Saturday, May 9, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ರೇಡಿಯೋ ಪಾಂಚಜನ್ಯದಲ್ಲಿ ಭಕ್ತಿಗೀತೆ – ಕವನವಾಚನ ಸ್ಪರ್ಧೆ: ಬಹುಮಾನ – ಕಹಳೆ ನ್ಯೂಸ್

ಪುತ್ತೂರು: ರೇಡಿಯೋ ಪಾಂಚಜನ್ಯ 90.8 ಎಫ್.ಎಂ. ನೇತೃತ್ವದಲ್ಲಿ ಇನ್ನರ್‍ವೀಲ್ ಸಹಯೋಗದಲ್ಲಿ ನಡೆದ ಭಕ್ತಿಗೀತೆ ಸ್ಪರ್ಧೆ ಮತ್ತು ಸ್ವರಚಿತ ಕವನವಾಚನ ಸ್ಪರ್ಧೆ ಜು. 15ರಂದು ನೆಹರೂನಗರ ವಿವೇಕಾನಂದ ಪಿ.ಜಿ. ಸೆಮಿನಾರ್ ಹಾಲ್ ನಡೆಯಿತು. ಕುಶಲ ಹಾಸ್ಯಪ್ರಿಯರ ಸಂಘದ ಅಧ್ಯಕ್ಷೆ ಶಂಕರಿ ಶರ್ಮ ದೀಪಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಕಾರ್ಯಕ್ರಮದಲ್ಲಿ ಇನ್ನರ್‍ವೀಲ್ ಅಧ್ಯಕ್ಷೆ ಟೈನಿ ದೀಪಕ್ ಅವರು ಉಪಸ್ಥಿತರಿದ್ದರು. ರೇಡಿಯೋ ಪಾಂಚಜನ್ಯದ ಅಧ್ಯಕ್ಷೆ ಕೃಷ್ಣವೇಣಿ ಪ್ರಸಾದ್ ಮುಳಿಯ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು....
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಶುಕ್ರವಾರ ಜುಲೈ 22ರಂದು ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸ್ವಾತಂತ್ರ್ಯದ 75ನೇ ಅಮೃತ ಮಹೋತ್ಸವ ” ತಾಲೂಕು ಮಟ್ಟದ ಭಾಷಣ ಸ್ಪರ್ಧೆ ಮತ್ತು ದೇಶಭಕ್ತಿ ಗೀತೆ ಸ್ಪರ್ಧೆ ” ; ನೀವು ಭಾವಗಹಿಸ್ಬೇಕಾ..!? ಬಹುಮಾನ ‌ಗೆಲ್ಲಬೇಕಾ..!? – ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯ, ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ಘಟಕ ಮತ್ತು ರೇಡಿಯೋ ಪಾಂಚಜನ್ಯ 90.8FM ನೆಹರು ನಗರ ಸಹಯೋಗದಲ್ಲಿ ಶುಕ್ರವಾರ ಜುಲೈ 22ರಂದು ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸ್ವಾತಂತ್ರ್ಯದ 75ನೇ ಅಮೃತ ಮಹೋತ್ಸವದ ಕಾರ್ಯಕ್ರಮದ ಪ್ರಯುಕ್ತ ತಾಲೂಕು ಮಟ್ಟದ ಭಾಷಣ ಸ್ಪರ್ಧೆ ಮತ್ತು ದೇಶಭಕ್ತಿ ಗೀತೆ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ದೇಶಭಕ್ತಿ ಗೀತೆಯು ಪಿ.ಯು, ಪದವಿ, ವೃತ್ತಿಪರ ಮತ್ತು ಸಾರ್ವಜನಿಕ ವಿಭಾಗದಲ್ಲಿ ಮತ್ತು ಭಾಷಣ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ರೇವ್ (ಗಾಂಜಾ) ಪಾರ್ಟಿ ಬೇಟೆ ಬೆನ್ನಲ್ಲೇ ಎಸ್.ಐ. ರಾಜೇಶ್ ಕೆ.ವಿ. ಸಿಂಗಂ ಅವತಾರ ; ಪುತ್ತೂರಿನಲ್ಲಿ ರೌಂಡ್ಸ್ – ಗಾಂಜಾ ಪೆಡ್ಲಿಂಗ್ ಮಾಡುತ್ತಿದ್ದ ಪುತ್ತೂರಿನ ಪ್ರತಿಷ್ಠಿತ ಸಂತ ಫಿಲೋಮಿನಾ ಕಾಲೇಜಿನ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿ ಅಂದರ್..! – ಕಹಳೆ ನ್ಯೂಸ್

