Thursday, May 14, 2026

ದಕ್ಷಿಣ ಕನ್ನಡ

ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿಸುಳ್ಯ

ಬೆಳ್ಳಾರೆ ಹಿಂದೂ ಸಂಘಟನೆ ಕಾರ್ಯಕರ್ತನಿಗೆ ಪ್ರವೀಣ್ ನೆಟ್ಟಾರು ಹತ್ಯೆಯ ಪ್ರಮುಖ ಅರೋಪಿ ಶಫೀಕ್ ಸಹೋದರನಿಂದ ಕೊಲೆ ಬೆದರಿಕೆ ; ಆರೋಪಿ ಸಫ್ರಿದ್ ಅಂದರ್..! – ಕಹಳೆ ನ್ಯೂಸ್

ಬೆಳ್ಳಾರೆ ಸೆ 10 : ಬಿಜೆಪಿ ಯುವ ಮುಖಂಡಪ್ರವೀಣ್ ನೆಟ್ಟಾರ್ (Praveen Nettar) ಹತ್ಯೆಯಬಳಿಕ ಸಹಜ ಸ್ಥಿತಿಯತ್ತ ಮರಳುತ್ತಿದ್ದ ದಕ್ಷಿಣ ಕನ್ನಡಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮತ್ತೆಉದ್ವಿಗ್ನ ಸ್ಥಿತಿ ತಲೆದೊರುವಂತಹ ಘಟನೆಯೊಂದು ನಿ‌ನ್ನೆ ಸಂಜೆ ಜರುಗಿದೆ. ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಶಫೀಕ್ ಎಂಬಾತನ ಸಹೋದರ ಸ್ಥಳೀಯ ಹಿಂದೂಸಂಘಟನೆಯ ಕಾರ್ಯಕರ್ತನಿಗೆ ಅವಾಚ್ಯ ಶಬ್ದಗಳಿಂದನಿಂದಿಸಿ ಜೀವ ಬೆದರಿಕೆ ಹಾಕಿರುವುದಾಗಿ ಆರೋಪಕೇಳಿ ಬಂದಿದ್ದು, ಈ ಹಿನ್ನಲೆಯಲ್ಲಿ ಬೆಳ್ಳಾರೆ ಠಾಣೆಮುಂದೆ ಹಿಂದೂ ಸಂಘಟನೆಯ...
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿಸುಳ್ಯ

ಬೆಳ್ಳಾರೆ ಹಿಂದೂ ಸಂಘಟನೆ ಕಾರ್ಯಕರ್ತನಿಗೆ ಪ್ರವೀಣ್ ನೆಟ್ಟಾರು ಹತ್ಯೆಯ ಅರೋಪಿಯ ಸಹೋದರನಿಂದ ಬೆದರಿಕೆ ; ವಿಶ್ವ ಹಿಂದು ಪರಿಷದ್ ಬಜರಂಗದಳದಿಂದ ಖಂಡನೆ – ಕಹಳೆ ನ್ಯೂಸ್

ಸುಳ್ಯ : ಬೆಳ್ಳಾರೆಯಲ್ಲಿ ದಿವಂಗತ ಪ್ರವೀಣ್ ನೆಟ್ಟಾರ್ ಹತ್ಯೆಯ ಉದ್ವಿಗ್ನ ಪರಿಸ್ಥಿತಿ ಮಾಸುವ ಮೊದಲೇ ಮತಾಂಧರೂ ಮತ್ತೆ ಬಾಲ ಬಿಚ್ಚಿದ್ದಾರೆ ಪ್ರವೀಣ್ ನೆಟ್ಟಾರ್ ಹತ್ಯೆಯ ಪ್ರಮುಖ ಆರೋಪಿ ಶಫೀಕ್ ನ ತಮ್ಮ ಸಫ್ರಿದ್ ಎಂಬಾತ ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಪ್ರಶಾಂತ್ ಬೆಳ್ಳಾರೆಯವರಿಗೆ ಫೋನ್ ಮುಖಾಂತರ ಜೀವ ಬೆದರಿಕೆಯ ಧಮ್ಕಿಯನ್ನು ನೀಡಿದ್ದು ಇದನ್ನು ವಿಶ್ವ ಹಿಂದು ಪರಿಷದ್ ಬಜರಂಗದಳ ತೀವ್ರವಾಗಿ ಖಂಡಿಸಿದೆ ಎಂದು ಮುರಳಿಕರಷ್ಣ ಹಸಂತಡ್ಕ ಪ್ರಕಟಣೆ ನೀಡಿದ್ದಾರೆ. ತಕ್ಷಣವೇ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿಸುಳ್ಯ

