Monday, April 27, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಉಜಿರೆ: 13ನೇ ವರ್ಷದ ಧರ್ಮಸ್ಥಳ ಲಕ್ಷದೀಪೋತ್ಸವದ ಪಾದಯಾತ್ರೆಗೆ ಚಾಲನೆ-ಕಹಳೆ ನ್ಯೂಸ್

ಉಜಿರೆ: ಧರ್ಮಸ್ಥಳ ಲಕ್ಷದೀಪೋತ್ಸವಕ್ಕೆ ಬೆಳ್ತಂಗಡಿ ತಾಲೂಕಿನ ಸಮಸ್ತ ಭಕ್ತ ವರ್ಗ ಜಾತಿ, ಮತ, ಧರ್ಮ ಭೇದ ಮರೆತು ಒಂದಾಗಿ ಉಜಿರೆ ಶ್ರೀ ಜನಾರ್ದನ ಸ್ವಾಮಿ ಸನ್ನಿಧಿಯಿಂದ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಗೆ ಭಕ್ತಿ ಭಜನೆಯ ಪಾದಯಾತ್ರೆಗೆ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಿಂದ ನ.15 ರಂದು ಶ್ರೀ ಜನಾರ್ದನ ಸ್ವಾಮಿ ಸನ್ನಿಧಿಯಲ್ಲಿ ಲೋಕಸುಭಿಕ್ಷೆ, ಸುಖ, ಶಾಂತಿ, ನೆಮ್ಮದಿಗಾಗಿ ಸಾಮೂಹಿಕವಾಗಿ ಸಂಪ್ರಾರ್ಥಿಸಿ ಧ್ವಜಸ್ಥಂಭದ ಬಳಿ ಆನುವಂಶಿಕ ಆಡಳಿತ ಮೊಕ್ತೇಸರ ಶರತ್...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು: ರಿಕ್ಷಾಕ್ಕೆ ಟ್ಯಾಂಕರ್ ಡಿಕ್ಕಿ: ಮೂವರು ಮೃತ್ಯು…!!

ಮಂಗಳೂರು: ಸರಣಿ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಣಂಬೂರು ಸಿಗ್ನಲ್ ಬಳಿ ಶನಿವಾರ ಬೆಳಿಗ್ಗೆ ನಡೆದಿದೆ. ಪಣಂಬೂರು ಸಿಗ್ನಲ್ ನಲ್ಲಿ ವಾಹನಗಳು ನಿಂತಿತ್ತು ಎಂದು ಹೇಳಲಾಗಿದೆ. ಎದುರಿನಲ್ಲಿ ಒಂದು ಟ್ಯಾಂಕರ್ ನಿಂತಿದ್ದು, ಅದರ ಹಿಂಭಾಗದಲ್ಲಿ ಆಟೊ ರಿಕ್ಷಾ ನಿಂತಿತ್ತು. ಅದರ ಹಿಂದಿನಿಂದ ಬಂದ ಟ್ಯಾಂಕರ್ ಆಟೋ ರಿಕ್ಷಾಕ್ಕೆ ಡಿಕ್ಕಿಯಾಗಿ ರಿಕ್ಷಾ ಎದುರಿನಲ್ಲಿ ನಿಂತಿದ್ದ ಕಾರಿಗೆ ಅಪ್ಪಳಿಸಿ ಬಳಿಕ ಮುಂದೆ ನಿಂತಿದ್ದ ಮತ್ತೊಂದು ಟ್ಯಾಂಕರ್ ಗೆ ಅಪ್ಪಳಿಸಿದೆ ಎನ್ನಲಾಗಿದೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಪ್ರಖ್ಯಾತ ಸ್ವರ್ಣೋದ್ಯಮಿ ಜಿ.ಎಲ್. ಆಚಾರ್ಯರ 101ನೇ ಜನ್ಮದಿನಾಚರಣೆ : ರಾಮಕೃಷ್ಣ ಆಶ್ರಮಕ್ಕೆ 10 ಡಬಲ್ ಡೆಕ್ಕರ್ ಕಾಟ್‌ ಕೊಡುಗೆ-ಕಹಳೆ ನ್ಯೂಸ್

