Wednesday, April 29, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಧರ್ಮಸ್ಥಳದಲ್ಲಿ  ನವೆಂಬರ್ 19ರಂದು  ಮಂಜುನಾಥ ಸ್ವಾಮಿ ಲಕ್ಷದೀಪೋತ್ಸವ – ಕಹಳೆ ನ್ಯೂಸ್

ಉಜಿರೆ  : ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನ.15ರಿಂದ ಆರಂಭವಾಗಲಿದೆ. ನ.19ರಂದು ಲಕ್ಷದೀಪೋತ್ಸವ ನಡೆಯಲಿದೆ ನ.15ರಂದು ಹೊಸಕಟ್ಟೆ ಉತ್ಸವದೊಂದಿಗೆ ಲಕ್ಷದೀಪೋತ್ಸವ ಆರಂಭವಾಗಲಿದ್ದು, ಎಸ್‌ಡಿಎಂ ಪ್ರೌಢಶಾಲೆ ವಠಾರದಲ್ಲಿ ರಾಜ್ಯಮಟ್ಟದ ವಸ್ತುಪ್ರದರ್ಶನಕ್ಕೆ ಚಾಲನೆ ಸಿಗಲಿದೆ. ನ.16ರಿಂದ ವಿವಿಧ ಉತ್ಸವಗಳು ಜರುಗಲಿವೆ. 18ರಂದು 93ನೇ ಸರ್ವಧರ್ಮ ಸಮ್ಮೇಳನ, 19ರಂದು 93ನೇ ಸಾಹಿತ್ಯ ಸಮ್ಮೇಳನ, 20ರಂದು ಸಂಜೆ 7ರಿಂದ ಭಗವಾನ್ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಕಾರು ಮತ್ತು ಆಟೊ ರಿಕ್ಷಾ ನಡುವೆ ಭೀಕರ ಅಪಘಾತ : ಬಾಲಕಿ ಸಾವು – ಕಹಳೆ ನ್ಯೂಸ್

ಪುತ್ತೂರು: ಕಾರು ಮತ್ತು ಆಟೊ ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ಆಟೊದಲ್ಲಿದ್ದ ಬಾಲಕಿ ಮೃತಪಟ್ಟಿದ್ದಾಳೆ. ಪುತ್ತೂರು ತಾಲ್ಲೂಕಿನ ಒಳಮೊಗ್ರು ಗ್ರಾಮದ ಕುಂಬ್ರ ಸಮೀಪದ ಪರ್ಪುಂಜ ಕೊಯಿಲತ್ತಡ್ಕ ಅಬ್ರೋಡ್ ಸಭಾಭವನದ ಎದುರು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಸಂಜೆ ನಡೆದ ಅಪಘಾತದಲ್ಲಿ ಚಾಲಕ, ಮೂವರು ಮಹಿಳೆಯರು, ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದಾರೆ. ಅಟೊ ಚಾಲಕ ಪುತ್ತೂರು ನಗರದ ಹೊರವಲಯದ ಬನ್ನೂರಿನ ಮಹಮ್ಮದ್ ಹನೀಫ್ ಅವರ 6 ವರ್ಷ ವಯಸ್ಸಿನ ಪುತ್ರಿ ಫಾತಿಮತ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಕನ್ನಡ ರಾಜ್ಯೋತ್ಸವ 2025 ಮತ್ತು ಪುತ್ತೂರು ತಾಲೂಕು ಮಟ್ಟದ ವಿದ್ಯಾರ್ಥಿಗಳ ಅಂಚೆ ಕಾರ್ಡು ಕವನ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ- ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಇವರ ನೇತೃತ್ವದಲ್ಲಿ, ದ್ವಾರಕಾ ಪ್ರತಿಷ್ಠಾನ (ರಿ. ), ಪುತ್ತೂರು ಇವರ ಪ್ರಾಯೋಜಕತ್ವದಲ್ಲಿ, 'ಸಾಹಿತ್ಯದ ಚಿತ್ತ ವಿದ್ಯಾರ್ಥಿಗಳತ್ತ' ಎಂಬ ಘೋಷವಾಕ್ಯದೊಂದಿಗೆ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಇವರ ಸಂಯೋಜನೆಯಲ್ಲಿ ಕನ್ನಡ ರಾಜ್ಯೋತ್ಸವ 2025 ಮತ್ತು ಪುತ್ತೂರು ತಾಲೂಕು ಮಟ್ಟದ ವಿದ್ಯಾರ್ಥಿಗಳ ಅಂಚೆ ಕಾರ್ಡು ಕವನ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ ದಿನಾಂಕ 01-11-2025 ರಂದು ಮುಕ್ರಂಪಾಡಿಯ ಗೋಕುಲ ಬಡಾವಣೆಯ ನಂದಗೋಕುಲ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ- ಕಹಳೆ ನ್ಯೂಸ್