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಫೀಕ್ ಸಹೋದರನಿಂದ ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ – ಕಹಳೆ ನ್ಯೂಸ್

ಬೆಳ್ಳಾರೆ ಸೆ 10 : ಬಿಜೆಪಿ ಯುವ ಮುಖಂಡಪ್ರವೀಣ್ ನೆಟ್ಟಾರ್ (Praveen Nettar) ಹತ್ಯೆಯಬಳಿಕ ಸಹಜ ಸ್ಥಿತಿಯತ್ತ ಮರಳುತ್ತಿದ್ದ ದಕ್ಷಿಣ ಕನ್ನಡಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮತ್ತೆಉದ್ವಿಗ್ನ ಸ್ಥಿತಿ ತಲೆದೊರುವಂತಹ ಘಟನೆಯೊಂದುಇಂದು ಸಂಜೆ ಜರುಗಿದೆ. ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಶಫೀಕ್ ಎಂಬಾತನ ಸಹೋದರ ಸ್ಥಳೀಯ ಹಿಂದೂಸಂಘಟನೆಯ ಕಾರ್ಯಕರ್ತನಿಗೆ ಅವಾಚ್ಯ ಶಬ್ದಗಳಿಂದನಿಂದಿಸಿ ಜೀವ ಬೆದರಿಕೆ ಹಾಕಿರುವುದಾಗಿ ಆರೋಪಕೇಳಿ ಬಂದಿದ್ದು, ಈ ಹಿನ್ನಲೆಯಲ್ಲಿ ಬೆಳ್ಳಾರೆ ಠಾಣೆಮುಂದೆ ಹಿಂದೂ ಸಂಘಟನೆಯ ಕಾರ್ಯಕರ್ತರುಜಮಾಯಿಸಿದ...
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಸುಬ್ರಹ್ಮಣ್ಯ ಶ್ರೀಗಳ 26 ನೇಯ ಚಾತುರ್ಮಾಸ್ಯ ವೃತ ಮೃತ್ತಿಕಾ ವಿಸರ್ಜನೆ ಮೂಲಕ ಸಮಾಪ್ತಿ – ಕಹಳೆ ನ್ಯೂಸ್

ಸುಬ್ರಹ್ಮಣ್ಯ : ಶ್ರೀ ಜಗದ್ಗುರು ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನಮ್ ಶ್ರೀ ವಿಷ್ಣುತೀರ್ಥ ಪೀಠಮ್ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು ತಮ್ಮ 26 ನೆಯ ಚಾತುರ್ಮಾಸ್ಯ ವೃತವನ್ನು ಮೃತ್ತಿಕಾ ವಿಸರ್ಜನೆ ಮೂಲಕ ಸಮಾಪ್ತಿಗೊಳಿಸಿದರು. ಸುಬ್ರಹ್ಮಣ್ಯ ಮಠದಲ್ಲಿ ಚಾತುರ್ಮಾಸ್ಯ ವೃತ್ತಸ್ಥರಾಗಿದ್ದ ಶ್ರೀಗಳು 26 ಚಾತುರ್ಮಾಸ್ಯಗಳನ್ನು ಪೂರೈಸಿದ್ದಾರೆ....
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಪ್ರತಿಷ್ಠಿತ ಬೆಳ್ತಂಗಡಿ ರೋಟರಿ ಕ್ಲಬ್ ನ 2023 – 24 ನೇ ಸಾಲಿನ ಅಧ್ಯಕ್ಷರಾಗಿ ಅನಂತ್ ಭಟ್ ಮಚ್ಚಿಮಲೆ ಆಯ್ಕೆ – ಕಹಳೆ ನ್ಯೂಸ್

