ಬಿ ಸಿ ರೋಡ್ : ಅಂಬ್ಯುಲೆನ್ಸ್ ಸಂಚಾರಕ್ಕೆ ಅಡ್ಡಿ ಪಡಿಸಿದ ಹಿನ್ನಲೆ; ಪುತ್ತೂರಿನ ವ್ಯಕ್ತಿ ವಶಕ್ಕೆ..!!-ಕಹಳೆ ನ್ಯೂಸ್
ದಿನಾಂಕ 30.10.2025 ರಂದು ಬಿಸಿಲೆ ಘಾಟ್ ಘಾಟ್ ನಲ್ಲಿ ಅಪಘಾತದ ಗಾಯಾಳುಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆತಂದ ಸಮಯ ಅಲ್ಲಿನ ವೈದ್ಯರು ತುರ್ತು ಚಿಕಿತ್ಸೆ ನೀಡಿ ಗಂಭೀರ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ KA.22.C.1382 ನೇ ಅಂಬ್ಯುಲೆನ್ಸ್ ನಲ್ಲಿ ಪುತ್ತೂರಿನಿಂದ ಮಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದ ಸಮಯ ಮದ್ಯಾಹ್ನ 1 30 ಗಂಟೆಗೆ ಬಂಟ್ವಾಳ ತಾಲೂಕು ಬಿ.ಸಿ.ರೋಡ್ ಎನ್ ಜಿ ಸರ್ಕಲ್ಲಿಂದ ಅಂಬ್ಯುಲೆನ್ಸ್ ಮುಂದಿನಿಂದ KA.19.E 0696 ನೇ...







