Monday, September 14, 2026

ದಕ್ಷಿಣ ಕನ್ನಡ

ಉಡುಪಿಉದ್ಯೋಗಕಾಸರಗೋಡುದಕ್ಷಿಣ ಕನ್ನಡಶಿಕ್ಷಣಸುದ್ದಿ

ALVA’S PRAGATI 2026 | ಆ. 7, 8ರಂದು 16ನೇ ಆವೃತ್ತಿಯ ಉಚಿತ ಬೃಹತ್ ಉದ್ಯೋಗ ಮೇಳ ‘ಆಳ್ವಾಸ್ ಪ್ರಗತಿ–2026’ ; ಉಡುಪಿಯಲ್ಲಿ ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಸುದ್ದಿಗೋಷ್ಠಿ – ಕಹಳೆ ನ್ಯೂಸ್

ಉಡುಪಿ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾಗುತ್ತಿರುವ 16ನೇ ಆವೃತ್ತಿಯ ಉಚಿತ ಬೃಹತ್ ಉದ್ಯೋಗ ಮೇಳ 'ಆಳ್ವಾಸ್ ಪ್ರಗತಿ–2026' ಆಗಸ್ಟ್‌ 7 ಮತ್ತು 8ರಂದು ಮೂಡುಬಿದಿರೆಯ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ನಡೆಯಲಿದೆ ಎಂದು ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ತಿಳಿಸಿದರು. ಉಡುಪಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಈಗಾಗಲೇ 276 ಕಂಪನಿಗಳು ನೋಂದಾಯಿಸಿಕೊಂಡಿದ್ದು, 350ಕ್ಕೂ ಹೆಚ್ಚು ಸಂಸ್ಥೆಗಳು ಭಾಗವಹಿಸುವ ನಿರೀಕ್ಷೆಯಿದೆ. 15,860ಕ್ಕೂ ಅಧಿಕ ಉದ್ಯೋಗಾವಕಾಶಗಳು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ : ಹಿರಿಯ ಪತ್ರಕರ್ತ ಯಶು ವಿಟ್ಲ ರವರಿಗೆ ಗೌರವ ಸನ್ಮಾನ ಕಾರ್ಯಕ್ರಮ -ಕಹಳೆ ನ್ಯೂಸ್ 

ವಿಟ್ಲ: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆಯ ಅಂಗವಾಗಿ ಹಿರಿಯ ಪತ್ರಕರ್ತ, ಸಾಹಿತಿ ಯಶವಂತ್ ವಿಟ್ಲ (ಯಶು ವಿಟ್ಲ) ಅವರಿಗೆ ಗೌರವ ಸನ್ಮಾನ ಹಾಗೂ ನೂತನ ಸದಸ್ಯರ ಸೇರ್ಪಡೆ ಕಾರ್ಯಕ್ರಮವು ವಿಟ್ಲದಲ್ಲಿರುವ ಅವರ ನಿವಾಸ 'ಶ್ರವಣ'ದಲ್ಲಿ ಇತ್ತೀಚೆಗೆ ಅತ್ಯಂತ ಅರ್ಥಪೂರ್ಣವಾಗಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಅಧ್ಯಕ್ಷ ರಾಮದಾಸ್ ಶೆಟ್ಟಿ ವಹಿಸಿದ್ದರು. ದೀಪ ಪ್ರಜ್ವಲಿಸುವ ಮೂಲಕ ಸಮಾರಂಭಕ್ಕೆ ಚಾಲನೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ :  ಹಿರಿಯ ಪತ್ರಕರ್ತ ಯಶು ವಿಟ್ಲ ರವರಿಗೆ ಗೌರವ ಸನ್ಮಾನ ಕಾರ್ಯಕ್ರಮ – ಕಹಳೆ ನ್ಯೂಸ್

ವಿಟ್ಲ: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆಯ ಅಂಗವಾಗಿ ಹಿರಿಯ ಪತ್ರಕರ್ತ, ಸಾಹಿತಿ ಯಶವಂತ್ ವಿಟ್ಲ (ಯಶು ವಿಟ್ಲ) ಅವರಿಗೆ ಗೌರವ ಸನ್ಮಾನ ಹಾಗೂ ನೂತನ ಸದಸ್ಯರ ಸೇರ್ಪಡೆ ಕಾರ್ಯಕ್ರಮವು ವಿಟ್ಲದಲ್ಲಿರುವ ಅವರ ನಿವಾಸ 'ಶ್ರವಣ'ದಲ್ಲಿ ಇತ್ತೀಚೆಗೆ ಅತ್ಯಂತ ಅರ್ಥಪೂರ್ಣವಾಗಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಅಧ್ಯಕ್ಷ ರಾಮದಾಸ್ ಶೆಟ್ಟಿ ವಹಿಸಿದ್ದರು. ದೀಪ ಪ್ರಜ್ವಲಿಸುವ ಮೂಲಕ ಸಮಾರಂಭಕ್ಕೆ ಚಾಲನೆ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಪ್ರತಿಷ್ಠಿತ ಕರ್ನಾಟಕ ಬ್ಯಾಂಕ್ ಲಿಮಿಟೆಡ್ ನ ಸ್ವತಂತ್ರ ಹೆಚ್ಚುವರಿ ನಿರ್ದೇಶಕರಾಗಿ ಡಾ. ಅರುಣ್ ಶ್ಯಾಮ್ ನೇಮಕ – ಕಹಳೆ ನ್ಯೂಸ್