ಬೆಳ್ತಂಗಡಿ : ತಾಲೂಕಿನ ಪ್ರತಿಷ್ಠಿತ ರೋಟರಿ ಕ್ಲಬ್ ಅಧ್ಯಕ್ಷರಾಗಿ ಅನಂತ್ ಭಟ್ ಮಚ್ಚಿಮಲೆ ಹಾಗೂ ಕಾರ್ಯದರ್ಶಿಯಾಗಿ ವಿದ್ಯಾ ಕುಮಾರ್ ಕಾಂಚೋಡು ಆಯ್ಕೆಯಾಗಿದ್ದಾರೆ. ಪ್ರಸ್ತುತ ರಬ್ಬರ್ ‌ಸೊಸೈಟಿಯ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ, ಅನಂತ್ ಭಟ್ ಮೂಲತಃ ಕೃಷಿ ಕುಟುಂಬಕ್ಕೆ ಸೇರಿದವರಾಗಿದ್ದು, ಮುಂಡಾಜೆಯಲ್ಲಿ ಪ್ರಗತಿಪರರ ಕೃಷಿಕರಾಗಿ ಬಹಳಷ್ಟು ಹೆಸರುಗಳಿಸಿದ್ದಾರೆ. ಜೊತೆಗೆ ಮುಂಡಾಜೆಯಲ್ಲಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಅನುಭವ ಹೊಂದಿರುವ ಇವರು ಬೆಳ್ತಂಗಡಿ - ಉಜಿರೆ ಪರಿಸರದಲ್ಲಿ ಸರಳ ಸಜ್ಜನಿಕೆ ಮೂಲಕ ತಮ್ಮದೇ ಆದ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿಸುಳ್ಯ

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ; ಪುತ್ತೂರು, ಸುಳ್ಯ ತಾಲೂಕಿನ 32 ಕಡೆ ಏಕಕಾಲಕ್ಕೆ ಎನ್​ಐಎ ದಾಳಿ, ಕೆಲವು ಶಂಕಿತ ಜಿಹಾದಿಗಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ..! – ಕಹಳೆ ನ್ಯೂಸ್

ಪುತ್ತೂರು, ಸೆ 06 : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಎನ್​ಐಎ ಅಧಿಕಾರಿಗಳ ತಂಡ ಸೆ.6ರಂದು ಬೆಳ್ಳಂಬೆಳಗ್ಗೆ ಪುತ್ತೂರು, ಸುಳ್ಯ ತಾಲೂಕಿನ ವಿವಿಧ ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.ಮನೆ, ಕೆಲ ಖಾಸಗಿ ಕಟ್ಟಡಗಳು ಸೇರಿದಂತೆ ಒಟ್ಟು 32 ಕಡೆಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಆರೋಪಿಗಳು ಮತ್ತು ಆರೋಪಿಗಳಿಗೆ ಸಹಕರಿಸಿದವರ ವಿಚಾರಣೆ ನಡೆಯುತ್ತಿದ್ದು, ಎನ್​ಐಎ ಅಧಿಕಾರಿಗಳ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಾರಿನಲ್ಲಿ ಹಿಂಸಾತ್ಮಕವಾಗಿ ಅಕ್ರಮ ದನ ಸಾಗಾಟ ; ವಿಟ್ಲ ಪೊಲೀಸರಿಂದ ಇಬ್ಬರ ಬಂಧನ – ಕಹಳೆ ನ್ಯೂಸ್

