Monday, April 27, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಸ್ವಿಫ್ಟ್ ಕಾರ್ ಮತ್ತು ಅಟೋ ರಿಕ್ಷಾ ಮತ್ತು ಲಾರಿ ನಡುವೆ ಭೀಕರ ರಸ್ತೆ ಅಪಘಾತ : ಇಬ್ಬರು ಗಂಭೀರ..!! – ಕಹಳೆ ನ್ಯೂಸ್

ಪುತ್ತೂರು: ಸ್ವಿಫ್ಟ್ ಕಾರ್ ಮತ್ತು ಅಟೋ ರಿಕ್ಷಾ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನೆಹರುನಗರದಲ್ಲಿ ನಡೆದಿದೆ. ಘಟನೆ ಪರಿಣಾಮ ಆಟೋ ರಿಕ್ಷಾದಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ....
ಕ್ರೀಡೆದಕ್ಷಿಣ ಕನ್ನಡಶಿಕ್ಷಣಸುದ್ದಿಸುಳ್ಯ

ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮಹಿಳೆಯರ ವಾಲಿಬಾಲ್ ಪಂದ್ಯಕೂಟ: ಎಸ್.ಡಿ.ಎಮ್ ಕಾಲೇಜು ಉಜಿರೆ: ಚಾಂಪಿಯನ್ ಆಳ್ವಾಸ್ ಕಾಲೇಜು ಮೂಡಬಿದಿರೆ: ರನ್ನರ್ ಅಪ್ -ಕಹಳೆ ನ್ಯೂಸ್

ಎನ್.ಎಂ.ಸಿ ; ಸುಳ್ಯ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮಹಿಳೆಯರ ವಾಲಿಬಾಲ್ ಪಂದ್ಯಕೂಟವು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗ ಮತ್ತು ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ನವೆಂಬರ್ 6 ಮತ್ತು 7 ರಂದು ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ಸುಳ್ಯ ಇದರ ಅಧ್ಯಕ್ಷರಾದ ಡಾ.ಕೆ ವಿ ಚಿದಾನಂದರವರು ಸಭಾಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸ್ಪರ್ಧಿಗಳಿಗೆ ಶುಭ ಹಾರೈಸಿದರು....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಇಂದಿನಿಂದ ಪುತ್ತೂರಿನ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಕರಿಮಣಿ ಮೇಳ- ಕಹಳೆ ನ್ಯೂಸ್

ಪುತ್ತೂರಿನ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ನವೆಂಬರ್ 08ರಿಂದ ಕರಿಮಣಿ ಮೇಳ ಆರಂಭಗೊಂಡಿದ್ದು, ಈ ಆಫರ್ ತಮ್ಮ ಎಲ್ಲಾ ಮಳಿಗೆಗಳಾದ ಪುತ್ತೂರು, ಮೂಡಬಿದ್ರೆ, ಸುಳ್ಯ, ಕುಶಾಲನಗರ ಹಾಗೂ ಹಾಸನದಲ್ಲಿ ಲಭ್ಯವಿದೆ. ಸ್ಥಳೀಯವಾಗಿ ಕರಿಮಣಿ ಸರ ಎಂದು ಕರೆಯಲ್ಪಡುವ ಮಂಗಳಸೂತ್ರವು ಪ್ರತಿಯೊಂದು ವಿವಾಹಿತ ಮಹಿಳೆಯರು ದಾಂಪತ್ಯದ ಶಾಶ್ವತ ಬಂಧವನ್ನು ಸಂಕೇತಿಸಲು ಧರಿಸುವ ಹಾರವಾಗಿದೆ.ಈ ಸರಳವಾದ ಹಾರವು ಹಲವಾರು ದಶಕಗಳಿಂದ ಹಲವಾರು ರೂಪಗಳನ್ನು ಪಡೆದುಕೊಂಡಿದೆ.ಆದರೆ ಅದರ ಸಂಪ್ರದಾಯಗಳು ಮತ್ತು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶರೀಫ್ ಅವರಿಗೆ ಕರ್ನಾಟಕ ರತ್ನ ಶ್ರೀ ಪ್ರಶಸ್ತಿಗೆ ಆಯ್ಕೆ- ಕಹಳೆ ನ್ಯೂಸ್

