Thursday, May 14, 2026

ದಕ್ಷಿಣ ಕನ್ನಡ

ಕ್ರೈಮ್ದಕ್ಷಿಣ ಕನ್ನಡಸುದ್ದಿ

ಮಂಗಳೂರಿನಲ್ಲಿ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತನಿಗೆ ಜೀವ ಬೆದರಿಕೆ, ಮೂರು ಬಾರಿ ಬೈಕ್​ನಲ್ಲಿ ಕಾರ್ಯಕರ್ತನನ್ನು ಹಿಂಬಾಲಿಸಿದ್ದ ದುಷ್ಕರ್ಮಿ ಜಿಹಾದಿಗಳಿಂದ ಹತ್ಯೆಗೆ ಯತ್ನ ; ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್…! – ಕಹಳೆ ನ್ಯೂಸ್

ಮಂಗಳೂರು: ನಗರದ ವಿಶ್ವ ಹಿಂದೂ ಪರಿಷತ್ (Vishwa Hindu Parishad – VHP) ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿರುವ ದುಷ್ಕರ್ಮಿಗಳು ಹತ್ಯೆಗೂ ಯತ್ನಿಸಿರುವ ಆಘಾತಕಾರಿ ಮಾಹಿತಿ ಬಹಿರಂಗಗೊಂಡಿದೆ. ಮೂರು ಬಾರಿ ಬೈಕ್​ನಲ್ಲಿ ಕಾರ್ಯಕರ್ತನನ್ನು ಹಿಂಬಾಲಿಸಿದ್ದ ದುಷ್ಕರ್ಮಿಗಳು ಹತ್ಯೆಗೆ ಯತ್ನಿಸಿದ್ದರು. ಮಾತ್ರವಲ್ಲದೆ, ದೂರವಾಣಿ ಮೂಲಕವೂ ಹಲವು ಬಾರಿ ಜೀವ ಬೆದರಿಕೆ ಹಾಕಿದ್ದರು. ಈ ಸಂಬಂಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್​​ 506, 507ರ ಅನ್ವಯ ಎಫ್​ಐಆರ್ ದಾಖಲಾಗಿದೆ. ಮಂಗಳೂರಿನ ಬಜ್ಜೋಡಿ-ಬಿಕರ್ನಕಟ್ಟೆ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿಸುಳ್ಯ

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ | ಸುಳ್ಯ SDPI ಕಚೇರಿಯಲ್ಲಿ ಮಹಜರು ; ಬಂಧಿತ ನೌಫಾಲ್, ಆಬಿದ್ ಗೆ ಆಗಸ್ಟ್ 12 ರವರೆಗೆ ನಾಲ್ಕು ದಿನಗಳ ನ್ಯಾಯಾಂಗ ಬಂಧನ – ಕಹಳೆ ನ್ಯೂಸ್

ಸುಳ್ಯ, ಆ 09 : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದ.ಕ ಜಿಲ್ಲಾ ಪೊಲೀಸರು ನಿನ್ನೆ ಇಬ್ಬರನ್ನು ಬಂಧಿಸಿದ್ದು ಸುಳ್ಯ ಎಸ್ ಡಿಪಿಐ ಕಚೇರಿಗೆ ಕರೆದುಕೊಂಡು ಬಂದು ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ಗಾಂಧಿನಗರದ ಅಲೆಟ್ಟಿ ರಸ್ತೆಯಲ್ಲಿರೋ ಕಚೇರಿಗೆ ಇಂದು ಬೆಳಿಗ್ಗೆ ಕರೆದುಕೊಂಡು ಹೋಗಿ ಸುಳ್ಯ ಪೊಲೀಸರು ಮಹಜರು ಪ್ರಕ್ರಿಯೆ ನಡೆಸಿದರು. ಬೆಳಿಗ್ಗೆ 8 ಗಂಟೆ ಸುಮಾರಿಗೆ ಡಿವೈಎಸ್ಪಿ ಗಾನ ಕುಮಾರಿ ನೇತೃತ್ವದ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪ್ರತಿನಿತ್ಯದ ದಾರಿ ಬಿಟ್ಟು ಬೇರೆ ದಾರಿ ಹಿಡಿದಿದ್ದ.! ಪುತ್ತೂರು ಬೊಳುವಾರು ಅಪಾರ್ಟ್ಮೆಂಟ್ ನಿಂದ ಬಿದ್ದು ಸುಶಾನ್‌ ಸಾವು ; ಸುದಾನ ಪ್ರೌಢಶಾಲೆಯ ವಿದ್ಯಾರ್ಥಿ ಸಾವಿನ ಬಗ್ಗೆ ಸಮಗ್ರ ತನಿಖೆಗೆ ತಂದೆಯಿಂದ ದೂರು – ಕಹಳೆ ನ್ಯೂಸ್

