ಕೇಸರಿ ಭದ್ರಕೋಟೆಗೆ ಚಾಣಕ್ಯ ; ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವದ ಸಂಭ್ರಮದೊಂದಿಗೆ ಬಿಜೆಪಿಯ ರಣ ಕಹಳೆ..!ಪುತ್ತೂರಿನಲ್ಲಿ ಅಮಿತ್ ಶಾ ಚುನಾವಣಾ ರಣತಂತ್ರ – ಕಹಳೆ ನ್ಯೂಸ್
ಪುತ್ತೂರು: ಚುನಾವಣೆ (Karnataka Election) ಸಮೀಪಿಸುತ್ತಿದ್ದಂತೆ ಕೇಸರಿಯ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಬಿಜೆಪಿ ಚಾಣಕ್ಯನ ಸಂಚಾರ ಆರಂಭಗೊಂಡಿದೆ. ಪುತ್ತೂರಿನ ಕ್ಯಾಂಪ್ಕೋ (Campco) ಸಂಸ್ಥೆಯ ಸುವರ್ಣ ಮಹೋತ್ಸವದ ಸಂಭ್ರಮದೊಂದಿಗೆ ಬಿಜೆಪಿಯ ರಣ ಕಹಳೆಯನ್ನೂ ಕೇಂದ್ರದ ಗೃಹ, ಸಹಕಾರಿ ಸಚಿವ ಅಮಿತ್ ಶಾ (Amit shah) ಮೊಳಗಿಸಲಿದ್ದಾರೆ. ಪಕ್ಷದ ವರಿಷ್ಠರು ಬರುವ ಹಿನ್ನೆಲೆಯಿಂದ ಬಿಜೆಪಿಯಲ್ಲಿ (BJP) ಚುನಾವಣಾ ಚಟುವಟಿಕೆ ಗರಿಗೆದರಿದೆ. ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಹಿನ್ನೆಲೆಯಲ್ಲಿ ನಡೆಯಲಿರುವ ಬೃಹತ್...







