Friday, May 15, 2026

ದಕ್ಷಿಣ ಕನ್ನಡ

ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ಮಂಗಳೂರಿನಲ್ಲಿ ಕೊಲೆಯತ್ನ ಆರೋಪಿಯ ಸ್ಥಳ ಮಹಜರು ವೇಳೆ ಪೊಲೀಸರಿಗೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ ; ಆರೋಪಿ ಮಿಸ್ತಾ ಯಾನೆ ಮುಸ್ತಾಕ್ ಕಾಲಿಗೆ ಗುಂಡೇಟು – ಕಹಳೆ ನ್ಯೂಸ್

ಮಂಗಳೂರು, ಆ 22 : ಕೊಲೆಯತ್ನ ಆರೋಪಿಯನ್ನು ಸ್ಥಳ ಮಹಜರು ನಡೆಸಲು ಕರೆದೊಯ್ದ ವೇಳೆ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಹಲ್ಲೆ ನಡೆಸಿ ತಪ್ಪಿಸಲೆತ್ನಿಸಿದ ಆರೋಪಿಗೆ ಪೊಲೀಸರು‌ ಗುಂಡೇಟು ಹಾಕಿದ ಘಟನೆ ‌ಇಂದು ಮಂಗಳೂರು ‌ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ‌ನಡೆದಿದೆ. ಆರೋಪಿಯನ್ನು ಮಿಸ್ತಾ ಯಾನೆ ಮುಸ್ತಾಕ್ ಎಂದು ಗುರುತಿಸಲಾಗಿದೆ. ಅ.19ರಂದು ವ್ಯಕ್ತಿಯೊಬ್ಬನ ಕೊಲೆಗೆ ಯತ್ನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಇಂದು ಸ್ಥಳ‌ ಮಜಹರು ಮಾಡಲು ಕರೆದೊಯ್ದಿದಾಗ ಆರೋಪಿಯು‌ ಪೊಲೀಸರಿಗೆ...
ದಕ್ಷಿಣ ಕನ್ನಡರಾಜ್ಯಸುದ್ದಿ

ಸುರತ್ಕಲ್ ಜಂಕ್ಷನ್‍ಗೆ ಸಾವರ್ಕರ್ ಹೆಸರು ” ಸಂಸತ್ತಿನ ಒಳಗಡೆ ಫೋಟೋ ಇರುವಾಗ ಸರ್ಕಲ್‍ಗೆ ಸಾವರ್ಕರ್ ಹೆಸರು ಇಟ್ಟರೆ ತಪ್ಪೇನು..? ” – ಶಾಸಕ ಭರತ್ ಶೆಟ್ಟಿ ಪ್ರಶ್ನೆ –  ಕಹಳೆ ನ್ಯೂಸ್

ಮಂಗಳೂರು: ಈಗಾಗಲೇ ರಾಜ್ಯದಲ್ಲಿ ಸಾವರ್ಕರ್ ಪರ ವಿರೋಧ ಚರ್ಚೆ ಆಗುತ್ತಿರುವ ಬೆನ್ನಲ್ಲೆ ಮಂಗಳೂರಿನಲ್ಲಿ ಸರ್ಕಲ್‍ಗೆ ಸಾವರ್ಕರ್ ಹೆಸರಿನ ಪ್ರಸ್ತಾಪ ಕೇಳಿ ಬಂದಿದ್ದು ಚರ್ಚೆಗೆ ಕಾರಣವಾಗಿದೆ. ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ನೇತೃತ್ವದಲ್ಲಿ ಬಿಜೆಪಿ ನಾಯಕರು ಮಂಗಳೂರು ನಗರ ಹೊರವಲಯದ ಸುರತ್ಕಲ್ ಜಂಕ್ಷನ್‍ಗೆ ಸಾವರ್ಕರ್ ಹೆಸರಿಡಲು ಒತ್ತಾಯಿಸಿದ್ದಾರೆ. ಈ ಕುರಿತು ಶಾಸಕ ಭರತ್ ಶೆಟ್ಟಿ ಅವರು ಕಳೆದ ವರ್ಷವೇ ಮಹಾನಗರ ಪಾಲಿಕೆಗೆ ಅರ್ಜಿ ಸಲ್ಲಿಸಿದ್ದರು. ಅತ್ಯಂತ ಸೂಕ್ಷ್ಮ ಪ್ರದೇಶವಾಗಿರುವ ಸುರತ್ಕಲ್ ಜಂಕ್ಷನ್‍ಗೆ...
ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

