Tuesday, April 28, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಶಿವಂ ಕ್ರಾಕರ್ಸ್ ಪುತ್ತೂರು ವತಿಯಿಂದ ಅ. 19 ರಿಂದ ಅ.22 ರವರೆಗೆ ಹಾಗೂ ನ. 1 ಮತ್ತು 2 ರಂದು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಮಾರು ಗದ್ದೆಯಲ್ಲಿ “ಪಟಾಕಿ ಮೇಳ ” – ಕಹಳೆ ನ್ಯೂಸ್

ಪುತ್ತೂರು ; ಶಿವಂ ಕ್ರಾಕರ್ಸ್ ಪುತ್ತೂರು ವತಿಯಿಂದ ಅ. 19 ರಿಂದ ಅ.22 ರವರೆಗೆ ಹಾಗೂ ನ. 1 ಮತ್ತು 2 ರಂದು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಮಾರು ಗದ್ದೆಯಲ್ಲಿ “ಪಟಾಕಿ ಮೇಳ ” ನಡೆಯಲಿದೆ. ಇಲ್ಲಿ ಎಲ್ಲಾ ತರದ ವಿವಿಧ ಪಟಾಕಿಗಳು ಹೋಲ್ಸೇಲ್ ಮತ್ತು ರೀಟೇಲ್ ನಲ್ಲಿ ಮಾರಾಟ ಮಾಡಲಾಗುತ್ತದೆ. ಹಾಗೆ ಹೊಸ ಮಾದರಿಯ ಬಣ್ಣದ ಪಟಾಕಿಗಳು , ಮಕ್ಕಳ ಹಾಗೂ ಕುಟುಂಬ ಪ್ಯಾಕ್‍ಗಳು ಕೂಡ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಹಿಂದೂ ಜನಜಾಗೃತಿ ಸಮಿತಿಯಿಂದ ‘ಹಲಾಲ್ ಮುಕ್ತ ದೀಪಾವಳಿ’ ಅಭಿಯಾನ: ‘ಹಲಾಲ್ ಪ್ರಮಾಣೀಕರಣ’ ನಿಲ್ಲಿಸುವಂತೆ ಒತ್ತಾಯ-ಕಹಳೆ ನ್ಯೂಸ್

ಪುತ್ತೂರು: ಭಾರತದ ಜಾತ್ಯತೀತ ಸ್ವರೂಪಕ್ಕೆ ಧಕ್ಕೆ ತರುತ್ತಿರುವ 'ಹಲಾಲ್ ಪ್ರಮಾಣೀಕರಣ' ವ್ಯವಸ್ಥೆಯ ವಿರುದ್ಧ ಹಿಂದೂ ಜನಜಾಗೃತಿ ಸಮಿತಿ (HJS) ಯಿಂದ ಈ ದೀಪಾವಳಿಯಲ್ಲಿ 'ಹಲಾಲ್ ಮುಕ್ತ ದೀಪಾವಳಿ' ಅಭಿಯಾನಕ್ಕೆ ಕರೆ ನೀಡಲಾಗಿದೆ. ಮೊದಲು ಮಾಂಸಾಹಾರಕ್ಕೆ ಸೀಮಿತವಾಗಿದ್ದ 'ಹಲಾಲ್', ಈಗ ಸಕ್ಕರೆ, ಎಣ್ಣೆ, ಹಿಟ್ಟು, ಸೌಂದರ್ಯ ವರ್ಧಕಗಳು ಮತ್ತು ಔಷಧಿಗಳಂತಹ ಎಲ್ಲಾ ಉತ್ಪನ್ನಗಳಿಗೂ ವಿಸ್ತರಿಸಿದೆ. ಭಾರತದ ಅಧಿಕೃತ ಸಂಸ್ಥೆಗಳಾದ FSSAI ಮತ್ತು FDA ಇರುವಾಗ, ಪ್ರತ್ಯೇಕ ಧಾರ್ಮಿಕ ಪ್ರಮಾಣಪತ್ರದ ಅಗತ್ಯವೇನು ಎಂದು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ನಾಳೆ (ಅ19 )ವೀರಕಂಭ ಮಾತೃಶ್ರೀ ಗೆಳೆಯರ ಬಳಗದ ಬೆಳ್ಳಿ ಹಬ್ಬದ ಸವಿನೆನಪಿಗಾಗಿ “ಮಾತೃಶ್ರೀ ಆಶ್ರಯ’ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ-ಕಹಳೆ ನ್ಯೂಸ್

