಆರ್.ನಗರ ಕಾರ್ಯದರ್ಶಿಯಾಗಿ ವಿಜೇತ್ ಕುಮಾರ್ ತೋಟ, ಜತೆ ಕಾರ್ಯದರ್ಶಿ ಯಾಗಿ ಪುಷ್ಪರಾಜ್ ಕೋಟ್ಯಾನ್ ತೋಟ, ಕೋಶಾಧಿಕಾರಿಯಾಗಿ ಯಕ್ಷಿತ್ ಗಣೇಶ್ ಮಜಲ್ ರವರರನ್ನು ಆಯ್ಕೆ ಮಾಡಲಾಯಿತು....
1 43 44 45 46 47 725
Page 45 of 725