Saturday, June 13, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಗುಳಿಗ ದೈವಕ್ಕೆ ಅಪಮಾನ ಪ್ರಕರಣ ; ತೀರ್ಥಹಳ್ಳಿಯ ಕಾಂಗ್ರೆಸ್ ಕೇವಲ ರಾಜಕೀಯ ದುರುದ್ದೇಶದಿಂದ ‘ಶಿವದೂತೆ ಗುಳಿಗೆ ‘ ತುಳು ನಾಟಕ ಪ್ರದರ್ಶನ ಮಾಡಿದೆ – ಸ್ಪಷ್ಟನೆ ನೀಡಿದ ಆರಗ ಜ್ಞಾನೇಂದ್ರ – ಕಹಳೆ ನ್ಯೂಸ್

ಬೆಂಗಳೂರು: ಕಾಂತಾರ ಚಿತ್ರ ಬಂದ ಮೇಲೆ ತುಳುನಾಡಿನ ಆರಾಧನಾ ಪದ್ಧತಿಯಾದ ಭೂತಾರಾಧನೆ/ದೈವಾರಾಧನೆ ಎಲ್ಲೆಡೆ ಪರಿಚಿತವಾಗಿದೆ. ಈ ಬಗ್ಗೆ ದಕ್ಷಿಣ ಕನ್ನಡಕ್ಕೆ ಬಂದಿದ್ದ ಸಂದರ್ಭ ಅಮಿತ್​ ಷಾ ಕೂಡ ಮೆಚ್ಚುಗೆ ಸೂಚಿಸಿದ್ದರು. ಇದೀಗ ಸಚಿವರು ಕರಾವಳಿಯಲ್ಲಿ ಜನಮೆಚ್ಚುಗೆ ಪಡೆದ 'ಶಿವದೂತೆ ಗುಳಿಗೆ' (ಗುಳಿಗ) ತುಳು ನಾಟಕಕ್ಕೆ ಅವಮಾನ ಮಾಡಿದ್ದಾರೆ ಎನ್ನಲಾಗಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದ್ದಾರೆ. ಈ ವಿಚಾರವಾಗಿ ಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ. ಸ್ಪಷ್ಟನೆ ನೀಡುವ ಸಂದರ್ಭ ಮಾತನಾಡಿದ ಸಚಿವರು...
ದಕ್ಷಿಣ ಕನ್ನಡಬೆಳ್ತಂಗಡಿಮಂಡ್ಯರಾಜಕೀಯರಾಜ್ಯಸುದ್ದಿ

ಮೋದಿ ಭಾಷಣ ಅನುವಾದಿಸಿದ ಪ್ರಧಾನಿಯವರಿಂದ ಭೇಷ್‌ ಎನಿಸಿಕೊಂಡ ವಿಧಾನ ಪರಿಷತ್‌ ಸದಸ್ಯ ಕೆ. ಪ್ರತಾಪಸಿಂಹ ನಾಯಕ್‌ – ಕಹಳೆ ನ್ಯೂಸ್

