Wednesday, April 29, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಜಿ.ಎಲ್ ಕರಿಮಣಿ ಮೇಳ : ಇನ್ನು ಕೇವಲ 4 ದಿನ ಮಾತ್ರ : ಇನ್ಯಾಕೆ ತಡ ಇಂದೇ ಭೇಟಿ ನೀಡಿ

ಪುತ್ತೂರು: ಅನಾದಿಕಾಲದಿಂದಲೂ ‘ಕರಿಮಣಿ’ ಹೆಣ್ಣಿನ ಮನಸಿಗೂ–ಘನತೆಗೂ ಹಾಗೂ ಗಂಡನ ಆಯಸ್ಸು–ಶ್ರೇಯಸ್ಸು–ಆರೋಗ್ಯಕ್ಕೂ ಸಂಬಂಧ ಬೆಸೆಯುತ್ತ ಬಂದಿದೆ. ಮಂಗಳಸೂತ್ರ, ತಾಳಿ, ಕಂಠಿ, ಕರಿಮಣಿ ಇತ್ಯಾದಿ ವಿವಿಧ ಹೆಸರುಗಳಿರುವ, ಅತಿ ಪಾವಿತ್ರ್ಯದ, ಅತ್ಯಂತ ಭಾವನಾತ್ಮಕವಾದ ಆಭರಣ ಕರಿಮಣಿ ಸರ. ಇಷ್ಟೊಂದು ಪ್ರಾಮುಖ್ಯತೆ ಪಡೆದಿರುವ ಕರಿಮಣಿಯನ್ನು ಸುಮಂಗಲಿಯರು ಬದಲಾಯಿಸಲು ಅಥವಾ ಹೊಸ ಕರಿಮಣಿ ಸರ ಖರೀದಿಸಲು ಬಯಸುತ್ತಿದ್ದರೆ ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ಜಿಎಲ್ ಆಚಾರ್ಯ ಜ್ಯುವೆಲ್ಲರ‍್ಸ್‌ಗೆ ಭೇಟಿ ನೀಡಿ. ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್.ಆಚಾರ್ಯ ಜ್ಯುವೆಲ್ಲರ‍್ಸ್‌...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸುರಕ್ಷಾ ಸಂಗಮ ಪೂರ್ಲಿಪ್ಪಾಡಿ ಇದರ 2025-2026 ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ಕೆ ಆರ್ ಜಯಪ್ರಶಾಂತ್ ಕುದ್ರೆಮಾರ್ ಆಯ್ಕೆ -ಕಹಳೆ ನ್ಯೂಸ್

ಕಲ್ಲಡ್ಕ: ಸುರಕ್ಷಾ ಸಂಗಮ ಪೂರ್ಲಿಪ್ಪಾಡಿ ಕಲ್ಲಡ್ಕ ಇದರ 2025-2026 ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಕೆ ಆರ್ ಜಯಪ್ರಶಾಂತ್ ಕುದ್ರೆಮಾರ್, ಉಪಾಧ್ಯಕ್ಷರಾಗಿ ಪ್ರಕಾಶ್ ನಾಯ್ಕ್ ಬಿ.ಆರ್.ನಗರ ಕಾರ್ಯದರ್ಶಿಯಾಗಿ ವಿಜೇತ್ ಕುಮಾರ್ ತೋಟ, ಜತೆ ಕಾರ್ಯದರ್ಶಿ ಯಾಗಿ ಪುಷ್ಪರಾಜ್ ಕೋಟ್ಯಾನ್ ತೋಟ, ಕೋಶಾಧಿಕಾರಿಯಾಗಿ ಯಕ್ಷಿತ್ ಗಣೇಶ್ ಮಜಲ್ ರವರರನ್ನು ಆಯ್ಕೆ ಮಾಡಲಾಯಿತು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಶ್ವ ಹಿಂದೂ ಪರಿಷದ್ ಭಜರಂಗದಳ ಜೈ ಶ್ರೀ ರಾಮ್ ಶಾಖೆ ಕುಂಟಲಪಲ್ಕೆ ಪೆರಿಯಾರು ದೋಟ. ಬಂಟ್ವಾಳ ಪ್ರಖಂಡ ಘಟಕದ ವತಿಯಿಂದ ಸಂತೋಷ್ ಉದ್ದೋಟ್ಟು ಇವರ ಗದ್ದೆಯಲ್ಲಿ ಕಟಾವು -ಕಹಳೆ ನ್ಯೂಸ್

