Wednesday, June 10, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಸೋನಾವಣೆ ವರ್ಗಾವಣೆ ; ನೂತನ ವರಿಷ್ಠಾಧಿಕಾರಿಯಾಗಿ ಡಾ. ವಿಕ್ರಮ್ ಅಮಾಟೆ ನೇಮಕ – ಕಹಳೆ ನ್ಯೂಸ್

ಮಂಗಳೂರು: ದ.ಕ. ಜಿಲ್ಲಾ ಎಸ್ಪಿ ಸೋನಾವಣೆ ಋಷಿಕೇಶ್ ಭಗವಾನ್ ಅವರಿಗೆ ವರ್ಗಾವಣೆಯಾಗಿದ್ದು, ಅವರ ಸ್ನಾನಕ್ಕೆ ಗುಪ್ತಚರ ವಿಭಾಗದ ಎಸ್ಸಿ, ಡಾ. ವಿಕ್ರಮ್ ಅಮಾಟೆ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ದ.ಕ.ದಿಂದ ವರ್ಗಾವಣೆಗೊಂಡಿರುವ ಎಸ್ಪಿ ಸೋನಾವಣೆ ಋಷಿಕೇಶ್ ಭಗವಾನ್ ಅವರಿಗೆ ಗುಪ್ತಚರ ಇಲಾಖೆಯ ಎಸ್ಪಿಯಾಗಿ ನಿಯುಕ್ತಿಗೊಳಿಸಲಾಗಿದೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಕಂಬಳದಲ್ಲಿ ಎರಡೆರಡು ಅಹಿತಕರ ಘಟನೆ – ಕಂಬಳ ನೋಡಲು ಬಂದ ಹಿಂದೂ ಯುವತಿಯರ ಫೋಟೋ ತೆಗೆಯುತ್ತಿದ್ದ ಮುಸ್ಲಿಂ ಮತಾಂಧನನ್ನು ಹಿಡಿದು ಪೋಲೀಸರಿಗೊಪ್ಪಿಸಿದ ಹಿಂದೂ ಸಂಘಟನೆಗಳು ; ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪವಿತ್ರ ಸ್ಥಳದಲ್ಲಿ ಅಪಚಾರ ನಡೆಯುತ್ತಿದ್ದರೂ ಯಾಕೆ ಕಣ್ಣುಮುಚ್ಚಿ ಕುಳಿತ್ತಿದ್ದಾರೆ ಪುತ್ತೂರಿನ ಹಿಂದೂಗಳು..!? – ಕಹಳೆ ನ್ಯೂಸ್

ಪುತ್ತೂರು : ಕಂಬಳ ಗದ್ದೆಯಲ್ಲಿ ಅನ್ಯಕೋಮಿನ ಯುವಕನೋರ್ವ ಹಿಂದೂ ಯುವತಿಯ ಫೋಟೋ ತೆಗೆದ ಘಟನೆ ನಡೆದಿದ್ದು, ಈ ವಿಚಾರವಾಗಿ ಹಿಂದೂ ಸಂಘಟನೆ ಕಾರ್ಯಕರ್ತರು ಯುವಕನನ್ನು ಠಾಣೆಗೆ ಕರೆದೊಯ್ದ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಅನ್ಯಮತೀಯ ಯುವಕನನ್ನು ಕುರಿಯ ಮೂಲದವ ಎನ್ನಲಾಗಿದೆ. ಕಂಬಳ ನೋಡಲು ಬಂದ ಹಿಂದೂ ಯುವತಿಯೋರ್ವಳ ಫೋಟೋ ಅನ್ಯಕೋಮಿನ ಯುವಕ ತನ್ನ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ಈ ಬಗ್ಗೆ ತಿಳಿದ ಹಿಂದೂ ಸಂಘಟನೆ ಕಾರ್ಯಕರ್ತರು ಯುವಕನನ್ನು...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಮ್ಯೂಸಿಯಂಗೆ ಉದ್ಯಮಿಯಿಂದ 1984 ಮಾಡೆಲ್ ನ ಸ್ಕೂಟರ್ ಕೊಡುಗೆ – ಕಹಳೆ ನ್ಯೂಸ್