ಬೆಳ್ತಂಗಡಿ : ಹಿಂದಿ ಭಾಷಣವನ್ನು ಕನ್ನಡಕ್ಕೆ ಭಾಷಾಂತರಿಸಿ ಪ್ರಧಾನಿ ಮೋದಿಯವರಿಂದ ಭೇಷ್‌ ಎನಿಸಿಕೊಂಡಿದ್ದಾರೆ ವಿಧಾನ ಪರಿಷತ್‌ ಸದಸ್ಯ ಉಜಿರೆಯ ಪ್ರತಾಪಸಿಂಹ ನಾಯಕ್‌ ಅವರು. ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಉದ್ಘಾಟನೆ ಬಳಿಕ ಮದ್ದೂರಿನ ಗೆಜ್ಜಲಗೆರೆಯಲ್ಲಿ ಬೃಹತ್‌ ಸಮಾವೇಶದಲ್ಲಿ ಪ್ರಧಾನಿ ಮೋದಿಯವರು ಎಂದಿನಂತೆ ಹಿಂದಿ ಭಾಷಣ ಮಾಡಿದರು. ಹೆಚ್ಚಾಗಿ ಎಲ್ಲಿಯೂ ಅವರ ಭಾಷಣವನ್ನು ಸ್ಥಳೀಯ ಭಾಷೆಗೆ ಭಾಷಾಂತರ ಮಾಡುವ ಪದ್ಧತಿ ಇರುವುದಿಲ್ಲ. ಆದರೆ ಮಂಡ್ಯದಲ್ಲಿ ಭಾಷಾಂತರಿಸುವ ಅನಿವಾರ್ಯತೆ ಉಂಟಾಯಿತು. ಭಾಷಾಂತರಕ್ಕೆ ಆಯ್ಕೆ ಮಾಡಿದ್ದು ಪ್ರತಾಪಸಿಂಹ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಪ್ರಾಪ್ತ ಹಿಂದೂ ಬಾಲಕಿಯ ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿದ ಇಸ್ಲಾಮಿಕ್ ಜಿಹಾದಿಗಳು ; ಕಾಮುಕ ಹಸೈನಾರ್, ಅಬ್ಬಾಸ್ ನನ್ನು ಹಿಡಿದು ಉಪ್ಪಿನಂಗಡಿ ಪೋಲೀಸರಿಗೆ ಒಪ್ಪಿಸಿದ ಸ್ಥಳೀಯರು..! – ಕಹಳೆ ನ್ಯೂಸ್

ಉಪ್ಪಿನಂಗಡಿ: ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವಕರಿಬ್ಬರು ಮನೆಗೆ ನುಗ್ಗಿ ಬಾಲಕಿಯೋರ್ವಳನ್ನು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದ್ದು, ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಬಂಧಿತ ಆರೋಪಿಗಳನ್ನು ಕಡಬ ತಾಲೂಕಿನ ಕೊಯಿಲ ಗ್ರಾಮದ ನಿವಾಸಿಗಳಾದ ಹಸೈನಾರ್ (24) ಹಾಗೂ ಅಬ್ಬಾಸ್ (30) ಎಂದು ಗುರುತಿಸಲಾಗಿದೆ. ಆರೋಪಿಗಳಿಬ್ಬರು ಕಳೆದ ಮೂರು ದಿನಗಳಿಂದ ಮರ ತುಂಡರಿಸುವ ಕೆಲಸದ ನಿಮಿತ್ತ ಕರಾಯ ಗ್ರಾಮದಲ್ಲಿ ಕಾರ್ಯ ನಿರ್ವಹಿಸಿದ್ದು, ಈ ಸಂದರ್ಭ ನೀರು ಕೇಳುವ ನೆಪದಲ್ಲಿ...
ದಕ್ಷಿಣ ಕನ್ನಡಸಿನಿಮಾ

ತಮಿಳು ಸಿನಿ ಕ್ಷೇತ್ರದಲ್ಲಿ ಕಮಾಲ್ ಮಾಡ್ತಿದ್ದಾರೆ ಮಂಗಳೂರಿನ ಸುಂದರಿ ಬಹುಭಾಷಾ ನಟಿ ಆದ್ಯಾ ನಾಯಕ್ –ಕಹಳೆ ನ್ಯೂಸ್

