Saturday, May 9, 2026

ದಕ್ಷಿಣ ಕನ್ನಡ

ಕಡಬದಕ್ಷಿಣ ಕನ್ನಡಸುದ್ದಿ

ಕಾರು-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ : ಪವಾಡಸದೃಶವಾಗಿ ಪಾರಾದ ಕಾರಿನಲ್ಲಿದ್ದ ಪ್ರಯಾಣಿಕರು- ಕಹಳೆ ನ್ಯೂಸ್

ಕಡಬ: ಇನ್ನೋವಾ ಕಾರು ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಪಂಜ-ಕಡಬ ರಸ್ತೆಯ ಕೋಡಿಂಬಾಳದಲ್ಲಿ ನಡೆದಿದೆ. ಧರ್ಮಸ್ಥಳ ಕಾಯರಡ್ಕದ ಮೂಲದ ಮೂವರು ಪಂಜ ಕಡೆ ಇನ್ನೋವಾ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಬೆಂಗಳೂರಿನಿಂದ ಪಂಜ ಮಾರ್ಗವಾಗಿ ಕಡಬಕ್ಕೆ ಬರುತ್ತಿದ್ದ ಸುಗಮ ಸಂಸ್ಥೆಗೆ ಸೇರಿದ ಖಾಸಗಿ ಬಸ್ ನಡುವೆ ಕೋಡಿಂಬಾಳ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇನ್ನೋವಾ ಕಾರಿನಲ್ಲಿದ್ದ ಮೂವರು ಪವಾಡಸದೃಶವಾಗಿ ಅಪಾಯದಿಂದ ಪಾರಾಗಿದ್ದಾರೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಗುರುಪೂರ್ಣಿಮೆ ಆಚರಣೆ : “ನಮ್ಮೊಳಗಿನ ಅರಿವೇ ನಿಜವಾದ ಗುರು” : ವಿದ್ವಾನ್ ತೇಜಶಂಕರ ಸೋಮಯಾಜಿ – ಕಹಳೆ ನ್ಯೂಸ್

ಪುತ್ತೂರು: ನಮ್ಮೊಳಗಿನ ಅರಿವೇ ನಮ್ಮ ನಿಜವಾದ ಗುರು. ನಾವು ಆತ್ಮಜ್ಞಾನವನ್ನು ಬೆಳೆಸಿಕೊಂಡು, ನಮ್ಮ ಅಂತರಾತ್ಮವನ್ನು ಪರಿಶುದ್ಧವಾಗಿಟ್ಟುಕೊಂಡಾಗ ನಮ್ಮೊಳಗಿನ ಗುರುವಿನ ದರ್ಶನವಾಗುತ್ತದೆ. ನಮ್ಮ ಆತ್ಮಶಕ್ತಿಯನ್ನು ಜಾಗೃತಗೊಳಿಸಿ ನಮ್ಮ ಅನುಭವಗಳನ್ನು ಗುರುವೆಂದು ಬಗೆದು ನಮ್ಮನ್ನು ನಾವೇ ಉದ್ಧಾರದ ಹಾದಿಯಲ್ಲಿ ಮುನ್ನಡೆಸಬೇಕು ಎಂದು ಅಂಬಿಕಾ ಮಹಾವಿದ್ಯಾಲಯದ ತತ್ವಶಾಸ್ತ್ರ ವಿಭಾಗದ ಮುಖ್ಯಸ್ಥ ವಿದ್ವಾನ್ ತೇಜಶಂಕರ ಸೋಮಯಾಜಿ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಬುಧವಾರ ಗುರುಪೂರ್ಣಿಮೆ ಪ್ರಯುಕ್ತ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು : ಹಾರಡಿ ಸಮೀಪ ಮೋಜು ಮಸ್ತಿಯಲ್ಲಿ ತೊಡಗಿದ್ದ ಯುವಕರನ್ನು ವಶಪಡಿಸಿಕೊಂಡ ಪೊಲೀಸರು – ಕಹಳೆ ನ್ಯೂಸ್