ಕಲ್ಲಡ್ಕ : ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಮಾತೃಶ್ರೀ ಗೆಳೆಯರ ಬಳಗ ವೀರಕಂಭ ಸಂಘಟನೆ ಪ್ರಾರಂಭವಾಗಿ 25 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಅದರ ಸವಿನೆನಪಿಗಾಗಿ ವೀರಕಂಭ ಗ್ರಾಮದ ಅನಂತಾಡಿ ಕ್ರಾಸ್ ರಸ್ತೆಯ ಬಲಿ ನೂತನವಾಗಿ "ಮಾತೃಶ್ರೀ ಆಶ್ರಯ' ಎಂಬ ಪ್ರಯಾಣಿಕರ ತಂಗುದಾಣವನ್ನು ನಿರ್ಮಿಸಿದ್ದು ಅದರ ಲೋಕಾರ್ಪಣ ಕಾರ್ಯಕ್ರಮವನ್ನು ಬಂಟ್ವಾಳ ಕ್ಷೇತ್ರ ಶಾಸಕ ಶ್ರೀ ರಾಜೇಶ್ ನಾಯಕ್ ಅಕ್ಟೋಬರ್ 19 ರಂದು ಬೆಳಿಗ್ಗೆ 11 ಗಂಟೆಗೆ ಮಾಡಲಿರುವರು. ಈ ಸಂದರ್ಭದಲ್ಲಿ ವೀರಕಂಬ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಟ್ರಾಫಿಕ್ ಪೊಲೀಸರಿಂದ ಆಟೋ ಚಾಲಕನಿಗೆ ಹಲ್ಲೆ ಆರೋಪ : ಎ.ಎಸ್‌.ಐ ಮತ್ತು ಸಿಪಿಸಿ ಇಬ್ಬರು ಅಮಾನತು..!-ಕಹಳೆ ನ್ಯೂಸ್

ದಿನಾಂಕ: 17-10-2025 ರಂದು ಸಂಜೆ ಆಟೋ ಚಾಲಕ ಬಶೀರ್ ಕುರಿಯ ಗ್ರಾಮ ಎಂಬವರು ಸಮವಸ್ತ್ರ ಧರಿಸಿದೇ ಆಟೋ ಚಲಾಯಿಸಿಕೊಂಡು ಬರುತ್ತಿರುವಾಗ, ಕರ್ತವ್ಯದಲ್ಲಿದ್ದ ಪುತ್ತೂರು ಸಂಚಾರ ಪೊಲೀಸ್‌ ಠಾಣಾ ಶ್ರೀ ಚಿದಾನಂದ ರೈ, ಎ.ಎಸ್.ಐ ಮತ್ತು ಸಿಪಿಸಿ 2283, ಶ್ರೀ ಶೈಲ ಎಂ ಕೆ, ಕೈ ಸನ್ನೆ ಮೂಲಕ ನಿಲ್ಲಿಸಲು ಸೂಚಿಸಿದ್ದರೂ, ಆತನು ತನ್ನ ವಾಹನವನ್ನು ನಿಲ್ಲಿಸದೇ ವೇಗವಾಗಿ ಚಲಾಯಿಸಿಕೊಂಡು ಬಂದು ಮೋಟಾರ್ ವಾಹನ ಕಾಯ್ದೆ ಉಲ್ಲಂಘನೆ ಮಾಡಿರುತ್ತಾನೆ. ಈ ಕುರಿತು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಶೋಕ ಜನಮನ ಕಾರ್ಯಕ್ರಮ ಯಶಸ್ವಿಗೆ ಶಾಸಕ ಅಶೋಕ್ ರೈ ಯವರಿಂದ ಮಹಾಲಿಂಗೇಶ್ವರ ದೇವರಿಗೆ ಶುದ್ದ ಎಳ್ಳೆಣ್ಣೆ ಅಭಿಷೇಕ ಹಾಗೂ ವಿಶೇಷ ಪ್ರಾರ್ಥನೆ -ಕಹಳೆ ನ್ಯೂಸ್

ಪುತ್ತೂರು: ಅ. 20 ರಂದು ರೈ ಎಸ್ಟೇಟ್ ಎಜ್ಯುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ಮೂಲಕ ದೀಪಾವಳಿ ಪ್ರಯುಕ್ತ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ಅಶೋಕ ಜನಮನ2025 ಇದರ ಯಶಸ್ವಿಗಾಗಿ ಶಾಸಕ ಅಶೋಕ್ ರೈ ಅವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ಶುದ್ದ ಎಳ್ಳೆಣ್ಣೆ ಅಭಿಷೇಕ ಹಾಗೂ ವಿಶೇಷ ಪ್ರಾರ್ಥನೆ ದೇವಸ್ಥಾನದಲ್ಲಿ ನಡೆಯಿತು. ಈ ಬಾರಿ 13 ನೇ ವರ್ಷದ ಅಶೋಕ ಜನಮನ ಕಾರ್ಯಕ್ರಮ ಇದಾಗಿದ್ದು ಈ ಬಾರಿ ರಾಜ್ಯದ...
ದಕ್ಷಿಣ ಕನ್ನಡಪುತ್ತೂರುಮಂಗಳೂರುಸುದ್ದಿ