‘ ಒರ ಪೋಯಾಲ್ ‘ ಎಂದ ಸಂಘಟನೆಗಳು – ಗಾನಾ ಪಿ. ಕುಮಾರ್ ವರ್ಗಾವಣೆ ; ಖಡಕ್ ಅಧಿಕಾರಿ ವೀರಯ್ಯ ಹರೇಮಠ್ ಪುತ್ತೂರು ಉಪವಿಭಾಗದ ನೂತನ ಡಿವೈಎಸ್ ಪಿ – ಕಹಳೆ ನ್ಯೂಸ್

ಪುತ್ತೂರು : ಅನೇಕ ಮೃದು ಧೋರಣೆಗಳಿಂದ ಹಿಂದೂ ಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದ, ಪುತ್ತೂರಿನ ಡಿವೈಎಸ್ ಪಿ ಗಾನಾ ಪಿ ಕುಮಾರ್ ಅವರನ್ನು ಕೊನೆಗೂ ವರ್ಗಾವಣೆ ಮಾಡಲಾಗಿದೆ. ಸಿ.ಐ.ಡಿಯಲ್ಲಿ ಇದ್ದ ವೀರಯ್ಯ ಹಿರೇಮಠ ಅವರನ್ನು ಪುತ್ತೂರಿನ ನೂತನ ಡಿವೈಎಸ್ ಪಿಯಾಗಿ ನೇಮಕ ಮಾಡಿದ್ದು, ಪೋಲೀಸ್ ಮಹಾನಿರ್ದೇಶಕ ಡಾ. ಎಎ.ಸಲೀಂ ಅದೇಶ ಹೊರಡಿಸಿದ್ದಾರೆ. ಇತ್ತ ಗಾನಾ ವರ್ಗಾವಣೆ ಸುದ್ದಿ ತಿಳಿಯುತ್ತಲೆ ಹಿಂದೂ ಸಂಘಟನೆಗಳು ' ಒರ ಪೋಯಾಲ್ ' ಎಂದು ನಿಟ್ಟುಸಿರು...
ದಕ್ಷಿಣ ಕನ್ನಡಪುತ್ತೂರುಸುದ್ದಿ

‘ಅಗ್ನಿವೀರ ಹುದ್ದೆ’ಗೆ ಅರ್ಜಿ ಸಲ್ಲಿಸುವ ಆಸಕ್ತರಿಗೆ ಪೂರ್ವ ಅಭ್ಯಾಸ ತರಬೇತಿ ಮತ್ತು ದೈಹಿಕ ಸದೃಢತೆ, ಕ್ರೀಡಾ ಚಟುವಟಿಕೆಗಳ ಮಾಹಿತಿ : ವಿದ್ಯಾಮಾತಾ ಅಕಾಡೆಮಿ ಪುತ್ತೂರು ಕಲ್ಪಿಸುತ್ತಿದೆ ಉತ್ತಮ ಅವಕಾಶ – ಸಂಪೂರ್ಣ ಮಾಹಿತಿ ಇಲ್ಲಿದೆ –ಕಹಳೆ ನ್ಯೂಸ್

