Recent Posts

Saturday, May 9, 2026

ದಕ್ಷಿಣ ಕನ್ನಡ

ಕ್ರೈಮ್ದಕ್ಷಿಣ ಕನ್ನಡಸುದ್ದಿ

ಮಾಣಿ ಸರಕಾರಿ ಆಸ್ಪತ್ರೆಯ ಬಳಿ ಪರಿಚಿತವಾದ ಅಪ್ರಾಪ್ತ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಒಂಟಿಕಾಲಿನ ಕಾಮುಕ ಡಾ. ಅನುಷ್ ನಾಯ್ಕ ; ಕೇಸ್ ಜಡಿದು, ಬೆಂಡೆತ್ತಿದ ವಿಟ್ಲ ಪೋಲೀಸರು…! – ಕಹಳೆ ನ್ಯೂಸ್

ವಿಟ್ಲ: ವೈದ್ಯನೊಬ್ಬ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ವೈದ್ಯನಾಗಿರುವ ಮಾಣಿ ಮೂಲದ ಡಾ ಅನುಷ್ ನಾಯ್ಕ ಎಂಬಾತ 14 ವರ್ಷದ ಬಾಲಕಿ ಮೇಲೆ ಈತ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಾ. ಅನುಷ್‌ಗೆ ಎರಡು ಮದುವೆಯಾಗಿದ್ದು ಮೊದಲ ಪತ್ನಿಯಿಂದ ದೂರವಾಗಿದ್ದಾನೆ ಎನ್ನಲಾಗಿದೆ. ಆರೋಪಿ ಅನುಷ್ ಈ ಹಿಂದೆಯೂ ಇಂತಹದ್ದೇ ಕೃತ್ಯ ಎಸಗಿದ್ದ ಎಂಬ ಆರೋಪ...
ದಕ್ಷಿಣ ಕನ್ನಡರಾಜ್ಯಸುದ್ದಿ

ನಾರಾಯಣಗುರುಗಳ ಪಠ್ಯ ಸಮಾಜ ವಿಜ್ಞಾನಕ್ಕೆ ವರ್ಗಾಯಿಸುವಂತೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರೊಂದಿಗೆ ಭೇಟಿಯಾಗಿ ಮನವಿ ಸಲ್ಲಿಸಿದ ಸಚಿವ ಸುನೀಲ್‌ ಕುಮಾರ್ – ಕಹಳೆ ನ್ಯೂಸ್

ಕಾರ್ಕಳ, ಜು 11 : ನಾರಾಯಣಗುರುಗಳ ಪಠ್ಯವನ್ನು ಸಮಾಜ ವಿಜ್ಞಾನ ವಿಷಯಕ್ಕೆ ವರ್ಗಾಯಿಸುವ ಕುರಿತು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವ ಸುನೀಲ್‌ ಕುಮಾರ್ ಕುಮಾರ್ ಅವರು ಪ್ರಥಾಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರನ್ನು ಭೇಟಿಯಾಗಿ ನಡವಳಿ ಸಲ್ಲಿಸಿದ್ದಾರೆ. ಪ್ರಸಕ್ತ ಸಾಲಿನ ಪಠ್ಯ ಪುಸ್ತಕದಲ್ಲಿ ಬ್ರಹ್ಮಶ್ರೀ ಗುರುವರಾಯಣ ಗುರುಗಳ ಕುರಿತಂತೆ ಅಳವಡಿಸಲಾಗಿದ್ದ ವಿಷಯಗಳ ಬಗ್ಗೆ ಗೊಂದಲಗಳು ನಿರ್ಮಾಣವಾಗಿದೆ. ಬ್ರಹ್ಮ ಶ್ರೀ ನಾರಾಯಣಗುರುಗಳ ವಿಷಯಗಳು ಈ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸೂರಿಕುಮೇರ್: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಡ್ಡ ಕುಸಿದು ಹೆದ್ದಾರಿ ಸಂಚಾರ ಅಸ್ತವ್ಯಸ್ತ- ಕಹಳೆ ನ್ಯೂಸ್