ಪುತ್ತೂರು : ಮೋಜು ಮಸ್ತಿಯಲ್ಲಿ ತೊಡಗಿದ್ದ ಯುವಕರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಪುತ್ತೂರಿನ ಹಾರಾಡಿ ಎಂಬಲ್ಲಿ ನಡೆದಿದೆ. ಹಾರಾಡಿ ಸಮೀಪ ಯುವಕರ ತಂಡ ಒಂದು ಸಾರ್ವಜನಿಕ ಸ್ಥಳದಲ್ಲಿ ಮೋಜು ಮಸ್ತಿಯಲ್ಲಿ ತೊಡಗಿದ್ದಾರೆ ಎಂಬ ಮಾಹಿತಿ ಮೇರೆಗೆ ಪುತ್ತೂರು ನಗರ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಕೆಲ ಯುವಕರನ್ನು ವಶಕ್ಕೆ ಪಡೆದುಕೊಂಡ ಮಾಹಿತಿ ಲಭ್ಯವಾಗಿದೆ. ಯುವಕರನ್ನು ಪೊಲೀಸರು ಯಾವ ಕಾರಣಕ್ಕಾಗಿ ವಶಪಡಿಸಿಕೊಂಡಿದ್ದಾರೆ ಎಂದು ಪೋಲೀಸರ ತನಿಖೆಯ ಮೇರೆಗೆ ತಿಳಿಯಬೇಕಾಗಿದೆ....
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ರಾಜ್ಯಸಭೆಗೆ ನಾಮ ನಿರ್ದೇಶನಗೊಂಡ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಗೌರವ ಸಮರ್ಪಣೆ – ಕಹಳೆ ನ್ಯೂಸ್

ಧರ್ಮಸ್ಥಳ: ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರಿಂದ ರಾಜ್ಯಸಭೆಗೆ ನಾಮ ನಿರ್ದೇಶನಗೊಂಡ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಕಹಳೆ ನ್ಯೂಸ್ ವತಿಯಿಂದ ಸಂಸ್ಥೆಯ ಪ್ರಧಾನ ಸಂಪಾದಕರಾದ ಶ್ಯಾಮ್ ಸುದರ್ಶನ ಹೊಸಮೂಲೆ ಹಾಗೂ ಉಪ ಸಂಪಾದಕರಾದ ಗಣೇಶ.ಕೆ ಇವರು ಗೌರವ ಸಮರ್ಪಣೆ ಸಲ್ಲಿಸಿದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪ್ರಧಾನಿ ಕಚೇರಿಗೆ ತಲುಪಿದ ಬ್ರಹ್ಮರಕೂಟ್ಲು ಟೋಲ್‍ಗೇಟ್ ರಸ್ತೆ ದುರವಸ್ಥೆಯ ಫೋಟೋ– ಕಹಳೆ ನ್ಯೂಸ್

ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ 75ರ ಟೋಲ್‍ಗೇಟ್ ಹಾದುಹೋಗುವ ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲು ರಸ್ತೆಯ ದುರವಸ್ಥೆ ಫೋಟೋಈಗ ಪ್ರಧಾನಿ ಕಚೇರಿ ಹಾಗೂ ಕರ್ನಾಟಕ ಮುಖ್ಯಮಂತ್ರಿಯ ಕಚೇರಿಗೆ ತಲುಪಿದೆ. ಟೋಲ್ ಗೇಟ್ ಹಾದುಹೋಗುವ ರಸ್ತೆ ಪೂರ್ತಿ ಹೊಂಡ ಗುಂಡಿ ಬಿದ್ದು ಹಾನಿಗೀಡಾಗಿದ್ದು, ಸಮೀಪದಲ್ಲೇ ಹೆದ್ದಾರಿಯ ಟೋಲ್ ಸಂಗ್ರಹ ಕೇಂದ್ರವಿದ್ದರೆ, ಇದನ್ನು ಅಣಕಿಸುವಂತೆ ಡಾಂಬರು ಎದ್ದು ಹೋದ ರಸ್ತೆ ಇದೆ. ರಸ್ತೆ ಸರಿ ಇಲ್ಲದಿದ್ದರೂ ಅದನ್ನು ದುರಸ್ತಿಪಡಿಸುವ ಗೋಜಿಗೆ ಹೋಗದೆ ಟೋಲ್ ಸಂಗ್ರಹ...
ದಕ್ಷಿಣ ಕನ್ನಡಸುದ್ದಿ

ಸೂರಿಕುಮೇರು ಹೆದ್ದಾರಿಯಲ್ಲಿ ಕೆಟ್ಟು ನಿಂತ ಟ್ಯಾಂಕರ್ : ವಾಹನ ಸಂಚಾರದಲ್ಲಿ ವ್ಯತ್ಯಯ – ಕಹಳೆ ನ್ಯೂಸ್

ವಿಟ್ಲ: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಯುವಲ್ಲಿ ರಸ್ತೆಯ ಮಧ್ಯೆ ಅಡುಗೆ ಎಣ್ಣೆ ಸಾಗಾಟದ ಟ್ಯಾಂಕರ್ ಒಂದು ಕೆಟ್ಟು ನಿಂತ ಪರಿಣಾಮ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಇದರಿಂದಾಗಿ ಕಿಲೋಮೀಟರ್ ಗಟ್ಟಲೆ ವಾಹನಗಳು ಸಾಲಾಗಿ ನಿಂತಿದೆ. ಸ್ಥಳಕ್ಕೆ ವಿಟ್ಲ ಠಾಣಾ ಪೆÇಲೀಸರು ತೆರಳಿ ಸ್ಥಳೀಯ ಯುವಕರ ಸಹಕಾರದಲ್ಲಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಟ್ಟರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ :ಜೇನು ತುಪ್ಪವೆಂದು ನಂಬಿಸಿ ಬೆಲ್ಲದ ಪಾಕ ಮಾರಾಟ: ಸಾರ್ವಜನಿಕರಿಂದ ಬಿತ್ತು ಧರ್ಮದೇಟು – ಕಹಳೆ ನ್ಯೂಸ್