ಪುತ್ತೂರು, ಆ 08 : ಬೊಳುವಾರು ಅಪಾರ್ಟ್ಮೆಂಟ್ ಕಟ್ಟಡದ ಮಹಡಿಯಿಂದ ಬಿದ್ದು ಮೃತಪಟ್ಟ ವಿದ್ಯಾರ್ಥಿ ಸುಶಾನ್‌ ರೈ ಅವರ ಅಂತ್ಯಕ್ರಿಯೆ ಪುತ್ತೂರು ಮಡಿವಾಳಕಟ್ಟೆ ಸ್ಮಶಾನದಲ್ಲಿ ಆ. 6ರ ಸಂಜೆ ನಡೆಯಿತು. ಸುದಾನ ವಸತಿಯುತ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಸುಶಾನ್‌ ರೈ ಸಾವಿನ ಬಗ್ಗೆಸಮಗ್ರ ತನಿಖೆ ನಡೆಸುವಂತೆ ತಂದೆ ಮನೋಹರ್‌ ರೈ ಪೊಲೀಸರಿಗೆ ದೂರು ನೀಡಿದ್ದಾರೆ.ಸುದಾನ ವಸತಿಯುತ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಶಾನ್‌ ರೈ ಆ. 5ರ ಸಂಜೆ ಬೊಳುವಾರು...
ದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆ. 14ರ ವರೆಗೆ ಸೆಕ್ಷನ್‌ 144 ಮುಂದುವರಿಕೆ – ರಾತ್ರಿ ನಿರ್ಬಂಧ ತೆರವು ; ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ – ಕಹಳೆ ನ್ಯೂಸ್

ಮಂಗಳೂರು, ಆ 07 : ದ.ಕ ಜಿಲ್ಲೆಯಲ್ಲಿ ಅಪರಾಧ ಕೃತ್ಯ ನಡೆದ ಹಿನ್ನೆಲೆಯಲ್ಲಿ ಕೆಲವೊಂದು ನಿರ್ಬಂಧ ಹೇರಲಾಗಿತ್ತು. ಸದ್ಯ ನಿರ್ಬಂಧಗಳನ್ನು ತೆರೆಯಲು ದ.ಕ‌. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ರಾತ್ರಿ 9 ಗಂಟೆಗೆ ಅಂಗಡಿ‌ ಮುಂಗಟ್ಟುಗಳನ್ನು ಬಂದ್ ಮಾಡಲಾಗಿತ್ತು. ಆದರೆ ನಾಳೆಯಿಂದ ರಾತ್ರಿ 9 ಗಂಟೆಯ ನಂತರವು ಅಂಗಡಿಗಳನ್ನು ಓಪನ್ ಇಡಬಹುದು. ಬಾರ್, ವೈನ್ ಶಾಪ್ ಎಂದಿನಂತೆ ಕಾರ್ಯಾಚರಿಸಲು ಅವಕಾಶ ನೀಡಲಾಗಿದೆ. ಜನರ ಓಡಾಟಕ್ಕೂ ಕೂಡ ಯಾವುದೇ ನಿರ್ಬಂಧವಿರುವುದಿಲ್ಲ. ಆಗಸ್ಟ್ 14...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಜಗದೀಶ್ ಆಚಾರ್ಯ ನಿರ್ದೇಶನ ಗಾಯನದ ‘ಕೃಷ್ಣಾ ಎನಬಾರದೆ’ ಪುರಂದರ ದಾಸರ ಕೀರ್ತನೆ ಬಿಡುಗಡೆಗೊಳಿಸಿದ ಕಶೆಕೋಡಿ ಸೂರ್ಯನಾರಾಯಣ ಭಟ್ – ಕಹಳೆ ನ್ಯೂಸ್