ಮಂಗಳೂರು : ಕರ್ನಾಟಕ ಹೈಕೋರ್ಟ್‌ನ ಹಿರಿಯ ನ್ಯಾಯವಾದಿ ಮತ್ತು ರಾಜ್ಯದ ಮಾಜಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಡಾ. ಅರುಣ್ ಶ್ಯಾಮ್ ಅವರನ್ನು ಕರ್ನಾಟಕ ಬ್ಯಾಂಕ್ ಲಿಮಿಟೆಡ್ ನ ಸ್ವತಂತ್ರ ಹೆಚ್ಚುವರಿ ನಿರ್ದೇಶಕರನ್ನಾಗಿ (Non-Executive, Independent Director) ನೇಮಕ ಮಾಡಲಾಗಿದೆ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೋಡಪದವು ನಿವಾಸಿಯಾಗಿರು ಅರುಣ್ ಶ್ಯಾಮ್ ಅವರು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ, ಬಳಿಕ ಪುತ್ತೂರಿನ ವಿವೇಕಾನಂದ ಲಾ ಕಾಲೇಜಿನಲ್ಲಿ ಶಿಕ್ಷಣ ಪೂರೈಸಿದರು. ಹಾಗೂ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಬಿಸಿರೋಡ್ ನಲ್ಲಿ ಲಾವಣ್ಯ ಕೊಲೆ ಪ್ರಕರಣ, ನ್ಯಾಯಕ್ಕಾಗಿ ಬೀದಿಗಿಳಿದು ಪ್ರತಿಭಟಿಸಿದ ನವಸಹಜ ಸಮುದಾಯ – ಕಹಳೆ ನ್ಯೂಸ್

ಮಂಗಳೂರು:ಬಂಟ್ವಾಳ ತಾಲೂಕಿನ ಬಿಸಿರೋಡ್ ನಲ್ಲಿ ಯುವತಿ ಹತ್ಯೆ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು.ಬಿಸಿರೋಡ್ ಬಸ್ ನಿಲ್ದಾಣದಲ್ಲಿ ನಡೆದಿದ್ದ ಲಾವಣ್ಯಳ ಮರ್ಡರ್,ಘಟನೆ ಖಂಡಿಸಿ ನ್ಯಾಯಕ್ಕಾಗಿ ಬೀದಿಗಿಳಿದ ನವಸಹಜ ಸಮುದಾಯ ಸಂಘಟನೆಯ ಸದಸ್ಯರು ಮಂಗಳೂರಿನ ಕ್ಲಾಕ್ ಟವರ್ ಮುಂದೆ ಪ್ರತಿಭಟನೆ ,ಕೊಲೆ ಅರೋಪಿ ಚೇತನ್ ಎಂಬಾತನನ್ನು ನಡು ರಸ್ತೆಯಲ್ಲಿ ಗಲ್ಲಿಗೇರಿಸಲು ಒತ್ತಾಯಿಸಿ, ದ.ಕ ಜಿಲ್ಲಾ ಎಸ್ಪಿ ಕಚೇರಿ ತೆರಳಿ ಮನವಿ ನೀಡಿದ್ರು.ಬಿಸಿ ರೋಡ್ ನಲ್ಲಿ ನಡೆದಿದ್ದ ಕೊಲೆ ನೋಡಿ ಬೆಚ್ಚಿ ಬಿದ್ದಿದ್ದ ಕಡಲ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು।ಮನೆಗೆ ನುಗ್ಗಿ ಕಳವು ಪ್ರಕರಣ: ನೇಪಾಳ ಮೂಲದ ಆರೋಪಿಗಳ ಬಂಧನ – ಕಹಳೆ ನ್ಯೂಸ್