ಬಂಟ್ವಾಳ. ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ತರಕಾರಿಯನ್ನು ಕೊಡುವ ಮೆಲ್ಕರಿನ ತರಕಾರಿ ವ್ಯಾಪಾರಿ ಮಹಮ್ಮದ್ ಶರೀಫ್ ಅವರಿಗೆ ರಾಜ್ಯಮಟ್ಟದ ಕರ್ನಾಟಕ ರತ್ನ ಶ್ರೀ ಪ್ರಶಸ್ತಿ ಆಯ್ಕೆಯಾಗಿದ್ದಾರೆ. ವಸಂತ ಲಕ್ಷ್ಮಿ ಫೌಂಡೇಶನ್ ಸಂಜಯನಗರ ಬೆಂಗಳೂರು ಇವರು ಕನ್ನಡ ರಾಜ್ಯೋತ್ಸವದ ಅಂಗವಾಗಿ ಸದಾಶಿವನಗರದ ವೀರಶೈವ ಸಭಾಭವನದಲ್ಲಿ ಇದೇ ರವಿವಾರ ಬೆಳಗ್ಗೆ 11 ಗಂಟೆಗೆ 20 ಜನ ಸಾಧಕರಿಗೆ ರಾಜ್ಯಮಟ್ಟದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಹಮ್ಮದ್ ಶರೀಫ್ ಇವರು ಒಬ್ಬ ಸಾಧಕರಾಗಿದ್ದಾರೆ ಈಗಾಗಲೇ ಅವರಿಗೆ ಹಲವಾರು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಬಂಟ್ವಾಳ ಎಸ್ ವಿ ಎಸ್ ದೇವಳ ಪ್ರೌಢ ಶಾಲೆ ಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ , ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ವಲಯದ ವತಿಯಿಂದ ಎಸ್ ವಿ ಎಸ್ ದೇವಳ ಪ್ರೌಢ ಶಾಲೆ ಬಂಟ್ವಾಳ ಇಲ್ಲಿ ವಿದ್ಯಾರ್ಥಿಗಳಿಗೆ ದುಶ್ಚಟಗಳ ಬಗ್ಗೆ ಅರಿವು ಮೂಡಿಸುವ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಗುರುವಾರ ಜರಗಿತು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸುರೇಖಾ ಕಾರ್ಯಕ್ರಮ ಉದ್ಘಾಟಿಸಿದರು.  ಸಂಪನ್ಮೂಲ ವ್ಯಕ್ತಿಯಾದ ದಕ್ಷಿಣ ಕನ್ನಡ ಜಿಲ್ಲಾ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಉಪ್ಪಿನಂಗಡಿ – ಅನಾರೋಗ್ಯ ಪೀಡಿತ ವಿಧ್ಯಾರ್ಥಿ ಮನೆಗೆ ತೆರಳುತ್ತಿದ್ದ ವಿಧ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ : ಇಬ್ಬರು ಅರೆಸ್ಟ್- ಕಹಳೆ ನ್ಯೂಸ್

ಉಪ್ಪಿನಂಗಡಿ : ಜೊತೆಗೆ ಓದುತ್ತಿದ್ದ ವಿಧ್ಯಾರ್ಥಿಯೊಬ್ಬ ಅನಾರೋಗ್ಯಪೀಡಿತನಾದ ಕಾರಣ ಆತನ ಆರೋಗ್ಯ ವಿಚಾರಿಸಲು ಮನೆಗೆ ತೆರಳುತ್ತಿದ್ದ ವಿಧ್ಯಾರ್ಥಿಗಳ ಗುಂಪಿನ ಮೇಲೆ ಇಬ್ಬರು ದುಷ್ಕರ್ಮಿಗಳು ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ಉಪ್ಪಿನಂಗಡಿ ಸಮೀಪದ ಪರಿಯಡ್ಕ ಎಂಬಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಬೈಕ್ ಸವಾರ ಮುಸ್ತಫಾ ಮತ್ತು ಸಹಸವಾರ ಮುಸ್ತಫಾ ಪೆರಿಯಡ್ಕ ಎಂದು ಗುರುತಿಸಲಾಗಿದೆ. ತಮ್ಮದೇ ಕಾಲೇಜಿನಲ್ಲಿ ಓದುತ್ತಿರುವ ಸಹಪಾಠಿ ವಿದ್ಯಾರ್ಥಿಯೊಬ್ಬ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು: ಡಿಸೆಂಬರ್‌ನಲ್ಲಿ ನಾರಾಯಣ ಗುರು ಸರ್ವಧರ್ಮ ಸಮ್ಮೇಳನದ ಶತಮಾನೋತ್ಸವ – ಕಹಳೆ ನ್ಯೂಸ್