ಪುತ್ತೂರು: ಪ್ರಮುಖ ಸ್ವರ್ಣೋದ್ಯಮಿ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥಾಪಕ ಜಿ.ಎಲ್. ಆಚಾರ್ಯ ಅವರ 101ನೇ ಜನ್ಮದಿನವನ್ನು ನವೆಂಬರ್ 13ರಂದು ಪುತ್ತೂರಿನ ಸಂಸ್ಥೆಯಲ್ಲಿ ಆಚರಿಸಲಾಯಿತು ನ.14 ರಂದು ಪುತ್ತೂರಿನ ರಾಮಕೃಷ್ಣ ಆಶ್ರಮಕ್ಕೆ 10 ಡಬಲ್ ಡೆಕ್ಕರ್ ಕಾಟ್‌ಗಳನ್ನು ಕೊಡುಗೆಯಾಗಿ ನೀಡಲಾಯಿತು, ಇದರಿಂದ ಒಟ್ಟು 20 ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ. ಈ ಕಾರ್ಯಕ್ರಮದಲ್ಲಿ ಜ್ಯುವೆಲ್ಲರ್ಸ್‌ನ ಆಡಳಿತ ನಿರ್ದೇಶಕ ಜಿ.ಎಲ್. ಬಲರಾಮ ಆಚಾರ್ಯ, ಆಶ್ರಮದ ಕಾರ್ಯದರ್ಶಿ ಗುಣಪಾಲ್ ಜೈನ್, ಸದಸ್ಯ ಹರೇಕೃಷ್ಣ ಕಡಂಬಳಿತ್ತಾಯ ಮತ್ತು ಜಂಟಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಂಗಳೂರಿನಲ್ಲಿ ಭೀಕರ ಕಾರು ಅಪಘಾತ: ಬೆಂಗಳೂರು ಮೂಲದ ಮೂವರು ಸ್ಥಳದಲ್ಲೇ ದುರ್ಮರಣ-ಕಹಳೆ ನ್ಯೂಸ್

ಮಂಗಳೂರು: ಫುಟ್ ಪಾತ್ ಗೆ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿ ರೋಡ್ ಸರ್ಕಲ್ ಬಳಿ ಎನ್ ಜಿ ವೃತ್ತದ ಫುಟ್ ಪಾತ್ ಗೆ ಕಾರು ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ ಸ್ಥಳದಲ್ಲೇ ಬೆಂಗಳೂರು ಮೂಲದ ಮೂವರು ಸಾವನ್ನಪ್ಪಿದ್ದಾರೆ. ಆರು ಜನರು ಗಾಯಗೊಂಡಿದ್ದಾರೆ. ರಮ್ಯಾ (23), ರವಿ (64) ನಂಜಮ್ಮ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಉಳ್ಳಾಲ : ರಕ್ತಸಿಕ್ತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ : ಬೀದಿ ನಾಯಿ ದಾಳಿ ಶಂಕೆ- ಕಹಳೆ ನ್ಯೂಸ್

ವ್ಯಕ್ತಿಯೊಬ್ಬರ ಮೃತದೇಹ ರಕ್ತಸಿಕ್ತ ಸ್ಥಿತಿಯಲ್ಲಿ ವತ್ತೆಯಾದ ಘಟನೆ ಉಳ್ಳಾಲ ಠಾಣೆಯ ಕುಂಪಲ ಬೈಪಾಸ್ ಎಂಬಲ್ಲಿನ ಮನೆಯೊಂದರ ಅಂಗಳದಲ್ಲಿ ನಡೆದಿದ್ದು, ಕೊಲೆಯೋ ಅಥವಾ ಪ್ರಾಣಿಯ ದಾಳಿಯಿಂದ ಮೃತಪಟ್ಟಿದ್ದಾರೆಯೇ ಎಂಬ ಶಂಕೆ ವ್ಯಕ್ತವಾಗಿದೆ. ಮೃತರನ್ನು ಕುಂಪಲ ನಿವಾಸಿ ದಯಾನಂದ (60 ವ) ಎಂದು ಗುರುತಿಸಲಾಗಿದೆ. ದಯಾನಂದ ಅವರ ಮೃತದೇಹ ರಕ್ತಸಿಕ್ತವಾಗಿ ಬಿದ್ದಿದೆ. ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ ಯಾವುದೋ ಪ್ರಾಣಿ ದಾಳಿಯಿಂದ ಸಾವನಪ್ಪಿದ್ದಾರೆ ಎಂದು ಹೇಳಲಾಗಿದೆ. ದಯಾನಂದ ಅವರು ನಸುಕಿನಲ್ಲಿ 3 ಗಂಟೆ...
ಕ್ರೀಡೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಪ್ರತಿಭಾ ಕಾರಂಜಿ ಕಡೇಶಿವಾಲಯ ದ.ಕ.ಹಿ.ಪ್ರಾ.ಶಾಲೆಗೆ ಸಮಗ್ರ ಪ್ರಶಸ್ತಿ- ಕಹಳೆ ನ್ಯೂಸ್