ಬಂಟ್ವಾಳ : ಕಟ್ಟಡದ ಮೇಲೆ ಕಟ್ಟಿದ್ದ ಜೇನುಗೂಡಿಂದ ಜೇನು ತೆಗೆದು ಕೊಡುತ್ತೇವೆ ಎಂದು ಜನರನ್ನು ವಂಚಿಸಿ ಬೆಲ್ಲದ ಪಾಕ ಮಾರಾಟ ಮಾಡುತ್ತಿದ್ದ ನಕಲಿ ಜೇನು ಮಾರಾಟಗಾರರ ತಂಡಕ್ಕೆ ಜನರು ಧರ್ಮದೇಟು ನೀಡಿ ಓಡಿಸಿದ ಘಟನೆ ಬಿ.ಸಿ.ರೋಡ್ ಸಮೀಪದ ಕೈಕಂಬದಲ್ಲಿ ನಡೆದಿದೆ. ಕೈಕಂಬದ ಜಂಕ್ಷನ್ ನಲ್ಲಿ ಬಹುಮಹಡಿಯ ಕಟ್ಟಡದಲ್ಲಿ ಬೃಹತ್ ಜೇನುಗೂಡೊಂದು ಕಟ್ಟಿದ್ದು, ಜೇನು ಗೂಡನ್ನು ತೆರವುಗೊಳಿಸಿಕೊಡುವುದಾಗಿ ಅನ್ಯರಾಜ್ಯದ ಕಾರ್ಮಿಕರ ತಂಡ ಆಗಮಿಸಿತ್ತು. ಇತ್ತೀಚೆಗಷ್ಟೆ ಗೂಡು ಕಟ್ಟಿದ್ದರಿಂದ ಅದರಲ್ಲಿ ಜೇನು ಸಂಗ್ರಹಗೊಂಡಿರಲಿಲ್ಲ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಬೈಪಾಸ್ ರಸ್ತೆಯಲ್ಲಿ ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಪಲ್ಟಿ ; ಕಂಠಪೂರ್ತಿ ಕುಡಿದು ತೂರಾಡುತ್ತಿದ್ದ ಆಂಬ್ಯುಲೆನ್ಸ್ ಚಾಲಕ – ‘ ಡ್ರಿಂಕ್ ಆಂಡ್ ಡ್ರೈವ್ ‘ ಪ್ರಕರಣ ದಾಖಲಿಸುತ್ತಾರಾ ಪುತ್ತೂರು ಪೋಲೀಸರು..!? – ಕಹಳೆ ನ್ಯೂಸ್

  ಪುತ್ತೂರು : ಬೈಪಾಸ್ ರಸ್ತೆಯ ಉರ್ಲಾಂಡಿಯಲ್ಲಿ ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಪಲ್ಟಿಯಾಗಿದೆ. ಚಾಲಕ ಕಂಠಪೂರ್ತಿ ಕುಡಿದು ತೂರಾಡುತ್ತಿದ್ದ ಆಂಬ್ಯುಲೆನ್ಸ್ ಚಾಲಾವಣೆ ಮಾಡಿದ್ದೇ ಅಪಘಾತಕ್ಕೆ ಕಾರಣ ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು, ' ಡ್ರಿಂಕ್ ಆಂಡ್ ಡ್ರೈವ್ ' ಪ್ರಕರಣ ದಾಖಲಿಸುತ್ತಾರಾ ಪುತ್ತೂರು ಪೋಲೀಸರು..!? ಎಂದು ಕಾದು ನೋಡಬೇಕಿದೆ. ಮಂಗಳೂರಿನಿಂದ ಮಡಿಕೇರಿ ಕಡೆಗೆ ಮೃತದೇಹವನ್ನು ಆಂಬ್ಯುಲೆನ್ಸ್ ನಲ್ಲಿ ಸಾಗಿಸಲಾಗುತ್ತಿದ್ದು, ಚಾಲಕ ಕಂಠಪೂರ್ತಿ ಮಧ್ಯಪಾನ ಮಾಡಿ, ಅತೀವೇಗದಿಂದ ವಾಹನ ಚಲಾಯಿಸುತ್ತಿದ್ದ ಎಂದು...
1 581 582 583 584 585 728
Page 583 of 728