ಬೆಳ್ತಂಗಡಿ: ಬೆಂಗಳೂರಿನಲ್ಲಿ ಚಿನ್ನದ ಉದ್ಯಮ‌ ಮಾಡುತ್ತಿರುವ ಕುಟುಂಬ ಧರ್ಮಸ್ಥಳಕ್ಕೆ ಅಗಮಿಸಿ ಧರ್ಮಾಧಿಕಾರಿಗೆ (ಶ್ರೀ ಕ್ಷೇತ್ರ ಧರ್ಮಸ್ಥಳ ಮ್ಯೂಸಿಯಂಗೆ) 1984 ಮಾಡೆಲ್ ನ ಸ್ಕೂಟರ್ ಮತ್ತು ದಾಖಲೆ ಪತ್ರಗಳನ್ನು ಹಸ್ತಾಂತರ ಮಾಡಿದರು. ಬೆಂಗಳೂರು ನಗರತ್ ಪೇಟೆಯಲ್ಲಿ ಜ್ಯುವೆಲರಿ ಮಳಿಗೆ ನಡೆಸುತ್ತಿರುವ ಗುಜರಾತ್ ನಿವಾಸಿ ಬಾಬು ಲಾಲ್ ಜೀ ಮತ್ತು ಕುಟುಂಬ ಸಮೇತ ಜ.29 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಗಮಿಸಿ ಧರ್ಮಾಧಿಕಾರಿ ಡಾ.ಡಿ. ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದು...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಖಾಸಗಿ ವಿಡಿಯೋ ವೈರಲ್ ಮಾಡುವ ಬೆದರಿಕೆಗೆ ಹೆದರಿ ಪ್ರಾಣ ಕಳೆದುಕೊಂಡ ಬೆಳ್ತಂಗಡಿ ಖಾಸಗಿ ಕಾಲೇಜಿನ ವಿದ್ಯಾರ್ಥಿ – ಕಹಳೆ ನ್ಯೂಸ್

ಬೆಳ್ತಂಗಡಿ: ಇನ್ ಸ್ಟ್ರಾಗ್ರಾಮ್ ನಲ್ಲಿ ಪರಿಚಿತರಾಗಿದ್ದ ವ್ಯಕ್ತಿಯೋರ್ವರು ಬೆಳ್ತಂಗಡಿ ಖಾಸಗಿ ಕಾಲೇಜಿನ ವಿದ್ಯಾರ್ಥಿಯೋರ್ವನ ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಹಾಕಿದ ಬೆದರಿಕೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಧರ್ಮಸ್ಥಳ ಗ್ರಾಮದ ಅಶೋಕ್ ನಗರ ನಿವಾಸಿ, ಬೆಳ್ತಂಗಡಿ ಖಾಸಗಿ ಕಾಲೇಜಿನ ವಿದ್ಯಾರ್ಥಿ ಹರ್ಷಿತ್ (19 ವರ್ಷ) ಮೃತಪಟ್ಟ ವಿದ್ಯಾರ್ಥಿ. ಹರ್ಷಿತ್ ಬೆಳ್ತಂಗಡಿ ಕಾಲೇಜಿನ ದ್ವಿತೀಯ ವರ್ಷದ ಬಿ.ಕಾಂ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ತನ್ನ ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಸುಮಾರು 15...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಒಡಿಯೂರು ಸಂಸ್ಥಾನದಲ್ಲಿ ತುಳುನಾಡ ಜಾತ್ರೆ-ಶ್ರೀ ಒಡಿಯೂರು ರಥೋತ್ಸವ, 23ನೇ ತುಳು ಸಾಹಿತ್ಯ ಸಮ್ಮೇಳನ ; ತುಳು ಮಾತನಾಡಲು ನಾಚಿಕೆ ಬೇಡ : ಒಡಿಯೂರು ಶ್ರೀ – ಕಹಳೆ ನ್ಯೂಸ್

