Recent Posts

Saturday, May 9, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರುಣನ ಆರ್ಭಟ ; ಶಾಲಾ ಕಾಲೇಜುಗಳಿಗೆ ನಾಳೆಯೂ ( ಜು.7 ) ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಕಾರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ನಾಳೆಯೂ (ಜು.7) ರಜೆ ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಮಾಡಿದ್ದಾರೆ....
ದಕ್ಷಿಣ ಕನ್ನಡರಾಜ್ಯಸುದ್ದಿ

ಆಂಕರ್ ಅನುಶ್ರೀ ನಂಟಿದ್ದ ಡ್ರಗ್ ಪ್ರಕರಣದ ಆರೋಪಿ ಕಿಶೋರ್ ಶೆಟ್ಟಿ ಬಟ್ಟೆ ಬಿಚ್ಚಿಸಿ ಕಮಿಷನರ್ ಕ್ಲಾಸ್ – ಕಹಳೆ ನ್ಯೂಸ್

ಮಂಗಳೂರು, (ಜುಲೈ.06): ಆಂಕರ್ ಅನುಶ್ರೀ ನಂಟಿದ್ದ ಡ್ರಗ್ ಪ್ರಕರಣದ ಆರೋಪಿ ಕಿಶೋರ್ ಶೆಟ್ಟಿಗೆ ಮಂಗಳೂರು ಕಮಿಷನರ್ ಶಶಿಕುಮಾರ್  ಕಮಿಷನರ್ ಫುಲ್ ಕ್ಲಾಸ್ ತೆಗೆದುಕೊಂಡದ್ದಾರೆ. ಮಂಗಳೂರಿನ ಪೊಲೀಸ್ ಗ್ರೌಂಡ್ ನಲ್ಲಿ ಇಂದು(ಬುಧವಾರ) ಆರೋಪಿಗಳ ಪರೇಡ್ ನಡೆಸಿದರು. ಈ ವೇಳೆ ಮಂಗಳೂರು ಕಮಿಷನರ್ ಶಶಿಕುಮಾರ್ ಅವರು ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿಗೆ ಬಟ್ಟೆ ಬಿಚ್ಚಿಸಿ ತರಾಟೆಗೆ ತೆಗೆದುಕೊಂಡರು. ಏನಪ್ಪಾ ಮೈ ಮೇಲೆ ಇಷ್ಟು ಟ್ಯಾಟೋ ಹಾಕಿಸಿಕೊಂಡಿದ್ಯಾ.? ಅಂತ ಪ್ರಶ್ನಿಸಿದ್ದಾರೆ. ಈ ವೇಳೆ  ಕಿಶೋರ್ ಅಮನ್,...
ಉಡುಪಿದಕ್ಷಿಣ ಕನ್ನಡರಾಜ್ಯಸುದ್ದಿ

ಮುಂದಿನ 24 ಗಂಟೆಯಲ್ಲಿ ಭಾರೀ ಮಳೆ ಎಚ್ಚರಿಕೆ ; ದಕ್ಷಿಣ ಕನ್ನಡ, ಉಡುಪಿಯಲ್ಲಿ ರೆಡ್ ಅಲರ್ಟ್ – ಕಹಳೆ ನ್ಯೂಸ್

ಮಂಗಳೂರು, ಜು 06 : ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ಅಧಿಕ ಪ್ರಮಾಣದಲ್ಲಿ ಮಳೆ ಬೀಳುವ ಸಂಭವವಿದ್ದು ರಾಜ್ಯದ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆ ಮುಂದುವರಿಯಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಮೂರು ಜಿಲ್ಲೆಯಲ್ಲಿ 204 ಮಿ.ಮೀ ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರ ಮತ್ತು ಶನಿವಾರದಂದು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಕ್ರೀದ್ ಸಂದರ್ಭ ನಡೆಯುವ ಗೋಹತ್ಯೆ ಹಾಗು ಅಕ್ರಮ ಗೋ ಸಾಗಾಣಿಕೆಗೆ ಕಡಿವಾಣ ಹಾಕುವಂತೆ ಆಗ್ರಹಿಸಿ, ವಿಶ್ವ ಹಿಂದು ಪರಿಷದ್ ಬಜರಂಗದಳ ಪುತ್ತೂರು ನಗರ ಪ್ರಖಂಡ ಹಾಗೂ ಪುತ್ತೂರು ಗ್ರಾಮಾಂತರ ಪ್ರಖಂಡ ವತಿಯಿಂದ ಪುತ್ತೂರು ನಗರ ಠಾಣೆ ಉಪ ನಿರೀಕ್ಷಕರಿಗೆ ಮನವಿ- ಕಹಳೆ ನ್ಯೂಸ್