ಮಂಗಳೂರು : ನಗುಮೊಗದ ಚೆಂದುಳ್ಳಿ ಚೆಲುವೆ..ತನ್ನ ನೋಟದಲ್ಲೆ ಎಲ್ಲರನ್ನ ಮೋಡಿ ಮಾಡೋ ಸುಂದರಿ ಆದ್ಯಾ ನಾಯಕ್. ಇದೀಗ ಆದ್ಯಾ ಸಿನಿ ಲೋಕದಲ್ಲಿ ಮಿಂಚುತ್ತಿದ್ದು ಅಪ್ಪಟ ಪ್ರತಿಭಾನ್ವಿತ ಬಹುಭಾಷಾ ಕಲಾವಿದೆಯಾಗಿ ಗುರುತಿಸಿಕೊಂಡಿದ್ದಾರೆ. ಸಿನಿ ಲೋಕ ಅಂದ್ರೆನೇ ಹಾಗೇ ಒಂದು ಬಾರಿ ಎಲ್ಲರನ್ನ ಸೆಳೆದು ಬಿಡುತ್ತೆ. ಆದ್ರೆ ಈ ಕ್ಷೇತ್ರ ಕಲೆಯನ್ನ ಉಳಿಸಿ ಬೆಳೆಸುವ ಕಲಾವಿದರ ಕೈ ಹಿಡಿದು ಮುನ್ನಡೆಸುತ್ತಿದ್ದು, ಈ ಸಿನಿಜಗತ್ತಿನಲ್ಲಿ ನಮ್ಮ ಕರಾವಳಿಯ ಅನೇಕ ಪ್ರತಿಭೆಗಳಿದ್ದಾರೆ. ಈ ಸಾಲಿನಲ್ಲಿ ಆದ್ಯ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ನಾಳೆ(ಮಾ.11) ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆ ಅಭಿವೃದ್ಧಿ ಕೆಲಸಕ್ಕೆ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಿಂದ ಶಿಲಾನ್ಯಾಸ ; ಪೂಡಾ ಅನುದಾನದಿಂದ ಕೆರೆ ಅಭಿವೃದ್ಧಿ ಕೈಂಕರ್ಯ..! – ಕಹಳೆ ನ್ಯೂಸ್

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆ ಅಭಿವೃದ್ಧಿ ಕೆಲಸಕ್ಕೆ ಮಾ.11ರಂದು ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ. ದೇವಳದ ಕೆರೆಯ ಆವರಣದಲ್ಲಿ ಶಿಲಾನ್ಯಾಸ ಕಾರ್ಯಕ್ರಮ ನೆರವೇರಲಿದ್ದು, ಸಂಸದ ನಳಿನ್ ಕುಮಾರ್ ಕಟೀಲ್ ಅವರು ಶಿಲಾನ್ಯಾಸ ಮಾಡಲಿದ್ದಾರೆ. ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಲಿದ್ದಾರೆ. ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ನಗರಸಭಾ ಸ್ಥಳೀಯ ಸದಸ್ಯ ಜಗನ್ನಿವಾಸ ರಾವ್ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ದೇವಳದ ವ್ಯವಸ್ಥಾಪನಾ...
ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ಖ್ಯಾತ ನೃತ್ಯ ಗುರು ದಿ. ಕುದ್ಕಾಡಿ ವಿಶ್ವನಾಥ ರೈ ಹಾಗೂ ವಿದುಷಿ ನಯನಾ ವಿ ರೈ ಅವರ ಸುಪುತ್ರಿ ನೃತ್ಯ ವಿದುಷಿ ಆಸ್ತಿಕಾ ಸುನಿಲ್ ಶೆಟ್ಟಿ ನಿಧನ ; ಕಂಬನಿ ಮಿಡಿದ ಕಲಾರಂಗ – ಕಹಳೆ ನ್ಯೂಸ್

ಪುತ್ತೂರು : ಖ್ಯಾತ ನೃತ್ಯ ಗುರು ವಿದ್ವಾನ್ ದಿ. ಕುದ್ಕಾಡಿ ವಿಶ್ವನಾಥ ರೈ ಅವರ ಕಿರಿಯ ಪುತ್ರಿ ಪಡುವನ್ನೂರು ಗ್ರಾಮದ ಕುದ್ಕಾಡಿ ನಿವಾಸಿ, ಬಹರೈನ್ ನಲ್ಲಿ ನೆಲೆಸಿದ್ದ ನೃತ್ಯ ವಿದುಷಿ ಆಸ್ತಿಕಾ ಸುನಿಲ್ ಶೆಟ್ಟಿ (46) ಮಾ.7 ರಂದು ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತಿ, ಪುತ್ರನನ್ನು ಅಗಲಿದ್ದಾರೆ. ಕಲಾವಿದರ ಕುಟುಂಬದಲ್ಲಿ ಜನಿಸಿದ ಆಸ್ತಿಕಾ ರೈ ಪದಡ್ಕ ವಿಶ್ವಕಲಾನಿಕೇತನದಲ್ಲಿ ಕಲಿತು ನೃತ್ಯ, ಯಕ್ಷಗಾನದಲ್ಲಿ ಪಳಗಿದ್ದರು. ಭರತನಾಟ್ಯ ಕಲಾವಿದೆಯಾಗಿ, ಯಕ್ಷಗಾನ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜ್ಯಸುದ್ದಿ

ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಮತ್ತೋರ್ವ ಆರೋಪಿ ಅರೆಸ್ಟ್ ; ಎನ್ಐಎ ಬಲೆಗೆ ಬಿದ್ದ ಇಸ್ಲಾಮಿಕ್ ಭಯೋತ್ಪಾದಕ, ಜಿಹಾದಿ ತುಫೈಲ್..! – ಕಹಳೆ ನ್ಯೂಸ್

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚಲನ ಉಂಟು ಮಾಡಿದ್ದ ಹಿಂದೂಪರ ಸಂಘಟನೆ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಮತ್ತೋರ್ವ ಅರೋಪಿಯ ಬಂಧನಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬೆಂಗಳೂರಿನಲ್ಲಿ ಅರೋಪಿಯನ್ನು ಬಂಧಿಸಿದೆ. ಬಂಧಿತ ಆರೋಪಿಯನ್ನು ಮಡಿಕೇರಿ ಮೂಲದ ತುಫೈಲ್ ಎಂದು ಗುರುತಿಸಲಾಗಿದೆ. ಬೆಂಗಳೂರಿನ ದಾಸರಹಳ್ಳಿಯಲ್ಲಿ ಆತನನ್ನು ಸೆರೆ ಹಿಡಿಯಲಾಗಿದೆ ಎಂದು ವರದಿ ತಿಳಿಸಿದೆ. 2022 ರ ಜುಲೈ 26 ರಂದು ರಾತ್ರಿ ಬೆಳ್ಳಾರೆಯಲ್ಲಿ ಪ್ರವೀಣ್‌ ನೆಟ್ಟಾರು ಕೊಲೆ ನಡೆದಿತ್ತು....
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಕೆಮ್ಮಾಯಿಯಲ್ಲಿ ಅಕ್ರಮ ಗೋ ಸಾಗಾಟ ನಡೆಸುತ್ತಿದ್ದ ಮುಸ್ಲಿಂ ಯುವಕರು ; ಬಜರಂಗದಳದಿಂದ ಕಾರ್ಯಾಚರಣೆ – ಗೋಕಳ್ಳ ಜಿಹಾದಿ ಕೆರೆಮೂಲೆ ಫಾರೂಕ್ ಪೋಲೀಸ್ ವಶಕ್ಕೆ – ಕಹಳೆ ನ್ಯೂಸ್

ಪುತ್ತೂರು: ಮುಸ್ಲಿಮ್ ಸಮುದಾಯಕ್ಕೆ ಸೇರಿದ ವ್ಯಕ್ತಿಗಳು ಗೋವೊಂದನ್ನು ಮಾರ್ಗದಲ್ಲಿ ಕರೆದುಕೊಂಡು ಹೋಗುತ್ತಿದ್ದಾಗ ಬಜರಂಗದಳದವರು ದಾಳಿ ನಡೆಸಿದ ಮತ್ತು ಪೊಲೀಸರು ಭೇಟಿ ನೀಡಿ ಪೊಲೀಸ್ ಠಾಣೆಗೆ ಕರೆದೊಯ್ದ ಘಟನೆ ಕೆಮ್ಮಾಯಿಯಲ್ಲಿ ಇದೀಗ ನಡೆದಿದೆ. ಅಕ್ರಮ ಗೋಸಾಗಾಟ ಮಾಡುತ್ತಿದ್ದ ಜಿಹಾದಿ ಕೆರೆಮೂಲೆ ಫಾರೂಕ್ ಹಿಡಿದು ಪೋಲೀಸರಿಗೆ ಬಜರಂಗದಳದ ಕಾರ್ಯಕರ್ತರು ‌ಒಪ್ಪಿಸಿದ್ದಾರೆ....
1 544 545 546 547 548 740
Page 546 of 740