ಪುತ್ತೂರು : ರೇವ್ ಪಾರ್ಟಿ ಬೆನ್ನಲ್ಲೇ ಆರೋಪಿಗಳ ಭೇಟೆ ಬೆನ್ನಲ್ಲೆ ನಗರ ಠಾಣಾ ಪೊಲೀಸ್ ಉಪನಿರೀಕ್ಷಕರಾದ ರಾಜೇಶ್ ಕೆ ವಿಯವರಿಂದ ಮತ್ತೆ ಕಾರ್ಯಾಚರಣೆ. ಖಚಿತ ಮಾಹಿತಿ ಮೇರೆಗೆ ಪುತ್ತೂರು ನಗರದ ದರ್ಬೆಯ ಪ್ರತಿಷ್ಠಿತ ಸಂತ ಫಿಲೋಮಿನಾ ಕಾಲೇಜ್ ಬಳಿ, ಅದೇ ಕಾಲೇಜಿನ ಕೇರಳ ಮೂಲದ ವಿದ್ಯಾರ್ಥಿ ಮುಬಿನ್ ( 20 ) ಎಂಬಾತ ಪುತ್ತೂರು ನಗರ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಬಂದ ಮಾಹಿತಿ ಆದರಿಸಿ, ದಾಳಿ ನಡೆಸಿ...
ದಕ್ಷಿಣ ಕನ್ನಡಸುದ್ದಿ

ಮಂಗಳೂರಿನಲ್ಲಿ ಮಾರಕಾಯುಧಗಳೊಂದಿಗೆ ದರೋಡೆಗೆ ಹೊಂಚು: ನಾಲ್ವರ ಬಂಧನ-ಇಬ್ಬರು ಎಸ್ಕೇಪ್‌ – ಕಹಳೆ ನ್ಯೂಸ್

ಮಂಗಳೂರು: ಮಾರಕಾಯುಧಗಳೊಂದಿಗೆ ದರೋಡೆ ಮಾಡಲು ಹೊಂಚು ಹಾಕುತ್ತಿದ್ದ ಗ್ಯಾಂಗ್‌ವೊಂದನ್ನು ಮಂಗಳೂರು ನಗರ ಬಂದರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಅನಿಶ್ ಅಶ್ರಫ್(24), ಶೇಖ್ ಮಹಮ್ಮದ್ ಹಾರಿಸ್(32), ಮಹಮ್ಮದ್ ಕೈಸ್(26), ಮೊಹಮ್ಮದ್ ಕಾಮಿಲ್ (33) ಎಂದು ಗುರುತಿಸಲಾಗಿದೆ. ಅಬ್ದುಲ್ ಖಾದರ್ ಫಹಾದ್ ಹಾಗೂ ಮತ್ತೋರ್ವ ಪರಾರಿಯಾಗಿದ್ದಾರೆ. ಮಂಗಳೂರು ಕಮೀಷನರೇಟ್‌ ವ್ಯಾಪ್ತಿಯ ಕುದ್ರೋಳಿ ಮೊಯಿದ್ದೀನ್ ಮಸೀದಿ ಹಿಂಭಾಗದಲ್ಲಿ ಜು.14 ರಂದು ಮಧ್ಯಾಹ್ನದ ವೇಳೆಗೆ ಅನಿಶ್ ಅಶ್ರಪ್ ಮತ್ತು ಅಬ್ದುಲ್ ಖಾದರ್ ಫಹಾದ್ ಎಂಬವರು ಅವರ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸರಕಾರಿ ಅಧಿಕಾರಿಗಳು ಸಂಚರಿಸುತ್ತಿದ್ದ ಕಾರಿನ ಗಾಜು ಪುಡಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿದ ಬಂಟ್ವಾಳ ಪೊಲೀಸರು – ಕಹಳೆ ನ್ಯೂಸ್

ಬಂಟ್ವಾಳ: ತುಂಬೆ ಬಳಿ ಸರಕಾರಿ ಅಧಿಕಾರಿಗಳು ಸಂಚರಿಸುತ್ತಿದ್ದ ಕಾರಿನ ಗಾಜು ಪುಡಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಸಜೀಪ ಕೊಣೆಮಾರ್ ನಿವಾಸಿ ಸಂಶುದ್ದೀನ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಮಂಗಳೂರು ಜಿ.ಪಂ ಕಚೇರಿಯ ವಾಹನವೊಂದರ ಚಾಲಕ ದೇವದಾಸ್ ಅವರು, ಪುತ್ತೂರಿನಲ್ಲಿ ನಡೆಯುವ ಅಗತ್ಯ ಮೀಟಿಂಗ್ ನಲ್ಲಿ ಭಾಗವಹಿಸಲು ಜಿಲ್ಲಾ ಪಂಚಾಯತ್ ನ ಮೂವರು ಅಧಿಕಾರಿಗಳನ್ನು ಕಾರಿನಲ್ಲಿ ಮಂಗಳೂರಿನಿಂದ ಪುತ್ತೂರಿಗೆ ಕರೆದುಕೊಂಡು ಹೋಗುವ ವೇಳೆ ಈ ಘಟನೆ...
ದಕ್ಷಿಣ ಕನ್ನಡಸುದ್ದಿ

ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರವಾಸೋದ್ಯಮ ವಿಭಾಗ ಹಾಗೂ ಬಿಬಿಎ (ಟೂರಿಸಂ ಅಂಡ್ ಟ್ರಾವೆಲ್) ವಿಭಾಗದ ವತಿಯಿಂದ ಜು. 19 ರಂದು ‘ಆಹಾರೋತ್ಸವ -2022ʼ – ಕಹಳೆ ನ್ಯೂಸ್

ಮಂಗಳೂರು: ವಿಶ್ವವಿದ್ಯಾನಿಲಯ ಕಾಲೇಜಿನ ಪ್ರವಾಸೋದ್ಯಮ ವಿಭಾಗ ಹಾಗೂ ಬಿಬಿಎ (ಟೂರಿಸಂ ಅಂಡ್ ಟ್ರಾವೆಲ್) ವಿಭಾಗದ ವತಿಯಿಂದ ಜು.19ರಂದು ಆಹಾರೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಬಂಟ್ವಾಳ ತಾಲೂಕಿನ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಡಿ. ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ರಮೇಶ್ ಕೆ ಮುಖ್ಯ ಅತಿಥಿಯಾಗಿರಲಿದ್ದಾರೆ. ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ....
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ರೇವ್ ಪಾರ್ಟಿ…!? ಗಾಂಜ ಸೇವಿಸಿ, ಅನುಚಿತ ವರ್ತನೆ ; ಪುತ್ತೂರಿನ ಪ್ರತಿಷ್ಠಿತ ಸ್ಪಾ ಆಂಡ್ ಸೇಲೂನ್ ಮಾಲಕ ಕನಿಷ್ಕ ಶೆಟ್ಟಿ ಸಹಿತ ಐದು ಮಂದಿಯ ಹೆಡೆಮುರಿಕಟ್ಟಿದ ಎಸ್.ಐ. ರಾಜೇಶ್ ಕೆ.ವಿ. – ಕಹಳೆ ನ್ಯೂಸ್

ಪುತ್ತೂರು : ತಾಲೂಕಿನಲ್ಲಿ ಪದೇ ಪದೇ ಗಾಂಜ ಸೇವನೆ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಇಂಹದ್ದೇ ಒಂದು ಪ್ರಕರಣ ಇಂದು ಬೆಳಕಿಗೆ ಬಂದಿದೆ. ಪುತ್ತೂರಿನ ಪ್ರತಿಷ್ಠಿತ ಸ್ಪಾ & ಸೇಲೂನ್ ನ ಮಾಲೀಕ ಕನಿಷ್ಕ ಶೆಟ್ಟಿ ಸಹಿತ ಐದು ಮಂದಿ ಗಾಂಜಾ ಸೇವಿಸಿ, ರೇವ್ ಪಾರ್ಟಿಯಲ್ಲಿ ತೊಡಗಿ, ಸಾರ್ವಜನಿಕ ಸ್ಥಳದಲ್ಲಿ ಕಿರಿಕ್ ಮಾಡಿ ಪುತ್ತೂರು ಪೋಲೀಸರ ಅತಿಥಿಗಳಾಗಿದ್ದಾರೆ ಪ್ರಕರಣದ ವಿವರ : ದಿನಾಂಕ 15-07-2022 ರಂದು ಸಾಯಂಕಾಲ ರಾಜೇಶ್ ಕೆವಿ ಪೊಲೀಸ್...
ದಕ್ಷಿಣ ಕನ್ನಡಸುದ್ದಿ

ದ.ಕ., ಮೂಲ್ಕಿ ತಾಲ್ಲೂಕಿನಲ್ಲಿ ನಡೆಯಬೇಕಾಗಿದ್ದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮ ರದ್ದು -ಕಹಳೆ ನ್ಯೂಸ್

ಮಂಗಳೂರು: ರಾಜ್ಯಾದಾದ್ಯಂತ ಭಾರೀ ಮಳೆ ಹಿನ್ನೆಲೆ ಈ ತಿಂಗಳಲ್ಲಿ ನಡೆಯಬೇಕಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಕೆಲವು ಜಿಲ್ಲೆಗಳಲ್ಲಿ ರದ್ದುಗೊಂಡಿದ್ದು, ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ತಾಲ್ಲೂಕು ಪಂಜ ಗ್ರಾಮದಲ್ಲಿ ಇಂದು(ಜು.16) ನಡೆಯಬೇಕಾಗಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ರದ್ದುಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ....
1 580 581 582 583 584 728
Page 582 of 728