ಪುತ್ತೂರು : ವಿಶ್ವ ಹಿಂದು ಪರಿಷದ್ ಬಜರಂಗದಳ ಪುತ್ತೂರು ನಗರ ಪ್ರಖಂಡ ಹಾಗೂ ಪುತ್ತೂರು ಗ್ರಾಮಾಂತರ ಪ್ರಖಂಡ ವತಿಯಿಂದ ಬಕ್ರೀದ್ ಸಂದರ್ಭ ನಡೆಯುವ ಗೋಹತ್ಯೆ ಹಾಗು ಅಕ್ರಮ ಗೋ ಸಾಗಾಣಿಕೆಗೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿ ಪುತ್ತೂರು ನಗರ ಠಾಣೆ ಉಪ ನಿರೀಕ್ಷಕ ರಾಜೇಶ್ ಅವರಿಗೆ ಹಾಗೂ ಪುತ್ತೂರು ಗ್ರಾಮಾಂತರ ಪ್ರಖಂಡ ವತಿಯಿಂದ ಸಂಪ್ಯ ಪೋಲಿಸ್ ಠಾಣೆಯ ಉಪ ನಿರೀಕ್ಷಕ ಉದಯ ರವಿ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ಬಜರಂಗದಳ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಚಿಕ್ಕಬಳ್ಳಾಪುರದಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ 23ನೇ ಅಂತರ್ ಕಾಲೇಜು ಅತ್ಲೆಟಿಕ್ ಸ್ಪರ್ಧೆಯಲ್ಲಿ ದಾಖಲೆ ನಿರ್ಮಿಸಿದ ಪುತ್ತೂರಿನ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ – ಕಹಳೆನ್ಯೂಸ್

ಪುತ್ತೂರು: ನಿರ್ಧಿಷ್ಟ ಗುರಿ, ನಿರಂತರ ಅಭ್ಯಾಸ, ಅದಕ್ಕೆ ಪೂರಕವಾದ ಮಾರ್ಗದರ್ಶನ ಮತ್ತು ಪ್ರೋತ್ಸಾಹ ಇವೆಲ್ಲವೂ ಮಿಳಿತವಾದಾಗ ನಾವು ಯಾವುದೇ ಸಾಧನೆಯನ್ನು ಮಾಡಬಹುದು ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್.ಪಿ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಇಂಜಿನಿಯರಿ0ಗ್ ಕಾಲೇಜಿನಲ್ಲಿ ಚಿಕ್ಕಬಳ್ಳಾಪುರದ ಎಸ್‌ಜೆಸಿಐಟಿಯಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ 23 ನೇ ಅಂತರ್ಕಾಲೇಜು ಅತ್ಲೆಟಿಕ್ ಸ್ಪರ್ಧೆಯಲ್ಲಿ 6 ನೂತನ ಕೂಟ ದಾಖಲೆಗಳ ಸಹಿತ 13 ಚಿನ್ನದ ಪದಕ, 2 ಬೆಳ್ಳಿಯ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಮಯೂರ ಚಿತ್ರಮಂದಿರದ ಬಳಿ ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಕಾಣಿಸಿಕೊಂಡ ಬೆಂಕಿ; ತಪ್ಪಿದ ಬಾರಿ ಅನಾಹುತ- ಕಹಳೆ ನ್ಯೂಸ್

ಪುತ್ತೂರಿನ ಮುಖ್ಯರಸ್ತೆಯ ಮಯೂರ ಚಿತ್ರಮಂದಿರದ ಬಳಿ ಚಲಿಸುತ್ತಿರುವ ಕೆ.ಎಸ್.ಆರ್.ಟಿ.ಸಿ ಬಸ್ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ತಕ್ಷಣವೇ ಸ್ಥಳೀಯ ಟಾಟಾ ಸಂಸ್ಥೆಯ ಸಹಾಯದಿಂದ ಅಗ್ನಿಶಾಮಕದ ಸಿಬ್ಬಂದಿಗಳು ಇಂಜಿನ್ ನಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ನಂದಿಸಿದ್ದಾರೆ ಎನ್ನಲಾಗಿದೆ. ಇಂಜಿನ್ ನಲ್ಲಿಯ ಬ್ಯಾಟರಿ ಸಮಸ್ಯೆಯಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು ಯಾವುದೇ ಅಪಾಯಗಳು ಸಂಭವಿಸಿಲ್ಲ.  ...
ದಕ್ಷಿಣ ಕನ್ನಡಶಿಕ್ಷಣಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಳೆ ; ಶಾಲಾ ಕಾಲೇಜುಗಳಿಗೆ ನಾಳೆಯೂ ( ಜು.6 ) ರಜೆ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಕಾರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ನಾಳೆಯೂ (ಜು.6) ರಜೆ ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಮಾಡಿದ್ದಾರೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಗೆ ಕುಸಿದು ಬಿದ್ದ ಮನೆಯ ಕಂಪೌಂಡ್ – ಕಹಳೆ ನ್ಯೂಸ್

ಪುತ್ತೂರು: ಭಾರೀ ಮಳೆಗೆ ಮನೆಯೊಂದರ ಕಂಪೌಂಡ್ ಕುಸಿದು ರಸ್ತೆ ಬಿದ್ದ ಘಟನೆ ಜು.5 ರಂದು ಜಿಡೆಕಲ್ಲು ಕೆಎಂಎಫ್ ಫ್ಯಾಕ್ಟರಿ ಬಳಿ ನಡೆದಿದೆ. ನಿನ್ನೆಯಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಗೆ ಮೋಹನ್ ನಾಯ್ಕ್ ಎಂಬವರ ಮನೆಯ ಕಂಪೌಂಡ್ ಕುಸಿದು ಬಿದ್ದಿದ್ದು, ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ರಾಗಿದಕುಮೇರಿಗೆ ತೆರಳುವ ರಸ್ತೆಯಿದಾಗಿದ್ದು, ಕಂಪೌಂಡ್ ಕುಸಿದು ರಸ್ತೆಗೆ ಬಿದ್ದ ಕಾರಣ ವಾಹನ ಸಂಚಾರಕ್ಕೂ ಅಡ್ಡಿಯಾಗಿದೆ....
1 587 588 589 590 591 728
Page 589 of 728