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅಗ್ನಿಪಥ ನೇಮಕಾತಿ 2022ಕ್ಕೆ ಸಂಬAಧಿಸಿದAತೆ "ಅಗ್ನಿವೀರ" ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಪೂರ್ವಭಾವಿ ಅಭ್ಯಾಸ ತರಬೇತಿ ಮತ್ತು ದೈಹಿಕ ಸದೃಢತೆಯ ನಿಗದಿಪಡಿಸಿರುವ ಕ್ರೀಡಾ ಚಟುವಟಿಕೆಗಳ ಮಾಹಿತಿ, ಮೈದಾನ ತರಬೇತಿಯನ್ನು ದಕ್ಷಿಣ ಕನ್ನಡ ಸರಕಾರಿ ಪದವಿಪೂರ್ವ ಕಾಲೇಜು ಕೊಂಬೆಟ್ಟು - ಪುತ್ತೂರು ಇಲ್ಲಿ ಹಮ್ಮಿಕೊಳ್ಳಲಾಗಿದೆ.17.5 ವರ್ಷದಿಂದ 23 ವರ್ಷದ ಯುವಕ - ಯುವತಿಯರಿಗೆ "ಅಗ್ನಿವೀರ" ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದ್ದು, ಸದ್ಯ ಈಗಾಗಲೇ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬೆಳಾಲು ಗ್ರಾಮದ ಪಾನಡ್ಕ ಅಂಗನವಾಡಿಯಲ್ಲಿ ಶ್ರೀ ಕೃಷ್ಣವೇಷ ಕಾರ್ಯಕ್ರಮ : ಕೃಷ್ಣ ವೇಷ ತೊಟ್ಟು ಸಂಭ್ರಮಿಸಿದ ಅಂಗನವಾಡಿ ಪುಟಾಣಿಗಳು – ಕಹಳೆ ನ್ಯೂಸ್

ಬೆಳಾಲು: ಶ್ರೀ ಕ್ರಷ್ಣ ಜನ್ಮಾಷ್ಟಮಿ ಪ್ರಯುಕ್ತ ಬೆಳಾಲು ಗ್ರಾಮದ ಪಾನಡ್ಕ ಅಂಗನವಾಡಿಯಲ್ಲಿ ಶ್ರೀ ಕ್ರಷ್ಣವೇಷ ಕಾರ್ಯಕ್ರಮ ನಡೆದಿದೆ. ಅಂಗನವಾಡಿಯ ಪುಟಾಣಿಗಳು ಕೃಷ್ಣ ವೇಷ ತೊಟ್ಟು ಸಂಭ್ರಮಿಸಿದ್ರು. ಕಾರ್ಯಕ್ರಮದಲ್ಲಿ ಶಾಲಾ ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಶ್ರೀಮತಿ ನಿಶಾ ಬನಂದೂರು, ಅಂಗನವಾಡಿ ವಲಯ ಮೇಲ್ವಿಚಾರಕಿ ಕುಮಾರಿ ಲಲಿತಾ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸತೀಶ್ ಎಳ್ಳುಗದ್ದೆ, ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ, ಗಣ್ಯರಾದ ತಿಮ್ಮಪ್ಪ ಗೌಡ ಬನಂದೂರು, ಸಮಿತಿ ಸದಸ್ಯರಾದ...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ ; ಐವರು ಜಿಹಾದಿ ಹಂತಕರು ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ವಶಕ್ಕೆ – ಕಹಳೆ ನ್ಯೂಸ್

ಮಂಗಳೂರು, ಆ 19 : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಐವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದೆ. ಐದು ಆರೋಪಿಗಳಾದ ರಿಯಾಜ್ (27), ನೌಫಲ್ (28), ಸೈನುಲ್ ಅಬಿದ್ (22), ಮೊಹಮ್ಮದ್ ಸೈಯದ್ (32), ಅಬ್ದುಲ್ ಬಶೀರ್ (29) ರನ್ನು ಎನ್‌ಐಎ ಆರು ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದೆ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಅವರನ್ನು ಜುಲೈ 27ರಂದು ಹತ್ಯೆ ಮಾಡಿದ್ದು, ಈ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಬನ್ನೂರಿನಲ್ಲಿ ತಡರಾತ್ರಿ ಸುಖಾಸುಮ್ಮನೆ ಗುಂಪು ಸೇರಿದ್ದ ಮುಸ್ಲಿಂ ಯುವಕರ ಪುಂಡು ; ದಾಖಲೆ ಪರಿಶೀಲಿಸಿ, ಫೈನ್ ಹಾಕಿ ಎಚ್ಚರಿಕೆ ನೀಡಿದ ಪುತ್ತೂರು ಎಸ್‌ಐ ಶ್ರೀಕಾಂತ್ ರಾಥೋಡ್ – ಕಹಳೆ ನ್ಯೂಸ್