ವಿಶ್ವ ಹಿಂದೂ ಪರಿಷದ್ ಭಜರಂಗದಳ ಜೈ ಶ್ರೀ ರಾಮ್ ಶಾಖೆ ಕುಂಟಲಪಲ್ಕೆ ಪೆರಿಯಾರು ದೋಟ. ಬಂಟ್ವಾಳ ಪ್ರಖಂಡ ಘಟಕದ ವತಿಯಿಂದ ಸಂತೋಷ್ ಉದ್ದೋಟ್ಟು ಇವರ ಗದ್ದೆಯಲ್ಲಿ ಕಟಾವು ಮಾಡಿದ 1ಲೋಡ್ ಬೈ ಹುಲ್ಲನ್ನು ಕಲ್ಲಡ್ಕ ಗೋ ಶಾಲೆಗೆ ನೀಡಲಾಯಿತು ಭಜರಂಗದಳ ಪುತ್ತೂರು ಜಿಲ್ಲಾ ಸುರಕ್ಷಾ ಪ್ರಮುಖ್ ಸಂತೋಷ್ ಸರಪಾಡಿ ಬಂಟ್ವಾಳ ಪ್ರಖಂಡ ಗೋ ರಕ್ಷಾ ಪ್ರಮುಖ್ ತಿಲಕ್ ಕಿಣಿ ಬಂಟ್ವಾಳ ಬಂಟ್ವಾಳ ಭಜರಂಗದಳ ಪ್ರಚಾರ ಪ್ರಮುಖ್ ಪ್ರವೀಣ್ ಕುಂಟಲಪಲ್ಕೆ ಹಾಗೂ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಸುಖಾನಂದ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ ಕಬೀರ್ ಹಾಗೂ ಆತನ ಸಹಚರರಿಗೆ 2 ದಿನ ಆಶ್ರಯ ನೀಡಿದ 19 ವರ್ಷಗಳಿಂದ ತಲೆಮರೆಸಿಕೊಂಡ ಆರೋಪಿಯ ಬಂಧನ-ಕಹಳೆ ನ್ಯೂಸ್

ಮಂಗಳೂರು : ಡಿ 01.12.2006 ರಂದು ಸುರತ್ಕಲ್ ಪೊಲೀಸ್ ಠಾಣಾ ಸರಹದ್ದಿನ ಹೊಸಬೆಟ್ಟು ಬಳಿ ಸುಖಾನಂದ್ ಶೆಟ್ಟಿ ಎಂಬವರನ್ನು ಕಬೀರ್ ಹಾಗೂ ಆತನ ಸಹಚರರು ಕೊಲೆ ಮಾಡಿ ಪರಾರಿಯಾಗಿದ್ದು ಪ್ರಕರಣದ ಪ್ರಮುಖ ಆರೋಪಿ ಕಬೀರ್ ಎಂಬಾತನಿಗೆ ಲತೀಫ್ ಅಡ್ಡೂರು ಲತೀಫ್ ಹಾಗೂ ಪ್ರಸ್ತುತ ಕಿನ್ನಿಪದವು ನಿವಾಸಿ ಅಬ್ದುಲ್ ಸಲಾಂ ಅಡ್ಡೂರು ಎಂಬ ಸಹೋದರರು ಅಡ್ಡೂರ್ ಟಿಬೇಟ್ ಕಾಲೋನಿಯಲ್ಲಿರುವ ಮನೆಯಲ್ಲಿ ಆಶ್ರಯ ನೀಡಿ 2 ದಿನ ಮನೆಯಲ್ಲಿರಿಸಿಕೊಂಡು ಪೊಲೀಸರಿಂದ ತಪ್ಪಿಸಿ ತಲೆಮರೆಸಿಕೊಳ್ಳಲು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ನ.22ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಾಟ್ಯ ವಿದುಷಿ ಕುಮಾರಿ ಅಮೃತಾ ಇವರ ಭರತನಾಟ್ಯ ರಂಗ ಪ್ರವೇಶ – ಕಹಳೆ ನ್ಯೂಸ್