ಮಂಗಳೂರು: ಕೇರಳದ ಆಲುವಾದಲ್ಲಿ ನಡೆದ ಸರ್ವಧರ್ಮ ಸಮ್ಮೇಳನ ಮತ್ತು ನಾರಾಯಣ ಗುರು-ಮಹಾತ್ಮ ಗಾಂಧೀಜಿಯವರ ಮುಖಾಮುಖಿ‌ಯ ಶತಮಾನೋತ್ಸವವನ್ನು ಡಿಸೆಂಬರ್ 4ರಂದು ಮಂಗಳೂರಿನಲ್ಲಿ ಆಯೋಜಿಸಲು ನಿರ್ಧರಿಸಲಾಯಿತು. ಕೇರಳದ ಕೊಲ್ಲಂನ ಶಿವಗಿರಿ ಕ್ಷೇತ್ರ ನಗರದಲ್ಲಿ ಗುರುವಾರ ಆಯೋಜಿಸಿದ್ದ ಸಭೆಯಲ್ಲಿ ಶತಮಾನೋತ್ಸವ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀ ನಾರಾಯಣ ಗುರು ಅಧ್ಯಯನ ಪೀಠದ ಉದ್ಘಾಟನೆಯನ್ನು ಮಂಗಳೂರು ವಿಶ್ವವಿದ್ಯಾನಿಲಯ ಆವರಣದಲ್ಲಿ ಆಯೋಜಿಸಲು ನಿರ್ಧರಿಸಲಾಯಿತು.‌ ಶಿವಗಿರಿಯ ಕ್ಷೇತ್ರದ ಪ್ರತಿನಿಧಿಯಾಗಿ ಬಂದಿದ್ದ ಜ್ಞಾನೇಂದ್ರ ತೀರ್ಥ ಸ್ವಾಮೀಜಿ ಮಾತನಾಡಿ ನಾರಾಯಣ ಗುರುಗಳ...
ದಕ್ಷಿಣ ಕನ್ನಡಬೆಂಗಳೂರುರಾಜ್ಯಸಂತಾಪಸಿನಿಮಾಸುದ್ದಿ

KGF ಚಾಚಾ ಖ್ಯಾತಿಯ ಹರೀಶ್ ರಾಯ್ ಇನ್ನಿಲ್ಲ – ಕಹಳೆ ನ್ಯೂಸ್

ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ಇಂದು ನಿಧನ ಹೊಂದಿದ್ದಾರೆ. ಹಲವು ವರ್ಷಗಳಿಂದ ಕ್ಯಾನ್ಸರ್‌ನೊಂದಿಗೆ ಹೋರಾಟ ನಡೆಸುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ‘ಓಂ, ನಲ್ಲ, ಕೆಜಿಎಫ್, ಕೆಜಿಎಫ್ 2’ ಸೇರಿದಂತೆ ಅನೇಕ ಚಿತ್ರಗಳಲ್ಲಿ ತಮ್ಮ ವಿಶಿಷ್ಟ ಅಭಿನಯದ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದ ಹರೀಶ್ ರಾಯ್ ಅವರಿಗೆ ಥೈರಾಯ್ಡ್ ಕ್ಯಾನ್ಸರ್ ಇತ್ತು. ಇತ್ತೀಚಿನ ದಿನಗಳಲ್ಲಿ ಅವರ ಆರೋಗ್ಯ ಹದಗೆಟ್ಟಿತ್ತು. ಕಳೆದ ಕೆಲ ದಿನಗಳ...
1 49 50 51 52 53 725
Page 51 of 725