ವಿಟ್ಲ: ಪ್ರೀತಿ, ವಿಶ್ವಾಸ ತುಳುವರ ಜೀವಾಳ. ತುಳುವರಿಗೆ ತುಳು ಸಂಸ್ಕೃತಿಯನ್ನು ನೆನಪಿಸುವ, ಜಾಗೃತಿ ಮೂಡಿಸುವ‌ ಜತೆಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಸಾಹಿತ್ಯ ಸಮ್ಮೇಳನಗಳ ಆವಶ್ಯಕತೆ ಇದೆ. ತುಳುವಿಗೆ ಸ್ವಾದವಿದೆ, ಸೆಳೆತವಿದೆ. ತುಳುವರು ಔದಾಸೀನ್ಯವನ್ನು ಬಿಡಬೇಕು. ಮಾತೃಭಾಷೆಯಲ್ಲಿ ಮಾತನಾಡಲು ನಾಚಿಕೆ ಬೇಡ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಅವರು ಸೋಮವಾರ ಒಡಿಯೂರು ಸಂಸ್ಥಾನದಲ್ಲಿ ತುಳುನಾಡ ಜಾತ್ರೆ-ಶ್ರೀ ಒಡಿಯೂರು ರಥೋತ್ಸವ, 23ನೇ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಮೇ 3: ಧರ್ಮಸ್ಥಳದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ – ಕಹಳೆ ನ್ಯೂಸ್

ಬೆಳ್ತಂಗಡಿ : ಧರ್ಮಸ್ಥಳದಲ್ಲಿ 2023ರ ಮೇ 3ರಂದು ಸಂಜೆ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ. ವರನಿಗೆ ಧೋತಿ ಮತ್ತು ಶಾಲು ಹಾಗೂ ವಧುವಿಗೆ ಸಿರೆ, ರವಿಕೆಕಣ, ಮಂಗಳಸೂತ್ರ ನೀಡಲಾಗುವುದು. ಎರಡನೇ ವಿವಾಹಕ್ಕೆ ಅವಕಾಶ ಇಲ್ಲ. ಮದುವೆಯ ಎಲ್ಲ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್‌ ವತಿಯಿಂದ ಭರಿಸಲಾಗುವುದು. ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು 1972ರಿಂದ ಉಚಿತ ಸಾಮೂಹಿಕ ವಿವಾಹವನ್ನು ಪ್ರತೀ ವರ್ಷ ನಡೆಸುತ್ತಿದ್ದು, ಈ ತನಕ...
ದಕ್ಷಿಣ ಕನ್ನಡರಾಜ್ಯಸಿನಿಮಾಸುದ್ದಿ

ತುಳುನಾಡಿನ ಖ್ಯಾತ ಹಾಸ್ಯ ನಟ ಅರವಿಂದ ಬೋಳಾರ್ ಗೆ ಅಪಘಾತ, ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಮಂಗಳೂರು: ಖ್ಯಾತ ಹಾಸ್ಯ ನಟ ಅರವಿಂದ ಬೋಳಾರ್ ಗೆ ರಸ್ತೆ ಅಪಘಾತವಾಗಿದ್ದು, ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ....
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಪಾಂಚಜನ್ಯ ಗೆಳೆಯರ ಬಳಗ ವಿಷ್ಣುನಗರ ಇದರ 7ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ನಡೆದ ವಿವಿಧ ಆಟೋಟ ಸ್ಪರ್ಧೆಗಳು –ಕಹಳೆ ನ್ಯೂಸ್

ಪಾಂಚಜನ್ಯ ಗೆಳೆಯರ ಬಳಗ ವಿಷ್ಣುನಗರ ಪಾಂಜಾಳ ಬಂದಾರು ಇದರ 7ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆಗಳನ್ನು ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಪೆಲತ್ತಿಮಾರು ಬಂದಾರು ನಲ್ಲಿ ಆಯೋಜಿಸಲಾಗಿತ್ತು.ಭಜನಾ ಕಾರ್ಯಕ್ರಮವನ್ನು ಜಯಾನಂದ ಗೌಡ ಪಾದೆ ಹಾಗೂ ಸುಬ್ರಾಯ ಹೊಳ್ಳ ಉದ್ಘಾಟಿಸಿದರು. ಈ ಹಿನ್ನಲೆ ಸಭಾ ಕಾರ್ಯಕ್ರಮ ನಡೆದಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಷ್ಣುನಗರ ಪಾಂಚಜನ್ಯ ಗೆಳೆಯರ ಬಳಗದ ಅಧ್ಯಕ್ಷರಾದ ಆಶೋಕ ಗೌಡ ವಹಿಸಿದ್ದರು. ಹಿಂದೂ ಜನಜಾಗೃತಿ ಸಮಿತಿಯ ಆನಂದ ಗೌಡ ಅವರು ಧಾರ್ಮಿಕ...
1 548 549 550 551 552 739
Page 550 of 739