ವಿಟ್ಲ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರ್ ಎಂಬಲ್ಲಿ ಗುಡ್ಡ ಕುಸಿದು ಹೆದ್ದಾರಿಗೆ ಮಣ್ಣು ಬಿದ್ದ ಪರಿಣಾಮ ಸಂಚಾರ ಅಸ್ತವ್ಯಸ್ತಗೊಂಡಿದೆ.   ಹೆದ್ದಾರಿ ಕಾಮಗಾರಿ ನಡೆಯುವುದರಿಂದ ಕೆಲವು ಗುಡ್ಡಗಳನ್ನು ಅಗೆದು ಅಧರ್ಂಬರ್ಧ ಕಾಮಗಾರಿ ನಡೆಸಲಾಗಿತ್ತು. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಸೂರಿಕುಮೇರು ಎಂಬಲ್ಲಿ ಗುಡ್ಡ ಕುಸಿದು ರಸ್ತೆಗೆ ಬಿದ್ದಿದೆ. ಇದರಿಂದ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಬಳಿಕ ಸ್ಥಳೀಯರು ಮಣ್ಣನ್ನು ತೆರವುಗೊಳಿಸಲು ಯತ್ನಿಸುತ್ತಿದ್ದು, ಇದೀಗ ಒಂದು ಬದಿಯಲ್ಲಿ ಮಾತ್ರ ವಾಹನ ಸಂಚಾರ ಪ್ರಾರಂಭಗೊಂಡಿದ್ದು,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿಪೂರ್ವ ವಿದ್ಯಾಲಯಗಳಲ್ಲಿ ಅಧ್ಯಯನ ನಡೆಸಿ 2021-22ನೇ ಸಾಲಿನ ಪಿಯು ಪರೀಕ್ಷೆಗಳಲ್ಲಿ ವಿಶಿಷ್ಟ ಶ್ರೇಣಿ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು: ಶಿಕ್ಷಣ ಪ್ರತಿಯೊಬ್ಬರ ಬದುಕಿನಲ್ಲೂ ಮುಖ್ಯವಾದದ್ದು, ಬದುಕಿನ ಕೊನೆಯವರೆಗೂ ಕಲಿಕೆಯ ಪ್ರಕ್ರಿಯೆ ಮುಂದುವರಿಯುತ್ತಲೇ ಇರುತ್ತದೆ. ಆದರೆ ಶಿಕ್ಷಣ ಪಡೆಯುವುದರೊಂದಿಗೆ ಸಮಾಜಕ್ಕೇನಾದರೂ ನಾವು ಮಾಡುತ್ತೇವೆ ಅನ್ನುವ ಮನಃಸ್ಥಿತಿ ನಮ್ಮಲ್ಲಿ ಒಡಮೂಡಬೇಕು. ಯಾಕೆಂದರೆ ತಾವು ಬಾಳಿ ಬದುಕುವ ಸಮಾಜಕ್ಕಾಗಿ ಸ್ಪಂದಿಸುವುದು ಎಲ್ಲರ ಕರ್ತವ್ಯ ಎಂದು ತಾಲೂಕು ವೈದ್ಯಾಧಿಕಾರಿ ಡಾ.ದೀಪಕ್ ರೈ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಹಾಗೂ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯಗಳಲ್ಲಿ ಅಧ್ಯಯನ ನಡೆಸಿ 2021-22ನೇ...
ಉಡುಪಿಕೊಡಗುದಕ್ಷಿಣ ಕನ್ನಡಮಡಿಕೇರಿಸುದ್ದಿ

ನಾಳೆ ಕೊಡಗು , ದಕ್ಷಿಣ ಕನ್ನಡ ಸೇರಿದಂತೆ ಮಳೆ ಪೀಡಿತ ನಾಲ್ಕು ಜಿಲ್ಲೆಗಳಿಗೆ ನಾಳೆ ಸಿಎಂ ಬೊಮ್ಮಾಯಿ ಭೇಟಿ – ಕಹಳೆ ನ್ಯೂಸ್

ಬೆಂಗಳೂರು (ಜು. 11): ರಾಜ್ಯದಲ್ಲಿ ಕಳೆದ 10 ದಿನಗಳಿಂದ ಎಡಬಿಡದೆ ಮಳೆ ಸುರಿಯುತ್ತಿದೆ. ಮಳೆಯಿಂದ ಸಾಕಷ್ಟು ಜಿಲ್ಲೆಗಳಲ್ಲಿ ಭೂಕುಸಿತ ಮನೆಗೆಳಿಗೆ ಹಾನಿ ಸೇರಿದಂತೆ ಅಪಾರ ಪ್ರಮಾಣದಲ್ಲಿ‌ ಆಸ್ತಿಪಾಸಿಗಳು ಹಾನಿಯಾದ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ‌ ಮಳೆ ಹಾನಿ ಪೀಡಿತ ಜಿಲ್ಲೆಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ನಾಳೆಯಿಂದ ಎರಡು ದಿನಗಳ ಕಾಲ ನಾಲ್ಕು ಜಿಲ್ಲೆಗಳಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ‌ ಭೇಟಿ‌ ನೀಡಿ ಮಳೆ ಹಾನಿ ಸಂತ್ರಸ್ತರ ಅಹವಾಲು...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಬೈತಡ್ಕ ಸೇತುವೆಯಿಂದ ಕಾರು ಬಿದ್ದ ಪ್ರಕಟಣ ; ಕಾರು ಮಾಲಿಕ ಧನುಷ್ ನಾಪತ್ತೆ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು- ಕಹಳೆ ನ್ಯೂಸ್