ಬಡಗನ್ನೂರು:- ದಿನಾಂಕ 01-11-2025 ನೇ ಶನಿವಾರದಂದು ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಈ ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕರಾದ ಶ್ರೀಮಾನ್ ವಿಘ್ನೇಶ ಹಿರಣ್ಯ ವಹಿಸಿ ಕನ್ನಡ ನಾಡು ನುಡಿಯ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು. ವಿದ್ಯಾರ್ಥಿಗಳಿಂದ ಕನ್ನಡ ನಾಡು ನುಡಿಯ ಬಗ್ಗೆ ಭಾಷಣ ಹಾಗೂ ಕನ್ನಡ ನಾಡಿನ ಬಗ್ಗೆ ಗೀತೆಗಳನ್ನು ಹಾಡಿದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಪ್ರತಿಭಾ ಪ್ರೌಢಶಾಲೆ ಎಸ್‌ ಡಿ ಎಂ ಸಿ ಅಧ್ಯಕ್ಷರಾದ ಶ್ರೀಮಾನ್ ಲಿಂಗಪ್ಪಗೌಡ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ರೋಟರಿ ಕ್ಲಬ್ ಮೊಡಂಕಾಪು ವತಿಯಿಂದ ನರಿಕೊಂಬು ದೊಂಪದಬಲಿ ಅಂಗನವಾಡಿ ಕೇದ್ರ ಅಂಗಳಕ್ಕೆ ಇಂಟರ್ ಲಾಕ್ ಅಳವಡಿಕೆ- ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ದೊಂಪದಬಲಿ ಅಂಗನವಾಡಿ ಕೇಂದ್ರದ ಅಂಗಳಕ್ಕೆ ರೋಟರಿ ಕ್ಲಬ್ ಮೊಡಂಕಾಪು ವತಿಯಿಂದ ಉಚಿತವಾಗಿ ಇಂಟರ್ ಲಾಕ್ ಅವಳಡಿಸಿದ್ದು ಅಕ್ಟೋಬರ್ 31 ಶುಕ್ರವಾರ ರೋಟರಿ ಕ್ಲಬ್ ಅಧ್ಯಕ್ಷರಾದ ರೋ.ಪ್ರಿಮಾ ಫೆರ್ನಾಂಡಿಸ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅಂಗನವಾಡಿ ವತಿಯಿಂದ ರೋಟರಿ ಕ್ಲಬ್ ಅಧ್ಯಕ್ಷರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕ್ಲಬ್ಬಿನ ಸ್ಥಾಪಕಾಧ್ಯಕ್ಷರಾದ ರೋ.ಎಲಿಯಾಸ್ ಸ್ಯಾಂಕ್ಟಿಸ್, ರೋಟರಿ ಕಾರ್ಯದರ್ಶಿ ರೋ.ಪ್ರಸನ್ನ ಕುಮಾರ್, ಸದಸ್ಯರಾದ ರೋ.ಮಹಮದ್ ಬ್ಯಾರಿ ಬೊಳ್ಳಾಯಿ, ರೋ ಇಬ್ರಾಹಿಂ...
ದಕ್ಷಿಣ ಕನ್ನಡಮಂಗಳೂರುಸುದ್ದಿ

72ನೇ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ನ.16ರಂದು ರಾಜ್ಯಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮ-ಕಹಳೆ ನ್ಯೂಸ್

ಮಂಗಳೂರು: 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ನ.16ರಂದು ಬೆಳಗ್ಗೆ 10ಗಂಟೆಗೆ ರಾಜ್ಯಮಟ್ಟದ ಸಹಕಾರ ಸಪ್ತಾಹ ಕರಾವಳಿ ಉತ್ಸವ ಮೈದಾನದಲ್ಲಿ ಉದ್ಘಾಟನೆಯಾಗಲಿದೆ ಎಂದು ಸಹಕಾರಿ ರತ್ನ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ. ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣ ಅಭಿವೃದ್ಧಿಯ ಬಲವರ್ಧನೆ ಎಂಬ ವಿಷಯದೊಂದಿಗೆ ಈ ಸಪ್ತಾಹ ನಡೆಯಲಿದ್ದು, ರಾಜ್ಯದಲ್ಲೇ ಈ ಕಾರ್ಯಕ್ರಮವನ್ನು...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಅಶ್ರಫ್ ಗುಂಪು ಹತ್ಯೆ ಪ್ರಕರಣ- ಆರೋಪಿಗಳಿಗೆ ಜಾಮೀನು ಮಂಜೂರು- ಕಹಳೆ ನ್ಯೂಸ್

ನಗರ ಹೊರವಲಯದ ಕುಡುಪು ಬಳಿ ಎ.27ರಂದು ನಡೆದ ಕೇರಳದ ವಯನಾಡಿನ ಮುಹಮ್ಮದ್ ಅಶ್ರಫ್ ಗುಂಪು ಹತ್ಯೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಗುರುವಾರ(ಅ.30) ಜಾಮೀನು ಮಂಜೂರು ಮಾಡಿದೆ. ಆರೋಪಿಗಳಾದ ಮನೀಶ್ ಶೆಟ್ಟಿ ಮತ್ತು ಅನಿಲ್‌ ಕುಮಾರ್‌ಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ ಎಂದು ತಿಳಿದು ಬಂದಿದೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿ ಸಿ ರೋಡ್ ಮೊಡಂಕಾಪು ಕಾರ್ಮೆಲ್ ಪದವಿ ಪೂರ್ವ ಕಾಲೇಜನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ- ಕಹಳೆನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ತಾಲ್ಲೂಕು ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ತಾಲ್ಲೂಕು ಬಿ ಸಿ ರೋಡ್ ವಲಯ ಇದರ ವತಿಯಿಂದ ಕಾರ್ಮೆಲ್ ಪದವಿ ಪೂರ್ವ ಕಾಲೇಜು.ಮೊಡಂಕಾಪು ಇಲ್ಲಿಯ ವಿದ್ಯಾರ್ಥಿಗಳಿಗೆ ದುಶ್ಚಟಗಳ ಬಗ್ಗೆ ಅರಿವು ಮೂಡಿಸುವ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಜರಗಿತು. ಬಂಟ್ವಾಳ ತಾಲ್ಲೂಕು ಜನಜಾಗೃತಿ ವೇದಿಕೆ ಸದಸ್ಯ ಶೇಖರ್ ಸಾಮಾನಿ ಕುರಿಯಾಳ ಕಾರ್ಯಕ್ರಮ ಉದ್ಘಾಟಿಸಿದರು....
1 52 53 54 55 56 726
Page 54 of 726