ಸನಾತನ ನಾಟ್ಯಾಲಯದ ನೃತ್ಯ ಗುರು ವಿದುಷಿ ಶಾರದಾಮಣಿ ಶೇಖರ್ ಮತ್ತು ವಿದುಷಿ ಶ್ರೀಲತಾ ನಾಗರಾಜ್ ರವರ ಶಿಷ್ಯೆ ನಾಟ್ಯ ವಿದುಷಿ ಕುಮಾರಿ ಅಮೃತಾ ಇವರ ಭರತನಾಟ್ಯ ರಂಗ ಪ್ರವೇಶ ನ.22 ಶನಿವಾರ ಸಂಜೆ 5.30 ಕ್ಕೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ. ನಾಟ್ಯಾಚಾರ್ಯ ಉಳ್ಳಾಲ್ ಮೋಹನ್ ಕುಮಾರ್ ದೀಪ ಬೆಳಗಿಸಿ ಉದ್ಗಾಟಿಸುವ ಈ ಕಾರ್ಯಕ್ರಮದಲ್ಲಿ ಗೌರವಾನ್ವಿತ ಅತಿಥಿಗಳಾಗಿ ಶಾರದಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಎಂ ಬಿ ಪುರಾಣಿಕ್ ಮತ್ತು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಡ್ಯಾ‌ರ್ ಕಣ್ಣೂರಿನಲ್ಲಿ ಮಂಗಳೂರಿಗೆ ನೀರು ಪೂರೈಸುವ ಪೈಪ್ ಲೈನ್ ಬ್ಲಾಸ್ಟ್ ; ಎರಡು ದಿನಗಳಿಂದ ನೀರು ವ್ಯತ್ಯಯ, ಖಾಸಗಿಯವರ ಬಿಲ್ಡಿಂಗ್ ಕಾಮಗಾರಿ ವೇಳೆ ಎಡವಟ್ಟು, ಭಾರೀ ನೀರು ಪೋಲು !- ಕಹಳೆ ನ್ಯೂಸ್

ನೀರು ವ್ಯತ್ಯಯದಿಂದಾಗಿ ಪಡೀಲ್, ಮರೋಳಿ, ಕಂಕನಾಡಿ, ಮಂಗಳಾದೇವಿ, ಜೆಪ್ಪು ಪನ್ನೀರ್, ಮುಳಿಹಿತ್ತು ಬೋಳಾರ, ಕಾರ್ ಸ್ಟ್ರೀಟ್, ಮಣ್ಣಗುಡ್ಡ, ಪಾಂಡೇಶ್ವರ, ಸ್ಟೇಟ್ ಬ್ಯಾಂಕ್, ಶಕ್ತಿನಗರ, ಕಣ್ಣೂರು, ಬಜಾಲ್, ಜಪ್ಪಿನಮೊಗರು, ಅಳಪೆ, ಅತ್ತಾವರ, ಉಲ್ಲಾಸ್‌ ನಗರ, ಚಿಲಿಂಬಿ, ಕೋಡಿಕಲ್, ಉರ್ವಾ ಸ್ಟೋರ್, ಅಶೋಕನಗರ, ಕುಡುಪು, ವಾಮಂಜೂರು, ಬೋಂದೆಲ್, ಕಾವೂರು, ಮರಕದ ಮುಂತಾದ ಭಾಗದಲ್ಲಿ ನೀರು ಸರಬರಾಜಿನಲ್ಲಿ ತೊಂದರೆಯಾಗಲಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ. ಮಂಗಳೂರು ಮಹಾನಗರಕ್ಕೆ ನೀರು ಪೂರೈಸುವ ತುಂಬೆ ರೇಚಕ ಸ್ಥಾವರದಿಂದ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮೊಯ್ದಿನ್ ಬಾವಾ ವಾಟ್ರ್ಯಾಪ್ ಹ್ಯಾಕ್: ಕಾಂಟಾಕ್ಟ್ ಲಿಸ್ಟ್‌ ನಲ್ಲಿರುವವರಿಂದ ಹಣ ಕೇಳಿದ ಹ್ಯಾಕರ್ಸ್ –ಕಹಳೆ ನ್ಯೂಸ್ 