ಪುತ್ತೂರು : ಪೊಲೀಸ್ ಠಾಣೆಗೆ ಎಸ್‌ಐಯಾಗಿ ನೇಮಕಗೊಂಡಿರುವ ಶ್ರೀಕಾಂತ್ ರಾಥೋಡ್ ಅವರು ಉತ್ತಮ ಕರ್ತವ್ಯ ನಿರ್ವಹಣೆಯ ಮೂಲಕ ಕಾನೂನು ಸುವ್ಯವಸ್ಥೆ ಕಾಪಾಡಿ ಜನರ ಮನೆ ಮಾತಾಗುತ್ತಿದ್ದಾರೆ. ಇನ್ನು ನಿನ್ನೆ ಪುತ್ತೂರಿನ ಬನ್ನೂರಿನ ಚೆಲುವಮ್ಮನ ಕಟ್ಟೆ ಬಳಿ ರಾತ್ರಿ ವೇಳೆ ಮುಸ್ಲಿಂರ ಗುಂಪೊAದು ನಿಂತಿದ್ದನ್ನ ಗಮನಿಸಿ ಗಸ್ತು ತಿರುಗುತ್ತಿದ್ದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಪುತ್ತೂರು ಪೊಲೀಸ್ ಠಾಣೆಗೆ ಎಸ್‌ಪಿ ಶ್ರೀಕಾಂತ್ ರಾಥೋಡ್ ವಿಚಾರಣೆ ನಡೆಸಿದ ವೇಳೆ ಇವರ ವಾಹನಕ್ಕೆ ಸರಿಯಾದ ದಾಖಲೆ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಮಹಿಳೆಯೊಬ್ಬರು ಉಪ್ಪಿನಂಗಡಿಯ ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರದ ಮುಂದಾಳು ಓರ್ವರಿಗೆ ಫೋನ್ ಕರೆಗಳ ಮೂಲಕ ಅಶ್ಲೀಲ ಮಾತುಗಳ್ನಾಡಿ ಹನಿಟ್ರ್ಯಾಪ್ ಗೆ ಯತ್ನ ; ದೂರು ದಾಖಲು – ಕಹಳೆ ನ್ಯೂಸ್

ಉಪ್ಪಿನಂಗಡಿ, ಆ 17 : ಫೋನ್ ಕರೆಗಳ ಮೂಲಕ ಅಶ್ಲೀಲ ಮಾತುಗಳ್ನಾಡಿ ಹನಿಟ್ರ್ಯಾಪ್ ಮಾಡಲೆತ್ನಿಸಿದ ಬಗ್ಗೆ ಸಾಮಾಜಿಕ ಮುಖಂಡರೊಬ್ಬರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಮಹಿಳೆಯೊಬ್ಬರು ಉಪ್ಪಿನಂಗಡಿಯ ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರದ ಮುಂದಾಳು ಓರ್ವರಿಗೆ ಕರೆ ಮಾಡಿ ಅಸಭ್ಯವಾಗಿ ತೀರಾ ಮುಜುಗರಕ್ಕೀಡು ಮಾಡುವಂತೆ ಮಾತನಾಡಿದ್ದಳು. ಆಕೆಯ ಮಾತಿಗೆ ನಡೆಗೆ ತೀಕ್ಷ್ಣವಾದ ಮಾತುಗಳಿಂದ ಆಕ್ಷೇಪವೆತ್ತಿದರೂ ಪದೇ ಪದೇ ಮೂರ್ನಾಲ್ಕು ಬಾರಿ ಕರೆ ಮಾಡಿ ವಿಕೃತ ವರ್ತನೆ ತೋರಿದಾಗ ಇದೊಂದು ಹನಿಟ್ರ್ಯಾಪ್ ಬ್ಲ್ಯಾಕ್‌ಮೇಲ್...
1 570 571 572 573 574 731
Page 572 of 731