ವಿಟ್ಲ: ನಿನ್ನೆ ತಡರಾತ್ರಿ ಬೈತಡ್ಕ ಹೊಳೆಯಲ್ಲಿ ಕಾರು ಬಿದ್ದು,ಯುವಕರು ನಾಪತ್ತೆಯಾಗಿದ್ದು, ಈ ಬಗ್ಗೆ ಕಾರಿನ ಮಾಲಕ ಧನುಷ್ ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಠಾಣೆಯಲ್ಲಿ ದೂರು ದಾಖಲಾಗಿದೆ. ವಿಟ್ಲ ಮುನ್ನೂರು ಗ್ರಾಮದ ಶಾಂತಿಯಡ್ಕ ನಿವಾಸಿ ಧನುಷ್(25) ಜು.9 ರಂದು ರಾತ್ರಿ ಬಂಟ್ವಾಳ ತಾಲೂಕು ವಿಟ್ಲಪಡೂರು ಗ್ರಾಮದ ಶಾಂತಿಯಡ್ಕ ಎಂಬಲ್ಲಿರುವ ಮನೆಯಿಂದ ತನ್ನ ಮಾರುತಿ ಕಾರಿನಲ್ಲಿ ಕನ್ಯಾನದ ಧನು ಎಂಬವರು ವಿಟ್ಲ ಕಡಂಬು ಕಡೆಗೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದು.ನಂತರ ಮೊಬೈಲ್ ಕೂಡಾ...
ಉಡುಪಿದಕ್ಷಿಣ ಕನ್ನಡಸುದ್ದಿ

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ; ರೆಡ್ ಅಲರ್ಟ್ ಮುಂದುವರಿಕೆ – ಕಹಳೆ ನ್ಯೂಸ್

ಮಂಗಳೂರು, ಜು 10 : ಕರಾವಳಿ ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರೆಡ್ ಅಲರ್ಟ್ ಮುಂದುವರಿಯಲಿದೆ. ಜಿಲ್ಲೆಯಲ್ಲಿ ಭಾನುವಾರ ಭಾರೀ ಮಳೆಯಾಗಿದ್ದು, ರೆಡ್ ಅಲರ್ಟ್ ಜಾರಿಯಲ್ಲಿತ್ತು. ಜುಲೈ 13ರವರೆಗೆ ಮಳೆ ಇದೇ ರೀತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜುಲೈ 14ರಂದು ಸಾಧಾರಣ ಮಳೆಯಾಗಲಿದ್ದು, ಅಂದು ಆರೆಂಜ್ ಅಲರ್ಟ್ ಇರಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಮುಂದಿನ ಐದು...
ದಕ್ಷಿಣ ಕನ್ನಡಶಿಕ್ಷಣಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ನಾಳೆ (ಜುಲೈ 11ರಂದು) ರಜೆ ಘೋಷಣೆ ; ಕಾಲೇಜುಗಳು ಎಂದಿನಂತೆ ಕಾರ್ಯಾಚರಣೆಗೆ ಸೂಚನೆ | ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ – ಕಹಳೆ ನ್ಯೂಸ್

ಮಂಗಳೂರು, ಜು 10 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲೆ ಮತ್ತು ಅಂಗನವಾಡಿಗಳಿಗೆ ರಜೆ ಘೋಷಿಸಿದೆ. ಪಿಯುಸಿ, ಪದವಿ ಮತ್ತು ಇತರ ವೃತ್ತಿಪರ ಕಾಲೇಜುಗಳು ಎಂದಿನಂತೆ ಕಾರ್ಯಚರಿಸಲಿದೆ. ನಿರಂತರ ಮಳೆಯಿಂದ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವುದರಿಂದ ಮತ್ತು ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆಗಳಿಗೆ ರಜೆ ಘೋಷಿಸಲು...
1 584 585 586 587 588 728
Page 586 of 728