ಜೂನ್ 08ರಂದು ಬಂದಾರು ಗ್ರಾಮದ ಬೆಳಾಲು-ಬೈಪಾಡಿ, ದಡಂತಮಲೆ ರಕ್ಷಿತಾರಣ್ಯದಲ್ಲಿ ‘ಬಿತ್ತೂತ್ಸವ’ ವಿಶೇಷ ಕಾರ್ಯಕ್ರಮ- ಕಹಳೆ ನ್ಯೂಸ್
ಕರ್ನಾಟಕ ಅರಣ್ಯ ಇಲಾಖೆ, ಮಂಗಳೂರು ಪ್ರಾದೇಶಿಕ ಅರಣ್ಯ ವಿಭಾಗ, ಉಪ್ಪಿನಂಗಡಿ ವಲಯ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಧರ್ಮಸ್ಥಳ, ಜನಜಾಗೃತಿ ಮತ್ತು ಕೃಷಿ ಪ್ರಾದೇಶಿಕ ವಿಭಾಗ ಮತ್ತು ಗ್ರಾಮ ಅರಣ್ಯ ಸಮಿತಿ, ಬೆಳಾಲು ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ‘ಬಿತ್ತೂತ್ಸವ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜೂನ್ 08 ಬುಧವಾರದಂದು ಬಂದಾರು ಗ್ರಾಮದ ಬೆಳಾಲು-ಬೈಪಾಡಿ, ದಡಂತಮಲೆ ರಕ್ಷಿತಾರಣ್ಯದಲ್ಲಿ ಈ ಕಾರ್ಯಕ್ರಮ ನೆರವೇರಲಿದ್ದು ಶ್ರೀ...