ವಿಟ್ಲ: ಪುಣಚ ಗ್ರಾಮದ ಕೊಲ್ಲಪದವು ಸಾರ್ವಜನಿಕ ಬಸ್ಸು ನಿಲ್ದಾಣದ ಬಳಿ ವಿಟ್ಲ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದಾಗ ಅಕ್ರಮ ದನ ಸಾಗಾಟ ಪತ್ತೆಯಾಗಿದೆ. ಆಮ್ನಿ ಕಾರಿನಲ್ಲಿ ಹಿಂಸಾತ್ಮಕವಾಗಿ ಗಂಡು ಕರುವನ್ನು ಸಾಗಿಸುತ್ತಿದ್ದ ಆರೋಪಿಗಳಾದ ನಾರಾಯಣ ನಾಯ್ಕ ಮತ್ತು ಸಂತೋಷ ಕುಮಾರ್‌ನನ್ನು ವಿಟ್ಲ ಪೊಲೀಸರು ಬಂಧಿಸಿದ್ದು, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಹಿಂಸಾತ್ಮಕ ಸಾಗಾಟಬೆಳಗ್ಗೆ ಗಂಟೆ 5.15ಕ್ಕೆ ಶರವು ಕಡೆಯಿಂದ ಸಾರಡ್ಕ ಕಡೆಗೆ ಜಾನು ವಾರುಗಳನ್ನು ಕಾರಿನಲ್ಲಿ ತುಂಬಿಸಿ ಅದರ ಕುತ್ತಿಗೆಗೆ ಮತ್ತು...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಯಶಸ್ವಿ ಕಾರ್ಯಕ್ರಮ ಆಯೋಜನೆ, ರಾಜ್ಯಾದ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಶಹಬ್ಬಾಸ್‌ ” ಮೇರಾ ದಿಲ್ ಖುಷ್ ಹೋಗಯಾ ” ಎಂದ ಪ್ರಧಾನಿ ಮೋದಿ ; ಬಿಜೆಪಿಯ 17 ನಾಯಕರ ಜೊತೆ ಸುಮಾರು‌ 45 ನಿಮಿಷಗಳ ಕಾಲ ಮೋದಿ ಗಂಭೀರ ಚರ್ಚೆ – ಕಹಳೆ ನ್ಯೂಸ್

ಮಂಗಳೂರು: “ಕರ್ನಾಟಕದಲ್ಲಿ ಇದು ಚುನಾವಣಾ ವರ್ಷವಾಗಿರುವುದರಿಂದ ಶಾಸಕರು ಮತ್ತು ಮಂತ್ರಿಗಳು ರಾಜ್ಯ, ಕೇಂದ್ರ ಸರ್ಕಾರದ ಯೋಜನೆ ಮನೆಮನೆಗೂ ತಲುಪಿಸಬೇಕು. ಪಕ್ಷ ಸಂಘಟನೆ ಎಂಬುದು ನಿರಂತರ ಪ್ರಕ್ರಿಯೆಯಾಗಿದ್ದು ಗ್ರಾಮದಿಂದ ಮಹಾನಗರ ತನಕ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಿ” ಇದು ಕರ್ನಾಟಕ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಹೇಳಿದ ಮಾತುಗಳು ಪ್ರಧಾನಿ ಮೋದಿ ಗೋಲ್ಡ್‌ ಫಿಂಚ್‌ ಹೋಟೆಲ್‌ ಮೈದಾನದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಬಳಿಕ ಬಿಜೆಪಿ ನಾಯಕರ ಜೊತೆ ಎನ್ಎಂಪಿಎಯಲ್ಲಿ ಕೋರ್‌ ಕಮಿಟಿ ಸಭೆ ನಡೆಸಿದರು....
1 566 567 568 569 570 731
Page 568 of 731