Recent Posts

Saturday, September 12, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ದ.ಕ ಜಿಲ್ಲೆಯಾದ್ಯಂತ ವರುಣನ ಆರ್ಭಟ; ನೇತ್ರಾವತಿ ನದಿಯ ನೀರಿನ ಮಟ್ಟ ಏರಿಕೆ – ಕಹಳೆ ನ್ಯೂಸ್

ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ರಾತ್ರಿ ಆರಂಭವಾದ ಮಳೆಯ ಆರ್ಭಟ ಶನಿವಾರವೂ ಮುಂದುವರಿದಿದೆ. ಬೆಳಗ್ಗೆಯಿಂದಲೇ ಸುರಿದ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹಲವು ಕಡೆ ವಾಹನ ಸವಾರರು ಹಾಗೂ ಕಚೇರಿಗಳಿಗೆ ತೆರಳುತ್ತಿದ್ದ ಸಾರ್ವಜನಿಕರು ಸಂಕಷ್ಟ ಅನುಭವಿಸಿದರು. ಮಳೆಯ ತೀವ್ರತೆಯನ್ನು ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿ ಎಚ್. ವಿ. ದರ್ಶನ್ ಅವರು ಇಂದು (ಆ.01) ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು, ಪ್ರೌಢಶಾಲೆಗಳು...
ಜಿಲ್ಲೆದಕ್ಷಿಣ ಕನ್ನಡಸುದ್ದಿಸುಳ್ಯ

  ಎನ್ನೆಂಸಿ ನೇಚರ್ ಕ್ಲಬ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ : ಯುವಜನರಲ್ಲಿ ಪ್ರಕೃತಿ ಪ್ರೇಮ ಮತ್ತು ಪರಿಸರ ಜಾಗೃತಿ ಅತ್ಯಗತ್ಯ: ಗೋಪಾಲಕೃಷ್ಣ ಬಿ ಕೆ – ಕಹಳೆ ನ್ಯೂಸ್*

ಸುಳ್ಯ : ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ನೇಚರ್ ಕ್ಲಬ್ ಇದರ 2026-27ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಜುಲೈ 31ನೇ ಶುಕ್ರವಾರದಂದು ಕಾಲೇಜಿನ ಕಿರು ಸಭಾಂಗಣದಲ್ಲಿ ನಡೆಯಿತು. ಮರದ ಕಾಂಡಕ್ಕೆ ಎಲೆಗಳನ್ನು ಬಿಡಿಸುವ ಭಿತ್ತಿಚಿತ್ರವನ್ನು ಅನಾವರಣಗೊಳಿಸುವ ಮೂಲಕ ಸಮಾರಂಭವನ್ನು ಉದ್ಘಾಟಿಸಿ, ಮಾತನಾಡಿದ ಸುಳ್ಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆರಂತೋಡು ಇಲ್ಲಿನ ಮುಖ್ಯ ಶಿಕ್ಷಕರಾದ ಗೋಪಾಲಕೃಷ್ಣ ಬನ ಇವರು ಇಂದಿನ ಪರಿಸರ ಸವಾಲುಗಳನ್ನು ಎದುರಿಸಲು ಯುವಜನರಲ್ಲಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ “ಆಟಿ ಸೇಲ್” ಇನ್ನು ಮೂರು ದಿನ ಮಾತ್ರ ಲಭ್ಯ – ಕಹಳೆ ನ್ಯೂಸ್

ಪುತ್ತೂರು: ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಪುತ್ತೂರು, ಸುಳ್ಯ, ಮೂಡಬಿದ್ರೆ, ಹಾಸನ ಹಾಗೂ ಕುಶಾಲನಗರ ಶಾಖೆಗಳಲ್ಲಿ ನಡೆಯುತ್ತಿರುವ ವಿಶೇಷ ಆಟಿ ಸೇಲ್ ಗೆ ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು. ಸೇಲ್ ಇನ್ನು ಮೂರು ದಿನ ಮಾತ್ರ ಲಭ್ಯವಿದೆ. ಅಂಗವಾಗಿ ಚಿನ್ನದ ಆಭರಣಗಳ ವಿ.ಎ. (VA) ಶುಲ್ಕದ ಮೇಲೆ ಪ್ರತಿ ಗ್ರಾಂ.ಗೆ ರೂ.500 ರವರೆಗೆ, ಬೆಳ್ಳಿ ಆಭರಣಗಳ ಮೇಲೆ ಪ್ರತಿ ಕೆ.ಜಿಗೆ ರೂ.6.000 ಹಾಗೂ ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕಲಾ  ಸಂಘದ ಉದ್ಘಾಟನೆ -ಕಹಳೆ ನ್ಯೂಸ್

 ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಕಲಾ ಸಂಘದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಬಹುವಚನಂ ಪುತ್ತೂರು ಇದರ  ಮುಖ್ಯಸ್ಥರಾದ ಡಾ.ಶ್ರೀಶ ಕುಮಾರ್ ಎಂ.ಕೆ ಇವರು ಆಗಮಿಸಿ ದೀಪ ಪ್ರಜ್ವಲನೆಗೈದು, ಕಾರ್ಯಕ್ರಮ ಉದ್ಘಾಟಿಸಿ &quoಣ;ಜಲ ಯೋಧರಾಗೋಣ ಬನ್ನಿ&quoಣ; ಎನ್ನುವ ವಿಷಯದ ಮೇಲೆ ಉಪನ್ಯಾಸ ಕಾರ್ಯಕ್ರಮ ನೀಡಿದರು. ನೀರಿನ ಮಹತ್ವವನ್ನು ಅರಿಯುವುದು ಮತ್ತು  ಅದನ್ನು ಉಳಿಸುವುದು ಇವೆರಡರ ನಡುವೆ ದೊಡ್ಡ ಅಂತರವಿದೆ. ಇಂದು ನೀರಿನ ಕೊರತೆ ಕೇವಲ ಬರಪೀಡಿತ  ಪ್ರದೇಶಗಳ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಧಾರ್ಮಿಕ ಹಾಗೂ ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರಕ್ಕೆ ಮನವಿ ಸಲ್ಲಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ – ಕಹಳೆ ನ್ಯೂಸ್

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾರಾವಿ ಶ್ರೀ ಬ್ರಹ್ಮಬೈದರ್ಕಳ ಗರಡಿ ರೂ. 1 ಕೋಟಿ, ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನ ರೂ. 1 ಕೋಟಿ, ಮಚ್ಚಿನ ಮಾಣೂರು ಸಹಪರಿವಾರ ಶ್ರೀ ಶಾಸ್ತರ ದೇವಸ್ಥಾನ ರೂ. 50 ಲಕ್ಷ, ಕೊಯ್ಯೂರು ದೆಂತ್ಯಾರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನ ರೂ. 50 ಲಕ್ಷ ಒಟ್ಟು 3 ಕೋಟಿ ವೆಚ್ಚದಲ್ಲಿ ದೇವಸ್ಥಾನಗಳ ಸಮಗ್ರ ಅಭಿವೃದ್ಧಿಗೆ ರಾಜ್ಯ ಮಾನ್ಯ ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ ಡಾ. ಜಿ....
ಜಿಲ್ಲೆದಕ್ಷಿಣ ಕನ್ನಡಸುದ್ದಿಹಾಸನ