ಪುತ್ತೂರು: ತುಳುನಾಡ ಗಾನ ಗಂಧರ್ವ ಪುತ್ತೂರು ಜಗದೀಶ್ ಆಚಾರ್ಯ ರ ಮತ್ತೊಂದು ದಾಸರ ಪದವನ್ನು ಶ್ರೀ ಕೃಷ್ಣ ಜನ್ಮಾಷ್ಟಮಿಯ ಸುಸಂದರ್ಭದಲ್ಲಿ ಸ್ವತಃ ಜಗದೀಶ್ ಸಂಗೀತ ಹಾಗೂ ನಿರ್ದೇಶನ ಹಾಗೂ ಗಾಯನದಲ್ಲಿ ಮೂಡಿ ಬಂದ ಪುರಂದರ ದಾಸರ ಸಾಹಿತ್ಯಕ್ಕೆ ವಿಶೇಷವಾದ ರಾಗ ಸಂಯೋಜನೆಯಲ್ಲಿ ಈ ವಿಡಿಯೋ ಭಕ್ತಿಗೀತೆ ಜಗದೀಶ್ ಪುತ್ತೂರು ಯುಟ್ಯೂಬ್ ಚಾನಲ್ ನಲ್ಲಿ ಹೊರ ತಂದಿದ್ದಾರೆ. ತುಳುನಾಡ ಗಾನ ಗಂಧರ್ವ ಸಂಗೀತ ಸೇವಾ ಪ್ರತಿಷ್ಠಾನ ದಿಂದ ವತಿಯಿಂದ ನವೀನ್ ಮಾವಜಿ...
ಕ್ರೀಡೆದಕ್ಷಿಣ ಕನ್ನಡರಾಜ್ಯಸುದ್ದಿ

ಕಾಮನ್ ವೆಲ್ತ್ ಕ್ರೀಡಾಕೂಟದ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಗುರುರಾಜ್‌ ಪೂಜಾರಿ ತವರಿಗೆ ; ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು , ಶಾಸಕ ಡಾ. ವೈ. ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್ ರಿಂದ ಅಭಿನಂದನೆ – ಕಹಳೆ ನ್ಯೂಸ್

ಮಂಗಳೂರು, ಆ 07 : ಕಾಮನ್ ವೆಲ್ತ್ ಕ್ರೀಡಾಕೂಟದ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದು ಭಾರತದ ಕೀರ್ತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಗಿರುವ  ಕರಾವಳಿಯ ಹೆಮ್ಮೆಯ ಕ್ರೀಡಾಪಟು ಗುರುರಾಜ್ ಪೂಜಾರಿಯವರು ಇಂದು ತವರಿಗೆ ಆಗಮಿಸಿದರು. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಬೆಳಗ್ಗೆ ಆಗಮಿಸಿದ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಅವರು ಆತ್ಮೀಯವಾಗಿ ಸ್ವಾಗತಿಸಿ, ಅಭಿನಂದಿಸಿದರು.ಮಂಗಳೂರು ನಗರ ಉತ್ತರ ಶಾಸಕ ಡಾ. ವೈ. ಭರತ್ ಶೆಟ್ಟಿ, ಮೂಲ್ಕಿ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಪ್ರವೀಣ್‌ನನ್ನ ಕೊಲೆ ಮಾಡಿದವರು ಕೇರಳದವರಲ್ಲ, ಸ್ಥಳೀಯರು : ಸ್ಫೋಟಕ ಅಂಶ ಬಿಚ್ಚಿಟ್ಟ ಆರಗ ಜ್ಞಾನೇಂದ್ರ – ಕಹಳೆ ‌ನ್ಯೂಸ್