ಮಂಗಳೂರು : ನಗರದ ಉರ್ವ ಮಾರ್ಕೆಟ್ ಸಮೀಪದ ಮಠದಕಣಿಯ ಮನೆಯಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ನೇಪಾಳ ಮೂಲದ ಮೂವರು ಆರೋಪಿಗಳನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನೇಪಾಳದ ತಿಲಕ್ ಕುಮಾರ್ ಖಡ್ಕ ಯಾನೆ ತಿಲಕ್ ಖಡ್ಕ (36) ಮತ್ತು ಅಶೋಕ್ ರಾಜ್ ಯಾನೆ ಅಶೋಕ್ ಸಿಂಗ್ ಯಾನೆ ಅಶೋಕ್ ಸಿಂಗ್ ಠಾಕುರಿ (33) ಹಾಗೂ ದಿಪೆಂದರ್ ರಸೈಲಿ (25) ಎಂದು ಗುರುತಿಸಲಾಗಿದೆ. ಜು.11ರಂದು ಸಂಜೆ 5:30ಕ್ಕೆ ಮನೆಮಂದಿ ಮನೆಗೆ...
ಜಿಲ್ಲೆದಕ್ಷಿಣ ಕನ್ನಡಸುದ್ದಿ

ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ: ಬಕೆಟ್, ಚೀಲ ಹಿಡಿದು ಓಡಿಬಂದ ಸ್ಥಳೀಯರು -ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಸಮುದ್ರ ತೀರದಲ್ಲಿ ಇಂದು ನಂಬಲಸಾಧ್ಯವಾದ ಘಟನೆಯೊಂದು ನಡೆದಿದೆ. ಸಾಮಾನ್ಯವಾಗಿ ಆಳ ಸಮುದ್ರದಲ್ಲಿ ದಂಡು ದಂಡಾಗಿ ಸಂಚರಿಸುವ ಬೂತಾಯಿ ಮೀನುಗಳು ಒಮ್ಮಿಂದೊಮ್ಮೆಗೆ ಕಡಲತೀರದ ಮರಳು ದಡಕ್ಕೆ ಬಂದು ಬಿದ್ದಿವೆ. ಕಣ್ಣು ಹಾಯಿಸಿದ ಕಡೆಯಲ್ಲೆಲ್ಲಾ ಬೆಳ್ಳಿ ಹೊಳೆಯುವಂತೆ ಬಿದ್ದಿದ್ದ ಮೀನುಗಳ ರಾಶಿಯನ್ನು ಕಂಡು ಸ್ಥಳೀಯರು ಹಾಗೂ ಪ್ರವಾಸಿಗರು ಆಶ್ಚರ್ಯಚಕಿತರಾಗಿದ್ದಾರೆ. ಬೂತಾಯಿ ಮೀನುಗಳು ಯಾವಾಗಲೂ ಸಮುದ್ರದಲ್ಲಿ ಲಕ್ಷಾಂತರ ಸಂಖ್ಯೆಯ ದೊಡ್ಡ ಗುಂಪುಗಳಲ್ಲಿ ಒಟ್ಟಾಗಿ ಸಂಚರಿಸುತ್ತವೆ....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸೇವೆಯೇ ಸಂಘಟನೆಯ ಶಕ್ತಿ: ಅಪಘಾತಕ್ಕೀಡಾದ ಪ್ರಚಾರ ನಿರ್ದೇಶಕ ಚರಣ್ ಜೆ. ಅನಂತಾಡಿ ಅವರಿಗೆ ಯುವವಾಹಿನಿ (ರಿ.) ಮಾಣಿ ಘಟಕದಿಂದ ₹75 ಸಾವಿರ ಧನಸಹಾಯ -ಕಹಳೆ ನ್ಯೂಸ್

ಮಾಣಿ : ಇತ್ತೀಚೆಗೆ ಸಂಭವಿಸಿದ ವಾಹನ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವವಾಹಿನಿ (ರಿ.) ಮಾಣಿ ಘಟಕದ 2026–27ನೇ ಸಾಲಿನ ಪ್ರಚಾರ ನಿರ್ದೇಶಕ ಶ್ರೀ ಚರಣ್ ಜೆ. ಅನಂತಾಡಿ ಅವರಿಗೆ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ₹75,000 ಧನಸಹಾಯ ಹಸ್ತಾಂತರಿಸಲಾಯಿತು. ಸದಸ್ಯರ ಸ್ವಯಂಪ್ರೇರಿತ ಸಹಕಾರದಿಂದ ಈ ಧನಸಹಾಯವನ್ನು ಸಂಗ್ರಹಿಸಿ, ಅವರ ಚಿಕಿತ್ಸೆಗೆ ನೆರವಾಗುವ ಉದ್ದೇಶದಿಂದ ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಸಂಕಷ್ಟದ ಸಮಯದಲ್ಲಿ ಸದಸ್ಯರೊಂದಿಗೆ ಹೆಗಲಾಗಿ...
1 4 5 6 7 8 753
Page 6 of 753