ಇಂದು ದೇವೇಗೌಡರ ಪತ್ನಿ ಚೆನ್ನಮ್ಮ ಉತ್ತರ ಕ್ರಿಯಾದಿ ಕಾರ್ಯ – ಕಹಳೆ ನ್ಯೂಸ್

ಹಾಸನ: ಇಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ  ಧರ್ಮಪತ್ನಿ ಚೆನ್ನಮ್ಮ  ಅವರ ಉತ್ತರ ಕ್ರಿಯಾದಿ ಕಾರ್ಯ ನೆರವೇರಲಿದ್ದು, ಒಂದು ಲಕ್ಷಕ್ಕೂ ಅಧಿಕ ಜನರಿಗೆ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ  ತಾಲೂಕಿನ ಮಾವಿನಕೆರೆ ಬೆಟ್ಟದ ತಪ್ಪಲಿನಲ್ಲಿ ತಿಥಿ ಕಾರ್ಯ ನಡೆಯಲಿದೆ. ಕುಟುಂಬಸ್ಥರು 11ನೇ ದಿನದ ಕಾರ್ಯಕ್ಕೆ ತಯಾರಿ ಮಾಡಿಕೊಂಡಿದ್ದಾರೆ. ಒಕ್ಕಲಿಗ ಸಂಪ್ರದಾಯದ ಮುಳ್ಳುಗೌಡ ಪರಂಪರೆಯಂತೆ ಉತ್ತರ ಕ್ರಿಯಾದಿ ಕಾರ್ಯ ನಡೆಯಲಿದ್ದು, ಇಂದು ಬೆಳಿಗ್ಗೆ 10-30 ಕ್ಕ ಕುಟುಂಬ ಸದಸ್ಯರಿಂದ ಪೂಜೆ ನೆರವೇರಲಿದೆ....
ಜಿಲ್ಲೆದಕ್ಷಿಣ ಕನ್ನಡಸುದ್ದಿ

ಯುವಶಕ್ತಿ ರಕ್ತನಿಧಿ ಮಂಗಳೂರು ವತಿಯಿಂದ ಸ್ನೇಹಿತರ ದಿನಾಚರಣೆ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ – ಕಹಳೆ ನ್ಯೂಸ್

ಕಲ್ಲಡ್ಕ : ಯುವಶಕ್ತಿ ರಕ್ತನಿಧಿ ಮಂಗಳೂರು ಘಟಕ ವತಿಯಿಂದ ಸ್ನೇಹಿತರ ದಿನಾಚರಣೆ ಪ್ರಯುಕ್ತ ಆಗಸ್ಟ್ 2 ಭಾನುವಾರ ಬೃಹತ್ ರಕ್ತದಾನ ಶಿಬಿರ ವೀರಕಂಭ ಗ್ರಾಮದ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಲಿರುವುದು. ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಮಂಗಳೂರು, ಓಂ ಶ್ರೀ ಸಾಯಿಗಣೇಶ ಸೇವಾ ಸಂಘ ಕಲ್ಲಡ್ಕ, ಶಾಲಾಭಿವೃದ್ಧಿ ಸಮಿತಿ ಹಾಗೂ ಶಾಲಾ ಹಿರಿಯ ವಿದ್ಯಾರ್ಥಿ ಸಂಘ ಸರಕಾರಿ ಪ್ರಾಥಮಿಕ ಶಾಲೆ ಮಜಿ ವೀರಕಂಭ, ಮಾತೃಶ್ರೀ ಗೆಳೆಯರ ಬಳಗ ವೀರಕಂಭ,...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಾಣಿಜ್ಯ ಮತ್ತು ವೃತ್ತಿಪರ ಕೋರ್ಸ್ಗಳ  ಮಾಹಿತಿ ಕಾರ್ಯಾಗಾರ – ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ  ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ  ʻಉದ್ಯೋಗಾವಕಾಶಗಳು ಮತ್ತು ವೃತ್ತಿಪರ ಕೋರ್ಸ್ಗಳುʼ ಎಂಬ ವಿಶೇಷ ಮಾಹಿತಿ ಮತ್ತು  ಕೌಶಲ್ಯಾಭಿವೃದ್ದಿ ಕಾರ್ಯಾಗಾರವು ಕಾಲೇಜಿನ ವೈದೇಹಿ  ಸಭಾಂಗಣದಲ್ಲಿ ನಡೆಯಿತು. ಪ್ರಸ್ತುತ ವಾಣಿಜ್ಯ ಕ್ಷೇತ್ರದಲ್ಲಿ ವಿಪುಲ ಉದ್ಯೋಗವಕಾಶಗಳಿದ್ದು  ವಿದ್ಯಾರ್ಥಿಗಳು ಸಿ.ಎ ಹಾಗೂ ಸಿ.ಎಸ್‌ನಂತಹ ಉನ್ನತ ವೃತ್ತಿಪರ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಳ್ಳುವ ಮೂಲಕ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬಹುದು ಎಂಬ  ಸವಿವರವಾದ ಮಾಹಿತಿಯನ್ನು ವಾಣಿಜ್ಯ ವಿಭಾಗದ  ಉಪನ್ಯಾಸಕಿ ಉಷಾ ಎ. ಎಮ್....
1 3 4 5 6 7 753
Page 5 of 753