ಕಲ್ಲಡ್ಕ :ವಿಸ್ಡಮ್ ಆಂಗ್ಲ ಮಾಧ್ಯಮ ಶಾಲೆ ಬುಡೋಳಿ ಗಡಿಯಾರ ಶಾಲೆಯಲ್ಲಿ ನಡೆದ ಕಡೇಶಿವಾಲಯ ಮತ್ತು ಕೆದಿಲ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ- 2025 ರ ಸ್ಪರ್ಧೆಯಲ್ಲಿ ಕಡೇಶಿವಾಲಯ ಕ್ಲಸ್ಟರ್ ಮಟ್ಟದ ಸ್ಪರ್ಧೆಯಲ್ಲಿ ದ.ಕ.ಜಿ.ಪ.ಹಿ.ಪ್ರಾ.ಶಾಲೆ ಕಡೇಶಿವಾಲಯ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಯಶಿಕ ಕನ್ನಡ ಕಂಠಪಾಠ ಪ್ರಥಮ, ನಿಧಿ ಎಸ್ ದೇಶಭಕ್ತಿ ಗೀತೆ ಮತ್ತು ಭಕ್ತಿ ಗೀತೆ ಪ್ರಥಮ, ದಿಶಾನಿ ಸಂಸ್ಕೃತ ಪಠಣ ಪ್ರಥಮ, ಶ್ರಾವಣ್ಯ ಎಸ್ ನಾಯ್ಕ ಛದ್ಮ ವೇಷ ಪ್ರಥಮ,...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ | ಕುತ್ತೂರು ಮನೆಗಳ್ಳತನ ಪ್ರಕರಣ: ಆರೋಪಿ ‘ಇತ್ತೆ ಬರ್ಪೆ ಅಬೂಬಕ‌ರ್’ ಬಂಧನ- ಕಹಳೆ ನ್ಯೂಸ್

ಬೆಳ್ತಂಗಡಿ: ಕುತ್ತೂರಿನಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ ಪ್ರಕರಣದ ಆರೋಪಿಯೊಬ್ಬನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಇತ್ತೆ ಬರ್ಪೆ ಅಬೂಬಕರ್(71) ಬಂಧಿತ ಆರೋಪಿ. ನಾರವಿ ಗ್ರಾಮದ ಕುತ್ತೂರಿನ ಮಂಜು ಶ್ರೀ ನಗರದ ಶಿಕ್ಷಕ ಅವಿನಾಶ್ ಎಂಬವರ ಮನೆಯಲ್ಲಿ ಅ.2 ರಿಂದ ಅ.6ರ ನಡುವೆ ಮನೆಯಲ್ಲಿ ಯಾರು ಇಲ್ಲದ ವೇಳೆ 9.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾಗಿತ್ತು. ಈ ಬಗ್ಗೆ ವೇಣೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ತೆಂಕಿಲದ ವಿವೇಕಾನಂದ ವಿದ್ಯಾಸಂಸ್ಥೆಗಳ ಮಾದರಿ ಯೋಜನೆ “ಭವಿಷ್ಯದ ಕನಸಿಗೆ ಹಸಿರಿನ ಹೆಜ್ಜೆ“ ಗಂಗಾಪೂಜೆ ಮತ್ತು ತೀರ್ಥಧಾರಾ ಕಾರ್ಯಕ್ರಮ – ಕಹಳೆ ನ್ಯೂಸ್

ಗಂಗಾಪೂಜೆ ಮತ್ತು ತೀರ್ಥಧಾರಾ ಕಾರ್ಯಕ್ರಮ “ನೀರಿಲ್ಲದೆ ಜೀವನವಿಲ್ಲ. ನೀರಿದ್ದರೆ ಭವಿಷ್ಯವೂ ಇರುತ್ತದೆ. ನೀರು ಮನುಷ್ಯರಿಗೆ ಮಾತ್ರವಲ್ಲದೆ ಇಡೀ ಪರಿಸರ ವ್ಯವಸ್ಥೆಗೆ ಮುಖ್ಯವಾಗಿದೆ. ಸಾಕಷ್ಟು ನೀರಿಲ್ಲದೆ, ಮಾನವರ ಹಾಗೂ ಪ್ರಾಣಿಗಳ ಅಸ್ತಿತ್ವವು ಅಸಾಧ್ಯದ ಪಕ್ಕದಲ್ಲಿದೆ. ಜಲ ಸಂರಕ್ಷಣೆಯ ಮಹತ್ವವು ಇದು ಜೀವ ಉಳಿಸಲು, ಆರ್ಥಿಕತೆಯನ್ನು ಬಲಪಡಿಸಲು ಮತ್ತು ಪರಿಸರವನ್ನು ರಕ್ಷಿಸಲು ಅತ್ಯಗತ್ಯವಾಗಿದೆ. ಶುದ್ಧ ನೀರು ಸೀಮಿತ ಸಂಪನ್ಮೂಲವಾಗಿರುವುದರಿ0ದ, ಅನಗತ್ಯ ಬಳಕೆಯನ್ನು ತಡೆಯುವುದು, ಮಿತವ್ಯಯದಿಂದ ಬಳಸುವುದು ಮತ್ತು ನೀರನ್ನು ಮರುಬಳಕೆ ಮಾಡುವುದು ಮುಖ್ಯವಾಗಿದೆ....
1 46 47 48 49 50 725
Page 48 of 725