ಮಾಜಿ ಶಾಸಕ ಮೊಯ್ದಿನ್ ಬಾವಾರ ಅವರ ವಾಟ್ರ್ಯಾಪ್ ಅನ್ನು ಹ್ಯಾಕರ್ನ್ ಹ್ಯಾಕ್ ಮಾಡಿ, ಹಲವಾರು ಮಂದಿಗೆ ಹಣಕ್ಕೆ ಲಕ್ಷಾಂತರ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಇಂದು ಮಧ್ಯಾಹ್ನದಿಂದ ಬಾವಾ ಅವರ ವಾಟ್ರ್ಯಾಪ್ ಹ್ಯಾಕ್ ಮಾಡಿರುವ ಹ್ಯಾಕರ್ಸ್ ಅವರ ನಂಬರ್‌ನಿಂದಲೇ ಪತ್ರಕರ್ತರು, ಪೊಲೀಸರು, ಸೇರಿ ಅವರ ಕಾಂಟಾಕ್ಟ್ ಲಿಸ್ಟ್‌ನಲ್ಲಿರುವವರಿಗೆ ದುಡ್ಡು ಕೊಡುವಂತೆ ಬೇಡಿಕೆ ಇಟ್ಟಿದ್ದಾರೆ. ಬಾವಾ ಅವರ ವಾಟ್ರ್ಯಾಪ್ ನಂಬರ್‌ನಿಂದ 'ನಿಮ್ಮಿಂದ ನನಗೆ ಸಹಾಯ ಬೇಕು' ಎಂಬ ಮೆಸೇಜ್ ಬಂದಿದೆ. ಬಾವಾ ಏನೋ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿಲ್ಲವ ಸಂಘ(ರಿ.) ಕಲ್ಲಡ್ಕ ವಲಯ ಇದರ ಗೋಳ್ತಮಜಲು ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಯೋಗೀಶ್ ಪೂಜಾರಿ ಕಲ್ಲಡ್ಕ –ಕಹಳೆ ನ್ಯೂಸ್ 

ಕಲ್ಲಡ್ಕ : ಬಿಲ್ಲವ ಸಂಘ(ರಿ.) ಕಲ್ಲಡ್ಕ ವಲಯ ಇದರ ಗೋಳ್ತಮಜಲು ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆಯು ಬಿಲ್ಲವ ಸಂಘ (ರಿ.) ಕಲ್ಲಡ್ಕ ಇದರ ಅಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ ಕೇಪುಲಕೋಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಗೌರವಾಧ್ಯಕ್ಷರಾಗಿ ಮೋನಪ್ಪ ದೇವಸ್ಯ, ಅಧ್ಯಕ್ಷರಾಗಿ  ಯೋಗೀಶ್ ಪೂಜಾರಿ ಕಲ್ಲಡ್ಕ, ಉಪಾಧ್ಯಕ್ಷರಾಗಿ ರವೀಶ್ ಬಲ್ಲೆಕೋಡಿ, ನಾರಾಯಣ ಬಲ್ಕಟ್ಟ, ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಗೋಳ್ತಮಜಲು, ಜತೆ ಕಾರ್ಯದರ್ಶಿಯಾಗಿ ಜೀವನ್ ದೇವಸ್ಯ, ಪುಷ್ಪರಾಜ್ ನೆಟ್ಲ, ಕೋಶಾಧಿಕಾರಿಯಾಗಿ ವಿನಯ್ ಕೆ. ಸಿ....
1 44 45 46 47 48 726
Page 46 of 726