ಸುಬ್ರಹ್ಮಣ್ಯದ ಎಸ್‌ಎಸ್ ಪಿಯು ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ಡಾ.ಪ್ರಭಾಕರ ಶಿಶಿಲರ ವಿಶಿಷ್ಟ ಕಾದಂಬರಿ ಚದಗ್ನಿ ಲೋಕಾರ್ಪಣೆ –ಕಹಳೆ ನ್ಯೂಸ್
ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯ, ಜೇಸಿಐ ಸುಬ್ರಹ್ಮಣ್ಯ ಕುಕ್ಕೆಶ್ರೀ, ರೋಟರಿ ಕ್ಲಬ್ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ಸುಬ್ರಹ್ಮಣ್ಯ ದ ಎಸ್ ಎಸ್ ಪಿಯು ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ಡಾ.ಪ್ರಭಾಕರ ಶಿಶಿಲರ ವಿಶಿಷ್ಟ ಕಾದಂಬರಿ ಚದಗ್ನಿ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಕನ್ನಡದ ಹಿರಿಯ ವಿದ್ವಾಂಸ ಲಕ್ಷ್ಮೀಶ ತೋಳ್ಪಾಡಿಯವರು ಡಾ.ಪ್ರಭಾಕರ ಶಿಶಿಲರ ಕಾದಂಬರಿ ಚಿದಗ್ನಿಯನ್ನು ಲೋಕಾರ್ಪಣೆಗೊಳಿಸಿದರು. ಬಳಿಕ ಮಾತಾನಾಡಿದ ಇವರು ಕೃತಿಗಳ ಮೂಲಕ ಆಧ್ಯಾತ್ಮಿಕ ಪ್ರತಿಭೆಯನ್ನು ಬೆಳಗಿಸುವುದು ಶ್ರೇಷ್ಠ ಕಾರ್ಯ....