ಶಿವಮೊಗ್ಗ, (ಆಗಸ್ಟ್.06): ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಕಾರ್ಯಕರ್ತ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಅವರನ್ನು ಹತ್ಯೆ ಮಾಡಿದವರು ದಕ್ಷಿಣ ಕನ್ನಡ ಜಿಲ್ಲೆಯವರೇ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಫೋಟಕ ಅಂಶವನ್ನು ಬಿಚ್ಚಿಟ್ಟಿದ್ದಾರೆ. ಶಿವಮೊಗ್ಗದಲ್ಲಿ ನಿನ್ನೆ ( ಶುಕ್ರವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವೀಣ್ ಹತ್ಯೆಯ ಹಂತಕರು ಕೇರಳದವರಲ್ಲ. ಸ್ಥಳೀಯರೇ ಆಗಿದ್ದಾರೆ. ಇವರ ಹಿನ್ನೆಲೆ ಏನು ಯಾವ ಸಂಘಟನೆಗೆ ಸೇರಿದವರು ಎನ್ನುವುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲದೇ...
ದಕ್ಷಿಣ ಕನ್ನಡರಾಜ್ಯಸುದ್ದಿ

ಸಂಘಪರಿವಾರದ ಕೆಂಗಣ್ಣಿಗೆ ಗುರಿಯಾಗಿದ್ದ ಉಪ್ಪಿನಂಗಡಿ ಪೋಲೀಸ್ ಠಾಣೆ ಎಸ್.ಐ. ಕುಮಾರ್ ಕಾಂಬ್ಳೆ ವರ್ಗಾವಣೆ ; ಪುತ್ತೂರಿನ ‘ಸಿಂಗಂ’ ರಾಜೇಶ್ ಕೆ.ವಿ. ಉಪ್ಪಿನಂಗಡಿ ನೂತನ ಠಾಣಾಧಿಕಾರಿ – ಶ್ರೀಕಾಂತ್ ರಾಠೋಡ್ ಪುತ್ತೂರು ನಗರ ಠಾಣೆಗೆ ವರ್ಗಾವಣೆ – ಕಹಳೆ ನ್ಯೂಸ್

ದಕ್ಷಿಣ ಕನ್ನಡ : ಉಪ್ಪಿನಂಗಡಿಯಲ್ಲಿ ಮೃದುಧೋರಣೆಗಳ ಮೂಲಕ ಸಂಘಪರಿವಾರದ ಕೆಂಗಣ್ಣಿಗೆ ಗುರಿಯಾಗಿದ್ದ ಉಪ್ಪಿನಂಗಡಿ ಪೋಲೀಸ್ ಠಾಣೆ ಎಸ್.ಐ. ಕುಮಾರ್ ಕಾಂಬ್ಳೆ ವರ್ಗಾವಣೆ ಮಾಡಿ ಪೋಲೀಸ್ ಮಹಾನಿರ್ದೇಶಕ ದಿವ್ಯಜೋತಿ ರೇ ಆದೇಶ ಹೊರಡಿಸಿದ್ದಾರೆ. ಪ್ರಸ್ತುತ ಪುತ್ತೂರು ನಗರ ಪೋಲೀಸ್ ಠಾಣಾಧಿಕಾರಿ ರಾಜೇಶ್ ಕೆ.ವಿ. ಉಪ್ಪಿನಂಗಡಿ ನೂತನ ಠಾಣಾಧಿಕಾರಿ ನೇಮಕಮಾಡಲಾಗಿದೆ. ಕಡಬ ಎಸ್.ಐ. ಶ್ರೀಕಾಂತ್ ರಾಠೋಡ್ ಪುತ್ತೂರು ನಗರ ಠಾಣೆಗೆ ವರ್ಗಾವಣೆ ಮಾಡಲಾಗಿದೆ....
1 572 573 574 575 576 731
Page 574 of 731