ಅ.22ರಂದು ಕಪಿಲಾ ಗೋ ಶಾಲೆಯಲ್ಲಿ ಸಾರ್ವಜನಿಕ ಗೋಪೂಜಾ ಕಾರ್ಯಕ್ರಮ-ಕಹಳೆ ನ್ಯೂಸ್

ಮಂಗಳೂರು: ಪ್ರಕೃತಿ- ಪಶು ಸಂರಕ್ಷಣೆ, ಅಳಿವಿನಂಚಿನ ದೇಸಿ ಗೋವು ಸಂತತಿ ರಕ್ಷಣೆ ಹಾಗೂ ಗೋವಿನ ಪಾವಿತ್ರೃತೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಆರಂಭಗೊಂಡ ಕೆಂಜಾರಿನ ಕಪಿಲಾ ಪಾರ್ಕ್ ಗೋ ಶಾಲೆಯಲ್ಲಿ ಅ.22ರಂದು ಬೆಳಗ್ಗೆ 6ರಿಂದ 11.30ರ ವರೆಗೆ 108 ಕಪಿಲಾ ಗೋವಿಗೆ ಸಾರ್ವಜನಿಕ ಗೋಪೂಜಾ ಕಾರ್ಯಕ್ರಮ ನಡೆಯಲಿದೆ ಎಂದು ಕಪಿಲಾ ಗೋ ಶಾಲೆಯ ಮುಖ್ಯಸ್ಥರಾದ ಪ್ರಕಾಶ್ ಶೆಟ್ಟಿ ಹೇಳಿದರು. ದೀಪಾವಳಿಯ ವಿಶೇಷ ಸಂದರ್ಭ ಸಾರ್ವಜನಿಕರಿಗೆ ಗೋವಿನ ಅನುಗ್ರಹ ಪ್ರಾಪ್ತಿಗಾಗಿ ಕಪಿಲಾ ಪಾರ್ಕ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಆಟೋ ಚಾಲಕನ ಮೇಲೆ ಟ್ರಾಫಿಕ್ ಪೊಲೀಸರಿಂದ ಹಲ್ಲೆ ಅವಾಚ್ಯ ಶಬ್ದಗಳಿಂದ ನಿಂದನೆ ವಿಡಿಯೋ ವೈರಲ್ – ತೀವ್ರ ಆಕ್ರೋಶ : ಇಲಾಖೆಯಿಂದ ತನಿಖೆ..!-ಕಹಳೆ ನ್ಯೂಸ್

  ಪುತ್ತೂರು: ದರ್ಬೆ ಸಮೀಪ ಆಟೋ ರಿಕ್ಷಾ ಚಾಲಕರೊಬ್ಬರ ಮೇಲೆ ಸಂಚಾರಿ ಪೊಲೀಸರು ಹಲ್ಲೆ ನಡೆಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆ ಇಂದು ಸಂಜೆ ದರ್ಬೆಯಿಂದ ಮಾಣಿ ಮೈಸೂರು ಹೆದ್ದಾರಿಗೆ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ ನಡೆದಿದೆ. ಸಂಚಾರಿ ಪೊಲೀಸರ ವರ್ತನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ, ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಸಂಚಾರಿ ಠಾಣೆಯ ಪೊಲೀಸರು ಆಟೋ ರಿಕ್ಷಾಕ್ಕೆ ಅಡ್ಡಲಾಗಿ...
ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ: ಬೆಂಗಳೂರು-ಹಾಸನ ಬಸ್ ಸಂಚಾರ ತಾತ್ಕಾಲಿಕ ಸ್ಥಗಿತ -ಕಹಳೆ ನ್ಯೂಸ್

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಜನರು ಆಗಮಿಸುತ್ತಿದ್ದು, ವಾರಾಂತ್ಯ ಹಾಗೂ ದೀಪಾವಳಿ ಹಬ್ಬ ಹಿನ್ನೆಲೆಯಲ್ಲಿ ಹಾಸನಾಂಬೆ ದರ್ಶನಕ್ಕೆ ಬರುತ್ತಿರುವ ಭಕ್ತರ ಸಂಖ್ಯೆ ಹೆಚ್ಚಳವಾಗಿದೆ. ದೇವಾಲಯಕ್ಕೆ ಭಕ್ತಸಾಗರವೇ ಹರಿದು ಬರುತ್ತಿರುವುದರಿಂದ ಹಾಸನ ಜಿಲ್ಲಾಡಳಿತ ಶಿಷ್ಟಾಚಾರ ಪಾಲನೆಯಲ್ಲಿ ಮಾರ್ಪಾಡು ಮಾಡಿದೆ. ಈ ನಡುವೆ ಬೆಂಗಳೂರು ಹಾಗೂ ಹಾಸನ ನಡುವೆ ಬಸ್ ಸಂಚಾರವನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. ಜನರನ್ನು ನಿಯಂತ್ರಿಸಲು ಟಿಕೆಟ್ ಬುಕಿಂಗ್ ಕೂಡ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಹಾಸನಾಂಬೆ ದೇವಸ್ಥಾನ...
1 57 58 59 60 61 725
Page 59 of 725